Skip to content
ThuthiThuthiThuthi
Amos · chapter 8 · verse 11

Amos 8:11 in Kannada

ಇಗೋ, ದಿನಗಳು ಬರುವವು, ಆಗ ನಾನು ದೇಶದಲ್ಲಿ ಕ್ಷಾಮವನ್ನು ಕಳುಹಿಸುವೆನು. ಅದು ರೊಟ್ಟಿಯ ಕ್ಷಾಮವಲ್ಲ, ನೀರಿನ ದಾಹದ ಬರವಲ್ಲ; ಕರ್ತನ ವಾಕ್ಯಗಳನ್ನು ಕೇಳಬೇಕೆಂಬ ಕ್ಷಾಮ ವನ್ನೇ ಎಂಬದಾಗಿ ದೇವರಾದ ಕರ್ತನು ಹೇಳುತ್ತಾನೆ.

Igo, dinagalu baruvavu, aaga naanu deshadalli kshaamavannu kaluhisuvenu. Adu rottiya kshaamavalla, neerina daahada baravalla; kartana vaakyagalannu kelabekemba kshaama vanne embadaagi devaraada kartanu heluttaane.

Amos 8:11 in English

King James Version (KJV)
Behold, the days come, saith the Lord GOD, that I will send a famine in the land, not a famine of bread, nor a thirst for water, but of hearing the words of the LORD:
World English Bible (WEB)
Behold, the days come,” says the Lord GOD, “that I will send a famine in the land, not a famine of bread, nor a thirst for water, but of hearing the LORD’s words.
American Standard Version (ASV)
Behold, the days come, saith the Lord Jehovah, that I will send a famine in the land, not a famine of bread, nor a thirst for water, but of hearing the words of Jehovah.
Bible in Basic English (BBE)
See, the days are coming, says the Lord God, when I will send times of great need on the land, not need of food or desire for water, but for hearing the words of the Lord.
Darby Translation (DBY)
Behold, days come, saith the Lord Jehovah, when I will send a famine in the land; not a famine of bread, nor a thirst for water, but of hearing the words of Jehovah.
Webster's Bible (WBS)
Behold, the days come, saith the Lord GOD, that I will send a famine in the land, not a famine of bread, nor a thirst for water, but of hearing the words of the LORD:
Young's Literal Translation (YLT)
Lo, days are coming, An affirmation of the Lord Jehovah, And I have sent a famine into the land, Not a famine of bread, nor a thirst of water But of hearing the words of Jehovah.

Read in context

  1. 9ದೇವರಾದ ಕರ್ತನು ಹೇಳುತ್ತಾನೆ--ಆ ದಿನದಲ್ಲಿ ಆಗುವದೇನಂದರೆ, ನಾನು ಸೂರ್ಯನನ್ನು ಮಧ್ಯಾಹ್ನದಲ್ಲಿ ಮುಳುಗುವಂತೆ ಮಾಡುತ್ತೇನೆ. ಭೂಮಿಯನ್ನು ಹಗಲಲ್ಲೇ ಕತ್ತಲಾಗುವಂತೆ ಮಾಡು ತ್ತೇನೆ.
  2. 10ನಿಮ್ಮ ಹಬ್ಬಗಳನ್ನು ದುಃಖಕ್ಕೂ ನಿಮ್ಮ ಹಾಡುಗಳನ್ನೆಲ್ಲಾ ಗೋಳಾಟಕ್ಕೂ ಬದಲಾಯಿಸುವೆನು; ಎಲ್ಲರೂ ಸೊಂಟಗಳಿಗೆ ಗೋಣೀತಟ್ಟನ್ನು ಕಟ್ಟಿಕೊಂಡು ತಲೆಗಳನ್ನು ಬೋಳಿಸಿಕೊಳ್ಳುವಂತೆ ಮಾಡುವೆನು; ಅದನ್ನು ಒಬ್ಬನೇ ಮಗನಿಗಾಗಿ ದುಃಖಿಸುವಂತೆಯೂ ಅದರ ಅಂತ್ಯವು ಕಹಿಯಾದ ದಿನವಾಗುವಂತೆಯೂ ಮಾಡುವೆನು.
  3. 11ಇಗೋ, ದಿನಗಳು ಬರುವವು, ಆಗ ನಾನು ದೇಶದಲ್ಲಿ ಕ್ಷಾಮವನ್ನು ಕಳುಹಿಸುವೆನು. ಅದು ರೊಟ್ಟಿಯ ಕ್ಷಾಮವಲ್ಲ, ನೀರಿನ ದಾಹದ ಬರವಲ್ಲ; ಕರ್ತನ ವಾಕ್ಯಗಳನ್ನು ಕೇಳಬೇಕೆಂಬ ಕ್ಷಾಮ ವನ್ನೇ ಎಂಬದಾಗಿ ದೇವರಾದ ಕರ್ತನು ಹೇಳುತ್ತಾನೆ.
  4. 12ಆಗ ಅವರು ಸಮುದ್ರದಿಂದ ಸಮುದ್ರಕ್ಕೂ ಉತ್ತರ ದಿಂದ ಪೂರ್ವಕ್ಕೂ ಅಲೆದು ಕರ್ತನ ವಾಕ್ಯವನ್ನು ಹುಡುಕುವದಕ್ಕೆ ಅತ್ತಿತ್ತ ಓಡಾಡಿ ಅದನ್ನು ಕಾಣದೆ ಹೋಗುವರು.
  5. 13ಆ ದಿನದಲ್ಲಿ ಸೌಂದರ್ಯವತಿಯ ರಾದ ಕನ್ಯೆಯರು ಮತ್ತು ಯೌವನಸ್ಥರು ಸಹ ದಾಹ ದಿಂದ ಕುಗ್ಗಿ ಹೋಗುವರು.ಅವರು ಸಮಾರ್ಯದ ಪಾಪದ ಮೇಲೆ ಆಣೆಯಿಟ್ಟುಕೊಂಡು--ಓ ದಾನೇ, ನಿನ್ನ ದೇವರ ಜೀವದಾಣೆ ಎಂದೂ ಬೇರ್ಷೆಬ ಮಾರ್ಗದ ಜೀವದಾಣೆ ಎಂದೂ ಹೇಳುವವರು ಬಿದ್ದು ಮತ್ತೆ ಮೇಲೆ ಏಳಲಾರರು.
Read all of Amos 8

Cross references

Original words (Hebrew)

Amos 8:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.