Amos · chapter 8 · verse 13
Amos 8:13 in Kannada
ಆ ದಿನದಲ್ಲಿ ಸೌಂದರ್ಯವತಿಯ ರಾದ ಕನ್ಯೆಯರು ಮತ್ತು ಯೌವನಸ್ಥರು ಸಹ ದಾಹ ದಿಂದ ಕುಗ್ಗಿ ಹೋಗುವರು.ಅವರು ಸಮಾರ್ಯದ ಪಾಪದ ಮೇಲೆ ಆಣೆಯಿಟ್ಟುಕೊಂಡು--ಓ ದಾನೇ, ನಿನ್ನ ದೇವರ ಜೀವದಾಣೆ ಎಂದೂ ಬೇರ್ಷೆಬ ಮಾರ್ಗದ ಜೀವದಾಣೆ ಎಂದೂ ಹೇಳುವವರು ಬಿದ್ದು ಮತ್ತೆ ಮೇಲೆ ಏಳಲಾರರು.
Aa dinadalli saundaryavatiya raada kanyeyaru mattu yauvanastharu saha daaha dinda kuggi hoguvaru.avaru samaaryada paapada mele aaneyittukondu--o daane, ninna devara jeevadaane endoo bersheba maargada jeevadaane endoo heluvavaru biddu matte mele elalaararu.
Amos 8:13 in English
- King James Version (KJV)
- In that day shall the fair virgins and young men faint for thirst.
- World English Bible (WEB)
- In that day the beautiful virgins and the young men will faint for thirst.
- American Standard Version (ASV)
- In that day shall the fair virgins and the young men faint for thirst.
- Bible in Basic English (BBE)
- In that day the fair virgins and the young men will be feeble from need of water.
- Darby Translation (DBY)
- In that day shall the fair virgins and the young men faint for thirst;
- Webster's Bible (WBS)
- In that day shall the fair virgins and young men faint for thirst.
- Young's Literal Translation (YLT)
- In that day faint do the fair virgins, And the young men, with thirst.
Read in context
- 11ಇಗೋ, ದಿನಗಳು ಬರುವವು, ಆಗ ನಾನು ದೇಶದಲ್ಲಿ ಕ್ಷಾಮವನ್ನು ಕಳುಹಿಸುವೆನು. ಅದು ರೊಟ್ಟಿಯ ಕ್ಷಾಮವಲ್ಲ, ನೀರಿನ ದಾಹದ ಬರವಲ್ಲ; ಕರ್ತನ ವಾಕ್ಯಗಳನ್ನು ಕೇಳಬೇಕೆಂಬ ಕ್ಷಾಮ ವನ್ನೇ ಎಂಬದಾಗಿ ದೇವರಾದ ಕರ್ತನು ಹೇಳುತ್ತಾನೆ.
- 12ಆಗ ಅವರು ಸಮುದ್ರದಿಂದ ಸಮುದ್ರಕ್ಕೂ ಉತ್ತರ ದಿಂದ ಪೂರ್ವಕ್ಕೂ ಅಲೆದು ಕರ್ತನ ವಾಕ್ಯವನ್ನು ಹುಡುಕುವದಕ್ಕೆ ಅತ್ತಿತ್ತ ಓಡಾಡಿ ಅದನ್ನು ಕಾಣದೆ ಹೋಗುವರು.
- 13ಆ ದಿನದಲ್ಲಿ ಸೌಂದರ್ಯವತಿಯ ರಾದ ಕನ್ಯೆಯರು ಮತ್ತು ಯೌವನಸ್ಥರು ಸಹ ದಾಹ ದಿಂದ ಕುಗ್ಗಿ ಹೋಗುವರು.ಅವರು ಸಮಾರ್ಯದ ಪಾಪದ ಮೇಲೆ ಆಣೆಯಿಟ್ಟುಕೊಂಡು--ಓ ದಾನೇ, ನಿನ್ನ ದೇವರ ಜೀವದಾಣೆ ಎಂದೂ ಬೇರ್ಷೆಬ ಮಾರ್ಗದ ಜೀವದಾಣೆ ಎಂದೂ ಹೇಳುವವರು ಬಿದ್ದು ಮತ್ತೆ ಮೇಲೆ ಏಳಲಾರರು.
- 14ಅವರು ಸಮಾರ್ಯದ ಪಾಪದ ಮೇಲೆ ಆಣೆಯಿಟ್ಟುಕೊಂಡು--ಓ ದಾನೇ, ನಿನ್ನ ದೇವರ ಜೀವದಾಣೆ ಎಂದೂ ಬೇರ್ಷೆಬ ಮಾರ್ಗದ ಜೀವದಾಣೆ ಎಂದೂ ಹೇಳುವವರು ಬಿದ್ದು ಮತ್ತೆ ಮೇಲೆ ಏಳಲಾರರು.
Cross references
- Hosea 2:3 ಹೋಶೇಯ 2:3ಇಲ್ಲದಿದ್ದರೆ ನಾನು ಅವಳನ್ನು ಬೆತ್ತಲೆಯಾಗಿ ಮಾಡಿ ಅವಳು ಹುಟ್ಟಿದ ದಿನದಲ್ಲಾದ ಹಾಗೆ ನಿಲ್ಲಿಸಿ ಅವಳನ್ನು ಅರಣ್ಯ ದಂತೆ ಮಾಡುವೆನು. ಅವಳನ್ನು ಒಣಗಿದ ಭೂಮಿ ಯಂತೆ ಇಟ್ಟು ದಾಹದಿಂದ ಅವಳನ್ನು ಕೊಲ್ಲುತ್ತೇನೆ.
- Lamentations 1:18 ಪ್ರಲಾಪಗಳು 1:18ಕರ್ತನು ನೀತಿವಂತನು, ನಾನು ಆತನ ಆಜ್ಞೆಗೆ ವಿರುದ್ಧವಾಗಿ ತಿರುಗಿಬಿದ್ದಿದ್ದೇನೆ; ಎಲ್ಲಾ ಜನರೇ, ಕೇಳಿರಿ, ನಾನು ನಿಮ್ಮನ್ನು ಕೇಳಿ ಕೊಳ್ಳುತ್ತೇನೆ; ನನ್ನ ದುಃಖವನ್ನು ನೋಡಿರಿ, ನನ್ನ ಕನ್ಯೆಯರೂ ನನ್ನ ಯೌವನಸ್ಥರೂ ಸೆರೆಗೆ ಹೋಗಿದ್ದಾರೆ.
- Lamentations 2:21 ಪ್ರಲಾಪಗಳು 2:21ಎಳೇ ಪ್ರಾಯದವರೂ ಮುದುಕರೂ ಬೀದಿಗಳಲ್ಲಿ ಬಿದ್ದಿದ್ದಾರೆ; ನನ್ನ ಕನ್ಯೆಯರೂ ಯೌವನಸ್ಥರೂ ಕತ್ತಿಯಿಂದ ಹತರಾಗಿದ್ದಾರೆ; ನಿನ್ನ ಕೋಪದ ದಿನದಲ್ಲಿ ನೀನು ಅವರನ್ನು ಸಾಯಿಸಿರುವಿ; ಕನಿಕರಿಸದೆ ಕೊಂದುಹಾಕಿ ಬಿಟ್ಟಿದ್ದೀ.ಪರಿಶುದ್ಧ ದಿನದಲ್ಲಿ ಆದ ಹಾಗೆ ಸುತ್ತಲೂ ನನ್ನ ಭಯಾನಕಗಳನ್ನು ನೀನು ಕರೆದಿರುವಿ, ಆದರೆ ಕರ್ತನ ಕೋಪದ ದಿನದಲ್ಲಿ ತಪ್ಪಿಸಿಕೊಂಡು ಉಳಿದವನು ಒಬ್ಬನೂ ಇಲ್ಲ; ನಾನು ಸಾಕಿ ಬೆಳೆಸಿದವರನ್ನು ನನ್ನ ಶತ್ರುವು ನಿರ್ಮೂಲ ಮಾಡಿದ್ದಾನೆ.
- Deuteronomy 32:25 ಧರ್ಮೋಪದೇಶಕಾಂಡ 32:25ಹೊರಗೆ ಕತ್ತಿಯೂ ಒಳಗೆ ಭಯವೂ ಪ್ರಾಯ ಸ್ಥನನ್ನೂ ಕನ್ನಿಕೆಯನ್ನೂ ನರೇಕೂದಲಿನವನ ಸಂಗಡ ಮೊಲೆ ಕೂಸನ್ನೂ ಸಂಹರಿಸುವವು.
- Lamentations 2:10 ಪ್ರಲಾಪಗಳು 2:10ಚೀಯೋನ್ ಮಗಳ ಹಿರಿಯರು ನೆಲದ ಮೇಲೆ ಕುಳಿತುಕೊಂಡು ನಿಶ್ಯಬ್ಧವಾಗಿದ್ದಾರೆ; ತಮ್ಮ ತಲೆಗಳ ಮೇಲೆ ದೂಳು ಹಾಕಿಕೊಂಡಿದ್ದಾರೆ; ಅವರು ಗೊಣೀತಟ್ಟನ್ನು ಸುತ್ತಿಕೊಂಡಿದ್ದಾರೆ; ಯೆರೂಸಲೇ ಮಿನ ಕನ್ಯೆಯರು ತಮ್ಮ ತಲೆಯನ್ನು ನೆಲದ ಕಡೆಗೆ ಬೊಗ್ಗಿಸಿಕೊಂಡಿದ್ದಾರೆ.
- Jeremiah 48:18 ಯೆರೆಮೀಯ 48:18ದೀಬೋನಿನ ನಿವಾಸಿಯಾದ ಮಗಳೇ, ನಿನ್ನ ವೈಭವದಿಂದ ಇಳಿದು ಬಾ; ದಾಹವಾಗಿ ಕೂತುಕೋ, ಮೋವಾಬನ್ನು ಸೂರೆ ಮಾಡುವವನು ನಿನ್ನ ಮೇಲೆ ಬರುವನು, ನಿನ್ನ ಬಲವಾದ ಕೋಟೆಗಳನ್ನು ಕೆಡಿಸಿ ಬಿಡುವನು.
- Isaiah 40:30 ಯೆಶಾಯ 40:30ಯೌವನಸ್ಥರೋ ದಣಿದು ಬಳಲುವರು ತರುಣರು ಸಂಪೂರ್ಣವಾಗಿ ಬೀಳುವರು.ಆದರೆ ಕರ್ತನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗ ಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಓಡಿ ದಣಿಯರು, ನಡೆದು ಬಳಲರು.
- Psalm 63:1 ಕೀರ್ತನೆಗಳು 63:1ಓ ದೇವರೇ, ನೀನೇ ನನ್ನ ದೇವರು ಹೊತ್ತಾರೆ ನಿನ್ನನ್ನು ಹುಡುಕುತ್ತೇನೆ; ನೀರಿಲ್ಲದೆ ಒಣಗಿದ ಭೂಮಿಯಲ್ಲಿದ್ದವನು ನೀರಿ ಗಾಗಿಯೋ ಎಂಬಂತೆ ನನ್ನ ಆತ್ಮವು ನಿನಗಾಗಿ ಆತುರ ಗೊಳ್ಳುತ್ತದೆ; ಶರೀರವು ಕಂದಿಹೋಗುತ್ತದೆ.
- Isaiah 41:17–20 ಯೆಶಾಯ 41:17–20ಬಡವರೂ ದರಿದ್ರರೂ ನೀರನ್ನು ಹುಡುಕಿ ಕಾಣದೇ ಬಾಯಾರಿಕೆಯಿಂದ ನಾಲಿಗೆ ಒಣಗಿದಾಗ ಕರ್ತನಾದ ನಾನೇ ಅವರನ್ನು ಅಲೈಸುವೆನು, ಇಸ್ರಾಯೇಲ್ ದೇವ ರಾಗಿರುವ ನಾನು ಅವರನ್ನು ಕೈಬಿಡೆನು. ಎತ್ತರವಾದ ಸ್ಥಳಗಳಲ್ಲಿ ನದಿಗಳನ್ನು, ತಗ್ಗುಗಳ ಮಧ್ಯದಲ್ಲಿ ಬುಗ್ಗೆ ಗಳನ್ನು ಹೊರಡಿಸಿ ಅರಣ್ಯವನ್ನು ನೀರಿನ ಕೆರೆಯ ನ್ನಾಗಿಯೂ ಒಣನೆಲವನ್ನು ನೀರಿನ ಒರತೆಗಳನ್ನಾ ಗಿಯೂ ಮಾಡುವೆನು. ಅರಣ್ಯದಲ್ಲಿ ದೇವದಾರು, ಜಾಲಿಮರ, ಸುಗಂಧ, ಒಲೀವ ಮರಗಳನ್ನು ನಾನು ನೆಡುವೆನು, ಮರುಭೂಮಿಯಲ್ಲಿ ತುರಾಯಿ, ತಪಸಿಟ್ಟಿ, ತಿಲಕವೃಕ್ಷಗಳನ್ನು ಒಟ್ಟಿಗೆ ಬೆಳೆಯಿಸುವೆನು. ಆಗ ಕರ್ತನ ಹಸ್ತವು ಇದನ್ನು ಮಾಡಿದೆ ಎಂದೂ ಇಸ್ರಾ ಯೇಲಿನ ಪರಿಶುದ್ಧನು ಇದನ್ನು ಸೃಷ್ಟಿಸಿದನು ಎಂದೂ ಅವರು ನೋಡಿ, ತಿಳಿದು ಮನಸ್ಸಿಗೆ ತಂದು ಗ್ರಹಿಸಿ ಕೊಳ್ಳುವರು.
- Zechariah 9:17 ಜೆಕರ್ಯ 9:17ಆತನ ಒಳ್ಳೇತನವು ಎಷ್ಟೋ ದೊಡ್ಡದು; ಆತನ ಸೌಂದರ್ಯವು ಎಷ್ಟು ಮಹತ್ತಾ ದದ್ದು! ಧಾನ್ಯವು ಯೌವನಸ್ಥರನ್ನೂ ದ್ರಾಕ್ಷಾರಸವು ಯುವತಿಯರನ್ನೂ ಹರ್ಷಗೊಳಿಸುವವು.
- Psalm 144:12–15 ಕೀರ್ತನೆಗಳು 144:12–15ನಮ್ಮ ಗಂಡು ಮಕ್ಕಳು ಸಸಿಗಳ ಹಾಗೆ ತಮ್ಮ ಯೌವನದಲ್ಲಿ ಬೆಳೆದವರಾಗಿರಲಿ; ನಮ್ಮ ಹೆಣ್ಣು ಮಕ್ಕಳು ಅರಮನೆಯ ಕಟ್ಟುವಿಕೆಯ ಪ್ರಕಾರ ಕೆತ್ತಲ್ಪಟ್ಟ ಮೂಲೆಯ ಕಲ್ಲುಗಳ ಹಾಗಿರಲಿ. ನಮ್ಮ ಉಗ್ರಾಣಗಳು ತುಂಬಿ ನಾನಾ ವಿಧವಾದ ಪದಾರ್ಥಗಳನ್ನು ಹಂಚಲಿ; ನಮ್ಮ ಕುರಿಮಂದೆಗಳು ಸಹಸ್ರ ಸಹಸ್ರವಾಗಿ ನಮ್ಮ ಬೀದಿಗಳಲ್ಲಿ ಹೆಚ್ಟಲಿ. ನಮ್ಮ ಎತ್ತುಗಳು ಪ್ರಯಾಸಪಡುವದಕ್ಕೆ ಬಲವುಳ್ಳ ವುಗಳಾಗಲಿ; ಒಳಗೆ ನುಗ್ಗುವದಾಗಲಿ ಹೊರಗೆ ಹೋಗು ವದಾಗಲಿ ಆಗದಿರಲಿ; ನಮ್ಮ ಬೀದಿಗಳಲ್ಲಿ ದೂರು ವದು ಇಲ್ಲದಿರಲಿ.ಹೀಗಿರುವ ಜನರು ಧನ್ಯರು; ಕರ್ತನು ತಮಗೆ ದೇವರಾಗಿರುವ ಜನರು ಧನ್ಯರು. ಹೀಗಿರುವ ಜನರು ಧನ್ಯರು; ಕರ್ತನು ತಮಗೆ ದೇವರಾಗಿರುವ ಜನರು ಧನ್ಯರು.