Amos · chapter 8 · verse 14
Amos 8:14 in Kannada
ಅವರು ಸಮಾರ್ಯದ ಪಾಪದ ಮೇಲೆ ಆಣೆಯಿಟ್ಟುಕೊಂಡು--ಓ ದಾನೇ, ನಿನ್ನ ದೇವರ ಜೀವದಾಣೆ ಎಂದೂ ಬೇರ್ಷೆಬ ಮಾರ್ಗದ ಜೀವದಾಣೆ ಎಂದೂ ಹೇಳುವವರು ಬಿದ್ದು ಮತ್ತೆ ಮೇಲೆ ಏಳಲಾರರು.
Avaru samaaryada paapada mele aaneyittukondu--o daane, ninna devara jeevadaane endoo bersheba maargada jeevadaane endoo heluvavaru biddu matte mele elalaararu.
Amos 8:14 in English
- King James Version (KJV)
- They that swear by the sin of Samaria, and say, Thy god, O Dan, liveth; and, The manner of Beer-sheba liveth; even they shall fall, and never rise up again.
- World English Bible (WEB)
- Those who swear by the sin of Samaria, and say, ‘As your god, Dan, lives,’ and, ‘As the way of Beersheba lives,’ they will fall, and never rise up again.”
- American Standard Version (ASV)
- They that swear by the sin of Samaria, and say, As thy god, O Dan, liveth; and, As the way of Beer-sheba liveth; they shall fall, and never rise up again.
- Bible in Basic English (BBE)
- Those who make their oaths by the sin of Samaria and say, By the life of your God, O Dan; and, By the living way of Beer-sheba; even they will go down, never again to be lifted up.
- Darby Translation (DBY)
- they that swear by the sin of Samaria, and say, [As] thy god, O Dan, liveth! and, [As] the way of Beer-sheba liveth! even they shall fall, and never rise up again.
- Webster's Bible (WBS)
- They that swear by the sin of Samaria, and say, Thy god, O Dan, liveth; and, The manner of Beer-sheba liveth; even they shall fall, and never rise again.
- Young's Literal Translation (YLT)
- Those swearing by the guilt of Samaria, And have said, Live doth thy god, O Dan, And, Live doth the way of Beer-Sheba, And they have fallen — and rise not again!'
Read in context
- 12ಆಗ ಅವರು ಸಮುದ್ರದಿಂದ ಸಮುದ್ರಕ್ಕೂ ಉತ್ತರ ದಿಂದ ಪೂರ್ವಕ್ಕೂ ಅಲೆದು ಕರ್ತನ ವಾಕ್ಯವನ್ನು ಹುಡುಕುವದಕ್ಕೆ ಅತ್ತಿತ್ತ ಓಡಾಡಿ ಅದನ್ನು ಕಾಣದೆ ಹೋಗುವರು.
- 13ಆ ದಿನದಲ್ಲಿ ಸೌಂದರ್ಯವತಿಯ ರಾದ ಕನ್ಯೆಯರು ಮತ್ತು ಯೌವನಸ್ಥರು ಸಹ ದಾಹ ದಿಂದ ಕುಗ್ಗಿ ಹೋಗುವರು.ಅವರು ಸಮಾರ್ಯದ ಪಾಪದ ಮೇಲೆ ಆಣೆಯಿಟ್ಟುಕೊಂಡು--ಓ ದಾನೇ, ನಿನ್ನ ದೇವರ ಜೀವದಾಣೆ ಎಂದೂ ಬೇರ್ಷೆಬ ಮಾರ್ಗದ ಜೀವದಾಣೆ ಎಂದೂ ಹೇಳುವವರು ಬಿದ್ದು ಮತ್ತೆ ಮೇಲೆ ಏಳಲಾರರು.
- 14ಅವರು ಸಮಾರ್ಯದ ಪಾಪದ ಮೇಲೆ ಆಣೆಯಿಟ್ಟುಕೊಂಡು--ಓ ದಾನೇ, ನಿನ್ನ ದೇವರ ಜೀವದಾಣೆ ಎಂದೂ ಬೇರ್ಷೆಬ ಮಾರ್ಗದ ಜೀವದಾಣೆ ಎಂದೂ ಹೇಳುವವರು ಬಿದ್ದು ಮತ್ತೆ ಮೇಲೆ ಏಳಲಾರರು.
Cross references
- Amos 5:5 ಆಮೋಸ 5:5ಆದರೆ ಬೇತೇಲನ್ನು ಆಶ್ರಯಿಸಬೇಡಿರಿ, ಗಿಲ್ಗಾಲಿಗೆ ಹೋಗಬೇಡಿರಿ, ಬೇರ್ಷೆಬಕ್ಕೆ ಹಾದು ಹೋಗ ಬೇಡಿರಿ, ಯಾಕಂದರೆ ಗಿಲ್ಗಾಲು ಸೆರೆಗೆ ನಿಶ್ಚಯವಾಗಿ ಹೋಗುವದು. ಬೇತೇಲು ಏನಿಲ್ಲದೆ ಹೋಗುವದು.
- 1 Kings 12:28–29 1 ಅರಸುಗಳು 12:28–29ಎಂದು ಅರಸನು ಆಲೋ ಚನೆ ಕೇಳಿಕೊಂಡು ಎರಡು ಬಂಗಾರದ ಹೋರಿಗ ಳನ್ನು ಮಾಡಿಸಿ ಜನರಿಗೆ--ಯೆರೂಸಲೇಮಿನ ವರೆಗೂ ಹೋಗುವದು ನಿಮಗೆ ಕಷ್ಟವಾಗಿದೆ. ಓ ಇಸ್ರಾಯೇಲೇ, ಇಗೋ, ಐಗುಪ್ತದಿಂದ ನಿನ್ನನ್ನು ಬರಮಾಡಿದ ನಿನ್ನ ಈ ದೇವರುಗಳು ಅಂದನು. ಅವನು ಒಂದನ್ನು ಬೇತೇಲಿನಲ್ಲಿಯೂ ಮತ್ತೊಂದನ್ನು ದಾನಿನಲ್ಲಿಯೂ ಇಟ್ಟನು.
- Deuteronomy 9:21 ಧರ್ಮೋಪದೇಶಕಾಂಡ 9:21ಇದಲ್ಲದೆ ನೀವು ಮಾಡಿದ ಪಾಪವಾಗಿರುವ ಆ ಕರುವನ್ನು ತಕ್ಕೊಂಡು ಬೆಂಕಿಯಲ್ಲಿ ಸುಟ್ಟು ತುಳಿದು ಅದು ಧೂಳಿ ನಂತೆ ಪುಡಿಯಾಗುವ ವರೆಗೆ ಚೆನ್ನಾಗಿ ಅರೆದು ಅದರ ಧೂಳನ್ನು ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ನಾನು ಹಾಕಿದೆನು.
- Acts 9:2 ಅಪೊಸ್ತಲರ ಕೃತ್ಯಗಳು 9:2ಆ ಮಾರ್ಗದಲಿ ಇದ್ದವರು ಗಂಡಸರಾದರೂ ಸರಿಯೇ ಹೆಂಗಸರಾದರೂ ಸರಿಯೇ ತಾನು ಅವರನ್ನು ಬಂಧಿಸಿ ಯೆರೂಸಲೇಮಿಗೆ ತರುವಂತೆ ದಮಸ್ಕದಲ್ಲಿರುವ ಆಯಾ ಸಭಾಮಂದಿರ ದವರಿಗೆ ಪತ್ರಗಳನ್ನು ಕೊಡಬೇಕೆಂದು ಅವನನ್ನು ಬೇಡಿಕೊಂಡನು.
- Hosea 8:5–6 ಹೋಶೇಯ 8:5–6ಓ ಸಮಾ ರ್ಯವೇ, ನಿನ್ನ ಬಸವನನ್ನು ನಾನು ತಳ್ಳಿಹಾಕಿದ್ದೇನೆ; ನನ್ನ ಕೋಪವು ಅವರ ಮೇಲೆ ಉರಿಯುತ್ತದೆ; ಅವರು ನಿರಪರಾಧಿಗಳಾಗದೆ ಇರುವದು ಎಷ್ಟರ ವರೆಗೆ? ಅದು ಇಸ್ರಾಯೇಲ್ಯರಿಂದಲೂ ಆಗಿದೆ; ಕೆಲಸಗಾರನು ಅದನ್ನು ಮಾಡಿದನು, ಆದ್ದರಿಂದ ಅದು ದೇವರಲ್ಲ; ಆದರೆ ಸಮಾರ್ಯದ ಕರುವು ಪುಡಿಪುಡಿಯಾಗಿ ಮುರಿಯಲ್ಪಡುವದು.
- Jeremiah 51:64 ಯೆರೆಮೀಯ 51:64ನಾನು ಅವಳ ಮೇಲೆ ತರುವ ಕೇಡಿನೊಳಗಿಂದ ಏಳದು, ಅವರು ಆಯಾಸ ಪಡುವರು. ಇಲ್ಲಿಯ ತನಕ ಯೆರೆವಿಾಯನ ವಾಕ್ಯಗಳು.
- Hosea 13:16 ಹೋಶೇಯ 13:16ಸಮಾರ್ಯವು ಹಾಳಾಗಿ ಹೋಗುವದು; ಅವಳು ತನ್ನ ದೇವರಿಗೆ ವಿರುದ್ಧವಾಗಿ ತಿರಿಗಿ ಬಿದ್ದಿದ್ದಾಳೆ; ಅವರೆಲ್ಲರೂ ಕತ್ತಿ ಯಿಂದ ಬೀಳುವರು; ಅವರ ಎಳೇ ಕೂಸುಗಳು ಚೂರು ಚೂರಾಗಿ ಬಡಿಯಲ್ಪಡುವವು; ಅವರ ಗರ್ಭಿಣಿಯರು ಸೀಳಲ್ಪಡುವರು.
- Hosea 4:15 ಹೋಶೇಯ 4:15ಇಸ್ರಾಯೇಲೇ, ನೀನು ವ್ಯಭಿಚಾರ ಮಾಡಿ ದರೂ ಯೆಹೂದವು ಅಡ್ಡಿಯಾಗದಿರಲಿ, ಗಿಲ್ಗಾಲಿಗೆ ಹೋಗದೆ ಇಲ್ಲವೆ ಬೇತಾವೆನಿಗೆ ಏರದೆ ಕರ್ತನ ಜೀವದಾಣೆ ಎಂದು ಪ್ರಮಾಣಮಾಡದೆ ಇರ್ರಿ.
- 1 Kings 13:22–34 1 ಅರಸುಗಳು 13:22–34ನೀನು ರೊಟ್ಟಿ ತಿಂದು ನೀರು ಕುಡಿದದ್ದರಿಂದ ನಿನ್ನ ಹೆಣ ನಿನ್ನ ಪಿತೃಗಳ ಸಮಾಧಿಗೆ ಬರುವದಿಲ್ಲವೆಂದು ಕರ್ತನು ಹೇಳುತ್ತಾನೆ ಎಂದು ಹೇಳಿದನು. ಅವನು ರೊಟ್ಟಿ ತಿಂದು ನೀರು ಕುಡಿದ ತರುವಾಯ ಇವನು ಕರತಂದ ಪ್ರವಾದಿ ಗೋಸ್ಕರ ಕತ್ತೆಗೆ ತಡಿ ಹಾಕಿದನು. ಅವನು ಹೋದ ತರುವಾಯ ಸಿಂಹವು ಅವನನ್ನು ದಾರಿಯಲ್ಲಿ ಹಿಡಿದು ಕೊಂದುಹಾಕಿತು. ಅವನ ಹೆಣ ದಾರಿಯಲ್ಲಿ ಹಾಕ ಲ್ಪಟ್ಟಿತು; ಕತ್ತೆಯೂ ಸಿಂಹವೂ ಹೆಣದ ಬಳಿಯಲ್ಲಿ ನಿಂತುಕೊಂಡಿದ್ದವು. ಆಗ ಇಗೋ, ಮನುಷ್ಯರು ಹಾದು ಹೋಗಿ ಮಾರ್ಗದಲ್ಲಿ ಬಿದ್ದಿರುವ ಹೆಣವನ್ನೂ ಹೆಣದ ಬಳಿಯಲ್ಲಿ ನಿಂತಿರುವ ಸಿಂಹವನ್ನೂ ನೋಡಿ ವೃದ್ಧ ಪ್ರವಾದಿಯು ವಾಸವಾಗಿರುವ ಪಟ್ಟಣಕ್ಕೆ ಬಂದು ತಿಳಿಸಿದರು; ಅವನನ್ನು ಮಾರ್ಗದಿಂದ ಹಿಂದಕ್ಕೆ ಕರತಂದ ಪ್ರವಾದಿಯು ಆ ವರ್ತಮಾನವನ್ನು ಕೇಳಿ--ಇವನೇ ಕರ್ತನ ಮಾತಿಗೆ ಅವಿಧೇಯನಾದ ದೇವರ ಮನುಷ್ಯನು; ಕರ್ತನು ಅವನಿಗೆ ಹೇಳಿದ ಮಾತಿನ ಪ್ರಕಾರ ಕರ್ತನು ಅವನನ್ನು ಸಿಂಹಕ್ಕೆ ಒಪ್ಪಿಸಿ ದ್ದಾನೆ; ಅದು ಅವನನ್ನು ಸೀಳಿ ಕೊಂದುಹಾಕಿತು ಅಂದನು. ತನ್ನ ಮಕ್ಕಳಿಗೆ--ಕತ್ತೆಗೆ ತಡಿಹಾಕಿರಿ ಅಂದನು. ಅವರು ತಡಿ ಹಾಕಿದರು. ಅವನು ಹೋಗಿ ಇವನ ಹೆಣವು ದಾರಿಯಲ್ಲಿ ಹಾಕಲ್ಪಟ್ಟಿರು ವದನ್ನೂ ಕತ್ತೆಯೂ ಸಿಂಹವೂ ಹೆಣದ ಬಳಿಯಲ್ಲಿ ನಿಂತಿರುವದನ್ನೂ ನೋಡಿದನು. ಸಿಂಹವು ಹೆಣ ವನ್ನು ತಿನ್ನದೆ ಕತ್ತೆಯನ್ನು ಸೀಳಿ ಹಾಕದೆ ಇತ್ತು. ಆಗ ಪ್ರವಾದಿಯು ದೇವರ ಮನುಷ್ಯನ ಹೆಣವನ್ನು ಎತ್ತಿ ಕತ್ತೆಯ ಮೇಲೆ ಹಾಕಿಕೊಂಡು ಅದನ್ನು ಹಿಂದಕ್ಕೆ ತಂದನು. ಹೀಗೆಯೇ ವೃದ್ಧನಾದ ಪ್ರವಾದಿಯು ಗೋಳಾಡುವದಕ್ಕೂ ಅವನನ್ನು ಹೂಣಿಡುವದಕ್ಕೂ ಪಟ್ಟಣಕ್ಕೆ ತಂದನು. ಅವನ ಹೆಣವನ್ನು ತನ್ನ ಸಮಾ ಧಿಯಲ್ಲಿ ಹೂಣಿಟ್ಟನು. ಆಗ ಅವರು--ಅಯ್ಯೋ, ನಮ್ಮ ಸಹೋದರನೇ ಎಂದು ಅವನಿಗೋಸ್ಕರ ಗೋಳಾ ಡಿದರು. ಅವನು ಇವನನ್ನು ಹೂಣಿಟ್ಟ ತರುವಾಯ ಏನಾಯಿತಂದರೆ, ಅವನು ತನ್ನ ಮಕ್ಕಳಿಗೆ--ನಾನು ಸತ್ತಾಗ ದೇವರ ಮನುಷ್ಯನನ್ನು ಹೂಣಿಟ್ಟ ಸಮಾಧಿ ಯಲ್ಲಿ ನನ್ನನ್ನು ಹೂಣಿಡಿರಿ; ನನ್ನ ಎಲುಬುಗಳನ್ನು ಅವನ ಎಲುಬುಗಳ ಬಳಿಯಲ್ಲಿ ಇಡಿರಿ. ಅವನು ಬೇತೇಲಿನಲ್ಲಿರುವ ಬಲಿಪೀಠಕ್ಕೆ ವಿರೋಧವಾಗಿಯೂ ಸಮಾರ್ಯ ಪಟ್ಟಣಗಳಲ್ಲಿರುವ ಉನ್ನತ ಸ್ಥಳಗಳ ಸಮಸ್ತ ಮನೆಗಳಿಗೆ ವಿರೋಧವಾಗಿಯೂ ಕರ್ತನ ಮಾತಿನಂತೆ ನಿಶ್ಚಯವಾಗಿ ಆಗುವದು ಅಂದನು. ಈ ಕಾರ್ಯದ ತರುವಾಯ ಯಾರೊಬ್ಬಾಮನು ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗದೆ ಉನ್ನತ ಸ್ಥಳಗಳಿಗೆ ಕನಿಷ್ಠ ಯಾಜಕರನ್ನಾಗಿ ನೇಮಿಸಿದನು. ಯಾವನಿಗೆ ಮನಸ್ಸಿತ್ತೋ ಅವನನ್ನು ಇವನು ಪ್ರತಿಷ್ಠೆ ಮಾಡಿಸಿದ್ದರಿಂದ ಉನ್ನತ ಸ್ಥಳಗಳ ಯಾಜಕರಲ್ಲಿ ಒಬ್ಬ ನಾಗುವನು.ಯಾರೊಬ್ಬಾಮನ ಮನೆಯವರನ್ನು ಭೂಲೋಕದಿಂದ ಸಂಹರಿಸುವದಕ್ಕೂ ನಾಶಮಾಡು ವದಕ್ಕೂ ಈ ಕಾರ್ಯವು ಅವರಿಗೆ ಪಾಪವಾಯಿತು. ಯಾರೊಬ್ಬಾಮನ ಮನೆಯವರನ್ನು ಭೂಲೋಕದಿಂದ ಸಂಹರಿಸುವದಕ್ಕೂ ನಾಶಮಾಡು ವದಕ್ಕೂ ಈ ಕಾರ್ಯವು ಅವರಿಗೆ ಪಾಪವಾಯಿತು.
- Acts 24:14 ಅಪೊಸ್ತಲರ ಕೃತ್ಯಗಳು 24:14ಆದರೆ ನ್ಯಾಯಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಬರೆಯಲ್ಪಟ್ಟವುಗಳೆಲ್ಲವನ್ನು ನಂಬಿಕೊಂಡು ಅವರು ಪಾಷಾಂಡವೆಂದು ಹೇಳುವ ಮಾರ್ಗಕ್ಕನುಸಾರವಾಗಿ ನನ್ನ ಪಿತೃಗಳ ದೇವರನ್ನು ಆರಾಧಿಸುವವನಾಗಿದ್ದೇನೆ ಎಂದು ನಾನು ನಿನ್ನ ಮುಂದೆ ಒಪ್ಪಿಕೊಳ್ಳುತ್ತೇನೆ.
- 1 Kings 12:32 1 ಅರಸುಗಳು 12:32ಯಾರೊಬ್ಬಾಮನು ಎಂಟನೇ ತಿಂಗಳ ಹದಿ ನೈದನೇ ದಿವಸದಲ್ಲಿ ಯೆಹೂದದಲ್ಲಿರುವ ಹಬ್ಬದ ಪ್ರಕಾರ ಹಬ್ಬವನ್ನು ನೇಮಿಸಿ ಪೀಠದ ಮೇಲೆ ಬಲಿಗ ಳನ್ನು ಅರ್ಪಿಸಿದನು. ಈ ಪ್ರಕಾರ ಅವನು ಬೇತೇಲಿ ನಲ್ಲಿ ಮಾಡಿ ಅವನು ಉಂಟುಮಾಡಿದ ಹೋರಿಗಳಿಗೆ ಬಲಿಗಳನ್ನು ಅರ್ಪಿಸಲು ಬೇತೇಲಿನಲ್ಲಿ ತಾನು ಮಾಡಿದ ಉನ್ನತ ಸ್ಥಳಗಳ ಯಾಜಕರನ್ನೇ ನೇಮಿಸಿದನು.ಹೀಗೆಯೇ ಅವನು ತನ್ನ ಸ್ವಂತ ಹೃದಯದಲ್ಲಿ ಯೋಚಿಸಿದ ತಿಂಗಳಲ್ಲಿ ಎಂಟನೇ ತಿಂಗಳ ಹದಿನೈದನೇ ದಿವಸದಲ್ಲಿ ಅವನು ಬೇತೇಲಿನಲ್ಲಿ ಉಂಟುಮಾಡಿದ ಪೀಠದ ಮೇಲೆ ಬಲಿಗಳನ್ನರ್ಪಿಸಿ ಇಸ್ರಾಯೇಲಿನ ಮಕ್ಕಳಿಗೆ ಹಬ್ಬವನ್ನು ನೇಮಿಸಿದನು. ಇದಲ್ಲದೆ ತಾನೇ ಪೀಠದ ಮೇಲೆ ಬಲಿಗಳನ್ನರ್ಪಿಸಿ ಧೂಪವನ್ನು ಸುಟ್ಟನು.
- Isaiah 43:17 ಯೆಶಾಯ 43:17ಯಾವಾತನು ರಥ ಕುದುರೆ ಗಳ ದಂಡನ್ನು ಪರಾಕ್ರಮರಾದವರನ್ನು ಹೊರಡಿಸಿ ಅವು ಒಟ್ಟಿಗೆ ಬಿದ್ದು ಏಳಲಾರದಂತೆಯೂ ದೀಪದೋ ಪಾದಿಯಲ್ಲಿ ನಂದಿ ಆರಿಹೋಗುವಂತೆಯೂ ಮಾಡಿ ದನೋ ಆ ಕರ್ತನು ಇಂತೆನ್ನುತ್ತಾನೆ--
Original words (Hebrew)
- swear · H7650שָׁבַע shâbaʻ
- sin · H819אַשְׁמָה ʼashmâh
- Samaria · H8111שֹׁמְרוֹן Shômᵉrôwn
- say · H559אָמַר ʼâmar
- god · H430אֱלֹהִים ʼĕlôhîym
- Dan · H1835דָּן Dân
- liveth · H2416חַי chay
- manner · H1870דֶּרֶךְ derek
- Beer-sheba · H884בְּאֵר שֶׁבַע Bᵉʼêr Shebaʻ
- liveth · H2416חַי chay
- fall · H5307נָפַל nâphal
- up · H6965קוּם qûwm