Amos · chapter 8 · verse 2
Amos 8:2 in Kannada
ಆಗ ಅವನು--ಆಮೋಸನೇ, ಏನು ನೋಡುತ್ತಿರುವೆ ಎಂದಾಗ ನಾನು--ಮಾಗಿದ ಹಣ್ಣುಗಳ ಪುಟ್ಟಿ ಅಂದೆನು. ಆಗ ಕರ್ತನು ನನಗೆ--ನನ್ನ ಜನರಾದ ಇಸ್ರಾಯೇಲ್ಯರಿಗೆ ಅಂತ್ಯವು ಬಂತು; ನಾನು ಇನ್ನು ಮೇಲೆ ಅವರನು ದಾಟಿಹೋಗುವದಿಲ್ಲ ಎಂದು ಹೇಳಿದೆನು.
Aaga avanu--aamosane, enu noduttiruve endaaga naanu--maagida hannugala putti andenu. Aaga kartanu nanage--nanna janaraada israayelyarige antyavu bantu; naanu innu mele avaranu daatihoguvadilla endu helidenu.
Amos 8:2 in English
- King James Version (KJV)
- And he said, Amos, what seest thou? And I said, A basket of summer fruit. Then said the LORD unto me, The end is come upon my people of Israel; I will not again pass by them any more.
- World English Bible (WEB)
- He said, “Amos, what do you see?” I said, “A basket of summer fruit.” Then the LORD said to me, “The end has come on my people Israel. I will not again pass by them any more.
- American Standard Version (ASV)
- And he said, Amos, what seest thou? And I said, A basket of summer fruit. Then said Jehovah unto me, The end is come upon my people Israel; I will not again pass by them any more.
- Bible in Basic English (BBE)
- And he said, Amos, what do you see? And I said, A basket of summer fruit. Then the Lord said to me, The end has come to my people Israel; never again will my eyes be shut to their sin.
- Darby Translation (DBY)
- And he said, Amos, what seest thou? And I said, A basket of summer-fruit. And Jehovah said unto me, The end is come upon my people Israel: I will not again pass by them any more.
- Webster's Bible (WBS)
- And he said, Amos, what seest thou? And I said, A basket of summer fruit. Then said the LORD to me, The end is come upon my people of Israel; I will not again pass by them any more.
- Young's Literal Translation (YLT)
- And He saith, 'What art thou seeing, Amos?' and I say, 'A basket of summer-fruit.' And Jehovah saith unto me: 'The end hath come unto My people Israel, I do not add any more to pass over to it.
Read in context
- 1ದೇವರಾದ ಕರ್ತನು ನನಗೆ ಹೀಗೆ ತೋರಿಸಿದನು--ಇಗೋ, ಬೇಸಿಗೆ ಹಣ್ಣು ಗಳುಳ್ಳ ಪುಟ್ಟಿ ಅಂದನು.
- 2ಆಗ ಅವನು--ಆಮೋಸನೇ, ಏನು ನೋಡುತ್ತಿರುವೆ ಎಂದಾಗ ನಾನು--ಮಾಗಿದ ಹಣ್ಣುಗಳ ಪುಟ್ಟಿ ಅಂದೆನು. ಆಗ ಕರ್ತನು ನನಗೆ--ನನ್ನ ಜನರಾದ ಇಸ್ರಾಯೇಲ್ಯರಿಗೆ ಅಂತ್ಯವು ಬಂತು; ನಾನು ಇನ್ನು ಮೇಲೆ ಅವರನು ದಾಟಿಹೋಗುವದಿಲ್ಲ ಎಂದು ಹೇಳಿದೆನು.
- 3ಆ ದಿನದಲ್ಲಿ ದೇವಾಲಯದ ಹಾಡುಗಳು ಕಿರಿಚಾಟವಾ ಗುವವು ಎಂದು ಕರ್ತನಾದ ದೇವರು ಹೇಳುತ್ತಾನೆ; ಎಲ್ಲಾ ಕಡೆಗಳಲ್ಲಿ ಅನೇಕ ಹೆಣಗಳು ಬಿದ್ದಿರುವವು; ಮೌನವಾಗಿ ಅವುಗಳನ್ನು ಬಿಸಾಡುವರು.
- 4ಬಡವರನ್ನು ನುಂಗುವವರೇ, ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ, ಇದನ್ನು ಕೇಳಿರಿ.
Cross references
- Amos 7:8 ಆಮೋಸ 7:8ಕರ್ತನು ನನಗೆ--ಆಮೋಸನೇ, ಏನನ್ನು ನೋಡುತ್ತಿರುವೆ ಎಂದಾಗ ನಾನು--ನೂಲುಗುಂಡು ಎನ್ನಲು ಕರ್ತನು ಹೇಳಿದ್ದೇನಂದರೆ--ಇಗೋ, ನಾನು ನನ್ನ ಜನರಾದ ಇಸ್ರಾಯೇಲ್ಯರ ಮಧ್ಯದಲ್ಲಿ ನೂಲು ಗುಂಡನ್ನು ಇಡುತ್ತೇನೆ; ಇನ್ನು ಮೇಲೆ ಅವರನ್ನು ದಾಟಿಹೋಗುವದಿಲ್ಲ.
- Lamentations 4:18 ಪ್ರಲಾಪಗಳು 4:18ನಾವು ನಮ್ಮ ಬೀದಿಗಳಲ್ಲಿ ಹೋಗದ ಹಾಗೆ, ಅವರು ನಮ್ಮ ಹೆಜ್ಜೆಗಳನ್ನೇ ಬೇಟೆಯಾಡುತ್ತಾರೆ; ನಮ್ಮ ಅಂತ್ಯವು ಸವಿಾಪಿಸಿತು, ನಮ್ಮ ದಿನಗಳು ತುಂಬಿದವು; ನಮ್ಮ ಅಂತ್ಯವು ಬಂದಿತು.
- Micah 7:1 ಮೀಕ 7:1ನನಗೆ ಅಯ್ಯೋ, ಯಾಕಂದರೆ ನಾನು ಬೇಸಿಗೆ ಕಾಲದ ಹಣ್ಣುಗಳನ್ನು ಕೂಡಿಸುವ ವರ ಹಾಗೆಯೂ ದ್ರಾಕ್ಷೇ ಸುಗ್ಗಿಯಲ್ಲಿ ಹಕ್ಕಲು ಆರಿಸುವವರ ಹಾಗೆಯೂ ಇದ್ದೇನೆ; ತಿನ್ನುವದಕ್ಕೆ ಗೊನೆ ಇಲ್ಲ. ನನ್ನ ಪ್ರಾಣವು ಮೊದಲು ಹಣ್ಣಾದ ಅಂಜೂರ ವನ್ನು ಅಪೇಕ್ಷಿಸಿಯದೆ.
- Jeremiah 1:11–14 ಯೆರೆಮೀಯ 1:11–14ಇದಲ್ಲದೆ ಕರ್ತನ ವಾಕ್ಯವು ನನಗೆ--ಯೆರೆವಿಾ ಯನೇ, ನೀನು ಏನು ನೋಡುತ್ತೀ ಎಂದು ಕೇಳಿದ್ದಕ್ಕೆ ನಾನು--ಬಾದಾಮಿ ಮರದ ಕೋಲನ್ನು ನೋಡುತ್ತೇನೆ ಅಂದೆನು. ಆಗ ಕರ್ತನು ನನಗೆ--ನೀನು ಚೆನ್ನಾಗಿ ನೋಡಿದ್ದೀ; ನನ್ನ ವಾಕ್ಯವನ್ನು ನೆರವೇರಿಸಲು ತ್ವರೆಪಡುವೆನು ಅಂದನು. ಎರಡನೇ ಸಾರಿ ಕರ್ತನ ವಾಕ್ಯವು ನನಗೆ ಉಂಟಾಗಿ--ನೀನು ಏನು ನೋಡುತ್ತೀ ಎಂದು ಕೇಳಿದ್ದಕ್ಕೆ ನಾನು--ಬೇಯುವ ಮಡಿಕೆಯನ್ನು ನೋಡುತ್ತೇನೆ; ಅದರ ಬಾಯಿ ಉತ್ತರದ ಕಡೆಗೆ ಇದೆ ಅಂದೆನು. ಆಗ ಕರ್ತನು ನನಗೆ--ಉತ್ತರ ಕಡೆಯಿಂದ ದೇಶದ ನಿವಾಸಿಗಳೆಲ್ಲರ ಮೇಲೆ ಕೇಡು ಹೊರಟು ಬರುವದು.
- Ezekiel 7:6 ಯೆಹೆಜ್ಕೇಲನು 7:6ಅಂತ್ಯವು ಬಂತು. ಅಂತ್ಯವು ಬಂದು ಅದು ನಿನಗೋಸ್ಕರ ಕಾಯುತ್ತಾ ಇದೆ. ಇಗೋ, ಅದು ಬಂತು.
- Ezekiel 8:12 ಯೆಹೆಜ್ಕೇಲನು 8:12ಆಗ ಆತನು ನನಗೆ ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರ ಪೂರ್ವಿಕರು ಕತ್ತಲೆ ಯಲ್ಲಿ ಪ್ರತಿಯೊಬ್ಬನೂ ತನ್ನ ಕೊಠಡಿಗಳಲ್ಲಿ ಚಿತ್ರಗಳನ್ನು ಮಾಡುವದನ್ನು ನೋಡಿದೆಯಾ?--ಕರ್ತನು ನಮ್ಮನ್ನು ನೋಡುವದಿಲ್ಲ, ಕರ್ತನು ಭೂಮಿಯನ್ನು ತೊರೆದು ಬಿಟ್ಟಿದ್ದಾನೆ ಎಂದು ಹೇಳುವರು.
- Zechariah 5:5–6 ಜೆಕರ್ಯ 5:5–6ಆಗ ನನ್ನ ಸಂಗಡ ಮಾತನಾಡಿದ ದೂತನು ಹೊರಟು--ನಿನ್ನ ಕಣ್ಣುಗಳನ್ನೆತ್ತಿ ಹೊರಡುವಂಥದ್ದು ಏನೆಂದು ನೋಡು ಎಂದು ನನಗೆ ಹೇಳಿದನು. ನಾನು --ಇದೇನು ಅಂದಾಗ ಅವನು--ಇದು ಹೊರಡು ವಂಥ ಎಫವು ಅಂದನು; ಇದಲ್ಲದೆ ಅವನು--ಇದೇ ಸಮಸ್ತ ಭೂಮಿಯಲ್ಲಿ ಅವರ ಹೋಲಿಕೆ ಅಂದನು.
- Ezekiel 8:6 ಯೆಹೆಜ್ಕೇಲನು 8:6ಇದಲ್ಲದೆ ಆತನು ನನಗೆ ಹೇಳಿದ್ದೇನಂದರೆ --ಮನುಷ್ಯಪುತ್ರನೇ, ಅವರು ಮಾಡುತ್ತಿರುವದನ್ನು ನೋಡುತ್ತಿರುವಿಯಾ? ನಾನು ನನ್ನ ಪರಿಶುದ್ಧ ಸ್ಥಳವನ್ನು ಬಿಟ್ಟು ದೂರ ಹೋಗುವ ಹಾಗೆ ಇಸ್ರಾಯೇಲಿನ ಮನೆತನದವರು ಇಲ್ಲಿ ನಡೆಸುತ್ತಿರುವ ದೊಡ್ಡ ಅಸಹ್ಯ ಗಳನ್ನು ನೋಡುತ್ತಿರುವಿಯಾ? ಆದರೆ ಮತ್ತೆ ತಿರು ಗಿಕೋ, ನೀನು ಇನ್ನೂ ದೊಡ್ಡ ಅಸಹ್ಯಗಳನ್ನು ನೋಡುವಿ ಅಂದನು.
- Ezekiel 3:7 ಯೆಹೆಜ್ಕೇಲನು 3:7ಆದರೆ ಇಸ್ರಾ ಯೇಲಿನ ಮನೆತನದವರು ನಿನಗೆ ಕಿವಿಗೊಡುವದಿಲ್ಲ; ಅವರು ನನಗೆ ಕಿವಿಗೊಟ್ಟಿಲ್ಲ. ಯಾಕಂದರೆ ಎಲ್ಲಾ ಇಸ್ರಾಯೇಲಿನ ಮನೆತನದವರು ಕಠಿಣ ಹೃದಯ ದವರೂ ನಿರ್ಲಜ್ಜರೂ (ನಾಚಿಕೆಗೆಟ್ಟವರೂ) ಆಗಿದ್ದಾರೆ.
- Ezekiel 12:23 ಯೆಹೆಜ್ಕೇಲನು 12:23ಆದದರಿಂದ ಅವರಿಗೆ ಹೀಗೆ ಹೇಳು ದೇವರಾದ ಕರ್ತನು ಹೇಳುವದೇನಂದರೆ--ನಾನು ಈ ಗಾದೆ ಯನ್ನು ನಿಲ್ಲಿಸುತ್ತೇನೆ, ಅದನ್ನು ಇನ್ನು ಮೇಲೆ ಇಸ್ರಾ ಯೇಲಿನಲ್ಲಿ ಗಾದೆಯಂತೆ ಉಪಯೋಗಿಸುವದಿಲ್ಲ; ದಿನಗಳು ಹತ್ತಿರವಾಗಿವೆ ಪ್ರತಿ ದರ್ಶನವು ಸವಿಾಪ ವಾಗಿದೆ ಎಂದು ಅವರಿಗೆ ಹೇಳು.
- Zechariah 5:2 ಜೆಕರ್ಯ 5:2ಆಗ ಅವನು ನನಗೆ--ಏನು ನೋಡುತ್ತೀ ಅಂದಾಗ ನಾನು--ಹಾರುವ ಸುರಳಿಯನ್ನು ನೋಡು ತ್ತೇನೆ; ಅದರ ಉದ್ದವು ಇಪ್ಪತ್ತು ಮೊಳಗಳಾಗಿಯೂ ಅದರ ಅಗಲವು ಹತ್ತು ಮೊಳಗಳಾಗಿಯೂ ಇದೆ ಅಂದೆನು.
- Jeremiah 5:31 ಯೆರೆಮೀಯ 5:31ಏನಂದರೆ ಪ್ರವಾದಿಗಳು ಸುಳ್ಳಾಗಿ ಪ್ರವಾದಿಸು ತ್ತಾರೆ, ಯಾಜಕರು ತಮ್ಮ ಆದಾಯದಿಂದ ದೊರೆತನ ಮಾಡುತ್ತಾರೆ; ನನ್ನ ಜನರು ಅದನ್ನು ಪ್ರೀತಿ ಮಾಡು ತ್ತಾರೆ; ಆದರೆ ಅದರ ಅಂತ್ಯದಲ್ಲಿ ನೀವು ಏನು ಮಾಡುವಿರಿ?
Original words (Hebrew)
- said · H559אָמַר ʼâmar
- Amos · H5986עָמוֹס ʻÂmôwç
- seest · H7200רָאָה râʼâh
- said · H559אָמַר ʼâmar
- basket · H3619כְּלוּב kᵉlûwb
- fruit · H7019קַיִץ qayits
- said · H559אָמַר ʼâmar
- end · H7093קֵץ qêts
- come · H935בּוֹא bôwʼ
- people · H5971עַם ʻam
- Israel · H3478יִשְׂרָאֵל Yisrâʼêl
- again · H3254יָסַף yâçaph
- pass · H5674עָבַר ʻâbar