Skip to content
ThuthiThuthiThuthi
Amos · chapter 8 · verse 3

Amos 8:3 in Kannada

ಆ ದಿನದಲ್ಲಿ ದೇವಾಲಯದ ಹಾಡುಗಳು ಕಿರಿಚಾಟವಾ ಗುವವು ಎಂದು ಕರ್ತನಾದ ದೇವರು ಹೇಳುತ್ತಾನೆ; ಎಲ್ಲಾ ಕಡೆಗಳಲ್ಲಿ ಅನೇಕ ಹೆಣಗಳು ಬಿದ್ದಿರುವವು; ಮೌನವಾಗಿ ಅವುಗಳನ್ನು ಬಿಸಾಡುವರು.

Aa dinadalli devaalayada haadugalu kirichaatavaa guvavu endu kartanaada devaru heluttaane; ellaa kadegalalli aneka henagalu biddiruvavu; maunavaagi avugalannu bisaaduvaru.

Amos 8:3 in English

King James Version (KJV)
And the songs of the temple shall be howlings in that day, saith the Lord GOD: [there shall be] many dead bodies in every place; they shall cast [them] forth with silence.
World English Bible (WEB)
The songs of the temple will be wailing in that day,” says the Lord GOD. “The dead bodies will be many. In every place they will throw them out with silence.
American Standard Version (ASV)
And the songs of the temple shall be wailings in that day, saith the Lord Jehovah: the dead bodies shall be many; in every place shall they cast them forth with silence.
Bible in Basic English (BBE)
And the songs of the king's house will be cries of pain in that day, says the Lord God: great will be the number of the dead bodies, and everywhere they will put them out without a word.
Darby Translation (DBY)
And the songs of the palace shall be howlings in that day, saith the Lord Jehovah. The dead bodies shall be many; in every place they shall be cast forth. Silence!
Webster's Bible (WBS)
And the songs of the temple shall be howlings in that day, saith the Lord GOD: [there shall be] many dead bodies in every place; they shall cast [them] forth with silence.
Young's Literal Translation (YLT)
And howled have songstresses of a palace in that day, An affirmation of the Lord Jehovah, Many [are] the carcases, into any place throw — hush!

Read in context

  1. 1ದೇವರಾದ ಕರ್ತನು ನನಗೆ ಹೀಗೆ ತೋರಿಸಿದನು--ಇಗೋ, ಬೇಸಿಗೆ ಹಣ್ಣು ಗಳುಳ್ಳ ಪುಟ್ಟಿ ಅಂದನು.
  2. 2ಆಗ ಅವನು--ಆಮೋಸನೇ, ಏನು ನೋಡುತ್ತಿರುವೆ ಎಂದಾಗ ನಾನು--ಮಾಗಿದ ಹಣ್ಣುಗಳ ಪುಟ್ಟಿ ಅಂದೆನು. ಆಗ ಕರ್ತನು ನನಗೆ--ನನ್ನ ಜನರಾದ ಇಸ್ರಾಯೇಲ್ಯರಿಗೆ ಅಂತ್ಯವು ಬಂತು; ನಾನು ಇನ್ನು ಮೇಲೆ ಅವರನು ದಾಟಿಹೋಗುವದಿಲ್ಲ ಎಂದು ಹೇಳಿದೆನು.
  3. 3ಆ ದಿನದಲ್ಲಿ ದೇವಾಲಯದ ಹಾಡುಗಳು ಕಿರಿಚಾಟವಾ ಗುವವು ಎಂದು ಕರ್ತನಾದ ದೇವರು ಹೇಳುತ್ತಾನೆ; ಎಲ್ಲಾ ಕಡೆಗಳಲ್ಲಿ ಅನೇಕ ಹೆಣಗಳು ಬಿದ್ದಿರುವವು; ಮೌನವಾಗಿ ಅವುಗಳನ್ನು ಬಿಸಾಡುವರು.
  4. 4ಬಡವರನ್ನು ನುಂಗುವವರೇ, ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ, ಇದನ್ನು ಕೇಳಿರಿ.
  5. 5ನಾವು ಧಾನ್ಯವನ್ನು ಮಾರುವ ಹಾಗೆ ಅಮಾವಾಸ್ಯೆಯು ಗೋಧಿ ಯನ್ನು ಇಡುವ ಹಾಗೆ ಸಬ್ಬತ್ತು ಯಾವಾಗ ತೀರುವದೆಂದೂ ಎಫವನ್ನು ಚಿಕ್ಕದಾಗಿಯು ಶೆಕೇಲನ್ನು ದೊಡ್ಡದಾಗಿಯು ಕಳ್ಳತ್ರಾಸುಗಳನ್ನು ಮೋಸಕ್ಕಾಗಿ ಮಾಡೋಣವೆಂದೂ
Read all of Amos 8

Cross references

Original words (Hebrew)

Amos 8:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.