Skip to content
ThuthiThuthiThuthi
Amos · chapter 8 · verse 4

Amos 8:4 in Kannada

ಬಡವರನ್ನು ನುಂಗುವವರೇ, ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ, ಇದನ್ನು ಕೇಳಿರಿ.

Badavarannu nunguvavare, deshada badavarannu mugisabekendiruvavare, idannu keliri.

Amos 8:4 in English

King James Version (KJV)
Hear this, O ye that swallow up the needy, even to make the poor of the land to fail,
World English Bible (WEB)
Hear this, you who desire to swallow up the needy, and cause the poor of the land to fail,
American Standard Version (ASV)
Hear this, O ye that would swallow up the needy, and cause the poor of the land to fail,
Bible in Basic English (BBE)
Give ear to this, you who are crushing the poor, and whose purpose is to put an end to those who are in need in the land,
Darby Translation (DBY)
Hear this, ye that pant after the needy, even to cause to fail the poor of the land,
Webster's Bible (WBS)
Hear this, O ye that swallow up the needy, even to make the poor of the land to fail,
Young's Literal Translation (YLT)
Hear this, ye who are swallowing up the needy, To cause to cease the poor of the land,

Read in context

  1. 2ಆಗ ಅವನು--ಆಮೋಸನೇ, ಏನು ನೋಡುತ್ತಿರುವೆ ಎಂದಾಗ ನಾನು--ಮಾಗಿದ ಹಣ್ಣುಗಳ ಪುಟ್ಟಿ ಅಂದೆನು. ಆಗ ಕರ್ತನು ನನಗೆ--ನನ್ನ ಜನರಾದ ಇಸ್ರಾಯೇಲ್ಯರಿಗೆ ಅಂತ್ಯವು ಬಂತು; ನಾನು ಇನ್ನು ಮೇಲೆ ಅವರನು ದಾಟಿಹೋಗುವದಿಲ್ಲ ಎಂದು ಹೇಳಿದೆನು.
  2. 3ಆ ದಿನದಲ್ಲಿ ದೇವಾಲಯದ ಹಾಡುಗಳು ಕಿರಿಚಾಟವಾ ಗುವವು ಎಂದು ಕರ್ತನಾದ ದೇವರು ಹೇಳುತ್ತಾನೆ; ಎಲ್ಲಾ ಕಡೆಗಳಲ್ಲಿ ಅನೇಕ ಹೆಣಗಳು ಬಿದ್ದಿರುವವು; ಮೌನವಾಗಿ ಅವುಗಳನ್ನು ಬಿಸಾಡುವರು.
  3. 4ಬಡವರನ್ನು ನುಂಗುವವರೇ, ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ, ಇದನ್ನು ಕೇಳಿರಿ.
  4. 5ನಾವು ಧಾನ್ಯವನ್ನು ಮಾರುವ ಹಾಗೆ ಅಮಾವಾಸ್ಯೆಯು ಗೋಧಿ ಯನ್ನು ಇಡುವ ಹಾಗೆ ಸಬ್ಬತ್ತು ಯಾವಾಗ ತೀರುವದೆಂದೂ ಎಫವನ್ನು ಚಿಕ್ಕದಾಗಿಯು ಶೆಕೇಲನ್ನು ದೊಡ್ಡದಾಗಿಯು ಕಳ್ಳತ್ರಾಸುಗಳನ್ನು ಮೋಸಕ್ಕಾಗಿ ಮಾಡೋಣವೆಂದೂ
  5. 6ಬಡವರನ್ನು ಬೆಳ್ಳಿಗೆ ದರಿದ್ರ ರನ್ನು ಕೆರಗಳ ಜೋಡಿಗೆ ಕೊಂಡುಕೊಂಡು ಗೋಧಿಯ ಕಸವನ್ನು ಮಾರೋಣವೆಂದೂ ಹೇಳುತ್ತೀರಲ್ಲಾ?
Read all of Amos 8

Cross references

Original words (Hebrew)

Amos 8:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.