Skip to content
ThuthiThuthiThuthi
Amos · chapter 8 · verse 9

Amos 8:9 in Kannada

ದೇವರಾದ ಕರ್ತನು ಹೇಳುತ್ತಾನೆ--ಆ ದಿನದಲ್ಲಿ ಆಗುವದೇನಂದರೆ, ನಾನು ಸೂರ್ಯನನ್ನು ಮಧ್ಯಾಹ್ನದಲ್ಲಿ ಮುಳುಗುವಂತೆ ಮಾಡುತ್ತೇನೆ. ಭೂಮಿಯನ್ನು ಹಗಲಲ್ಲೇ ಕತ್ತಲಾಗುವಂತೆ ಮಾಡು ತ್ತೇನೆ.

Devaraada kartanu heluttaane--aa dinadalli aaguvadenandare, naanu sooryanannu madhyaahnadalli muluguvante maaduttene. Bhoomiyannu hagalalle kattalaaguvante maadu ttene.

Amos 8:9 in English

King James Version (KJV)
And it shall come to pass in that day, saith the Lord GOD, that I will cause the sun to go down at noon, and I will darken the earth in the clear day:
World English Bible (WEB)
It will happen in that day,” says the Lord GOD, “that I will cause the sun to go down at noon, and I will darken the earth in the clear day.
American Standard Version (ASV)
And it shall come to pass in that day, saith the Lord Jehovah, that I will cause the sun to go down at noon, and I will darken the earth in the clear day.
Bible in Basic English (BBE)
And it will come about in that day, says the Lord God, that I will make the sun go down in the middle of the day, and I will make the earth dark in daylight:
Darby Translation (DBY)
And it shall come to pass in that day, saith the Lord Jehovah, that I will cause the sun to go down at noon, and I will darken the land in the clear day.
Webster's Bible (WBS)
And it shall come to pass in that day, saith the Lord GOD, that I will cause the sun to go down at noon, and I will darken the earth in the clear day:
Young's Literal Translation (YLT)
And it hath come to pass in that day, An affirmation of the Lord Jehovah, I have caused the sun to go in at noon, And caused darkness on the land in a day of light,

Read in context

  1. 7ಕರ್ತನು ಯಾಕೋಬಿನ ಹೆಚ್ಚಳದ ಮೇಲೆ ಆಣೆಯಿಟ್ಟುಕೊಂಡು ಹೇಳುವದೇನಂದರೆ--ನಿಶ್ಚಯ ವಾಗಿಯೂ ನಾನು ಎಂದೆಂದಿಗೂ ಅವರ ಯಾವ ಕ್ರಿಯೆಗಳನ್ನೂ ಮರೆಯುವದಿಲ್ಲ.
  2. 8ಇದಕ್ಕಾಗಿ ದೇಶವು ನಡುಗುವದಿಲ್ಲವೇ? ಅದರಲ್ಲಿ ವಾಸಿಸುವವರೆಲ್ಲರೂ ಗೋಳಾಡುವದಿಲ್ಲವೇ? ಅದು ಪ್ರವಾಹದಂತೆ ಉಬ್ಬಿ ಐಗುಪ್ತದ ಪ್ರವಾಹದಂತೆ ಬಡುಕೊಂಡು ಇಳಿಯು ವದು.
  3. 9ದೇವರಾದ ಕರ್ತನು ಹೇಳುತ್ತಾನೆ--ಆ ದಿನದಲ್ಲಿ ಆಗುವದೇನಂದರೆ, ನಾನು ಸೂರ್ಯನನ್ನು ಮಧ್ಯಾಹ್ನದಲ್ಲಿ ಮುಳುಗುವಂತೆ ಮಾಡುತ್ತೇನೆ. ಭೂಮಿಯನ್ನು ಹಗಲಲ್ಲೇ ಕತ್ತಲಾಗುವಂತೆ ಮಾಡು ತ್ತೇನೆ.
  4. 10ನಿಮ್ಮ ಹಬ್ಬಗಳನ್ನು ದುಃಖಕ್ಕೂ ನಿಮ್ಮ ಹಾಡುಗಳನ್ನೆಲ್ಲಾ ಗೋಳಾಟಕ್ಕೂ ಬದಲಾಯಿಸುವೆನು; ಎಲ್ಲರೂ ಸೊಂಟಗಳಿಗೆ ಗೋಣೀತಟ್ಟನ್ನು ಕಟ್ಟಿಕೊಂಡು ತಲೆಗಳನ್ನು ಬೋಳಿಸಿಕೊಳ್ಳುವಂತೆ ಮಾಡುವೆನು; ಅದನ್ನು ಒಬ್ಬನೇ ಮಗನಿಗಾಗಿ ದುಃಖಿಸುವಂತೆಯೂ ಅದರ ಅಂತ್ಯವು ಕಹಿಯಾದ ದಿನವಾಗುವಂತೆಯೂ ಮಾಡುವೆನು.
  5. 11ಇಗೋ, ದಿನಗಳು ಬರುವವು, ಆಗ ನಾನು ದೇಶದಲ್ಲಿ ಕ್ಷಾಮವನ್ನು ಕಳುಹಿಸುವೆನು. ಅದು ರೊಟ್ಟಿಯ ಕ್ಷಾಮವಲ್ಲ, ನೀರಿನ ದಾಹದ ಬರವಲ್ಲ; ಕರ್ತನ ವಾಕ್ಯಗಳನ್ನು ಕೇಳಬೇಕೆಂಬ ಕ್ಷಾಮ ವನ್ನೇ ಎಂಬದಾಗಿ ದೇವರಾದ ಕರ್ತನು ಹೇಳುತ್ತಾನೆ.
Read all of Amos 8

Cross references

Original words (Hebrew)

Amos 8:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.