Amos · chapter 9 · verse 1
Amos 9:1 in Kannada
ಕರ್ತನು ಯಜ್ಞವೇದಿಯ ಮೇಲೆ ನಿಂತಿರು ವದನ್ನು ನಾನು ಕಂಡೆನು. ಆತನು ಹೇಳಿದ್ದೇ ನಂದರೆ--ಹೊಸ್ತಿಲುಗಳು ಕದಲುವಂತೆ ಆಧಾರ ಬೋದಿಗೆಗಳನ್ನು ಬಲವಾಗಿ ಹೊಡೆದು ಅವು ಎಲ್ಲರ ತಲೆಗಳ ಮೇಲೆ ಬೀಳುವ ಹಾಗೆ ಅವುಗಳನ್ನು ಕಡಿದು ಬಿಡು; ಅವರಲ್ಲಿ ಉಳಿದವರನ್ನು ನಾನು ಕೊಲ್ಲುವೆನು; ಅವರಲ್ಲಿ ಓಡಿ ಹೋಗುವವನು ಓಡಿಹೋಗಲಾಗು ವದಿಲ್ಲ; ಅವರಲ್ಲಿ ತಪ್ಪಿಸಿಕೊಳ್ಳುವವನು ತಪ್ಪಿಸಿಕೊಳ್ಳ ಲಾಗುವದಿಲ್ಲ.
Kartanu yajnyavediya mele nintiru vadannu naanu kandenu. Aatanu helidde nandare--hostilugalu kadaluvante aadhaara bodigegalannu balavaagi hodedu avu ellara talegala mele beeluva haage avugalannu kadidu bidu; avaralli ulidavarannu naanu kolluvenu; avaralli odi hoguvavanu odihogalaagu vadilla; avaralli tappisikolluvavanu tappisikolla laaguvadilla.
Amos 9:1 in English
- King James Version (KJV)
- I saw the Lord standing upon the altar: and he said, Smite the lintel of the door, that the posts may shake: and cut them in the head, all of them; and I will slay the last of them with the sword: he that fleeth of them shall not flee away, and he that escapeth of them shall not be delivered.
- World English Bible (WEB)
- I saw the Lord standing beside the altar, and he said, “Strike the tops of the pillars, that the thresholds may shake. Break them in pieces on the head of all of them. I will kill the last of them with the sword. Not one of them will flee away. Not one of them will escape.
- American Standard Version (ASV)
- I saw the Lord standing beside the altar: and he said, Smite the capitals, that the thresholds may shake; and break them in pieces on the head of all of them; and I will slay the last of them with the sword: there shall not one of them flee away, and there shall not one of them escape.
- Bible in Basic English (BBE)
- I saw the Lord stationed by the side of the altar, giving blows to the tops of the pillars so that the doorsteps were shaking: and he said, I will let all of them be broken with earth-shocks; I will put the last of them to the sword: if any one of them goes in flight he will not get away, not one of them will be safe.
- Darby Translation (DBY)
- I saw the Lord standing upon the altar; and he said, Smite the chapiter that the thresholds may shake; and break all of them in pieces, in the head; and I will slay the last of them with the sword: he that fleeth of them shall not get away by flight, and he that escapeth of them shall not be delivered.
- Webster's Bible (WBS)
- I saw the LORD standing upon the altar: and he said, Smite the lintel of the door, that the posts may shake: and cut them in the head, all of them; and I will slay the last of them with the sword: he that fleeth of them shall not flee away, and he that escapeth of them shall not be delivered.
- Young's Literal Translation (YLT)
- I have seen the Lord standing by the altar, and He saith: 'Smite the knob, and the thresholds shake, And cut them off by the head — all of them, And their posterity with a sword I do slay, Not flee to them doth the fleer, Nor escape to them doth a fugitive.
Read in context
- 1ಕರ್ತನು ಯಜ್ಞವೇದಿಯ ಮೇಲೆ ನಿಂತಿರು ವದನ್ನು ನಾನು ಕಂಡೆನು. ಆತನು ಹೇಳಿದ್ದೇ ನಂದರೆ--ಹೊಸ್ತಿಲುಗಳು ಕದಲುವಂತೆ ಆಧಾರ ಬೋದಿಗೆಗಳನ್ನು ಬಲವಾಗಿ ಹೊಡೆದು ಅವು ಎಲ್ಲರ ತಲೆಗಳ ಮೇಲೆ ಬೀಳುವ ಹಾಗೆ ಅವುಗಳನ್ನು ಕಡಿದು ಬಿಡು; ಅವರಲ್ಲಿ ಉಳಿದವರನ್ನು ನಾನು ಕೊಲ್ಲುವೆನು; ಅವರಲ್ಲಿ ಓಡಿ ಹೋಗುವವನು ಓಡಿಹೋಗಲಾಗು ವದಿಲ್ಲ; ಅವರಲ್ಲಿ ತಪ್ಪಿಸಿಕೊಳ್ಳುವವನು ತಪ್ಪಿಸಿಕೊಳ್ಳ ಲಾಗುವದಿಲ್ಲ.
- 2ಅವರು ನರಕದ ವರೆಗೂ ತೋಡಿ ಕೊಂಡು ಹೋದರೂ ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವದು. ಅವರು ಆಕಾಶಕ್ಕೆ ಏರಿ ಹೋದರೂ ನಾನು ಅವರನ್ನು ಅಲ್ಲಿಂದ ಕೆಳಗೆ ಇಳಿಸುವೆನು.
- 3ಅವರು ಕರ್ಮೆಲಿನ ಬೆಟ್ಟದ ಕೊನೆಯಲ್ಲಿ ಅಡಗಿಕೊಂಡರೂ ನಾನು ಅವರನ್ನು ಹುಡುಕಿ ಅಲ್ಲಿಂದ ತೆಗೆಯುವೆನು; ಅವರು ನನ್ನ ಕಣ್ಣುಗಳಿಗೆ ಮರೆಯಾಗಿ ಸಮುದ್ರದ ತಳದಲ್ಲಿ ಅಡಗಿಕೊಂಡರೂ ಸರ್ಪಕ್ಕೆ ಅಪ್ಪಣೆಕೊಟ್ಟು ಅದು ಅವರನ್ನು ಅಲ್ಲೇ ಕಚ್ಚುವಂತೆ ಮಾಡುವೆನು.
Cross references
- Psalm 68:21 ಕೀರ್ತನೆಗಳು 68:21ದೇವರು ತನ್ನ ಶತ್ರುಗಳ ತಲೆ ಯನ್ನೂ ತನ್ನ ಅಪರಾಧಗಳಲ್ಲಿ ಮುಂದುವರಿಯುವ ತುಂಬು ಗೂದಲಿನ ತಲೆಯನ್ನೂ ಗಾಯಪಡಿಸುತ್ತಾನೆ.
- Isaiah 6:1 ಯೆಶಾಯ 6:1ಅರಸನಾದ ಉಜ್ಜೀಯನು ಮರಣ ಹೊಂದಿದ ವರುಷದಲ್ಲಿ ಕರ್ತನು ಉನ್ನ ತೋನ್ನತವಾಗಿ ಸಿಂಹಾಸನಾರೂಢನಾಗಿರುವದನ್ನು ಕಂಡೆನು. ಆತನ ವಸ್ತ್ರದ ನೆರಿಗೆಯು ಮಂದಿರದಲ್ಲೆಲ್ಲಾ ಹರಡಿತ್ತು.
- Isaiah 6:3–4 ಯೆಶಾಯ 6:3–4ಒಬ್ಬನು ಮತ್ತೊಬ್ಬನಿಗೆ--ಸೈನ್ಯಗಳ ಕರ್ತನು ಪರಿ ಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲ ವೆಲ್ಲಾ ಆತನ ಮಹಿಮೆಯಿಂದ ತುಂಬಿಯದೆ ಎಂದು ಕೂಗಿ ಹೇಳಿದನು. ಕೂಗುವವನ ಸ್ವರಕ್ಕೆ ದ್ವಾರದ ನಿಲುವುಗಳು ಕದಲಿದವು, ಆಲಯವು ಧೂಮದಿಂದ ತುಂಬಿತ್ತು.
- Amos 3:14 ಆಮೋಸ 3:14ಅದು--ನಾನು ಇಸ್ರಾಯೇಲಿನ ಅಪರಾಧಗಳನ್ನು ವಿಚಾರಿಸುವ ದಿನದಲ್ಲಿ ಬೇತೇಲಿನ ಯಜ್ಞವೇದಿಗಳನ್ನು ವಿಚಾರಿಸುವೆನು; ಯಜ್ಞವೇದಿಯ ಕೊಂಬುಗಳು ಕಡಿಯಲ್ಪಟ್ಟು ನೆಲಕ್ಕೆ ಉರುಳುವವು.ಚಳಿಗಾಲದ ಮನೆಯನ್ನು ಬೇಸಿಗೆಯ ಮನೆಯ ಸಂಗಡ ಹೊಡೆದು ಹಾಕುವೆನು. ಆಗ ದಂತಮಂದಿರಗಳು ನಾಶವಾಗು ವವು ಮತ್ತು ದೊಡ್ಡ ಮನೆಗಳು ಕೊನೆಗಾಣುವವು ಎಂದು ಕರ್ತನು ಹೇಳುತ್ತಾನೆ.
- John 1:18 ಯೋಹಾನನು 1:18ಯಾವನೂ ಯಾವ ಕಾಲದಲ್ಲೂ ದೇವರನ್ನು ಕಂಡಿಲ್ಲ. ತಂದೆಯ ಎದೆಯಲ್ಲಿರುವ ಆ ಒಬ್ಬನೇ ಮಗ ನಾಗಿರುವಾತನು ಆತನನ್ನು ತಿಳಿಯಪಡಿಸಿದ್ದಾನೆ.
- Habakkuk 3:13 ಹಬಕ್ಕೂಕ 3:13ನಿನ್ನ ಜನರ ರಕ್ಷಣೆಗೋಸ್ಕರವೂ ನಿನ್ನ ಅಭಿಷಿಕ್ತರ ರಕ್ಷಣೆಗೊಸ್ಕರವೂ ನೀನು ಹೊರಟು ಹೋಗಿ ಕುತ್ತಿಗೆಯ ವರೆಗೂ ಆಸ್ತಿವಾರವನ್ನು ಬರಿದು ಮಾಡಿದ ಹಾಗೆ ದುಷ್ಟರ ಮನೆಯ ತಲೆಯನ್ನು ಗಾಯ ಮಾಡಿಬಿಟ್ಟಿದ್ದೀ. ಸೆಲಾ.
- Revelation 1:17 ಪ್ರಕಟನೆ 1:17ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.
- Zechariah 11:1–2 ಜೆಕರ್ಯ 11:1–2ಓ ಲೆಬನೋನೇ, ಬೆಂಕಿ ನಿನ್ನ ದೇವದಾರುಗಳನ್ನು ನುಂಗುವ ಹಾಗೆ ನಿನ್ನ ಬಾಗಲು ಗಳನ್ನು ತೆರೆ. ತುರಾಯಿ ಗಿಡವೇ, ಗೋಳಿಡು; ದೇವದಾರು ಬಿದ್ದುಹೋಯಿತು, ಬಲವಾದವುಗಳು ಹಾಳಾದವು; ಬಾಷಾನಿನ ಓಕ್ ಮರಗಳೇ, ಗೋಳಾ ಡಿರಿ; ದ್ರಾಕ್ಷೆಯ ಅಡವಿಯು ಇಳಿದು ಬಂದಿದೆ.
- Ezekiel 9:2 ಯೆಹೆಜ್ಕೇಲನು 9:2ಇಗೋ, ಆರು ಮಂದಿ ಮನುಷ್ಯರು ಉತ್ತರ ದಿಕ್ಕಿನ ಮೇಲ್ಭಾಗದ ಆ ಮಾರ್ಗದಿಂದ ಬಂದರು ಮತ್ತು ಪ್ರತಿ ಮನುಷ್ಯನ ಕೈಯಲ್ಲಿ ಕೊಲ್ಲುವ ಆಯುಧವು ಇತ್ತು; ಅವರಲ್ಲಿ ಒಬ್ಬನು ನಾರುಮಡಿಯನ್ನು ಧರಿಸಿಕೊಂಡು ತನ್ನ ಪಕ್ಕೆಯಲ್ಲಿ ಲೇಖಕನ ದೌತಿಯನ್ನು ಇಟ್ಟುಕೊಂಡಿ ದ್ದನು. ಇವರೆಲ್ಲರೂ ಕಂಚಿನ ಯಜ್ಞವೇದಿಯ ಬಳಿ ಯಲ್ಲಿ ನಿಂತರು.
- Zephaniah 2:14 ಚೆಫನ್ಯ 2:14ಅದರ ಮಧ್ಯದಲ್ಲಿ ಮಂದೆಗಳೂ ಜನಾಂಗಗಳ ಮೃಗಗಳೆಲ್ಲವೂ ಮಲಗುವವು; ಬಕಪಕ್ಷಿಯೂ ಮುಳ್ಳು ಹಂದಿಯೂ ಅದರ ಮೇಲಿನ ಅವುಗಳ ಹಾಸುಗಳಲ್ಲಿ ಇಳುಕೊಳ್ಳುವವು; ಕಿಟಕಿಗಳಲ್ಲಿ ಹಾಡುವ ಶಬ್ದವಿರುವದು; ಹೊಸ್ತಿಲಗಳಲ್ಲಿ ಹಾಳು ಇರುವದು; ದೇವದಾ ರಿನ ಕೆಲಸವನ್ನು ಬೈಲುಮಾಡುವನು.ನಿಶ್ಚಿಂತೆಯಾಗಿ ವಾಸಿಸಿದಂಥ ತಾನೇ ಹೊರತು ಮತ್ತೊಂದಿಲ್ಲವೆಂದು ತನ್ನೊಳಗೆ ಅಂದುಕೊಂಡಂಥ ಉಲ್ಲಾಸದ ಪಟ್ಟಣವು ಇದೇ. ಅದು ಎಷ್ಟೋ ಹಾಳಾಯಿತು; ಮೃಗಗಳು ಮಲಗಿಕೊಳ್ಳುವ ಸ್ಥಳವಾಯಿತು. ಅದನ್ನು ಹಾದು ಹೋಗುವವರೆಲ್ಲರು ಸಿಳ್ಳಿಟ್ಟು ಕೈ ಅಲ್ಲಾಡಿಸುವರು.
- Amos 2:14–15 ಆಮೋಸ 2:14–15ಆದ ದರಿಂದ ತ್ವರೆಯಾಗಿ ಓಡುವವನು ನಾಶವಾಗುವನು. ಬಲಿಷ್ಠನು ತನ್ನ ತ್ರಾಣವನ್ನು ಬಲಪಡಿಸಿಕೊಳ್ಳಲಾರನು; ಪರಾಕ್ರಮಿಯು ತನ್ನ ಪ್ರಾಣವನ್ನು ಉಳಿಸಿಕೊಳ್ಳನು. ಬಿಲ್ಲು ಹಿಡಿಯುವವನು ನಿಲ್ಲನು; ಪಾದ ತ್ವರಿತನು ತಪ್ಪಿಸಿಕೊಳ್ಳನು, ಅಶ್ವಾರೂಢನು ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳನು.ಶೂರರಲ್ಲಿ ಧೈರ್ಯ ಹೃದಯ ವುಳ್ಳವನು ಆ ದಿನದಲ್ಲಿ ಬೆತ್ತಲೆಯಾಗಿ ಓಡಿ ಹೋಗುವನು ಎಂದು ಕರ್ತನು ಹೇಳುತ್ತಾನೆ.
- Ezekiel 1:28 ಯೆಹೆಜ್ಕೇಲನು 1:28ಮಳೆ ಬೀಳುವ ದಿನದಲ್ಲಿ ಮೇಘ ದೊಳಗೆ ಬಿಲ್ಲು ಹೇಗೆ ಕಾಣಿಸಲ್ಪಡುವದೋ ಹಾಗೆಯೇ ಅದರ ಸುತ್ತ ಆ ಪ್ರಕಾಶವು ಕಾಣಿಸಿತು. ಇದೇ ಕರ್ತನ ಮಹಿಮೆಯ ರೂಪದ ದರ್ಶನವಾಗಿತ್ತು. ಅದನ್ನು ನಾನು ನೋಡಿದಾಗ ನನ್ನ ಮುಖವನ್ನು ಕೆಳಗೆಮಾಡಿ ಬಿದ್ದೆನು. ಆಗ ಮಾತನಾಡುವ ಒಬ್ಬನ ಸ್ವರವನ್ನು ಕೇಳಿದೆನು.
Original words (Hebrew)
- saw · H7200רָאָה râʼâh
- Lord · H136אֲדֹנָי ʼĂdônây
- standing · H5324נָצַב nâtsab
- altar · H4196מִזְבֵּחַ mizbêach
- said · H559אָמַר ʼâmar
- Smite · H5221נָכָה nâkâh
- door · H3730כַּפְתֹּר kaphtôr
- posts · H5592סַף çaph
- shake · H7493רָעַשׁ râʻash
- cut · H1214בָּצַע bâtsaʻ
- head · H7218רֹאשׁ rôʼsh
- slay · H2026הָרַג hârag
- last · H319אַחֲרִית ʼachărîyth
- sword · H2719חֶרֶב chereb
- fleeth · H5127נוּס nûwç
- away · H5127נוּס nûwç
- escapeth · H6412פָּלִיט pâlîyṭ
- delivered · H4422מָלַט mâlaṭ