Skip to content
ThuthiThuthiThuthi
Amos · chapter 9 · verse 10

Amos 9:10 in Kannada

ಕೇಡು ನಮ್ಮನ್ನು ಹಿಂದಟ್ಟದು, ನಮ್ಮನ್ನು ತಡೆಯುವದಿಲ್ಲ ಎನ್ನುವ ನನ್ನ ಜನರಲ್ಲಿರುವ ಪಾಪಿಷ್ಠರು ಕತ್ತಿಯಿಂದ ಸಾಯುವರು.

Kedu nammannu hindattadu, nammannu tadeyuvadilla ennuva nanna janaralliruva paapishtharu kattiyinda saayuvaru.

Amos 9:10 in English

King James Version (KJV)
All the sinners of my people shall die by the sword, which say, The evil shall not overtake nor prevent us.
World English Bible (WEB)
All the sinners of my people will die by the sword, who say, ‘Evil won’t overtake nor meet us.’
American Standard Version (ASV)
All the sinners of my people shall die by the sword, who say, The evil shall not overtake nor meet us.
Bible in Basic English (BBE)
All those sinners among my people will be put to the sword who say, Evil will not overtake us or come face to face with us.
Darby Translation (DBY)
All the sinners of my people shall die by the sword, who say, Evil shall not overtake nor befall us.
Webster's Bible (WBS)
All the sinners of my people shall die by the sword, who say, The evil shall not overtake nor fall upon us.
Young's Literal Translation (YLT)
By sword die do all sinners of My people, Who are saying, 'Not overtake, or go before, For our sakes, doth evil.'

Read in context

  1. 8ಇಗೋ, ದೇವರಾದ ಕರ್ತನ ಕಣ್ಣುಗಳು ಪಾಪವುಳ್ಳ ರಾಜ್ಯದ ಮೇಲಿವೆ; ನಾನು ಅದನ್ನು ಭೂಮಿಯ ಮೇಲಿನಿಂದ ನಾಶಮಾಡುವೆನು. ಆದರೆ ಯಾಕೋ ಬಿನ ಮನೆತನದವರನ್ನು ನಾನು ನಿಜವಾಗಿ ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
  2. 9ಇಗೋ, ಮೊರದಲ್ಲಿ ಧಾನ್ಯವನ್ನು ಕೇರುವಂತೆ ನಾನು ಆಜ್ಞಾಪಿಸಿ ಇಸ್ರಾಯೇಲಿನ ಮನೆತನದವ ರನ್ನು ಎಲ್ಲಾ ಜನಾಂಗಗಳಲ್ಲಿ ಕೇರುವೆನು; ಆದಾಗ್ಯೂ ಒಂದು ಕಾಳಾದರೂ ನೆಲಕ್ಕೆ ಬೀಳುವದಿಲ್ಲ.
  3. 10ಕೇಡು ನಮ್ಮನ್ನು ಹಿಂದಟ್ಟದು, ನಮ್ಮನ್ನು ತಡೆಯುವದಿಲ್ಲ ಎನ್ನುವ ನನ್ನ ಜನರಲ್ಲಿರುವ ಪಾಪಿಷ್ಠರು ಕತ್ತಿಯಿಂದ ಸಾಯುವರು.
  4. 11ಆ ದಿನದಲ್ಲಿ ಬಿದ್ದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಹರಕುಗಳನ್ನು ಮುಚ್ಚುವೆನು. ಅವನ ಹಾಳಾದದ್ದನ್ನು ಎಬ್ಬಿಸಿ ಹಿಂದಿನ ದಿವಸಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.
  5. 12ಆಗ ಅವರು ಎದೋ ಮಿನ ಮಿಕ್ಕಭಾಗವನ್ನೂ ನನ್ನ ಹೆಸರಿನಿಂದ ಕರೆಯಲ್ಪ ಡುವ ಎಲ್ಲಾ ಅನ್ಯಜನಾಂಗಗಳನ್ನೂ ಸ್ವಾಧೀನಮಾಡಿ ಕೊಳ್ಳುವರೆಂದು ಇದನ್ನು ಮಾಡುವವನಾದ ಕರ್ತನು ಹೇಳುತ್ತಾನೆ.
Read all of Amos 9

Cross references

Original words (Hebrew)

Amos 9:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.