Skip to content
ThuthiThuthiThuthi
Amos · chapter 9 · verse 13

Amos 9:13 in Kannada

ಕರ್ತನು ಹೇಳುವದೇನಂದರೆ--ಇಗೋ, ದಿನಗಳು ಬರುವವು, ಆಗ ಉಳುವವನು ಕೊಯ್ಯುವವನನ್ನೂ ದ್ರಾಕ್ಷೇ ಮಾರುವ ವನು ಬೀಜ ಬಿತ್ತುವವನನ್ನೂ ಹಿಂದಟ್ಟುವರು. ಬೆಟ್ಟಗಳು ಹೊಸ ಸಿಹಿ ದ್ರಾಕ್ಷಾರಸವನ್ನು ಸುರಿಯುವವು. ಗುಡ್ಡಗಳೆಲ್ಲಾ ಕರಗುವವು.

Kartanu heluvadenandare--igo, dinagalu baruvavu, aaga uluvavanu koyyuvavanannoo draakshe maaruva vanu beeja bittuvavanannoo hindattuvaru. Bettagalu hosa sihi draakshaarasavannu suriyuvavu. Guddagalellaa karaguvavu.

Amos 9:13 in English

King James Version (KJV)
Behold, the days come, saith the LORD, that the plowman shall overtake the reaper, and the treader of grapes him that soweth seed; and the mountains shall drop sweet wine, and all the hills shall melt.
World English Bible (WEB)
“Behold, the days come,” says the LORD, “that the plowman shall overtake the reaper, and the one treading grapes him who sows seed; and sweet wine will drip from the mountains, and flow from the hills.
American Standard Version (ASV)
Behold, the days come, saith Jehovah, that the plowman shall overtake the reaper, and the treader of grapes him that soweth seed; and the mountains shall drop sweet wine, and all the hills shall melt.
Bible in Basic English (BBE)
See, the days will come, says the Lord, when the ploughman will overtake him who is cutting the grain, and the crusher of the grapes him who is planting seed; and sweet wine will be dropping from the mountains, and the hills will be turned into streams of wine.
Darby Translation (DBY)
Behold, the days come, saith Jehovah, when the ploughman shall overtake the reaper, and the treader of grapes him that soweth seed; and the mountains shall drop new wine, and all the hills shall melt.
Webster's Bible (WBS)
Behold, the days come, saith the LORD, that the plowman shall overtake the reaper, and the treader of grapes him that soweth seed; and the mountains shall drop sweet wine, and all the hills shall melt.
Young's Literal Translation (YLT)
Lo, days are coming — an affirmation of Jehovah, And come nigh hath the ploughman to the reaper, And the treader of grapes to the scatterer of seed, And the mountains have dropped juice, And all the hills do melt.

Read in context

  1. 11ಆ ದಿನದಲ್ಲಿ ಬಿದ್ದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಹರಕುಗಳನ್ನು ಮುಚ್ಚುವೆನು. ಅವನ ಹಾಳಾದದ್ದನ್ನು ಎಬ್ಬಿಸಿ ಹಿಂದಿನ ದಿವಸಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.
  2. 12ಆಗ ಅವರು ಎದೋ ಮಿನ ಮಿಕ್ಕಭಾಗವನ್ನೂ ನನ್ನ ಹೆಸರಿನಿಂದ ಕರೆಯಲ್ಪ ಡುವ ಎಲ್ಲಾ ಅನ್ಯಜನಾಂಗಗಳನ್ನೂ ಸ್ವಾಧೀನಮಾಡಿ ಕೊಳ್ಳುವರೆಂದು ಇದನ್ನು ಮಾಡುವವನಾದ ಕರ್ತನು ಹೇಳುತ್ತಾನೆ.
  3. 13ಕರ್ತನು ಹೇಳುವದೇನಂದರೆ--ಇಗೋ, ದಿನಗಳು ಬರುವವು, ಆಗ ಉಳುವವನು ಕೊಯ್ಯುವವನನ್ನೂ ದ್ರಾಕ್ಷೇ ಮಾರುವ ವನು ಬೀಜ ಬಿತ್ತುವವನನ್ನೂ ಹಿಂದಟ್ಟುವರು. ಬೆಟ್ಟಗಳು ಹೊಸ ಸಿಹಿ ದ್ರಾಕ್ಷಾರಸವನ್ನು ಸುರಿಯುವವು. ಗುಡ್ಡಗಳೆಲ್ಲಾ ಕರಗುವವು.
  4. 14ನನ್ನ ಜನರಾದ ಇಸ್ರಾಯೇಲ್ಯರನ್ನು ಸೆರೆಯಿಂದ ತಿರಿಗಿ ಬರಮಾಡುವೆನು; ಅವರು ಹಾಳಾದ ಪಟ್ಟಣಗಳನ್ನು ಕಟ್ಟಿ ವಾಸಮಾಡುವರು; ದ್ರಾಕ್ಷೇತೋಟ ಗಳನ್ನು ನೆಟ್ಟು ಅವುಗಳ ದ್ರಾಕ್ಷಾರಸವನ್ನು ಕುಡಿಯು ವರು; ತೋಟಗಳನ್ನು ಮಾಡಿ ಅವುಗಳ ಫಲವನ್ನು ತಿನ್ನುವರು.ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
  5. 15ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
Read all of Amos 9

Cross references

Original words (Hebrew)

Amos 9:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.