Amos · chapter 9 · verse 15
Amos 9:15 in Kannada
ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
Naanu avarannu avara deshadalli neduvenu; naanu avarige kottiruva deshadinda avaru innu mele kittu haakalpadarendu ninna devaraada kartanu heluttaane.
Amos 9:15 in English
- King James Version (KJV)
- And I will plant them upon their land, and they shall no more be pulled up out of their land which I have given them, saith the LORD thy God.
- World English Bible (WEB)
- I will plant them on their land, and they will no more be plucked up out of their land which I have given them,” says the LORD your God.
- American Standard Version (ASV)
- And I will plant them upon their land, and they shall no more be plucked up out of their land which I have given them, saith Jehovah thy God.
- Bible in Basic English (BBE)
- And I will have them planted in their land, and never again will they be uprooted from their land which I have given them, says the Lord your God.
- Darby Translation (DBY)
- And I will plant them upon their land, and they shall no more be plucked up out of their land which I have given them, saith Jehovah thy God.
- Webster's Bible (WBS)
- And I will plant them upon their land, and they shall no more be pulled up out of their land which I have given them, saith the LORD thy God.
- Young's Literal Translation (YLT)
- And I have planted them on their own ground, And they are not plucked up any more from off their own ground, That I have given to them, said Jehovah thy God!
Read in context
- 13ಕರ್ತನು ಹೇಳುವದೇನಂದರೆ--ಇಗೋ, ದಿನಗಳು ಬರುವವು, ಆಗ ಉಳುವವನು ಕೊಯ್ಯುವವನನ್ನೂ ದ್ರಾಕ್ಷೇ ಮಾರುವ ವನು ಬೀಜ ಬಿತ್ತುವವನನ್ನೂ ಹಿಂದಟ್ಟುವರು. ಬೆಟ್ಟಗಳು ಹೊಸ ಸಿಹಿ ದ್ರಾಕ್ಷಾರಸವನ್ನು ಸುರಿಯುವವು. ಗುಡ್ಡಗಳೆಲ್ಲಾ ಕರಗುವವು.
- 14ನನ್ನ ಜನರಾದ ಇಸ್ರಾಯೇಲ್ಯರನ್ನು ಸೆರೆಯಿಂದ ತಿರಿಗಿ ಬರಮಾಡುವೆನು; ಅವರು ಹಾಳಾದ ಪಟ್ಟಣಗಳನ್ನು ಕಟ್ಟಿ ವಾಸಮಾಡುವರು; ದ್ರಾಕ್ಷೇತೋಟ ಗಳನ್ನು ನೆಟ್ಟು ಅವುಗಳ ದ್ರಾಕ್ಷಾರಸವನ್ನು ಕುಡಿಯು ವರು; ತೋಟಗಳನ್ನು ಮಾಡಿ ಅವುಗಳ ಫಲವನ್ನು ತಿನ್ನುವರು.ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
- 15ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
Cross references
- Jeremiah 24:6 ಯೆರೆಮೀಯ 24:6ನಾನು ನನ್ನ ಕಣ್ಣುಗಳನ್ನು ಅವರ ಮೇಲೆ ಒಳ್ಳೇದಕ್ಕಾಗಿ ಇಡುವೆನು. ಈ ದೇಶಕ್ಕೆ ಅವರನ್ನು ತಿರಿಗಿ ಬರಮಾಡುವೆನು; ಕೆಡವಿ ಹಾಕದೆ ಅವರನ್ನು ಕಟ್ಟುವೆನು, ಕೀಳದೆ ಅವರನ್ನು ನೆಡುವೆನು.
- Ezekiel 37:25 ಯೆಹೆಜ್ಕೇಲನು 37:25ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ತಂದೆಗಳು(ಪಿತೃಗಳು) ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮಕ್ಕಳ ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ಪ್ರಧಾನನಾಗಿರುವನು.
- Isaiah 60:21 ಯೆಶಾಯ 60:21ನಿನ್ನ ಜನರೆಲ್ಲರು ನೀತಿವಂತರಾಗಿರುವರು, ದೇಶವನ್ನು ಸದಾ ಕಾಲಕ್ಕೆ ಸ್ವಾಧೀನ ಮಾಡಿಕೊಳ್ಳುವರು; ನಾನು ಮಹಿಮೆ ಹೊಂದುವದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ ನನ್ನ ಕೈ ಸೃಷ್ಟಿಯೂ ದೇಶವನ್ನು ಸದಾ ಅನುಭವಿಸುವರು.ಚಿಕ್ಕವನಿಂದ ಸಾವಿರವಾಗುವರು. ಅಲ್ಪನಿಂದ ಬಲ ವಾದ ಜನಾಂಗವಾಗುವದು; ಕರ್ತನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಹು ಬೇಗನೆ ಉಂಟು ಮಾಡುವೆನು.
- Ezekiel 34:28 ಯೆಹೆಜ್ಕೇಲನು 34:28ಅವರು ಇನ್ನು ಮೇಲೆ ಅನ್ಯಜನಾಂಗಗಳಿಗೆ ಕೊಳ್ಳೆಯಾಗು ವದಿಲ್ಲ; ಭೂಮಿಯ ಮೃಗಗಳು ಅವರನ್ನು ತಿನ್ನುವದಿಲ್ಲ; ಯಾರೂ ಅವರನ್ನು ಹೆದರಿಸುವವರಿಲ್ಲದೆ ನಿರ್ಭಯ ವಾಗಿ ವಾಸಿಸುವರು.
- Joel 3:20 ಯೋವೇಲ 3:20ಆದರೆ ಯೆಹೂದವು ಎಂದೆಂದಿಗೂ ಯೆರೂಸಲೇಮು ತಲತಲಾಂತರಕ್ಕೂ ನಿಲ್ಲುವದು.ನಾನು ಕ್ಷಮಿಸದೆ ಇದ್ದ ಅವರ ರಕ್ತಾಪರಾಧವನ್ನು ಕ್ಷಮಿಸುವೆನು, ಕರ್ತನು ಚೀಯೋನಿನಲ್ಲಿ ವಾಸವಾಗಿರುತ್ತಾನೆ.
- Jeremiah 32:41 ಯೆರೆಮೀಯ 32:41ಹೌದು, ಅವರಿಗೆ ಒಳ್ಳೇದನ್ನು ಮಾಡುವದಕ್ಕೆ ಅವ ರೊಂದಿಗೆ ಆನಂದಪಡುವೆನು; ನಿಜವಾಗಿ ನನ್ನ ಪೂರ್ಣ ಹೃದಯದಿಂದಲೂ ನನ್ನ ಪೂರ್ಣ ಪ್ರಾಣದಿಂದಲೂ ಅವರನ್ನು ಈ ದೇಶದಲ್ಲಿ ನೆಡುತ್ತೇನೆ.
- Micah 4:4 ಮೀಕ 4:4ಆದರೆ ಒಬ್ಬೊಬ್ಬನು ತನ್ನ ತನ್ನ ದ್ರಾಕ್ಷೇ ಬಳ್ಳಿಯ ಕೆಳಗೂ ತನ್ನ ತನ್ನ ಅಂಜೂರದ ಗಿಡದ ಕೆಳಗೂ ಕೂತುಕೊಳ್ಳುವನು. ಭಯಪಡಿಸುವವನು ಯಾರೂ ಇರುವದಿಲ್ಲ. ಯಾಕಂದರೆ ಸೈನ್ಯಗಳ ಕರ್ತನ ಬಾಯಿ ಅದನ್ನು ನುಡಿದಿದೆ.