Skip to content
ThuthiThuthiThuthi
Amos · chapter 9 · verse 2

Amos 9:2 in Kannada

ಅವರು ನರಕದ ವರೆಗೂ ತೋಡಿ ಕೊಂಡು ಹೋದರೂ ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವದು. ಅವರು ಆಕಾಶಕ್ಕೆ ಏರಿ ಹೋದರೂ ನಾನು ಅವರನ್ನು ಅಲ್ಲಿಂದ ಕೆಳಗೆ ಇಳಿಸುವೆನು.

Avaru narakada varegoo todi kondu hodaroo nanna kai avarannu allinda hidideleyuvadu. Avaru aakaashakke eri hodaroo naanu avarannu allinda kelage ilisuvenu.

Amos 9:2 in English

King James Version (KJV)
Though they dig into hell, thence shall mine hand take them; though they climb up to heaven, thence will I bring them down:
World English Bible (WEB)
Though they dig into Sheol, there my hand will take them; and though they climb up to heaven, there I will bring them down.
American Standard Version (ASV)
Though they dig into Sheol, thence shall my hand take them; and though they climb up to heaven, thence will I bring them down.
Bible in Basic English (BBE)
Even if they go deep into the underworld, my hand will take them up from there; if they go up to heaven, I will get them down:
Darby Translation (DBY)
Though they dig into Sheol, thence shall my hand take them; and though they climb up to the heavens, thence will I bring them down;
Webster's Bible (WBS)
Though they dig into the place of the dead, thence shall my hand take them; though they climb up to heaven, thence will I bring them down:
Young's Literal Translation (YLT)
If they dig through into sheol, From thence doth My hand take them, And if they go up the heavens, From thence I cause them to come down.

Read in context

  1. 1ಕರ್ತನು ಯಜ್ಞವೇದಿಯ ಮೇಲೆ ನಿಂತಿರು ವದನ್ನು ನಾನು ಕಂಡೆನು. ಆತನು ಹೇಳಿದ್ದೇ ನಂದರೆ--ಹೊಸ್ತಿಲುಗಳು ಕದಲುವಂತೆ ಆಧಾರ ಬೋದಿಗೆಗಳನ್ನು ಬಲವಾಗಿ ಹೊಡೆದು ಅವು ಎಲ್ಲರ ತಲೆಗಳ ಮೇಲೆ ಬೀಳುವ ಹಾಗೆ ಅವುಗಳನ್ನು ಕಡಿದು ಬಿಡು; ಅವರಲ್ಲಿ ಉಳಿದವರನ್ನು ನಾನು ಕೊಲ್ಲುವೆನು; ಅವರಲ್ಲಿ ಓಡಿ ಹೋಗುವವನು ಓಡಿಹೋಗಲಾಗು ವದಿಲ್ಲ; ಅವರಲ್ಲಿ ತಪ್ಪಿಸಿಕೊಳ್ಳುವವನು ತಪ್ಪಿಸಿಕೊಳ್ಳ ಲಾಗುವದಿಲ್ಲ.
  2. 2ಅವರು ನರಕದ ವರೆಗೂ ತೋಡಿ ಕೊಂಡು ಹೋದರೂ ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವದು. ಅವರು ಆಕಾಶಕ್ಕೆ ಏರಿ ಹೋದರೂ ನಾನು ಅವರನ್ನು ಅಲ್ಲಿಂದ ಕೆಳಗೆ ಇಳಿಸುವೆನು.
  3. 3ಅವರು ಕರ್ಮೆಲಿನ ಬೆಟ್ಟದ ಕೊನೆಯಲ್ಲಿ ಅಡಗಿಕೊಂಡರೂ ನಾನು ಅವರನ್ನು ಹುಡುಕಿ ಅಲ್ಲಿಂದ ತೆಗೆಯುವೆನು; ಅವರು ನನ್ನ ಕಣ್ಣುಗಳಿಗೆ ಮರೆಯಾಗಿ ಸಮುದ್ರದ ತಳದಲ್ಲಿ ಅಡಗಿಕೊಂಡರೂ ಸರ್ಪಕ್ಕೆ ಅಪ್ಪಣೆಕೊಟ್ಟು ಅದು ಅವರನ್ನು ಅಲ್ಲೇ ಕಚ್ಚುವಂತೆ ಮಾಡುವೆನು.
  4. 4ಅವರು ತಮ್ಮ ಶತ್ರುಗಳ ಮುಂದೆ ಸೆರೆಗೆ ಹೋದರೂ ಅಲ್ಲಿಯೂ ನಾನು ಕತ್ತಿಗೆ ಅಪ್ಪಣೆ ಕೊಡುವೆನು; ಅದು ಅವರನ್ನು ಕೊಲ್ಲುವದು. ಮೇಲಿಗಾಗಿ ಅಲ್ಲ, ಕೇಡಿಗಾಗಿ ಅವರ ಮೇಲೆ ನನ್ನ ದೃಷ್ಟಿಯಿಡುವೆನು.
Read all of Amos 9

Cross references

Original words (Hebrew)

Amos 9:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.