Skip to content
ThuthiThuthiThuthi
Amos · chapter 9 · verse 3

Amos 9:3 in Kannada

ಅವರು ಕರ್ಮೆಲಿನ ಬೆಟ್ಟದ ಕೊನೆಯಲ್ಲಿ ಅಡಗಿಕೊಂಡರೂ ನಾನು ಅವರನ್ನು ಹುಡುಕಿ ಅಲ್ಲಿಂದ ತೆಗೆಯುವೆನು; ಅವರು ನನ್ನ ಕಣ್ಣುಗಳಿಗೆ ಮರೆಯಾಗಿ ಸಮುದ್ರದ ತಳದಲ್ಲಿ ಅಡಗಿಕೊಂಡರೂ ಸರ್ಪಕ್ಕೆ ಅಪ್ಪಣೆಕೊಟ್ಟು ಅದು ಅವರನ್ನು ಅಲ್ಲೇ ಕಚ್ಚುವಂತೆ ಮಾಡುವೆನು.

Avaru karmelina bettada koneyalli adagikondaroo naanu avarannu huduki allinda tegeyuvenu; avaru nanna kannugalige mareyaagi samudrada taladalli adagikondaroo sarpakke appanekottu adu avarannu alle kachchuvante maaduvenu.

Amos 9:3 in English

King James Version (KJV)
And though they hide themselves in the top of Carmel, I will search and take them out thence; and though they be hid from my sight in the bottom of the sea, thence will I command the serpent, and he shall bite them:
World English Bible (WEB)
Though they hide themselves in the top of Carmel, I will search and take them out from there; and though they be hidden from my sight in the bottom of the sea, there I will command the serpent, and it will bite them.
American Standard Version (ASV)
And though they hide themselves in the top of Carmel, I will search and take them out thence; and though they be hid from my sight in the bottom of the sea, thence will I command the serpent, and it shall bite them.
Bible in Basic English (BBE)
Though they take cover on the top of Carmel, I will go in search of them and get them out; though they keep themselves from my eyes in the bed of the sea, I will give orders to the great snake there and he will give them a bite:
Darby Translation (DBY)
and though they hide themselves on the top of Carmel, I will search and take them out thence; and though they be hid from my sight in the bottom of the sea, there will I command the serpent, and it shall bite them;
Webster's Bible (WBS)
And though they hide themselves in the top of Carmel, I will search and take them out thence; and though they are hid from my sight in the bottom of the sea, thence will I command the serpent, and he shall bite them:
Young's Literal Translation (YLT)
And if they be hid in the top of Carmel, From thence I search out, and have taken them, And if they be hid from Mine eyes in the bottom of the sea, From thence I command the serpent, And it hath bitten them.

Read in context

  1. 1ಕರ್ತನು ಯಜ್ಞವೇದಿಯ ಮೇಲೆ ನಿಂತಿರು ವದನ್ನು ನಾನು ಕಂಡೆನು. ಆತನು ಹೇಳಿದ್ದೇ ನಂದರೆ--ಹೊಸ್ತಿಲುಗಳು ಕದಲುವಂತೆ ಆಧಾರ ಬೋದಿಗೆಗಳನ್ನು ಬಲವಾಗಿ ಹೊಡೆದು ಅವು ಎಲ್ಲರ ತಲೆಗಳ ಮೇಲೆ ಬೀಳುವ ಹಾಗೆ ಅವುಗಳನ್ನು ಕಡಿದು ಬಿಡು; ಅವರಲ್ಲಿ ಉಳಿದವರನ್ನು ನಾನು ಕೊಲ್ಲುವೆನು; ಅವರಲ್ಲಿ ಓಡಿ ಹೋಗುವವನು ಓಡಿಹೋಗಲಾಗು ವದಿಲ್ಲ; ಅವರಲ್ಲಿ ತಪ್ಪಿಸಿಕೊಳ್ಳುವವನು ತಪ್ಪಿಸಿಕೊಳ್ಳ ಲಾಗುವದಿಲ್ಲ.
  2. 2ಅವರು ನರಕದ ವರೆಗೂ ತೋಡಿ ಕೊಂಡು ಹೋದರೂ ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವದು. ಅವರು ಆಕಾಶಕ್ಕೆ ಏರಿ ಹೋದರೂ ನಾನು ಅವರನ್ನು ಅಲ್ಲಿಂದ ಕೆಳಗೆ ಇಳಿಸುವೆನು.
  3. 3ಅವರು ಕರ್ಮೆಲಿನ ಬೆಟ್ಟದ ಕೊನೆಯಲ್ಲಿ ಅಡಗಿಕೊಂಡರೂ ನಾನು ಅವರನ್ನು ಹುಡುಕಿ ಅಲ್ಲಿಂದ ತೆಗೆಯುವೆನು; ಅವರು ನನ್ನ ಕಣ್ಣುಗಳಿಗೆ ಮರೆಯಾಗಿ ಸಮುದ್ರದ ತಳದಲ್ಲಿ ಅಡಗಿಕೊಂಡರೂ ಸರ್ಪಕ್ಕೆ ಅಪ್ಪಣೆಕೊಟ್ಟು ಅದು ಅವರನ್ನು ಅಲ್ಲೇ ಕಚ್ಚುವಂತೆ ಮಾಡುವೆನು.
  4. 4ಅವರು ತಮ್ಮ ಶತ್ರುಗಳ ಮುಂದೆ ಸೆರೆಗೆ ಹೋದರೂ ಅಲ್ಲಿಯೂ ನಾನು ಕತ್ತಿಗೆ ಅಪ್ಪಣೆ ಕೊಡುವೆನು; ಅದು ಅವರನ್ನು ಕೊಲ್ಲುವದು. ಮೇಲಿಗಾಗಿ ಅಲ್ಲ, ಕೇಡಿಗಾಗಿ ಅವರ ಮೇಲೆ ನನ್ನ ದೃಷ್ಟಿಯಿಡುವೆನು.
  5. 5ಸೈನ್ಯಗಳ ದೇವರಾದ ಕರ್ತನೇ, ದೇಶವನ್ನು ಮುಟ್ಟಿದ ಮಾತ್ರಕ್ಕೆ ಅದು ಕರಗಿ ಹೋಗುವದು. ಅದರಲ್ಲಿ ವಾಸವಾಗಿರುವವರೆಲ್ಲರೂ ಗೋಳಾಡುವರು. ಅವೆಲ್ಲಾ ನದಿಯ ಹಾಗೆ ಪ್ರವಾಹದಂತೆ ಉಕ್ಕಿ, ಐಗುಪ್ತದ ಪ್ರವಾಹದಂತೆ ಉಕ್ಕಿ ಮುಳುಗಿ ಹೋಗುವದು.
Read all of Amos 9

Cross references

Original words (Hebrew)

Amos 9:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.