Skip to content
ThuthiThuthiThuthi
Amos · chapter 9 · verse 5

Amos 9:5 in Kannada

ಸೈನ್ಯಗಳ ದೇವರಾದ ಕರ್ತನೇ, ದೇಶವನ್ನು ಮುಟ್ಟಿದ ಮಾತ್ರಕ್ಕೆ ಅದು ಕರಗಿ ಹೋಗುವದು. ಅದರಲ್ಲಿ ವಾಸವಾಗಿರುವವರೆಲ್ಲರೂ ಗೋಳಾಡುವರು. ಅವೆಲ್ಲಾ ನದಿಯ ಹಾಗೆ ಪ್ರವಾಹದಂತೆ ಉಕ್ಕಿ, ಐಗುಪ್ತದ ಪ್ರವಾಹದಂತೆ ಉಕ್ಕಿ ಮುಳುಗಿ ಹೋಗುವದು.

Sainyagala devaraada kartane, deshavannu muttida maatrakke adu karagi hoguvadu. Adaralli vaasavaagiruvavarellaroo golaaduvaru. Avellaa nadiya haage pravaahadante ukki, aiguptada pravaahadante ukki mulugi hoguvadu.

Amos 9:5 in English

King James Version (KJV)
And the Lord GOD of hosts [is] he that toucheth the land, and it shall melt, and all that dwell therein shall mourn: and it shall rise up wholly like a flood; and shall be drowned, as [by] the flood of Egypt.
World English Bible (WEB)
For the Lord, the GOD of Armies, is he who touches the land and it melts, and all who dwell in it will mourn; and it will rise up wholly like the River, and will sink again, like the River of Egypt.
American Standard Version (ASV)
For the Lord, Jehovah of hosts, [is] he that toucheth the land and it melteth, and all that dwell therein shall mourn; and it shall rise up wholly like the River, and shall sink again, like the River of Egypt;
Bible in Basic English (BBE)
For the Lord, the God of armies, is he at whose touch the land is turned to water, and everyone in it will be given up to sorrow; all of it will be overflowing like the River, and will go down again like the River of Egypt;
Darby Translation (DBY)
And the Lord Jehovah of hosts is he that toucheth the land, and it melteth, and all that dwell therein shall mourn; and it shall wholly rise up like the Nile, and sink down as the river of Egypt.
Webster's Bible (WBS)
And the Lord GOD of hosts [is] he that toucheth the land, and it shall melt, and all that dwell in it shall mourn: and it shall rise up wholly like a flood; and shall be drowned, as [by] the flood of Egypt.
Young's Literal Translation (YLT)
And [it is] the Lord, Jehovah of Hosts, Who is striking against the land, and it melteth, And mourned have all the inhabitants in it, And come up as a flood hath all of it, And it hath sunk — like the flood of Egypt.

Read in context

  1. 3ಅವರು ಕರ್ಮೆಲಿನ ಬೆಟ್ಟದ ಕೊನೆಯಲ್ಲಿ ಅಡಗಿಕೊಂಡರೂ ನಾನು ಅವರನ್ನು ಹುಡುಕಿ ಅಲ್ಲಿಂದ ತೆಗೆಯುವೆನು; ಅವರು ನನ್ನ ಕಣ್ಣುಗಳಿಗೆ ಮರೆಯಾಗಿ ಸಮುದ್ರದ ತಳದಲ್ಲಿ ಅಡಗಿಕೊಂಡರೂ ಸರ್ಪಕ್ಕೆ ಅಪ್ಪಣೆಕೊಟ್ಟು ಅದು ಅವರನ್ನು ಅಲ್ಲೇ ಕಚ್ಚುವಂತೆ ಮಾಡುವೆನು.
  2. 4ಅವರು ತಮ್ಮ ಶತ್ರುಗಳ ಮುಂದೆ ಸೆರೆಗೆ ಹೋದರೂ ಅಲ್ಲಿಯೂ ನಾನು ಕತ್ತಿಗೆ ಅಪ್ಪಣೆ ಕೊಡುವೆನು; ಅದು ಅವರನ್ನು ಕೊಲ್ಲುವದು. ಮೇಲಿಗಾಗಿ ಅಲ್ಲ, ಕೇಡಿಗಾಗಿ ಅವರ ಮೇಲೆ ನನ್ನ ದೃಷ್ಟಿಯಿಡುವೆನು.
  3. 5ಸೈನ್ಯಗಳ ದೇವರಾದ ಕರ್ತನೇ, ದೇಶವನ್ನು ಮುಟ್ಟಿದ ಮಾತ್ರಕ್ಕೆ ಅದು ಕರಗಿ ಹೋಗುವದು. ಅದರಲ್ಲಿ ವಾಸವಾಗಿರುವವರೆಲ್ಲರೂ ಗೋಳಾಡುವರು. ಅವೆಲ್ಲಾ ನದಿಯ ಹಾಗೆ ಪ್ರವಾಹದಂತೆ ಉಕ್ಕಿ, ಐಗುಪ್ತದ ಪ್ರವಾಹದಂತೆ ಉಕ್ಕಿ ಮುಳುಗಿ ಹೋಗುವದು.
  4. 6ಆಕಾಶದಲ್ಲಿ ಉಪ್ಪರಿಗೆ ಗಳನ್ನು ಕಟ್ಟಿಕೊಂಡು ಭೂಮಿಯ ಮೇಲೆ ತಮ ತಂಡಗಳನ್ನು ಸ್ಥಾಪಿಸಿ ಸಮುದ್ರದ ನೀರನ್ನು ಕರೆದು ಅದನ್ನು ಭೂಮಿಯ ಮೇಲೆ ಒಯ್ಯುವಂತೆ ಮಾಡು ವವನು ಆತನೇ. ಆತನ ಹೆಸರು ಕರ್ತನು.
  5. 7ಇಸ್ರಾಯೇಲಿನ ಮಕ್ಕಳೇ, ನೀವು ನನಗೆ ಐಥಿ ಯೋಪ್ಯರ ಮಕ್ಕಳ ಹಾಗಲ್ಲವೇ? ನಾನು ಇಸ್ರಾ ಯೇಲ್ಯರನ್ನು ಐಗುಪ್ತದಿಂದಲೂ ಫಿಲಿಷ್ಟಿಯರನ್ನು ಕಫ್ತೋರಿನಿಂದಲೂ ಅರಾಮ್ಯರನ್ನು ಕೀರಿನಿಂದಲೂ ಬರಮಾಡಲಿಲ್ಲವೇ ಎಂದು ಕರ್ತನು ಹೇಳುತ್ತಾನೆ.
Read all of Amos 9

Cross references

Original words (Hebrew)

Amos 9:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.