Amos · chapter 9 · verse 6
Amos 9:6 in Kannada
ಆಕಾಶದಲ್ಲಿ ಉಪ್ಪರಿಗೆ ಗಳನ್ನು ಕಟ್ಟಿಕೊಂಡು ಭೂಮಿಯ ಮೇಲೆ ತಮ ತಂಡಗಳನ್ನು ಸ್ಥಾಪಿಸಿ ಸಮುದ್ರದ ನೀರನ್ನು ಕರೆದು ಅದನ್ನು ಭೂಮಿಯ ಮೇಲೆ ಒಯ್ಯುವಂತೆ ಮಾಡು ವವನು ಆತನೇ. ಆತನ ಹೆಸರು ಕರ್ತನು.
Aakaashadalli upparige galannu kattikondu bhoomiya mele tama tandagalannu sthaapisi samudrada neerannu karedu adannu bhoomiya mele oyyuvante maadu vavanu aatane. Aatana hesaru kartanu.
Amos 9:6 in English
- King James Version (KJV)
- [It is] he that buildeth his stories in the heaven, and hath founded his troop in the earth; he that calleth for the waters of the sea, and poureth them out upon the face of the earth: The LORD [is] his name.
- World English Bible (WEB)
- It is he who builds his rooms in the heavens, and has founded his vault on the earth; he who calls for the waters of the sea, and pours them out on the surface of the earth—the LORD is his name.
- American Standard Version (ASV)
- [it is] he that buildeth his chambers in the heavens, and hath founded his vault upon the earth; he that calleth for the waters of the sea, and poureth them out upon the face of the earth; Jehovah is his name.
- Bible in Basic English (BBE)
- It is he who makes his rooms in the heaven, basing his arch on the earth; whose voice goes out to the waters of the sea, and sends them flowing over the face of the earth; the Lord is his name.
- Darby Translation (DBY)
- It is he that buildeth his upper chambers in the heavens, and hath founded his vault upon the earth; he that calleth for the waters of the sea, and poureth them out upon the face of the earth: Jehovah is his name.
- Webster's Bible (WBS)
- [It is] he that buildeth his stories in the heaven, and hath founded his troop in the earth; he that calleth for the waters of the sea, and poureth them out upon the face of the earth: the LORD [is] his name.
- Young's Literal Translation (YLT)
- Who is building in the heavens His upper chambers; As to His troop, Upon earth He hath founded it, Who is calling for the waters of the sea, And poureth them out on the face of the land, Jehovah [is] His name.
Read in context
- 4ಅವರು ತಮ್ಮ ಶತ್ರುಗಳ ಮುಂದೆ ಸೆರೆಗೆ ಹೋದರೂ ಅಲ್ಲಿಯೂ ನಾನು ಕತ್ತಿಗೆ ಅಪ್ಪಣೆ ಕೊಡುವೆನು; ಅದು ಅವರನ್ನು ಕೊಲ್ಲುವದು. ಮೇಲಿಗಾಗಿ ಅಲ್ಲ, ಕೇಡಿಗಾಗಿ ಅವರ ಮೇಲೆ ನನ್ನ ದೃಷ್ಟಿಯಿಡುವೆನು.
- 5ಸೈನ್ಯಗಳ ದೇವರಾದ ಕರ್ತನೇ, ದೇಶವನ್ನು ಮುಟ್ಟಿದ ಮಾತ್ರಕ್ಕೆ ಅದು ಕರಗಿ ಹೋಗುವದು. ಅದರಲ್ಲಿ ವಾಸವಾಗಿರುವವರೆಲ್ಲರೂ ಗೋಳಾಡುವರು. ಅವೆಲ್ಲಾ ನದಿಯ ಹಾಗೆ ಪ್ರವಾಹದಂತೆ ಉಕ್ಕಿ, ಐಗುಪ್ತದ ಪ್ರವಾಹದಂತೆ ಉಕ್ಕಿ ಮುಳುಗಿ ಹೋಗುವದು.
- 6ಆಕಾಶದಲ್ಲಿ ಉಪ್ಪರಿಗೆ ಗಳನ್ನು ಕಟ್ಟಿಕೊಂಡು ಭೂಮಿಯ ಮೇಲೆ ತಮ ತಂಡಗಳನ್ನು ಸ್ಥಾಪಿಸಿ ಸಮುದ್ರದ ನೀರನ್ನು ಕರೆದು ಅದನ್ನು ಭೂಮಿಯ ಮೇಲೆ ಒಯ್ಯುವಂತೆ ಮಾಡು ವವನು ಆತನೇ. ಆತನ ಹೆಸರು ಕರ್ತನು.
- 7ಇಸ್ರಾಯೇಲಿನ ಮಕ್ಕಳೇ, ನೀವು ನನಗೆ ಐಥಿ ಯೋಪ್ಯರ ಮಕ್ಕಳ ಹಾಗಲ್ಲವೇ? ನಾನು ಇಸ್ರಾ ಯೇಲ್ಯರನ್ನು ಐಗುಪ್ತದಿಂದಲೂ ಫಿಲಿಷ್ಟಿಯರನ್ನು ಕಫ್ತೋರಿನಿಂದಲೂ ಅರಾಮ್ಯರನ್ನು ಕೀರಿನಿಂದಲೂ ಬರಮಾಡಲಿಲ್ಲವೇ ಎಂದು ಕರ್ತನು ಹೇಳುತ್ತಾನೆ.
- 8ಇಗೋ, ದೇವರಾದ ಕರ್ತನ ಕಣ್ಣುಗಳು ಪಾಪವುಳ್ಳ ರಾಜ್ಯದ ಮೇಲಿವೆ; ನಾನು ಅದನ್ನು ಭೂಮಿಯ ಮೇಲಿನಿಂದ ನಾಶಮಾಡುವೆನು. ಆದರೆ ಯಾಕೋ ಬಿನ ಮನೆತನದವರನ್ನು ನಾನು ನಿಜವಾಗಿ ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
Cross references
- Amos 5:8 ಆಮೋಸ 5:8ಏಳು ನಕ್ಷತ್ರಗಳನ್ನೂ ಮೃಗಶಿರವನ್ನೂ ಉಂಟು ಮಾಡಿ ಮರಣದ ನೆರಳನ್ನು ಉದಯಕ್ಕೆ ಬದಲಿಸಿ, ಹಗಲನ್ನು ರಾತ್ರಿಯಾಗುವ ಹಾಗೆ ಕತ್ತಲು ಮಾಡಿ ಸಮುದ್ರದ ನೀರನ್ನು ಬರಮಾಡಿ ಅವುಗಳನ್ನು ಭೂಮಿಯ ಮೇಲೆ ಸುರಿಸುವ ಕರ್ತನೆಂಬ ಹೆಸರುಳ್ಳಾತನನ್ನೇ ಹುಡು ಕಿರಿ.
- Psalm 104:3 ಕೀರ್ತನೆಗಳು 104:3ಆತನು ನೀರುಗಳಲ್ಲಿ ತನ್ನ ಉಪ್ಪರಿಗೆಗಳ ತೊಲೆಗಳನ್ನು ಇರಿಸುತ್ತಾನೆ; ಮೋಡಗಳನ್ನು ತನ್ನ ರಥವಾಗಿ ಮಾಡು ತ್ತಾನೆ. ಗಾಳಿಯ ರೆಕ್ಕೆಗಳ ಮೇಲೆ ನಡೆದು ಹೋಗು ತ್ತಾನೆ.
- Amos 4:13 ಆಮೋಸ 4:13ಇಗೋ, ಬೆಟ್ಟಗಳನ್ನು ರೂಪಿಸಿ ಗಾಳಿ ಯನ್ನು ನಿರ್ಮಿಸಿ ಮನುಷ್ಯನಿಗೆ ಅವನ ಯೋಚನೆ ಏನೆಂದು ತಿಳಿಸಿ ಉದಯವನ್ನು ಅಂಧಕಾರವನ್ನಾಗಿ ಮಾಡಿ ಭೂಮಿಯ ಉನ್ನತ ಸ್ಥಳಗಳನ್ನು ತುಳಿದು ಬಿಡುವಾತನು ಆತನೇ. ಕರ್ತನೂ ಸೈನ್ಯಗಳ ದೇವರೂ ಎಂಬದು ಆತನ ಹೆಸರು.
- Psalm 104:13 ಕೀರ್ತನೆಗಳು 104:13ಬೆಟ್ಟಗಳಿಗೆ ತನ್ನ ಉಪ್ಪರಿಗೆ ಗಳೊಳಗಿಂದ ನೀರು ಹಾಕುತ್ತಾನೆ; ತನ್ನ ಕೆಲಸಗಳ ಫಲದಿಂದ ಭೂಮಿಯು ತೃಪ್ತಿಯಾಗುತ್ತದೆ.
- Jeremiah 5:22 ಯೆರೆಮೀಯ 5:22ನೀವು ನನಗೆ ಭಯಪಡುವದಿಲ್ಲವೋ? ನನ್ನ ಸಮ್ಮುಖದಲ್ಲಿ ನಡುಗುವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ; ಸಮುದ್ರವು ದಾಟಕೂಡದ ಹಾಗೆ ಮರಳನ್ನು ನಿತ್ಯ ನೇಮಕದಿಂದ ನಾನು ಮೇರೆಯಾಗಿಟ್ಟಿದ್ದೇನೆ; ಅದರ ತೆರೆಗಳು ಎದ್ದರೂ ದಡ ವಿಾರಲಾರವು, ಘೋಷಿಸಿ ದರೂ ಅದನ್ನು ದಾಟಲಾರವು.
- Psalm 104:5–6 ಕೀರ್ತನೆಗಳು 104:5–6ಯುಗಯುಗಾಂತರಗಳಿಗೂ ಅದು ಕದಲದ ಹಾಗೆ ಭೂಮಿಯನ್ನು ಅದರ ಅಸ್ತಿವಾರಗಳ ಮೇಲೆ ಆತನು ಸ್ಥಾಪಿಸಿದನು. ನೀನು ಜಲಾಗಾಧದಿಂದ ವಸ್ತ್ರದ ಹಾಗೆ ಅದನ್ನು ಮುಚ್ಚಿದ್ದೀ; ಬೆಟ್ಟಗಳ ಮೇಲೆ ನೀರುಗಳು ನಿಂತವು.
- Genesis 7:11–19 ಆದಿಕಾಂಡ 7:11–19ನೋಹನ ಜೀವಮಾನದ ಆರುನೂರನೆಯ ವರುಷದ ಎರಡನೆಯ ತಿಂಗಳಿನ ಅಂದರೆ ಅದೇ ತಿಂಗಳಿನ ಹದಿನೇಳನೆಯ ದಿವಸದಲ್ಲಿಯೇ ಮಹಾ ಅಗಾಧದ ಬುಗ್ಗೆಗಳೆಲ್ಲಾ ಒಡೆದವು. ಆಕಾಶದ ಕಿಟಕಿ ಗಳು ತೆರೆಯಲ್ಪಟ್ಟವು. ನಾಲ್ವತ್ತು ಹಗಲು ನಾಲ್ವತು ರಾತ್ರಿ ಭೂಮಿಯ ಮೇಲೆ ಮಳೆ ಸುರಿಯಿತು. ಅದೇ ದಿನದಲ್ಲಿ ನೋಹನೂ ಅವನ ಕುಮಾರರಾದ ಶೇಮ್ ಹಾಮ್ ಯೆಫೆತ್ ಇವರೂ ನೋಹನ ಹೆಂಡತಿಯೂ ಅವರ ಕೂಡ ಅವನ ಕುಮಾರರ ಮೂವರು ಹೆಂಡತಿಯರೂ ನಾವೆಯಲ್ಲಿ ಪ್ರವೇಶಿಸಿ ದರು. ಇದಲ್ಲದೆ ಅವುಗಳ ಜಾತ್ಯಾನುಸಾರವಾಗಿ ಎಲ್ಲಾ ವಿಧವಾದ ಪ್ರಾಣಿ ಪಶು ಪಕ್ಷಿ ಕ್ರಿಮಿಗಳೂ ಪ್ರವೇಶಿಸಿದವು. ಹೀಗೆ ಜೀವಶ್ವಾಸವಿರುವ ಎಲ್ಲಾ ಶರೀರಗಳಲ್ಲಿಯೂ ಎರಡೆರಡು ನೋಹನ ಬಳಿಗೆ ನಾವೆಯೊಳಗೆ ಹೋದವು. ದೇವರು ಅಪ್ಪಣೆ ಕೊಟ್ಟಿದ್ದ ಪ್ರಕಾರ ಒಳಗೆ ಸೇರಿದವುಗಳು ಗಂಡು ಹೆಣ್ಣಾಗಿದ್ದ ಸಕಲ ಶರೀರಗಳು ಒಳಗೆ ಹೋದವು. ಆಗ ಕರ್ತನು ಅವನನ್ನು ಒಳಗೆ ಸೇರಿಸಿ (ಬಾಗಲನ್ನು) ಮುಚ್ಚಿದನು. ನಾಲ್ವತ್ತು ದಿನ ಭೂಮಿಯ ಮೇಲೆ ಪ್ರಳಯವು ಇತ್ತು; ಆಗ ನೀರುಗಳು ಹೆಚ್ಚಿ ನಾವೆಯನ್ನು ಎತ್ತಲು ಅದು ಭೂಮಿಯಿಂದ ಎತ್ತಲ್ಪಟ್ಟಿತು. ನೀರು ಪ್ರಬಲವಾಗಿ ಭೂಮಿಯ ಮೇಲೆ ಬಹಳವಾಗಿ ಹೆಚ್ಚಿದಾಗ ಆ ನಾವೆಯು ನೀರಿನ ಮೇಲೆ ಹೋಯಿತು. ಇದಲ್ಲದೆ ನೀರು ಭೂಮಿಯ ಮೇಲೆ ಅತ್ಯಧಿಕವಾಗಿ ಪ್ರಬಲವಾದದ್ದರಿಂದ ಆಕಾಶದ ಕೆಳಗಿರುವ ಎತ್ತರ ವಾದ ಎಲ್ಲಾ ಬೆಟ್ಟಗಳು ಮುಚ್ಚಲ್ಪಟ್ಟವು.
- Genesis 2:1 ಆದಿಕಾಂಡ 2:1ಹೀಗೆ ಆಕಾಶಗಳೂ ಭೂಮಿಯೂ ಅವುಗಳ ಸಮಸ್ತ ಸಮೂಹವೂ ಸಂಪೂರ್ಣ ವಾದವು.
- Exodus 3:14–15 ವಿಮೋಚನಕಾಂಡ 3:14–15ಆಗ ದೇವರು ಮೋಶೆಗೆ--ಇರುವಾತನೇ ಆಗಿದ್ದೇನೆ, ಆ ಇರುವಾತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಇಸ್ರಾಯೇಲ್ ಮಕ್ಕಳಿಗೆ ಹೇಳಬೇಕು ಅಂದನು. ದೇವರು ಮೋಶೆಗೆ--ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರು ಆಗಿರುವ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿ ದ್ದಾನೆಂದು ಇಸ್ರಾಯೇಲ್ ಮಕ್ಕಳಿಗೆ ಹೇಳಬೇಕು; ಇದೇ ಯುಗ ಯುಗಕ್ಕೆ ನನ್ನ ಹೆಸರೂ ತಲತಲಾಂತರಕ್ಕೆ ನನ್ನ ಸ್ಮರಣೆಯೂ ಆಗಿದೆ ಎಂದು ಹೇಳಿದನು.
Original words (Hebrew)
- buildeth · H1129בָּנָה bânâh
- stories · H4609מַעֲלָה maʻălâh
- heaven · H8064שָׁמַיִם shâmayim
- founded · H3245יָסַד yâçad
- troop · H92אֲגֻדָּה ʼăguddâh
- earth · H776אֶרֶץ ʼerets
- calleth · H7121קָרָא qârâʼ
- waters · H4325מַיִם mayim
- sea · H3220יָם yâm
- out · H8210שָׁפַךְ shâphak
- face · H6440פָּנִים pânîym
- earth · H776אֶרֶץ ʼerets
- name · H8034שֵׁם shêm