Amos · chapter 9 · verse 7
Amos 9:7 in Kannada
ಇಸ್ರಾಯೇಲಿನ ಮಕ್ಕಳೇ, ನೀವು ನನಗೆ ಐಥಿ ಯೋಪ್ಯರ ಮಕ್ಕಳ ಹಾಗಲ್ಲವೇ? ನಾನು ಇಸ್ರಾ ಯೇಲ್ಯರನ್ನು ಐಗುಪ್ತದಿಂದಲೂ ಫಿಲಿಷ್ಟಿಯರನ್ನು ಕಫ್ತೋರಿನಿಂದಲೂ ಅರಾಮ್ಯರನ್ನು ಕೀರಿನಿಂದಲೂ ಬರಮಾಡಲಿಲ್ಲವೇ ಎಂದು ಕರ್ತನು ಹೇಳುತ್ತಾನೆ.
Israayelina makkale, neevu nanage aithi yopyara makkala haagallave? Naanu israa yelyarannu aiguptadindaloo philishtiyarannu kaphtorinindaloo araamyarannu keerinindaloo baramaadalillave endu kartanu heluttaane.
Amos 9:7 in English
- King James Version (KJV)
- [Are] ye not as children of the Ethiopians unto me, O children of Israel? saith the LORD. Have not I brought up Israel out of the land of Egypt? and the Philistines from Caphtor, and the Syrians from Kir?
- World English Bible (WEB)
- Are you not like the children of the Ethiopians to me, children of Israel?” says the LORD. “Haven’t I brought up Israel out of the land of Egypt, and the Philistines from Caphtor, and the Syrians from Kir?
- American Standard Version (ASV)
- Are ye not as the children of the Ethiopians unto me, O children of Israel? saith Jehovah. Have not I brought up Israel out of the land of Egypt, and the Philistines from Caphtor, and the Syrians from Kir?
- Bible in Basic English (BBE)
- Are you not as the children of the Ethiopians to me, O children of Israel? says the Lord. Have I not taken Israel up out of the land of Egypt, and the Philistines from Caphtor, and the Aramaeans from Kir?
- Darby Translation (DBY)
- Are ye not as children of the Ethiopians unto me, O children of Israel? saith Jehovah. Have not I brought up Israel out of the land of Egypt? and the Philistines from Caphtor, and the Syrians from Kir?
- Webster's Bible (WBS)
- [Are] ye not as children of the Cushites to me, O children of Israel? saith the LORD. Have not I brought up Israel from the land of Egypt? and the Philistines from Caphtor, and the Assyrians from Kir?
- Young's Literal Translation (YLT)
- As sons of Cushim are ye not to Me? O sons of Israel — an affirmation of Jehovah. Israel did I not bring up out of the land of Egypt? And the Philistines from Caphtor, and Aram from Kir?
Read in context
- 5ಸೈನ್ಯಗಳ ದೇವರಾದ ಕರ್ತನೇ, ದೇಶವನ್ನು ಮುಟ್ಟಿದ ಮಾತ್ರಕ್ಕೆ ಅದು ಕರಗಿ ಹೋಗುವದು. ಅದರಲ್ಲಿ ವಾಸವಾಗಿರುವವರೆಲ್ಲರೂ ಗೋಳಾಡುವರು. ಅವೆಲ್ಲಾ ನದಿಯ ಹಾಗೆ ಪ್ರವಾಹದಂತೆ ಉಕ್ಕಿ, ಐಗುಪ್ತದ ಪ್ರವಾಹದಂತೆ ಉಕ್ಕಿ ಮುಳುಗಿ ಹೋಗುವದು.
- 6ಆಕಾಶದಲ್ಲಿ ಉಪ್ಪರಿಗೆ ಗಳನ್ನು ಕಟ್ಟಿಕೊಂಡು ಭೂಮಿಯ ಮೇಲೆ ತಮ ತಂಡಗಳನ್ನು ಸ್ಥಾಪಿಸಿ ಸಮುದ್ರದ ನೀರನ್ನು ಕರೆದು ಅದನ್ನು ಭೂಮಿಯ ಮೇಲೆ ಒಯ್ಯುವಂತೆ ಮಾಡು ವವನು ಆತನೇ. ಆತನ ಹೆಸರು ಕರ್ತನು.
- 7ಇಸ್ರಾಯೇಲಿನ ಮಕ್ಕಳೇ, ನೀವು ನನಗೆ ಐಥಿ ಯೋಪ್ಯರ ಮಕ್ಕಳ ಹಾಗಲ್ಲವೇ? ನಾನು ಇಸ್ರಾ ಯೇಲ್ಯರನ್ನು ಐಗುಪ್ತದಿಂದಲೂ ಫಿಲಿಷ್ಟಿಯರನ್ನು ಕಫ್ತೋರಿನಿಂದಲೂ ಅರಾಮ್ಯರನ್ನು ಕೀರಿನಿಂದಲೂ ಬರಮಾಡಲಿಲ್ಲವೇ ಎಂದು ಕರ್ತನು ಹೇಳುತ್ತಾನೆ.
- 8ಇಗೋ, ದೇವರಾದ ಕರ್ತನ ಕಣ್ಣುಗಳು ಪಾಪವುಳ್ಳ ರಾಜ್ಯದ ಮೇಲಿವೆ; ನಾನು ಅದನ್ನು ಭೂಮಿಯ ಮೇಲಿನಿಂದ ನಾಶಮಾಡುವೆನು. ಆದರೆ ಯಾಕೋ ಬಿನ ಮನೆತನದವರನ್ನು ನಾನು ನಿಜವಾಗಿ ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
- 9ಇಗೋ, ಮೊರದಲ್ಲಿ ಧಾನ್ಯವನ್ನು ಕೇರುವಂತೆ ನಾನು ಆಜ್ಞಾಪಿಸಿ ಇಸ್ರಾಯೇಲಿನ ಮನೆತನದವ ರನ್ನು ಎಲ್ಲಾ ಜನಾಂಗಗಳಲ್ಲಿ ಕೇರುವೆನು; ಆದಾಗ್ಯೂ ಒಂದು ಕಾಳಾದರೂ ನೆಲಕ್ಕೆ ಬೀಳುವದಿಲ್ಲ.
Cross references
- Jeremiah 47:4 ಯೆರೆಮೀಯ 47:4ಫಿಲಿಷ್ಟಿಯರೆಲ್ಲರನ್ನು ಸೂರೆ ಮಾಡುವದಕ್ಕೂ ತೂರಿನಿಂದ ಚೀದೋನಿನಿಂದ ಉಳಿದ ಪ್ರತಿ ಸಹಾಯಕನನ್ನು ಕಡಿದು ಬಿಡುವದಕ್ಕೂ ಆ ದಿವಸ ಬಂತು. ಕರ್ತನು ಫಿಲಿಷ್ಟಿಯರನ್ನು ಕಫ್ತೋರಿನ ದೇಶದ ಉಳಿದವರನ್ನೂ ಸೂರೆ ಮಾಡುವನು.
- Deuteronomy 2:23 ಧರ್ಮೋಪದೇಶಕಾಂಡ 2:23ಹಾಗೆ ಹಚರೀಮಿನ ಅಜ್ಹದ ಪರ್ಯಂತರ ವಾಸ ವಾಗಿದ್ದ ಅವ್ವಿಯರನ್ನು ಕಫ್ತೋರಿಂದ ಹೊರಟ ಕಫ್ತೋರ್ಯರು ನಾಶಮಾಡಿ ಅವರ ಬದಲಾಗಿ ವಾಸಿಸಿದರು.)
- 2 Kings 16:9 2 ಅರಸುಗಳು 16:9ಆಗ ಅಶ್ಶೂರಿನ ಅರಸನು ಅವನ ಮಾತು ಕೇಳಿ ದಮಸ್ಕಕ್ಕೆ ಹೋಗಿ ಅದನ್ನು ಹಿಡಿದು ಅದರ ನಿವಾಸಿಗಳನ್ನು ಕೀರ್ ಪ್ರಾಂತಕ್ಕೆ ಸೆರೆಯಾಗಿ ತಂದು ರೆಚೀನನನ್ನು ಕೊಂದುಹಾಕಿದನು.
- Amos 1:5 ಆಮೋಸ 1:5ನಾನು ದಮಸ್ಕದ ಅಡ್ಡ ದಂಡೆ ಯನ್ನು ಸಹ ಮುರಿಯುವೆನು; ಆವೆನ್ ತಗ್ಗಿನಿಂದ ನಿವಾಸಿಯನ್ನೂ ಎದೆನಿನ ಮನೆಯಿಂದ ರಾಜದಂಡ ಹಿಡಿಯುವನನ್ನೂ ಕಡಿದುಬಿಡುವೆನು; ಸಿರಿಯಾದ ಜನರು ಸೆರೆಯಾಗಿ ಕೀರಿಗೆ ಹೋಗುವರೆಂದು ಕರ್ತನು ಹೇಳುತ್ತಾನೆ.
- Jeremiah 13:23 ಯೆರೆಮೀಯ 13:23ಕೂಷ್ಯನು ತನ್ನ ಚರ್ಮವನ್ನೂ ಚಿರತೆಯು ತನ್ನ ಮಚ್ಚೆಗಳನ್ನೂ ಮಾರ್ಪಡಿಸುವದಕ್ಕಾಗುವದೋ? ಹಾಗಾದರೆ ಕೆಟ್ಟ ತನದ ಅಭ್ಯಾಸವುಳ್ಳವರಾದ ನೀವು ಸಹ ಒಳ್ಳೆದನ್ನು ಹೇಗೆ ಮಾಡುವದಕ್ಕಾದೀತು.
- Jeremiah 9:25–26 ಯೆರೆಮೀಯ 9:25–26ಕರ್ತನು ಹೇಳುವದೇನಂದರೆ --ಇಗೋ, ನಾನು ಸುನ್ನತಿಯಿಲ್ಲದವರ ಸಂಗಡ ಸುನ್ನತಿ ಯುಳ್ಳವರೆಲ್ಲರನ್ನೂಐಗುಪ್ತವನ್ನೂ ಯೆಹೂದ ವನ್ನೂ ಎದೋಮನ್ನೂ ಅಮ್ಮೋನನ ಮಕ್ಕಳನ್ನೂ ಮೋವಾಬನ್ನೂ ಅರಣ್ಯ ನಿವಾಸಿಗಳಾಗಿರುವ ಕಟ್ಟ ಕಡೆಯ ಮೂಲೆಯಲ್ಲಿ ಇರುವವರನ್ನೂ ನಾನು ಶಿಕ್ಷಿಸುವ ದಿನಗಳು ಬರುತ್ತವೆ. ಈ ಜನಾಂಗಗಳವರು ಸುನ್ನತಿ ಯಿಲ್ಲದವರು; ಇಸ್ರಾಯೇಲಿನ ಮನೆತನದವರೆಲ್ಲರೂ ಹೃದಯದಲ್ಲಿ ಸುನ್ನತಿಯಿಲ್ಲದವರಾಗಿದ್ದಾರೆ. ಐಗುಪ್ತವನ್ನೂ ಯೆಹೂದ ವನ್ನೂ ಎದೋಮನ್ನೂ ಅಮ್ಮೋನನ ಮಕ್ಕಳನ್ನೂ ಮೋವಾಬನ್ನೂ ಅರಣ್ಯ ನಿವಾಸಿಗಳಾಗಿರುವ ಕಟ್ಟ ಕಡೆಯ ಮೂಲೆಯಲ್ಲಿ ಇರುವವರನ್ನೂ ನಾನು ಶಿಕ್ಷಿಸುವ ದಿನಗಳು ಬರುತ್ತವೆ. ಈ ಜನಾಂಗಗಳವರು ಸುನ್ನತಿ ಯಿಲ್ಲದವರು; ಇಸ್ರಾಯೇಲಿನ ಮನೆತನದವರೆಲ್ಲರೂ ಹೃದಯದಲ್ಲಿ ಸುನ್ನತಿಯಿಲ್ಲದವರಾಗಿದ್ದಾರೆ.
- Amos 2:10 ಆಮೋಸ 2:10ನಾನೇ ಐಗುಪ್ತದೇಶದಿಂದ ಕರೆ ತಂದೆನು. ನೀವು ಅಮೋರಿಯರ ದೇಶವನ್ನು ಸ್ವಾಧೀನಪಡಿಸಿಕೊಳ್ಳಲು ನಿಮ್ಮನ್ನು ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿನು.
- Hosea 12:13 ಹೋಶೇಯ 12:13ಪ್ರವಾದಿಯಿಂದ ಕರ್ತನು ಇಸ್ರಾಯೇಲನ್ನು ಐಗುಪ್ತದೊಳಗಿಂದ ಬರಮಾಡಿ ಆ ಪ್ರವಾದಿ ಯಿಂದಲೇ ಆತನು ಅವನನ್ನು ಕಾಪಾಡಿದನು.ಆದ ರೂ ಎಫ್ರಾಯಾಮು ಬಹು ಕಠೋರವಾಗಿ ಆತನನ್ನು ರೇಗಿಸಿತು. ಆದದರಿಂದ ಆತನು ಅದರ ರಕ್ತವನ್ನು ಅದರ ಮೇಲೆ ಬರಮಾಡುವನು; ಅವನ ನಿಂದೆಯನ್ನು ಅವನ ಕರ್ತನು ಅವನ ಮೇಲೆ ಬರಮಾಡುವನು.
- Isaiah 22:6 ಯೆಶಾಯ 22:6ಏಲಾಮಿನ ಮನುಷ್ಯರ ಕುದುರೆ ರಥಗಳ ಸಂಗಡ ಬತ್ತಳಿಕೆಯನ್ನು ಹೊತ್ತುಕೊಂಡು ಬಂದರು. ಕೀರಿನವರು ಗುರಾಣಿ ಯನ್ನು ತೆಗೆದರು.
- Isaiah 20:4 ಯೆಶಾಯ 20:4ಹಾಗೆಯೇ ಅಶ್ಶೂರಿನ ಅರಸನು ಐಗುಪ್ತ್ಯರನ್ನು ಬಂಧಿಸಿ ಐಥಿಯೋಪಿಯಾದ ಕೈದಿಗಳನ್ನು ಅವರು ದೊಡ್ಡವರಾಗಲಿ ಸಣ್ಣವರಾಗಲಿ ಬಟ್ಟೆ ಕೆರಗಳಿಲ್ಲದೆ ಬರಿ ಕುಂಡಿಯವರಾಗಿ ಐಗುಪ್ತದ ಮಾನಭಂಗಕ್ಕೋ ಸ್ಕರ ಸೆರೆಗೆ ನಡೆಯುವಂತೆ ಮಾಡುವನು.
- Exodus 12:51 ವಿಮೋಚನಕಾಂಡ 12:51ಅದೇ ದಿನದಲ್ಲಿ ಕರ್ತನು ಇಸ್ರಾಯೇಲ್ ಮಕ್ಕಳನ್ನು ಅವರ ಸೈನ್ಯಗಳ ಪ್ರಕಾರ ಐಗುಪ್ತದೇಶದೊಳಗಿಂದ ಹೊರಗೆ ತಂದನು.
- Isaiah 43:3 ಯೆಶಾಯ 43:3ನಾನೇ ನಿನ್ನ ಕರ್ತನೂ ದೇವರೂ ಇಸ್ರಾಯೇಲಿನ ಪರಿಶುದ್ಧನೂ ರಕ್ಷಕನೂ ಆಗಿದ್ದೇನೆ. ಐಗುಪ್ತವನ್ನು ನಿನ್ನ ವಿಮೋಚನೆಗೂ ಇಥಿಯೋಪ್ಯ ಮತ್ತು ಸೆಬಾ ಸೀಮೆಗಳನ್ನು ನಿನಗೊಸ್ಕರ ಕೊಟ್ಟಿದ್ದೇನೆ.
Original words (Hebrew)
- children · H1121בֵּן bên
- Ethiopians · H3569כּוּשִׁי Kûwshîy
- children · H1121בֵּן bên
- Israel · H3478יִשְׂרָאֵל Yisrâʼêl
- saith · H5002נְאֻם nᵉʼum
- up · H5927עָלָה ʻâlâh
- Israel · H3478יִשְׂרָאֵל Yisrâʼêl
- land · H776אֶרֶץ ʼerets
- Egypt · H4714מִצְרַיִם Mitsrayim
- Philistines · H6430פְּלִשְׁתִּי Pᵉlishtîy
- Caphtor · H3731כַּפְתֹּר Kaphtôr
- Syrians · H758אֲרָם ʼĂrâm
- Kir · H7024קִיר Qîyr