Amos · chapter 9 · verse 8
Amos 9:8 in Kannada
ಇಗೋ, ದೇವರಾದ ಕರ್ತನ ಕಣ್ಣುಗಳು ಪಾಪವುಳ್ಳ ರಾಜ್ಯದ ಮೇಲಿವೆ; ನಾನು ಅದನ್ನು ಭೂಮಿಯ ಮೇಲಿನಿಂದ ನಾಶಮಾಡುವೆನು. ಆದರೆ ಯಾಕೋ ಬಿನ ಮನೆತನದವರನ್ನು ನಾನು ನಿಜವಾಗಿ ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
Igo, devaraada kartana kannugalu paapavulla raajyada melive; naanu adannu bhoomiya melininda naashamaaduvenu. Aadare yaako bina manetanadavarannu naanu nijavaagi naasha maaduvadilla endu kartanu heluttaane.
Amos 9:8 in English
- King James Version (KJV)
- Behold, the eyes of the Lord GOD [are] upon the sinful kingdom, and I will destroy it from off the face of the earth; saving that I will not utterly destroy the house of Jacob, saith the LORD.
- World English Bible (WEB)
- Behold, the eyes of the Lord GOD are on the sinful kingdom, and I will destroy it from off the surface of the earth, except that I will not utterly destroy the house of Jacob,” says the LORD.
- American Standard Version (ASV)
- Behold, the eyes of the Lord Jehovah are upon the sinful kingdom, and I will destroy it from off the face of the earth; save that I will not utterly destroy the house of Jacob, saith Jehovah.
- Bible in Basic English (BBE)
- See, the eyes of the Lord are on the evil kingdom, and I will put an end to it in all the earth; but I will not send complete destruction on Jacob, says the Lord.
- Darby Translation (DBY)
- Behold, the eyes of the Lord Jehovah are upon the sinful kingdom, and I will destroy it from off the face of the earth: only that I will not utterly destroy the house of Jacob, saith Jehovah.
- Webster's Bible (WBS)
- Behold, the eyes of the Lord GOD [are] upon the sinful kingdom, and I will destroy it from off the face of the earth; saving that I will not utterly destroy the house of Jacob, saith the LORD.
- Young's Literal Translation (YLT)
- Lo, the eyes of the Lord Jehovah [are] on the sinful kingdom, And I have destroyed it from off the face of the ground, Only, I destroy not utterly the house of Jacob, An affirmation of Jehovah.
Read in context
- 6ಆಕಾಶದಲ್ಲಿ ಉಪ್ಪರಿಗೆ ಗಳನ್ನು ಕಟ್ಟಿಕೊಂಡು ಭೂಮಿಯ ಮೇಲೆ ತಮ ತಂಡಗಳನ್ನು ಸ್ಥಾಪಿಸಿ ಸಮುದ್ರದ ನೀರನ್ನು ಕರೆದು ಅದನ್ನು ಭೂಮಿಯ ಮೇಲೆ ಒಯ್ಯುವಂತೆ ಮಾಡು ವವನು ಆತನೇ. ಆತನ ಹೆಸರು ಕರ್ತನು.
- 7ಇಸ್ರಾಯೇಲಿನ ಮಕ್ಕಳೇ, ನೀವು ನನಗೆ ಐಥಿ ಯೋಪ್ಯರ ಮಕ್ಕಳ ಹಾಗಲ್ಲವೇ? ನಾನು ಇಸ್ರಾ ಯೇಲ್ಯರನ್ನು ಐಗುಪ್ತದಿಂದಲೂ ಫಿಲಿಷ್ಟಿಯರನ್ನು ಕಫ್ತೋರಿನಿಂದಲೂ ಅರಾಮ್ಯರನ್ನು ಕೀರಿನಿಂದಲೂ ಬರಮಾಡಲಿಲ್ಲವೇ ಎಂದು ಕರ್ತನು ಹೇಳುತ್ತಾನೆ.
- 8ಇಗೋ, ದೇವರಾದ ಕರ್ತನ ಕಣ್ಣುಗಳು ಪಾಪವುಳ್ಳ ರಾಜ್ಯದ ಮೇಲಿವೆ; ನಾನು ಅದನ್ನು ಭೂಮಿಯ ಮೇಲಿನಿಂದ ನಾಶಮಾಡುವೆನು. ಆದರೆ ಯಾಕೋ ಬಿನ ಮನೆತನದವರನ್ನು ನಾನು ನಿಜವಾಗಿ ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
- 9ಇಗೋ, ಮೊರದಲ್ಲಿ ಧಾನ್ಯವನ್ನು ಕೇರುವಂತೆ ನಾನು ಆಜ್ಞಾಪಿಸಿ ಇಸ್ರಾಯೇಲಿನ ಮನೆತನದವ ರನ್ನು ಎಲ್ಲಾ ಜನಾಂಗಗಳಲ್ಲಿ ಕೇರುವೆನು; ಆದಾಗ್ಯೂ ಒಂದು ಕಾಳಾದರೂ ನೆಲಕ್ಕೆ ಬೀಳುವದಿಲ್ಲ.
- 10ಕೇಡು ನಮ್ಮನ್ನು ಹಿಂದಟ್ಟದು, ನಮ್ಮನ್ನು ತಡೆಯುವದಿಲ್ಲ ಎನ್ನುವ ನನ್ನ ಜನರಲ್ಲಿರುವ ಪಾಪಿಷ್ಠರು ಕತ್ತಿಯಿಂದ ಸಾಯುವರು.
Cross references
- Jeremiah 30:11 ಯೆರೆಮೀಯ 30:11ನಿನ್ನನ್ನು ರಕ್ಷಿಸುವದಕ್ಕೆ ನಾನು ನಿನ್ನ ಸಂಗಡ ಇದ್ದೇನೆಂದು ಕರ್ತನು ಅನ್ನುತ್ತಾನೆ; ನಿನ್ನನ್ನು ಎಲ್ಲಿ ಚದುರಿಸಿದೆನೋ ಆ ಎಲ್ಲಾ ಜನಾಂಗ ಗಳನ್ನು ನಾನು ನಿರ್ಮೂಲ ಮಾಡಿದಾಗ್ಯೂ ನಿನ್ನನ್ನು ನಿರ್ಮೂಲ ಮಾಡುವದಿಲ್ಲ; ಮಿತಿಯಲ್ಲಿ ನಿನ್ನನ್ನು ಶಿಕ್ಷಿಸುವೆನು. ಆದರೆ ನಾನು ಶಿಕ್ಷಿಸದೆ ಬಿಡುವದಿಲ್ಲ.
- Amos 9:4 ಆಮೋಸ 9:4ಅವರು ತಮ್ಮ ಶತ್ರುಗಳ ಮುಂದೆ ಸೆರೆಗೆ ಹೋದರೂ ಅಲ್ಲಿಯೂ ನಾನು ಕತ್ತಿಗೆ ಅಪ್ಪಣೆ ಕೊಡುವೆನು; ಅದು ಅವರನ್ನು ಕೊಲ್ಲುವದು. ಮೇಲಿಗಾಗಿ ಅಲ್ಲ, ಕೇಡಿಗಾಗಿ ಅವರ ಮೇಲೆ ನನ್ನ ದೃಷ್ಟಿಯಿಡುವೆನು.
- Jeremiah 44:27 ಯೆರೆಮೀಯ 44:27ಇಗೋ, ನಾನು ಒಳ್ಳೇದಕ್ಕಾಗಿ ಅಲ್ಲ, ಕೆಟ್ಟದಕ್ಕಾಗಿ ಅವರ ಮೇಲೆ ಎಚ್ಚರವಾಗಿರುವೆನು; ಐಗುಪ್ತ ದೇಶದ ಲ್ಲಿರುವ ಯೆಹೂದದ ಮನುಷ್ಯರೆಲ್ಲರೂ ಮುಗಿದು ಅಂತ್ಯವಾಗುವ ವರೆಗೆ ಕತ್ತಿಯಿಂದಲೂ ಬರದಿಂದಲೂ ನಾಶವಾಗುವರು.
- Jeremiah 5:10 ಯೆರೆಮೀಯ 5:10ಅವಳ ಗೋಡೆಗಳನ್ನು ಏರಿರಿ, ಕೆಡಿಸಿರಿ; ಆದರೆ ಪೂರ್ಣವಾಗಿ ನಾಶಮಾಡಬೇಡಿರಿ. ಅವಳ ಕೋಟೆಯ ಉಪ್ಪರಿಗೆಗಳನ್ನು ತೆಗೆದುಬಿಡಿರಿ; ಅವು ಕರ್ತನವುಗಳಲ್ಲ.
- Hosea 1:6 ಹೋಶೇಯ 1:6ಅವಳು ತಿರುಗಿ ಬಸುರಾಗಿ ಮಗಳನ್ನು ಹೆತ್ತಳು. ಆಗ ದೇವರು ಅವನಿಗೆ-- ಅವಳನ್ನು ಲೋರುಹಾಮ ಎಂಬ ಹೆಸರಿನಿಂದ ಕರೆ; ಯಾಕಂದರೆ ನಾನು ಇನ್ನು ಮೇಲೆ ಇಸ್ರಾಯೇಲಿನ ಮನೆತನ ದವರನ್ನು ಕರುಣಿಸುವದೇ ಇಲ್ಲ; ಆದರೆ ನಾನು ಅವರನ್ನು ಸಂಪೂರ್ಣವಾಗಿ ತೆಗೆದುಬಿಡುತ್ತೇನೆ.
- Isaiah 27:7–8 ಯೆಶಾಯ 27:7–8ಆತನನ್ನು ಹೊಡೆದವನನ್ನು ಹೊಡೆದ ಪ್ರಕಾರ ಅವನನ್ನು ಹೊಡೆದನೋ? ಇಲ್ಲವೆ ಆತನಿಂದ ಕೊಲ್ಲಲ್ಪಟ್ಟವರು ಕೊಲ್ಲಲ್ಪಟ್ಟ ಪ್ರಕಾರ ಅವನನ್ನು ಕೊಂದನೋ? ಮಿತಿಯಾಗಿ ಕಳುಹಿಸಿ ಬಿಡುವದರ ಮೂಲಕ ಅದರೊಡನೆ ವಿವಾದ ಮಾಡಿದಿ. ಮೂಡಣ ಗಾಳಿಯು ಬೀಸುವ ದಿನದಲ್ಲಿ ತನ್ನ ಬಲವಾದ ವಾಯು ವಿನಿಂದ ಆತನು ಅದನ್ನು ತೊಲಗಿಸಿದನು.
- 1 Kings 13:34 1 ಅರಸುಗಳು 13:34ಯಾರೊಬ್ಬಾಮನ ಮನೆಯವರನ್ನು ಭೂಲೋಕದಿಂದ ಸಂಹರಿಸುವದಕ್ಕೂ ನಾಶಮಾಡು ವದಕ್ಕೂ ಈ ಕಾರ್ಯವು ಅವರಿಗೆ ಪಾಪವಾಯಿತು.
- Jeremiah 31:35–36 ಯೆರೆಮೀಯ 31:35–36ಕರ್ತನು ಹೀಗೆ ಹೇಳುತ್ತಾನೆ--ಸೂರ್ಯನನ್ನು ಹಗಲಿಗೆ ಬೆಳಕಾಗಿಯೂ ಚಂದ್ರ ನಕ್ಷತ್ರಗಳ ನಿಯಮ ಗಳನ್ನು ರಾತ್ರಿಗೆ ಬೆಳಕಾಗಿಯೂ ಕೊಡುವವನೂ ಅದರ ತೆರೆಗಳು ಘೋಷಿಸುವಾಗ ಸಮುದ್ರವನ್ನು ವಿಭಾಗಿಸು ವವನೂ ಸೈನ್ಯಗಳ ಕರ್ತನೆಂದು ಹೆಸರುಳ್ಳವನೂ ಹೇಳು ವದೇನಂದರೆ-- ಈ ನಿಯಮಗಳು ನನ್ನ ಸನ್ನಿಧಿ ಯಿಂದ ಯಾವಾಗ ಇಲ್ಲದೆ ಹೋಗುವವೋ ಆಗ ಇಸ್ರಾಯೇಲಿನ ಸಂತಾನವು ಸಹ ಸದಾಕಾಲ ನನ್ನ ಮುಂದೆ ಜನಾಂಗವಾಗಿರದ ಹಾಗೆ ನಿಂತು ಹೋಗುವ ದೆಂದು ಕರ್ತನು ಅನ್ನುತ್ತಾನೆ.
- Psalm 11:4–6 ಕೀರ್ತನೆಗಳು 11:4–6ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಕರ್ತನ ಸಿಂಹಾಸನವು ಪರಲೋಕದಲ್ಲಿ ಅದೆ; ಆತನ ಕಣ್ಣುಗಳು ದೃಷ್ಟಿಸುತ್ತವೆ; ಆತನ ರೆಪ್ಪೆಗಳು ಮನು ಷ್ಯನ ಮಕ್ಕಳನ್ನು ಶೋಧಿಸುತ್ತವೆ; ಕರ್ತನು ನೀತಿ ವಂತನನ್ನು ಶೋಧಿಸುತ್ತಾನೆ; ಆದರೆ ದುಷ್ಟನನ್ನೂ ಬಲಾತ್ಕಾರ ಪ್ರಿಯನನ್ನೂ ಆತನ ಪ್ರಾಣವು ಹಗೆ ಮಾಡುತ್ತದೆ. ದುಷ್ಟರ ಮೇಲೆ ಉರ್ಲುಗಳನ್ನೂ ಬೆಂಕಿಯನ್ನೂ ಗಂಧಕವನ್ನೂ ಉರಿಗಾಳಿಯನ್ನೂ ಆತನು ಸುರಿಸುವನು. ಇದು ಅವರ ಪಾನದ ಬಟ್ಟ ಲಾಗಿರುವದು;ನೀತಿಯ ಕರ್ತನು ನೀತಿಯನ್ನು ಪ್ರೀತಿ ಮಾಡುತ್ತಾನೆ; ಆತನ ಮುಖವು ಯಥಾರ್ಥನನ್ನು ದೃಷ್ಟಿಸುತ್ತದೆ.
- Proverbs 15:3 ಜ್ಞಾನೋಕ್ತಿಗಳು 15:3ಕೆಟ್ಟವರನ್ನು ಒಳ್ಳೆಯವರನ್ನು ನೋಡುತ್ತಾ ಕರ್ತನ ಕಣ್ಣುಗಳು ಪ್ರತಿಯೊಂದು ಸ್ಥಳ ದಲ್ಲಿವೆ.
- Genesis 6:7 ಆದಿಕಾಂಡ 6:7ಇದಲ್ಲದೆ ಕರ್ತನು--ನಾನು ಸೃಷ್ಟಿಸಿದ ಮನುಷ್ಯ ನನ್ನೂ ಮನುಷ್ಯನ ಸಂಗಡ ಸಕಲ ಮೃಗ, ಕ್ರಿಮಿ, ಆಕಾಶದ ಪಕ್ಷಿಗಳನ್ನೂ ಭೂಮುಖದಿಂದ ನಾಶಮಾಡು ವೆನು; ನಾನು ಅವರನ್ನು ಉಂಟುಮಾಡಿದ್ದಕ್ಕೆ ಅದು ಪಶ್ಚಾತ್ತಾಪಪಡುವಂತೆ ಆಯಿತು ಅಂದನು.
- Genesis 7:4 ಆದಿಕಾಂಡ 7:4ಇನ್ನು ಏಳು ದಿವಸಗಳಲ್ಲಿ ಭೂಮಿಯ ಮೇಲೆ ನಾಲ್ವತ್ತು ಹಗಲು ನಾಲ್ವತು ರಾತ್ರಿ ಮಳೆಯು ಬರುವಂತೆ ನಾನು ಮಾಡುವೆನು. ನಾನು ಉಂಟುಮಾಡಿದ ಜೀವರಾಶಿಯನ್ನೆಲ್ಲಾ ಭೂಮುಖದಿಂದ ನಾಶಮಾಡು ತ್ತೇನೆ ಅಂದನು.
Original words (Hebrew)
- eyes · H5869עַיִן ʻayin
- Lord · H136אֲדֹנָי ʼĂdônây
- sinful · H2403חַטָּאָה chaṭṭâʼâh
- kingdom · H4467מַמְלָכָה mamlâkâh
- destroy · H8045שָׁמַד shâmad
- face · H6440פָּנִים pânîym
- earth · H127אֲדָמָה ʼădâmâh
- saving · H657אֶפֶס ʼepheç
- utterly · H8045שָׁמַד shâmad
- destroy · H8045שָׁמַד shâmad
- house · H1004בַּיִת bayith
- Jacob · H3290יַעֲקֹב Yaʻăqôb
- saith · H5002נְאֻם nᵉʼum