Skip to content
ThuthiThuthiThuthi
Colossians · chapter 1 · verse 10

Colossians 1:10 in Kannada

ಕರ್ತನಿಗೆ ಯೋಗ್ಯರಾಗಿ ನಡೆದು ಎಲ್ಲಾ ವಿಧದಲ್ಲಿ ಆತನನ್ನು ಸಂತೋಷಪಡಿ ಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯ ವೆಂಬ ಫಲವನ್ನು ಕೊಡುತ್ತಾ ದೇವರ ಜ್ಞಾನದಲ್ಲಿ ಅಭಿವೃದ್ಧಿಯಾಗುತ್ತಿರಬೇಕೆಂತಲೂ

Kartanige yogyaraagi nadedu ellaa vidhadalli aatanannu santoshapadi suvavaraagirabekentaloo neevu sakala satkaarya vemba phalavannu koduttaa devara jnyaanadalli abhivruddhiyaaguttirabekentaloo

Colossians 1:10 in English

King James Version (KJV)
That ye might walk worthy of the Lord unto all pleasing, being fruitful in every good work, and increasing in the knowledge of God;
World English Bible (WEB)
that you may walk worthily of the Lord, to please him in all respects, bearing fruit in every good work and increasing in the knowledge of God,
American Standard Version (ASV)
to walk worthily of the Lord unto all pleasing, bearing fruit in every good work, and increasing in the knowledge of God;
Bible in Basic English (BBE)
Living uprightly in the approval of the Lord, giving fruit in every good work, and increasing in the knowledge of God;
Darby Translation (DBY)
[so as] to walk worthily of the Lord unto all well-pleasing, bearing fruit in every good work, and growing by the true knowledge of God;
Webster's Bible (WBS)
That ye may walk worthy of the Lord to all pleasing, being fruitful in every good work, and increasing in the knowledge of God;
Young's Literal Translation (YLT)
to your walking worthily of the Lord to all pleasing, in every good work being fruitful, and increasing to the knowledge of God,

Read in context

  1. 8ಆತ್ಮನಲ್ಲಿರುವ ನಿಮ್ಮ ಪ್ರೀತಿಯ ವಿಷಯದಲ್ಲಿ ನನಗೆ ತಿಳಿಸಿದವನೂ ಅವನೇ.
  2. 9ಆದಕಾರಣ ನಾವು ಸಹ ಅದನ್ನು ಕೇಳಿದ ದಿವಸ ದಿಂದ ನಿಮಗೋಸ್ಕರ ಪ್ರಾರ್ಥಿಸುವದನ್ನು ಬಿಡದೆ ನೀವು ಸಕಲಜ್ಞಾನವನ್ನೂ ಆತ್ಮೀಯ ಗ್ರಹಿಕೆಯನ್ನೂ ಹೊಂದಿ ಆತನ ಚಿತ್ತದ ವಿಷಯವಾದ ತಿಳುವಳಿಕೆ ಯಿಂದ ತುಂಬಿಕೊಂಡು
  3. 10ಕರ್ತನಿಗೆ ಯೋಗ್ಯರಾಗಿ ನಡೆದು ಎಲ್ಲಾ ವಿಧದಲ್ಲಿ ಆತನನ್ನು ಸಂತೋಷಪಡಿ ಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯ ವೆಂಬ ಫಲವನ್ನು ಕೊಡುತ್ತಾ ದೇವರ ಜ್ಞಾನದಲ್ಲಿ ಅಭಿವೃದ್ಧಿಯಾಗುತ್ತಿರಬೇಕೆಂತಲೂ
  4. 11ಆತನ ಮಹಿಮಾ ಶಕ್ತಿಯ ಪ್ರಕಾರ ಪರಿಪೂರ್ಣ ಬಲಹೊಂದಿ ಬಲಿಷರಾಗಿ ಆನಂದ ಪೂರ್ವಕವಾದ ತಾಳ್ಮೆಯನ್ನು ಮತ್ತು ದೀರ್ಘಶಾಂತಿಯನ್ನು ತೋರಿಸುವವರೂ
  5. 12ಬೆಳಕಿ ನಲ್ಲಿರುವ ಪರಿಶುದ್ದರ ಬಾಧ್ಯತೆಯಲ್ಲಿ ಪಾಲುಗಾರ ರಾಗುವದಕ್ಕೆ ನಮ್ಮನ್ನು ಯೋಗ್ಯರನ್ನಾಗಿ ಮಾಡಿದ ತಂದೆಗೆ ಕೃತಜ್ಞತಾಸ್ತುತಿ ಮಾಡುವವರಾಗಿರಬೇಕೆಂತಲೂ ನಾನು ಆಶಿಸುತ್ತೇನೆ.
Read all of Colossians 1

Cross references

Original words (Greek)

Colossians 1:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.