Skip to content
ThuthiThuthiThuthi
Colossians · chapter 1 · verse 11

Colossians 1:11 in Kannada

ಆತನ ಮಹಿಮಾ ಶಕ್ತಿಯ ಪ್ರಕಾರ ಪರಿಪೂರ್ಣ ಬಲಹೊಂದಿ ಬಲಿಷರಾಗಿ ಆನಂದ ಪೂರ್ವಕವಾದ ತಾಳ್ಮೆಯನ್ನು ಮತ್ತು ದೀರ್ಘಶಾಂತಿಯನ್ನು ತೋರಿಸುವವರೂ

Aatana mahimaa shaktiya prakaara paripoorna balahondi balisharaagi aananda poorvakavaada taalmeyannu mattu deerghashaantiyannu torisuvavaroo

Colossians 1:11 in English

King James Version (KJV)
Strengthened with all might, according to his glorious power, unto all patience and longsuffering with joyfulness;
World English Bible (WEB)
strengthened with all power, according to the might of his glory, for all endurance and perseverance with joy,
American Standard Version (ASV)
strengthened with all power, according to the might of his glory, unto all patience and longsuffering with joy;
Bible in Basic English (BBE)
Full of strength in the measure of the great power of his glory, so that you may undergo all troubles with joy;
Darby Translation (DBY)
strengthened with all power according to the might of his glory unto all endurance and longsuffering with joy;
Webster's Bible (WBS)
Strengthened with all might, according to his glorious power, to all patience and long-suffering with joyfulness;
Young's Literal Translation (YLT)
in all might being made mighty according to the power of His glory, to all endurance and long-suffering with joy.

Read in context

  1. 9ಆದಕಾರಣ ನಾವು ಸಹ ಅದನ್ನು ಕೇಳಿದ ದಿವಸ ದಿಂದ ನಿಮಗೋಸ್ಕರ ಪ್ರಾರ್ಥಿಸುವದನ್ನು ಬಿಡದೆ ನೀವು ಸಕಲಜ್ಞಾನವನ್ನೂ ಆತ್ಮೀಯ ಗ್ರಹಿಕೆಯನ್ನೂ ಹೊಂದಿ ಆತನ ಚಿತ್ತದ ವಿಷಯವಾದ ತಿಳುವಳಿಕೆ ಯಿಂದ ತುಂಬಿಕೊಂಡು
  2. 10ಕರ್ತನಿಗೆ ಯೋಗ್ಯರಾಗಿ ನಡೆದು ಎಲ್ಲಾ ವಿಧದಲ್ಲಿ ಆತನನ್ನು ಸಂತೋಷಪಡಿ ಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯ ವೆಂಬ ಫಲವನ್ನು ಕೊಡುತ್ತಾ ದೇವರ ಜ್ಞಾನದಲ್ಲಿ ಅಭಿವೃದ್ಧಿಯಾಗುತ್ತಿರಬೇಕೆಂತಲೂ
  3. 11ಆತನ ಮಹಿಮಾ ಶಕ್ತಿಯ ಪ್ರಕಾರ ಪರಿಪೂರ್ಣ ಬಲಹೊಂದಿ ಬಲಿಷರಾಗಿ ಆನಂದ ಪೂರ್ವಕವಾದ ತಾಳ್ಮೆಯನ್ನು ಮತ್ತು ದೀರ್ಘಶಾಂತಿಯನ್ನು ತೋರಿಸುವವರೂ
  4. 12ಬೆಳಕಿ ನಲ್ಲಿರುವ ಪರಿಶುದ್ದರ ಬಾಧ್ಯತೆಯಲ್ಲಿ ಪಾಲುಗಾರ ರಾಗುವದಕ್ಕೆ ನಮ್ಮನ್ನು ಯೋಗ್ಯರನ್ನಾಗಿ ಮಾಡಿದ ತಂದೆಗೆ ಕೃತಜ್ಞತಾಸ್ತುತಿ ಮಾಡುವವರಾಗಿರಬೇಕೆಂತಲೂ ನಾನು ಆಶಿಸುತ್ತೇನೆ.
  5. 13ಆತನು (ದೇವರು) ನಮ್ಮನ್ನು ಅಂಧಕಾರದ ಶಕ್ತಿಯಿಂದ ಬಿಡಿಸಿ ತನ್ನ ಪ್ರಿಯಕುಮಾರನ ರಾಜ್ಯ ದೊಳಗೆ ಸೇರಿಸಿದನು.
Read all of Colossians 1

Cross references

Original words (Greek)

Colossians 1:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.