Skip to content
ThuthiThuthiThuthi
Colossians · chapter 1 · verse 12

Colossians 1:12 in Kannada

ಬೆಳಕಿ ನಲ್ಲಿರುವ ಪರಿಶುದ್ದರ ಬಾಧ್ಯತೆಯಲ್ಲಿ ಪಾಲುಗಾರ ರಾಗುವದಕ್ಕೆ ನಮ್ಮನ್ನು ಯೋಗ್ಯರನ್ನಾಗಿ ಮಾಡಿದ ತಂದೆಗೆ ಕೃತಜ್ಞತಾಸ್ತುತಿ ಮಾಡುವವರಾಗಿರಬೇಕೆಂತಲೂ ನಾನು ಆಶಿಸುತ್ತೇನೆ.

Belaki nalliruva parishuddara baadhyateyalli paalugaara raaguvadakke nammannu yogyarannaagi maadida tandege krutajnyataastuti maaduvavaraagirabekentaloo naanu aashisuttene.

Colossians 1:12 in English

King James Version (KJV)
Giving thanks unto the Father, which hath made us meet to be partakers of the inheritance of the saints in light:
World English Bible (WEB)
giving thanks to the Father, who made us fit to be partakers of the inheritance of the saints in light,
American Standard Version (ASV)
giving thanks unto the Father, who made us meet to be partakers of the inheritance of the saints in light;
Bible in Basic English (BBE)
Giving praise to the Father who has given us a part in the heritage of the saints in light;
Darby Translation (DBY)
giving thanks to the Father, who has made us fit for sharing the portion of the saints in light,
Webster's Bible (WBS)
Giving thanks to the Father, who hath made us meet to be partakers of the inheritance of the saints in light:
Young's Literal Translation (YLT)
Giving thanks to the Father who did make us meet for the participation of the inheritance of the saints in the light,

Read in context

  1. 10ಕರ್ತನಿಗೆ ಯೋಗ್ಯರಾಗಿ ನಡೆದು ಎಲ್ಲಾ ವಿಧದಲ್ಲಿ ಆತನನ್ನು ಸಂತೋಷಪಡಿ ಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯ ವೆಂಬ ಫಲವನ್ನು ಕೊಡುತ್ತಾ ದೇವರ ಜ್ಞಾನದಲ್ಲಿ ಅಭಿವೃದ್ಧಿಯಾಗುತ್ತಿರಬೇಕೆಂತಲೂ
  2. 11ಆತನ ಮಹಿಮಾ ಶಕ್ತಿಯ ಪ್ರಕಾರ ಪರಿಪೂರ್ಣ ಬಲಹೊಂದಿ ಬಲಿಷರಾಗಿ ಆನಂದ ಪೂರ್ವಕವಾದ ತಾಳ್ಮೆಯನ್ನು ಮತ್ತು ದೀರ್ಘಶಾಂತಿಯನ್ನು ತೋರಿಸುವವರೂ
  3. 12ಬೆಳಕಿ ನಲ್ಲಿರುವ ಪರಿಶುದ್ದರ ಬಾಧ್ಯತೆಯಲ್ಲಿ ಪಾಲುಗಾರ ರಾಗುವದಕ್ಕೆ ನಮ್ಮನ್ನು ಯೋಗ್ಯರನ್ನಾಗಿ ಮಾಡಿದ ತಂದೆಗೆ ಕೃತಜ್ಞತಾಸ್ತುತಿ ಮಾಡುವವರಾಗಿರಬೇಕೆಂತಲೂ ನಾನು ಆಶಿಸುತ್ತೇನೆ.
  4. 13ಆತನು (ದೇವರು) ನಮ್ಮನ್ನು ಅಂಧಕಾರದ ಶಕ್ತಿಯಿಂದ ಬಿಡಿಸಿ ತನ್ನ ಪ್ರಿಯಕುಮಾರನ ರಾಜ್ಯ ದೊಳಗೆ ಸೇರಿಸಿದನು.
  5. 14ಆತನಲ್ಲಿ (ಆ ಕುಮಾರನಲ್ಲಿ) ಆತನ ರಕ್ತದ ಮೂಲಕ ನಮಗೆ ವಿಮೋಚನೆಯು ಅಂದರೆ ಪಾಪಪರಿಹಾರವು ಉಂಟಾಯಿತು.
Read all of Colossians 1

Cross references

Original words (Greek)

Colossians 1:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.