Skip to content
ThuthiThuthiThuthi
Colossians · chapter 1 · verse 14

Colossians 1:14 in Kannada

ಆತನಲ್ಲಿ (ಆ ಕುಮಾರನಲ್ಲಿ) ಆತನ ರಕ್ತದ ಮೂಲಕ ನಮಗೆ ವಿಮೋಚನೆಯು ಅಂದರೆ ಪಾಪಪರಿಹಾರವು ಉಂಟಾಯಿತು.

Aatanalli (aa kumaaranalli) aatana raktada moolaka namage vimochaneyu andare paapaparihaaravu untaayitu.

Colossians 1:14 in English

King James Version (KJV)
In whom we have redemption through his blood, [even] the forgiveness of sins:
World English Bible (WEB)
in whom we have our redemption, the forgiveness of our sins.
American Standard Version (ASV)
in whom we have our redemption, the forgiveness of our sins:
Bible in Basic English (BBE)
In whom we have our salvation, the forgiveness of sins:
Darby Translation (DBY)
in whom we have redemption, the forgiveness of sins;
Webster's Bible (WBS)
In whom we have redemption through his blood, [even] the forgiveness of sins:
Young's Literal Translation (YLT)
in whom we have the redemption through his blood, the forgiveness of the sins,

Read in context

  1. 12ಬೆಳಕಿ ನಲ್ಲಿರುವ ಪರಿಶುದ್ದರ ಬಾಧ್ಯತೆಯಲ್ಲಿ ಪಾಲುಗಾರ ರಾಗುವದಕ್ಕೆ ನಮ್ಮನ್ನು ಯೋಗ್ಯರನ್ನಾಗಿ ಮಾಡಿದ ತಂದೆಗೆ ಕೃತಜ್ಞತಾಸ್ತುತಿ ಮಾಡುವವರಾಗಿರಬೇಕೆಂತಲೂ ನಾನು ಆಶಿಸುತ್ತೇನೆ.
  2. 13ಆತನು (ದೇವರು) ನಮ್ಮನ್ನು ಅಂಧಕಾರದ ಶಕ್ತಿಯಿಂದ ಬಿಡಿಸಿ ತನ್ನ ಪ್ರಿಯಕುಮಾರನ ರಾಜ್ಯ ದೊಳಗೆ ಸೇರಿಸಿದನು.
  3. 14ಆತನಲ್ಲಿ (ಆ ಕುಮಾರನಲ್ಲಿ) ಆತನ ರಕ್ತದ ಮೂಲಕ ನಮಗೆ ವಿಮೋಚನೆಯು ಅಂದರೆ ಪಾಪಪರಿಹಾರವು ಉಂಟಾಯಿತು.
  4. 15ಆತನು ಅದೃಶ್ಯನಾದ ದೇವರ ಪ್ರತಿರೂಪನೂ ಪ್ರತಿಯೊಂದು ಸೃಷ್ಟಿಗೆ ಜ್ಯೇಷ್ಠನೂ ಆಗಿದ್ದಾನೆ.
  5. 16ಭೂಪರಲೋಕ ಗಳಲ್ಲಿರುವ ದೃಶ್ಯಾದೃಶ್ಯವಾದವುಗಳೆಲ್ಲವೂ ಸಿಂಹಾಸನ ಗಳಾಗಲಿ ಇಲ್ಲವೆ ಪ್ರಭುತ್ವಗಳಾಗಲಿ ಇಲ್ಲವೆ ದೊರೆ ತನಗಳಾಗಲಿ ಇಲ್ಲವೆ ಅಧಿಕಾರಗಳಾಗಲಿ ಆತನಲ್ಲಿ ಸೃಷ್ಟಿಸಲ್ಪಟ್ಟವು. ಸರ್ವವು ಆತನಿಂದಲೂ ಆತನಿ ಗೋಸ್ಕರವಾಗಿಯೂ ಸೃಷ್ಟಿಸಲ್ಪಟ್ಟಿತು.
Read all of Colossians 1

Cross references

Original words (Greek)

Colossians 1:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.