Skip to content
ThuthiThuthiThuthi
Colossians · chapter 1 · verse 15

Colossians 1:15 in Kannada

ಆತನು ಅದೃಶ್ಯನಾದ ದೇವರ ಪ್ರತಿರೂಪನೂ ಪ್ರತಿಯೊಂದು ಸೃಷ್ಟಿಗೆ ಜ್ಯೇಷ್ಠನೂ ಆಗಿದ್ದಾನೆ.

Aatanu adrushyanaada devara pratiroopanoo pratiyondu srushtige jyeshthanoo aagiddaane.

Colossians 1:15 in English

King James Version (KJV)
Who is the image of the invisible God, the firstborn of every creature:
World English Bible (WEB)
He is the image of the invisible God, the firstborn of all creation.
American Standard Version (ASV)
who is the image of the invisible God, the firstborn of all creation;
Bible in Basic English (BBE)
Who is the image of the unseen God coming into existence before all living things;
Darby Translation (DBY)
who is image of the invisible God, firstborn of all creation;
Webster's Bible (WBS)
Who is the image of the invisible God, the first-born of every creature:
Young's Literal Translation (YLT)
who is the image of the invisible God, first-born of all creation,

Read in context

  1. 13ಆತನು (ದೇವರು) ನಮ್ಮನ್ನು ಅಂಧಕಾರದ ಶಕ್ತಿಯಿಂದ ಬಿಡಿಸಿ ತನ್ನ ಪ್ರಿಯಕುಮಾರನ ರಾಜ್ಯ ದೊಳಗೆ ಸೇರಿಸಿದನು.
  2. 14ಆತನಲ್ಲಿ (ಆ ಕುಮಾರನಲ್ಲಿ) ಆತನ ರಕ್ತದ ಮೂಲಕ ನಮಗೆ ವಿಮೋಚನೆಯು ಅಂದರೆ ಪಾಪಪರಿಹಾರವು ಉಂಟಾಯಿತು.
  3. 15ಆತನು ಅದೃಶ್ಯನಾದ ದೇವರ ಪ್ರತಿರೂಪನೂ ಪ್ರತಿಯೊಂದು ಸೃಷ್ಟಿಗೆ ಜ್ಯೇಷ್ಠನೂ ಆಗಿದ್ದಾನೆ.
  4. 16ಭೂಪರಲೋಕ ಗಳಲ್ಲಿರುವ ದೃಶ್ಯಾದೃಶ್ಯವಾದವುಗಳೆಲ್ಲವೂ ಸಿಂಹಾಸನ ಗಳಾಗಲಿ ಇಲ್ಲವೆ ಪ್ರಭುತ್ವಗಳಾಗಲಿ ಇಲ್ಲವೆ ದೊರೆ ತನಗಳಾಗಲಿ ಇಲ್ಲವೆ ಅಧಿಕಾರಗಳಾಗಲಿ ಆತನಲ್ಲಿ ಸೃಷ್ಟಿಸಲ್ಪಟ್ಟವು. ಸರ್ವವು ಆತನಿಂದಲೂ ಆತನಿ ಗೋಸ್ಕರವಾಗಿಯೂ ಸೃಷ್ಟಿಸಲ್ಪಟ್ಟಿತು.
  5. 17ಆತನು ಎಲ್ಲದಕ್ಕೂ ಮೊದಲು ಇದ್ದಾತನು; ಆತನು ಸಮಸ್ತಕ್ಕೂ ಆಧಾರನಾಗಿದ್ದಾನೆ.
Read all of Colossians 1

Cross references

Original words (Greek)

Colossians 1:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.