Colossians · chapter 1 · verse 17
Colossians 1:17 in Kannada
ಆತನು ಎಲ್ಲದಕ್ಕೂ ಮೊದಲು ಇದ್ದಾತನು; ಆತನು ಸಮಸ್ತಕ್ಕೂ ಆಧಾರನಾಗಿದ್ದಾನೆ.
Aatanu elladakkoo modalu iddaatanu; aatanu samastakkoo aadhaaranaagiddaane.
Colossians 1:17 in English
- King James Version (KJV)
- And he is before all things, and by him all things consist.
- World English Bible (WEB)
- He is before all things, and in him all things are held together.
- American Standard Version (ASV)
- and he is before all things, and in him all things consist.
- Bible in Basic English (BBE)
- He is before all things, and in him all things have being.
- Darby Translation (DBY)
- And he is before all, and all things subsist together by him.
- Webster's Bible (WBS)
- And he is before all things, and by him all things consist.
- Young's Literal Translation (YLT)
- and himself is before all, and the all things in him have consisted.
Read in context
- 15ಆತನು ಅದೃಶ್ಯನಾದ ದೇವರ ಪ್ರತಿರೂಪನೂ ಪ್ರತಿಯೊಂದು ಸೃಷ್ಟಿಗೆ ಜ್ಯೇಷ್ಠನೂ ಆಗಿದ್ದಾನೆ.
- 16ಭೂಪರಲೋಕ ಗಳಲ್ಲಿರುವ ದೃಶ್ಯಾದೃಶ್ಯವಾದವುಗಳೆಲ್ಲವೂ ಸಿಂಹಾಸನ ಗಳಾಗಲಿ ಇಲ್ಲವೆ ಪ್ರಭುತ್ವಗಳಾಗಲಿ ಇಲ್ಲವೆ ದೊರೆ ತನಗಳಾಗಲಿ ಇಲ್ಲವೆ ಅಧಿಕಾರಗಳಾಗಲಿ ಆತನಲ್ಲಿ ಸೃಷ್ಟಿಸಲ್ಪಟ್ಟವು. ಸರ್ವವು ಆತನಿಂದಲೂ ಆತನಿ ಗೋಸ್ಕರವಾಗಿಯೂ ಸೃಷ್ಟಿಸಲ್ಪಟ್ಟಿತು.
- 17ಆತನು ಎಲ್ಲದಕ್ಕೂ ಮೊದಲು ಇದ್ದಾತನು; ಆತನು ಸಮಸ್ತಕ್ಕೂ ಆಧಾರನಾಗಿದ್ದಾನೆ.
- 18ಸಭೆಯೆಂಬ ದೇಹಕ್ಕೆ ಆತನು ಶಿರಸ್ಸಾಗಿದ್ದಾನೆ. ಆತನೇ ಆದಿಯಾಗಿದ್ದು ಎಲ್ಲಾದರಲ್ಲಿ ಪ್ರಮುಖನಾಗಿರುವಂತೆ ಆತನು ಸತ್ತವರೊಳಗಿಂದ ಬಂದ ಜ್ಯೇಷ್ಠನೂ ಆಗಿದ್ದಾನೆ.
- 19ಆತನಲ್ಲಿ ಸರ್ವ ಸಂಪೂರ್ಣತೆಯು ವಾಸವಾಗಿರುವದು ತಂದೆಗೆ ಇಷ್ಟ ವಾಗಿತ್ತು.
Cross references
- Hebrews 1:3 ಇಬ್ರಿಯರಿಗೆ 1:3ಈತನು ದೇವರ ಮಹಿಮೆಯ ಪ್ರಕಾಶವೂ ಆತನ ವ್ಯಕ್ತಿತ್ವದ ಪ್ರತಿರೂಪವೂ ತನ್ನ ಬಲವುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ತೊಳೆದ ಮೇಲೆ ಉನ್ನತದೊಳಗೆ ಮಹೋನ್ನತನ ಬಲ ಗಡೆಯಲ್ಲಿ ಕೂತುಕೊಂಡನು.
- 1 Corinthians 8:6 1 ಕೊರಿಂಥದವರಿಗೆ 8:6ನಮಗಾದರೋ ಒಬ್ಬನೇ ದೇವರಿದ್ದಾನೆ; ಆತನು ತಂದೆಯೆಂಬಾತನೇ; ಆತನು ಸಮಸ್ತಕ್ಕೂ ಮೂಲ ಕಾರಣನು; ನಾವು ಆತನಲ್ಲಿ ಇದ್ದೇವೆ. ಕರ್ತನಾದ ಯೇಸು ಕ್ರಿಸ್ತನು ಒಬ್ಬನೇ; ಆತನ ಮುಖಾಂತರ ಸಮಸ್ತವೂ ಉಂಟಾಯಿತು; ನಾವು ಆತನ ಮುಖಾಂತರ ಉಂಟಾದೆವು.
- John 8:58 ಯೋಹಾನನು 8:58ಯೇಸು ಅವರಿಗೆ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಅಬ್ರಹಾಮನಿಗಿಂತ ಮುಂಚೆಯೇ ನಾನು ಇದ್ದೇನೆ ಅಂದನು.ಆಗ ಅವರು ಆತನ ಮೇಲೆ ಕಲ್ಲುಗಳನ್ನು ಎಸೆಯಲು ತಕ್ಕೊಂಡರು; ಆದರೆ ಯೇಸು ಅಡಗಿಕೊಂಡು ಅವರ ಮಧ್ಯದಿಂದ ದೇವಾಲಯದ ಹೊರಗೆ ಬಂದು ಅಲ್ಲಿಂದ ಹಾದು ಹೊರಟು ಹೋದನು.
- Acts 17:28 ಅಪೊಸ್ತಲರ ಕೃತ್ಯಗಳು 17:28ಆತನಲ್ಲಿಯೇ ನಾವು ಜೀವಿಸುತ್ತೇವೆ ಚಲಿಸುತ್ತೇವೆ ಇರುತ್ತೇವೆ. ನಿಮ್ಮ ಸ್ವಂತ ಕವಿಗಳಲ್ಲಿಯೂ ಕೆಲವರು--ನಾವೂ ಆತನ ಸಂತಾನದವರೇ ಎಂಬ ದಾಗಿ ಹೇಳಿದ್ದಾರೆ.
- John 17:5 ಯೋಹಾನನು 17:5ಓ ತಂದೆಯೇ, ಹೀಗೆ ಲೋಕವು ಇದ್ದದ್ದಕ್ಕಿಂತ ಮುಂಚೆ ನಿನ್ನೊಂದಿಗೆ ನನಗಿದ್ದ ಮಹಿಮೆಯಿಂದ ನೀನು ಸ್ವತಃ ನನ್ನನ್ನು ಮಹಿಮೆಪಡಿಸು.
- John 1:1–3 ಯೋಹಾನನು 1:1–3ಆದಿಯಲ್ಲಿ ವಾಕ್ಯವಿದ್ದನು; ಆ ವಾಕ್ಯವು ದೇವರೊಂದಿಗೆ ಇದ್ದನು; ಆ ವಾಕ್ಯವು ದೇವರಾಗಿದ್ದನು. ಆತನೇ ಆದಿಯಲ್ಲಿ ದೇವರೊಂದಿಗೆ ಇದ್ದನು. ಎಲ್ಲವು ಆತನಿಂದ ಉಂಟಾಯಿತು; ಉಂಟಾದದ್ದರಲ್ಲಿ ಆತನಿಲ್ಲದೆ ಯಾವದೂ ಉಂಟಾಗ ಲಿಲ್ಲ.
- Revelation 1:8 ಪ್ರಕಟನೆ 1:8ನಾನೇ ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಇರುವಾತನೂ ಇದ್ದಾತನೂ ಮತ್ತು ಬರು ವಾತನೂ ಸರ್ವಶಕ್ತನೂ ಆಗಿದ್ದೇನೆ ಎಂದು ಕರ್ತನು ಹೇಳುತ್ತಾನೆ.
- Colossians 1:15 ಕೊಲೊಸ್ಸೆಯವರಿಗೆ 1:15ಆತನು ಅದೃಶ್ಯನಾದ ದೇವರ ಪ್ರತಿರೂಪನೂ ಪ್ರತಿಯೊಂದು ಸೃಷ್ಟಿಗೆ ಜ್ಯೇಷ್ಠನೂ ಆಗಿದ್ದಾನೆ.
- Psalm 75:3 ಕೀರ್ತನೆಗಳು 75:3ಭೂಮಿಯೂ ಅದರ ನಿವಾಸಿಗಳೆಲ್ಲರೂ ಕರಗಿದ್ದಾರೆ; ನಾನು ಅದರ ಸ್ಥಂಭಗಳನ್ನು ನಿಲ್ಲಿಸುತ್ತೇನೆ ಸೆಲಾ.
- Isaiah 44:6 ಯೆಶಾಯ 44:6ಇಸ್ರಾಯೇಲಿನ ಅರಸನೂ ವಿಮೋಚಕನೂ ಸೈನ್ಯ ಗಳ ಕರ್ತನೂ ಇಂತೆನ್ನುತ್ತಾನೆ--ನಾನೇ ಮೊದಲನೆಯ ವನು, ನಾನೇ ಕಡೆಯವನು, ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.
- Proverbs 8:22–23 ಜ್ಞಾನೋಕ್ತಿಗಳು 8:22–23ತನ್ನ ಮಾರ್ಗದ ಹಾದಿಯಲ್ಲಿ ಆತನ ಪುರಾತನ ಕಾರ್ಯಗಳಿಗಿಂತ ಮೊದಲು ಕರ್ತನು ನನ್ನನ್ನು ಪಡೆದು ಕೊಂಡಿದ್ದನು. ನಿತ್ಯತ್ವದಿಂದ ಇಲ್ಲವೆ ಆರಂಭದಿಂದ, ಭೂಮಿಯು ಇರುವದಕ್ಕೆ ಮುಂಚೆ ನಾನು ಸ್ಥಾಪಿಸಲ್ಪ ಟ್ಟೆನು.
- Revelation 1:17 ಪ್ರಕಟನೆ 1:17ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.