Skip to content
ThuthiThuthiThuthi
Colossians · chapter 1 · verse 19

Colossians 1:19 in Kannada

ಆತನಲ್ಲಿ ಸರ್ವ ಸಂಪೂರ್ಣತೆಯು ವಾಸವಾಗಿರುವದು ತಂದೆಗೆ ಇಷ್ಟ ವಾಗಿತ್ತು.

Aatanalli sarva sampoornateyu vaasavaagiruvadu tandege ishta vaagittu.

Colossians 1:19 in English

King James Version (KJV)
For it pleased [the Father] that in him should all fulness dwell;
World English Bible (WEB)
For all the fullness was pleased to dwell in him,
American Standard Version (ASV)
For it was the good pleasure [of the Father] that in him should all the fulness dwell;
Bible in Basic English (BBE)
For God in full measure was pleased to be in him;
Darby Translation (DBY)
for in him all the fulness [of the Godhead] was pleased to dwell,
Webster's Bible (WBS)
For it pleased [the Father] that in him should all fullness dwell;
Young's Literal Translation (YLT)
because in him it did please all the fulness to tabernacle,

Read in context

  1. 17ಆತನು ಎಲ್ಲದಕ್ಕೂ ಮೊದಲು ಇದ್ದಾತನು; ಆತನು ಸಮಸ್ತಕ್ಕೂ ಆಧಾರನಾಗಿದ್ದಾನೆ.
  2. 18ಸಭೆಯೆಂಬ ದೇಹಕ್ಕೆ ಆತನು ಶಿರಸ್ಸಾಗಿದ್ದಾನೆ. ಆತನೇ ಆದಿಯಾಗಿದ್ದು ಎಲ್ಲಾದರಲ್ಲಿ ಪ್ರಮುಖನಾಗಿರುವಂತೆ ಆತನು ಸತ್ತವರೊಳಗಿಂದ ಬಂದ ಜ್ಯೇಷ್ಠನೂ ಆಗಿದ್ದಾನೆ.
  3. 19ಆತನಲ್ಲಿ ಸರ್ವ ಸಂಪೂರ್ಣತೆಯು ವಾಸವಾಗಿರುವದು ತಂದೆಗೆ ಇಷ್ಟ ವಾಗಿತ್ತು.
  4. 20ಆತನ ಶಿಲುಬೆಯ ರಕ್ತದಿಂದ ತಾನು ಸಮಾಧಾನವನ್ನು ಉಂಟುಮಾಡಿ ಆತನಿಂದ ಭೂಪರ ಲೋಕಗಳಲ್ಲಿರುವ ಎಲ್ಲವುಗಳನ್ನು ಆತನ ಮೂಲಕ ತನಗೆ ಸಂಧಾನಪಡಿಸಿಕೊಂಡನು.
  5. 21ಇದಲ್ಲದೆ ನೀವು ಹಿಂದಿನ ಕಾಲದಲ್ಲಿ ಅನ್ಯರೂ ದುಷ್ಕೃತ್ಯಗಳಿಂದ ದ್ವೇಷ ಮನಸ್ಸುಳ್ಳವರೂ ಆಗಿದ್ದಿರಿ. ಆದಾಗ್ಯೂ ಈಗ ಆತನು ನಿಮ್ಮನ್ನು ಸಂಧಾನಪಡಿಸಿ ಕೊಂಡಿದ್ದಾನೆ.
Read all of Colossians 1

Cross references

Original words (Greek)

Colossians 1:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.