Colossians · chapter 1 · verse 2
Colossians 1:2 in Kannada
ಕೊಲೊಸ್ಸೆಯಲ್ಲಿ ಕ್ರಿಸ್ತನಲ್ಲಿರುವ ಪರಿಶುದ್ಧರಿಗೆ ಮತ್ತು ನಂಬಿಗಸ್ತರಾದ ಸಹೋದರರಿಗೆ--ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
Kolosseyalli kristanalliruva parishuddharige mattu nambigastaraada sahodararige--namma tandeyaada devarindaloo kartanaada yesu kristanindaloo nimage krupeyoo shaantiyoo aagali.
Colossians 1:2 in English
- King James Version (KJV)
- To the saints and faithful brethren in Christ which are at Colosse: Grace [be] unto you, and peace, from God our Father and the Lord Jesus Christ.
- World English Bible (WEB)
- to the saints and faithful brothers in Christ at Colossae: Grace to you and peace from God our Father and the Lord Jesus Christ.
- American Standard Version (ASV)
- to the saints and faithful brethren in Christ [that are] at Colossæ: Grace to you and peace from God our Father.
- Bible in Basic English (BBE)
- To the saints and true brothers in Christ at Colossae: Grace to you and peace from God our Father.
- Darby Translation (DBY)
- to the holy and faithful brethren in Christ which [are] in Colosse. Grace to you and peace from God our Father [and Lord Jesus Christ].
- Webster's Bible (WBS)
- To the saints and faithful brethren in Christ who are at Colosse: Grace [be] to you, and peace, from God our Father and the Lord Jesus Christ.
- Young's Literal Translation (YLT)
- to the saints in Colossae, and to the faithful brethren in Christ: Grace to you, and peace from God our Father, and the Lord Jesus Christ!
Read in context
- 1ದೇವರ ಚಿತ್ತಾನುಸಾರವಾಗಿ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನೂ ನಮ್ಮ ಸಹೋದರನಾದ ತಿಮೊಥೆಯನೂ
- 2ಕೊಲೊಸ್ಸೆಯಲ್ಲಿ ಕ್ರಿಸ್ತನಲ್ಲಿರುವ ಪರಿಶುದ್ಧರಿಗೆ ಮತ್ತು ನಂಬಿಗಸ್ತರಾದ ಸಹೋದರರಿಗೆ--ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
- 3ನಾವು ಪ್ರಾರ್ಥನೆ ಮಾಡುವಾಗೆಲ್ಲಾ ನಿಮ್ಮ ನಿಮಿತ್ತ ವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರಿಗೂ ತಂದೆಗೂ ಸ್ತೋತ್ರ ಮಾಡುತ್ತೇವೆ.
- 4ಕ್ರಿಸ್ತ ಯೇಸುವಿನಲ್ಲಿ ನೀವು ಇಟ್ಟ ನಂಬಿಕೆಯ ವಿಷಯವಾಗಿಯೂ ಪರಿಶುದ್ಧ ರೆಲ್ಲರ ಮೇಲಿರುವ ನಿಮ್ಮ ಪ್ರೀತಿಯ ವಿಷಯವಾಗಿಯೂ ನಾವು ಕೇಳಿದ್ದೇವೆ;
Cross references
- 2 Peter 1:2 2 ಪೇತ್ರನು 1:2ದೇವರ ವಿಷಯವಾಗಿಯೂ ನಮ್ಮ ಕರ್ತನಾದ ಯೇಸುವಿನ ವಿಷಯವಾಗಿಯೂ ಪರಿಜ್ಞಾನವು ನಿಮಗೆ ಉಂಟಾಗುವದರಲ್ಲಿ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.
- Ephesians 1:1 ಎಫೆಸದವರಿಗೆ 1:1ದೇವರ ಚಿತ್ತಾನುಸಾರವಾಗಿ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನು ಎಫೆಸ ದಲ್ಲಿರುವ ಪರಿಶುದ್ಧರಿಗೂ ಕ್ರಿಸ್ತ ಯೇಸುವಿನಲ್ಲಿ ನಂಬಿಗಸ್ತರಿಗೂ--
- Romans 1:7 ರೋಮಾಪುರದವರಿಗೆ 1:7ಇದಲ್ಲದೆ ದೇವರಿಗೆ ಪ್ರಿಯ ರಾಗಿದ್ದು ಪರಿಶುದ್ಧರಾಗುವದಕ್ಕೆ ಕರೆಯಲ್ಪಟ್ಟ ರೋಮ್ ನಲ್ಲಿರುವವರೆಲ್ಲರಿಗೆ ನಮ್ಮ ತಂದೆಯಾದ ದೇವ ರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಉಂಟಾಗಲಿ.
- 1 Corinthians 1:2 1 ಕೊರಿಂಥದವರಿಗೆ 1:2ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತ ಯೇಸುವಿನಲ್ಲಿ ಪ್ರತಿಷ್ಠಿತರೂ ಪರಿಶುದ್ಧರಾಗು ವದಕ್ಕೆ ಕರೆಯಲ್ಪಟ್ಟವರೂ ಆಗಿರುವವರಿಗೆ ಮತ್ತು ಅವರಿಗೂ ನಮಗೂ ಪ್ರತಿಯೊಂದು ಸ್ಥಳದಲ್ಲಿ ನಮ್ಮ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರೆಲ್ಲರಿಗೂ
- Revelation 1:4 ಪ್ರಕಟನೆ 1:4ಯೋಹಾನನು ಆಸ್ಯದಲ್ಲಿರುವ ಏಳು ಸಭೆಗ ಳಿಗೆ--ಇರುವಾತನೂ ಇದ್ದಾತನೂ ಬರುವಾತನೂ ಆಗಿರುವಾತನಿಂದಲೂ ಆತನ ಸಿಂಹಾಸನದ ಮುಂದಿ ರುವ ಏಳು ಆತ್ಮಗಳಿಂದಲೂ ನಂಬತಕ್ಕ ಸಾಕ್ಷಿಯೂ ಸತ್ತವರೊಳಗಿಂದ ಮೊದಲು ಎದ್ದು ಬಂದಾತನೂ ಭೂರಾಜರ ಪ್ರಭುವೂ ಆಗಿರುವ ಯೇಸು ಕ್ರಿಸ್ತ ನಿಂದ
- Galatians 1:3 ಗಲಾತ್ಯದವರಿಗೆ 1:3ತಂದೆಯಾದ ದೇವ ರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
- Psalm 16:3 ಕೀರ್ತನೆಗಳು 16:3ಭೂಮಿಯಲ್ಲಿರುವ ಪರಿಶುದ್ಧರಿಗೂ ನನ್ನ ಸಂತೋಷ ವಾಗಿರುವ ಮುಖ್ಯಸ್ಥರಿಗೂ ಸೇರುತ್ತದೆಂದು ಓ ನನ್ನ ಆತ್ಮವೇ, ನೀನು ಕರ್ತನಿಗೆ ಹೇಳಿದ್ದೀ.
- Ephesians 6:21 ಎಫೆಸದವರಿಗೆ 6:21ಆದರೆ ನನ್ನ ವಿಷಯಗಳು ನಿಮಗೆ ಸಹ ಗೊತ್ತಾ ಗುವ ಹಾಗೆಯೂ ನಾನು ಹೇಗಿದ್ದೇನೆಂದು ಪ್ರಿಯ ಸಹೋದರನೂ ಕರ್ತನಲ್ಲಿ ನಂಬಿಗಸ್ತನಾದ ಸೇವಕನೂ ಆಗಿರುವ ತುಖಿಕನು ನಿಮಗೆ ಎಲ್ಲವನ್ನೂ ತಿಳಿಸುವನು.
- Galatians 3:9 ಗಲಾತ್ಯದವರಿಗೆ 3:9ಹೀಗಿರಲಾಗಿ ನಂಬುವವರು ನಂಬಿಕೆಯಿಟ್ಟ ಅಬ್ರಹಾಮನೊಂದಿಗೆ ಆಶೀರ್ವಾದವನ್ನು ಹೊಂದುತ್ತಾರೆ.
- Jude 1:2 ಯೂದನು 1:2ನಿಮಗೆ ಕರುಣೆಯೂ ಶಾಂತಿಯೂ ಪ್ರೀತಿಯೂ ಹೆಚ್ಚಾಗಲಿ.
- 1 Corinthians 4:17 1 ಕೊರಿಂಥದವರಿಗೆ 4:17ಈ ಕಾರಣ ದಿಂದ ಕರ್ತನಲ್ಲಿ ನನ್ನ ಪ್ರಿಯ ಮಗನಾದ ತಿಮೊಥೆ ಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೆನೆ; ಅವನು ಕರ್ತನಲ್ಲಿ ನಂಬಿಗಸ್ತನಾಗಿದ್ದಾನೆ; ಅವನು ಕ್ರಿಸ್ತನಲ್ಲಿ ನನ್ನ ನಡಾವಳಿಯನ್ನು ಅಂದರೆ ನಾನು ಎಲ್ಲೆಲ್ಲಿಯೂ ಪ್ರತಿಯೊಂದು ಸಭೆಯಲ್ಲಿಯೂ ಬೋಧಿಸುವ ಕ್ರಮ ವನ್ನು ನಿಮ್ಮ ನೆನಪಿಗೆ ತರು
- 1 Peter 1:2 1 ಪೇತ್ರನು 1:2ಪವಿತ್ರಾತ್ಮನಿಂದ ಪ್ರತಿಷ್ಟಿಸಲ್ಪಟ್ಟವರಾಗಿ ವಿಧೇಯರಾ ಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗು ವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನು ಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇ ನಂದರೆ--ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.
Original words (Greek)
- saints · G40ἅγιος hágios
- and · G2532καί kaí
- faithful · G4103πιστός pistós
- brethren · G80ἀδελφός adelphós
- in · G1722ἐν en
- Christ · G5547Χριστός Christós
- at · G1722ἐν en
- Colosse · G2857Κολοσσαί Kolossaí
- Grace · G5485χάρις cháris
- you · G5213ὑμῖν hymîn
- and · G2532καί kaí
- peace · G1515εἰρήνη eirḗnē
- from · G575ἀπό apó
- God · G2316θεός theós
- our · G2257ἡμῶν hēmōn
- Father · G3962πατήρ patḗr
- and · G2532καί kaí
- Lord · G2962κύριος kýrios
- Jesus · G2424Ἰησοῦς Iēsoûs
- Christ · G5547Χριστός Christós