Colossians · chapter 1 · verse 20
Colossians 1:20 in Kannada
ಆತನ ಶಿಲುಬೆಯ ರಕ್ತದಿಂದ ತಾನು ಸಮಾಧಾನವನ್ನು ಉಂಟುಮಾಡಿ ಆತನಿಂದ ಭೂಪರ ಲೋಕಗಳಲ್ಲಿರುವ ಎಲ್ಲವುಗಳನ್ನು ಆತನ ಮೂಲಕ ತನಗೆ ಸಂಧಾನಪಡಿಸಿಕೊಂಡನು.
Aatana shilubeya raktadinda taanu samaadhaanavannu untumaadi aataninda bhoopara lokagalalliruva ellavugalannu aatana moolaka tanage sandhaanapadisikondanu.
Colossians 1:20 in English
- King James Version (KJV)
- And, having made peace through the blood of his cross, by him to reconcile all things unto himself; by him, [I say], whether [they be] things in earth, or things in heaven.
- World English Bible (WEB)
- and through him to reconcile all things to himself by him, whether things on the earth or things in the heavens, having made peace through the blood of his cross.
- American Standard Version (ASV)
- and through him to reconcile all things unto himself, having made peace through the blood of his cross; through him, [I say], whether things upon the earth, or things in the heavens.
- Bible in Basic English (BBE)
- Through him uniting all things with himself, having made peace through the blood of his cross; through him, I say, uniting all things which are on earth or in heaven.
- Darby Translation (DBY)
- and by him to reconcile all things to itself, having made peace by the blood of his cross — by him, whether the things on the earth or the things in the heavens.
- Webster's Bible (WBS)
- And, having made peace through the blood of his cross, by him to reconcile all things to himself; by him, [I say] , whether [they are] things on earth, or things in heaven.
- Young's Literal Translation (YLT)
- and through him to reconcile the all things to himself — having made peace through the blood of his cross — through him, whether the things upon the earth, whether the things in the heavens.
Read in context
- 18ಸಭೆಯೆಂಬ ದೇಹಕ್ಕೆ ಆತನು ಶಿರಸ್ಸಾಗಿದ್ದಾನೆ. ಆತನೇ ಆದಿಯಾಗಿದ್ದು ಎಲ್ಲಾದರಲ್ಲಿ ಪ್ರಮುಖನಾಗಿರುವಂತೆ ಆತನು ಸತ್ತವರೊಳಗಿಂದ ಬಂದ ಜ್ಯೇಷ್ಠನೂ ಆಗಿದ್ದಾನೆ.
- 19ಆತನಲ್ಲಿ ಸರ್ವ ಸಂಪೂರ್ಣತೆಯು ವಾಸವಾಗಿರುವದು ತಂದೆಗೆ ಇಷ್ಟ ವಾಗಿತ್ತು.
- 20ಆತನ ಶಿಲುಬೆಯ ರಕ್ತದಿಂದ ತಾನು ಸಮಾಧಾನವನ್ನು ಉಂಟುಮಾಡಿ ಆತನಿಂದ ಭೂಪರ ಲೋಕಗಳಲ್ಲಿರುವ ಎಲ್ಲವುಗಳನ್ನು ಆತನ ಮೂಲಕ ತನಗೆ ಸಂಧಾನಪಡಿಸಿಕೊಂಡನು.
- 21ಇದಲ್ಲದೆ ನೀವು ಹಿಂದಿನ ಕಾಲದಲ್ಲಿ ಅನ್ಯರೂ ದುಷ್ಕೃತ್ಯಗಳಿಂದ ದ್ವೇಷ ಮನಸ್ಸುಳ್ಳವರೂ ಆಗಿದ್ದಿರಿ. ಆದಾಗ್ಯೂ ಈಗ ಆತನು ನಿಮ್ಮನ್ನು ಸಂಧಾನಪಡಿಸಿ ಕೊಂಡಿದ್ದಾನೆ.
- 22ತನ್ನ ಸ್ಥೂಲ ದೇಹದಲ್ಲಿ ಉಂಟಾದ ಮರಣದ ಮೂಲಕ ನಿಮ್ಮನ್ನು ಪರಿಶುದ್ಧರನ್ನಾಗಿಯೂ ನಿರ್ದೋಷಿಗಳನ್ನಾಗಿಯೂ ನಿರಪರಾಧಿಗಳನ್ನಾಗಿಯೂ ತನ್ನ ಸನ್ನಿಧಿಯಲ್ಲಿ ನಿಲ್ಲಿಸಬೇಕೆಂದಿದ್ದಾನೆ.
Cross references
- 2 Corinthians 5:18–21 2 ಕೊರಿಂಥದವರಿಗೆ 5:18–21ಎಲ್ಲವುಗಳು ದೇವರವುಗಳಾಗಿವೆ; ಆತನು ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಮಾಧಾನಪಡಿಸಿಕೊಂಡು ಸಮಾಧಾನದ ವಿಷಯವಾದ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ. ಅದೇನಂದರೆ, ದೇವರು ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೆ ಲೋಕವನ್ನು ಕ್ರಿಸ್ತನಲ್ಲಿ ತನಗೆ ಸಮಾಧಾನಪಡಿಸಿ ಕೊಳ್ಳುತ್ತಿದ್ದನೆಂಬದೇ; ಆ ಸಮಾಧಾನದ ವಾಕ್ಯವನ್ನು ನಮ್ಮ ವಶಕ್ಕೆ ಕೊಟ್ಟಿದ್ದಾನೆ. ದೇವರೇ ನಮ್ಮ ಮೂಲಕ ನಿಮ್ಮನ್ನು ಬೇಡಿ ಕೊಳ್ಳುತ್ತಾನೋ ಎಂಬಂತೆ ನಾವು ಈಗ ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೊಂದಿಗೆ ಸಮಾ ಧಾನವಾಗಿರೆಂದು ಕ್ರಿಸ್ತನಿಗೆ ಬದಲಾಗಿ ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು. ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
- Ephesians 1:10 ಎಫೆಸದವರಿಗೆ 1:10ಅದೇನಂದರೆ ಕಾಲವು ಪರಿಪೂರ್ಣವಾದ ಯುಗದಲ್ಲಿ ಆತನು ಪರಲೋಕದಲ್ಲಿರುವವುಗಳನ್ನೂ ಭೂ ಲೋಕದಲ್ಲಿರುವವುಗಳನ್ನೂ ಆತನಲ್ಲಿ ಅಂದರೆ ಕ್ರಿಸ್ತನಲ್ಲಿ ಎಲ್ಲವನ್ನು ಒಂದುಗೂಡಿಸಬೇಕೆಂದಿದ್ದನು.
- 1 John 4:9–10 1 ಯೋಹಾನನು 4:9–10ನಾವು ಆತನ ಮೂಲಕ ಜೀವಿಸು ವದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮ ಕಡೆಗೆ ಪ್ರತ್ಯಕ್ಷವಾಗಿದೆ. ನಾವು ದೇವರನ್ನು ಪ್ರೀತಿಸಿ ದ್ದರಲ್ಲಿಯಲ್ಲ, ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತವಾಗಿ ತನ್ನ ಮಗನನ್ನು ಕಳುಹಿಸಿ ಕೊಟ್ಟದ್ದರಲ್ಲಿಯೇ ಆತನ ಪ್ರೀತಿಯು ಇರುತ್ತದೆ.
- Ephesians 2:13–17 ಎಫೆಸದವರಿಗೆ 2:13–17ಈಗಲಾ ದರೋ ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವಿನಲ್ಲಿ ಆತನ ರಕ್ತದ ಮೂಲಕ ಸವಿಾಪಸ್ಥ ರಾದಿರಿ. ನಿಮ್ಮನ್ನೂ ನಮ್ಮನ್ನೂ ಒಂದು ಮಾಡಿದ ಆತನೇ ನಮ್ಮ ಸಮಾಧಾನವಾಗಿ ನಮ್ಮಿಬ್ಬರನ್ನು ಅಗಲಿ ಸಿದ ಅಡ್ಡಗೋಡೆಯನ್ನು ಆತನು ಕೆಡವಿಹಾಕಿದನು. ಆತನು ಇದ್ದ ದ್ವೇಷವನ್ನು ಅಂದರೆ ಶಾಸನಗಳ ಆಜ್ಞೆಗಳುಳ್ಳ ನ್ಯಾಯಪ್ರಮಾಣವನ್ನು ತನ್ನ ಶರೀರದ ಮೂಲಕ ರದ್ದುಗೊಳಿಸಿ ಸಮಾಧಾನ ಮಾಡುವವನಾಗಿ ಉಭಯರನ್ನು ತನ್ನಲ್ಲಿ ಒಬ್ಬ ನೂತನ ಪುರಷನನ್ನಾಗಿ ಮಾಡಿದನು. ಇದ್ದ ದ್ವೇಷವನ್ನು ತನ್ನ ಶಿಲುಬೆಯ ಮೇಲೆ ಕೊಂದು ಅದರಿಂದ ಉಭಯರನ್ನು ಒಂದೇ ದೇಹದಂತಾಗ ಮಾಡಿ ದೇವರೊಂದಿಗೆ ಸಮಾಧಾನ ಪಡಿಸಿದ್ದಾನೆ. ಇದಲ್ಲದೆ ಆತನು ಬಂದು ದೂರ ವಾಗಿದ್ದ ನಿಮಗೂ ಸವಿಾಪವಾಗಿದ್ದ ಅವರಿಗೂ ಸಮಾಧಾನವನ್ನು ಸಾರಿದನು.
- Colossians 1:21–22 ಕೊಲೊಸ್ಸೆಯವರಿಗೆ 1:21–22ಇದಲ್ಲದೆ ನೀವು ಹಿಂದಿನ ಕಾಲದಲ್ಲಿ ಅನ್ಯರೂ ದುಷ್ಕೃತ್ಯಗಳಿಂದ ದ್ವೇಷ ಮನಸ್ಸುಳ್ಳವರೂ ಆಗಿದ್ದಿರಿ. ಆದಾಗ್ಯೂ ಈಗ ಆತನು ನಿಮ್ಮನ್ನು ಸಂಧಾನಪಡಿಸಿ ಕೊಂಡಿದ್ದಾನೆ. ತನ್ನ ಸ್ಥೂಲ ದೇಹದಲ್ಲಿ ಉಂಟಾದ ಮರಣದ ಮೂಲಕ ನಿಮ್ಮನ್ನು ಪರಿಶುದ್ಧರನ್ನಾಗಿಯೂ ನಿರ್ದೋಷಿಗಳನ್ನಾಗಿಯೂ ನಿರಪರಾಧಿಗಳನ್ನಾಗಿಯೂ ತನ್ನ ಸನ್ನಿಧಿಯಲ್ಲಿ ನಿಲ್ಲಿಸಬೇಕೆಂದಿದ್ದಾನೆ.
- Isaiah 9:6–7 ಯೆಶಾಯ 9:6–7ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು. ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
- Hebrews 2:17 ಇಬ್ರಿಯರಿಗೆ 2:17ಆದದರಿಂದ ಆತನು ಎಲ್ಲವುಗಳಲ್ಲಿ ತನ್ನ ಸಹೋದರರಿಗೆ ಸಮಾನ ವಾಗಿ ಮಾಡಲ್ಪಟ್ಟನು. ಹೀಗೆ ಆತನು ಜನರ ಪಾಪಗಳಿ ಗೋಸ್ಕರ ಶಾಂತಿ ಮಾಡುವದಕ್ಕೆ ದೇವರ ಕಾರ್ಯ ಗಳಲ್ಲಿ ಕರುಣೆಯೂ ನಂಬಿಕೆಯೂ ಉಳ್ಳ ಮಹಾ ಯಾಜಕನಾದನು.ತಾನೇ ಶೋಧಿಸಲ್ಪಟ್ಟು ಬಾಧೆ ಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡು ವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ.
- Romans 5:1 ರೋಮಾಪುರದವರಿಗೆ 5:1ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನ ಉಂಟಾಗಿದೆ.
- Hebrews 13:20–21 ಇಬ್ರಿಯರಿಗೆ 13:20–21ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು ನಿಮ್ಮನ್ನು ಸಕಲ ಸತ್ಕಾರ್ಯಗಳಲ್ಲಿ ಆತನ ಚಿತ್ತವನ್ನು ಮಾಡುವಂತೆ ಪರಿಪೂರ್ಣ ಮಾಡಲಿ. ತನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದ ದ್ದನ್ನು ಯೇಸು ಕ್ರಿಸ್ತನ ಮೂಲಕ ನಿಮ್ಮಲ್ಲಿ ನಡಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.
- Zechariah 9:9–10 ಜೆಕರ್ಯ 9:9–10ಚೀಯೋನ್ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ. ಇದಲ್ಲದೆ ಎಫ್ರಾಯಾಮಿನೊಳಗಿಂದ ರಥ ಗಳನ್ನೂ ಯೆರೂಸಲೇಮಿನೊಳಗಿಂದ ಕುದುರೆಗಳನ್ನೂ ತೆಗೆದುಬಿಡುವೆನು; ಯುದ್ಧದ ಬಿಲ್ಲು ಸಹ ತೆಗೆದು ಹಾಕಲ್ಪಡುವದು; ಆತನು ಅನ್ಯ ಜನಾಂಗಗಳಿಗೆ ಸಮಾ ಧಾನವನ್ನು ಹೇಳುವನು; ಆತನ ದೊರೆತನವು ಸಮುದ್ರ ದಿಂದ ಸಮುದ್ರಕ್ಕೂ ನದಿಯಿಂದ ಭೂಮಿಯ ಅಂತ್ಯಗಳ ವರೆಗೂ ಇರುವದು.
- Philippians 2:10 ಫಿಲಿಪ್ಪಿಯವರಿಗೆ 2:10ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.
- Psalm 85:10–11 ಕೀರ್ತನೆಗಳು 85:10–11ಕೃಪೆಯೂ ಸತ್ಯವೂ ಸಂಧಿಸಿ ಕೊಳ್ಳುತ್ತವೆ; ನೀತಿಯೂ ಸಮಾಧಾನವೂ ಮುದ್ದಿಟ್ಟು ಕೊಳ್ಳುತ್ತವೆ. ಸತ್ಯವು ಭೂಮಿಯಿಂದ ಮೊಳೆಯು ವದು; ನೀತಿಯು ಆಕಾಶದಿಂದ ಕೆಳಗೆ ದೃಷ್ಟಿಸುವುದು.
Original words (Greek)
- And · G2532καί kaí
- peace · G1517εἰρηνοποιέω eirēnopoiéō
- through · G1223διά diá
- blood · G129αἷμα haîma
- his · G846αὐτός autós
- cross · G4716σταυρός staurós
- by · G1223διά diá
- him · G846αὐτός autós
- reconcile · G604ἀποκαταλλάσσω apokatallássō
- things · G3956πᾶς pâs
- unto · G1519εἰς eis
- himself · G846αὐτός autós
- by · G1223διά diá
- him · G846αὐτός autós
- whether · G1535εἴτε eíte
- things · G3588ὁ ho
- in · G1909ἐπί epí
- earth · G1093γῆ gē
- or · G1535εἴτε eíte
- things · G3588ὁ ho
- in · G1722ἐν en
- heaven · G3772οὐρανός ouranós