Colossians · chapter 1 · verse 21
Colossians 1:21 in Kannada
ಇದಲ್ಲದೆ ನೀವು ಹಿಂದಿನ ಕಾಲದಲ್ಲಿ ಅನ್ಯರೂ ದುಷ್ಕೃತ್ಯಗಳಿಂದ ದ್ವೇಷ ಮನಸ್ಸುಳ್ಳವರೂ ಆಗಿದ್ದಿರಿ. ಆದಾಗ್ಯೂ ಈಗ ಆತನು ನಿಮ್ಮನ್ನು ಸಂಧಾನಪಡಿಸಿ ಕೊಂಡಿದ್ದಾನೆ.
Idallade neevu hindina kaaladalli anyaroo dushkrutyagalinda dvesha manassullavaroo aagiddiri. Aadaagyoo eega aatanu nimmannu sandhaanapadisi kondiddaane.
Colossians 1:21 in English
- King James Version (KJV)
- And you, that were sometime alienated and enemies in [your] mind by wicked works, yet now hath he reconciled
- World English Bible (WEB)
- You, being in past times alienated and enemies in your mind in your evil deeds,
- American Standard Version (ASV)
- And you, being in time past alienated and enemies in your mind in your evil works,
- Bible in Basic English (BBE)
- And you, who in the past were cut off and at war with God in your minds through evil works, he has now made one
- Darby Translation (DBY)
- And you, who once were alienated and enemies in mind by wicked works, yet now has it reconciled
- Webster's Bible (WBS)
- And you, that were formerly alienated and enemies in [your] mind by wicked works, yet now hath he reconciled,
- Young's Literal Translation (YLT)
- And you — once being alienated, and enemies in the mind, in the evil works, yet now did he reconcile,
Read in context
- 19ಆತನಲ್ಲಿ ಸರ್ವ ಸಂಪೂರ್ಣತೆಯು ವಾಸವಾಗಿರುವದು ತಂದೆಗೆ ಇಷ್ಟ ವಾಗಿತ್ತು.
- 20ಆತನ ಶಿಲುಬೆಯ ರಕ್ತದಿಂದ ತಾನು ಸಮಾಧಾನವನ್ನು ಉಂಟುಮಾಡಿ ಆತನಿಂದ ಭೂಪರ ಲೋಕಗಳಲ್ಲಿರುವ ಎಲ್ಲವುಗಳನ್ನು ಆತನ ಮೂಲಕ ತನಗೆ ಸಂಧಾನಪಡಿಸಿಕೊಂಡನು.
- 21ಇದಲ್ಲದೆ ನೀವು ಹಿಂದಿನ ಕಾಲದಲ್ಲಿ ಅನ್ಯರೂ ದುಷ್ಕೃತ್ಯಗಳಿಂದ ದ್ವೇಷ ಮನಸ್ಸುಳ್ಳವರೂ ಆಗಿದ್ದಿರಿ. ಆದಾಗ್ಯೂ ಈಗ ಆತನು ನಿಮ್ಮನ್ನು ಸಂಧಾನಪಡಿಸಿ ಕೊಂಡಿದ್ದಾನೆ.
- 22ತನ್ನ ಸ್ಥೂಲ ದೇಹದಲ್ಲಿ ಉಂಟಾದ ಮರಣದ ಮೂಲಕ ನಿಮ್ಮನ್ನು ಪರಿಶುದ್ಧರನ್ನಾಗಿಯೂ ನಿರ್ದೋಷಿಗಳನ್ನಾಗಿಯೂ ನಿರಪರಾಧಿಗಳನ್ನಾಗಿಯೂ ತನ್ನ ಸನ್ನಿಧಿಯಲ್ಲಿ ನಿಲ್ಲಿಸಬೇಕೆಂದಿದ್ದಾನೆ.
- 23ಪೌಲನೆಂಬ ನಾನು ಈ ಸುವಾರ್ತೆಗೆ ಸೇವಕನಾದೆನು; ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆ ಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರು ವದಾದರೆ
Cross references
- Ephesians 2:12 ಎಫೆಸದವರಿಗೆ 2:12ಇದಲ್ಲದೆ ನೀವು ಆ ಕಾಲದಲ್ಲಿ ಕ್ರಿಸ್ತನಿಲ್ಲದವರು ಇಸ್ರಾಯೇಲಿನ ಬಾಧ್ಯತೆಯಲ್ಲಿ ಹಕ್ಕಿಲ್ಲದವರೂ ಪರಕೀಯರು ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಿಗೆ ಅನ್ಯರೂ ನಿರೀಕ್ಷೆ ಯಿಲ್ಲದವರೂ ಈ ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ.
- Titus 3:3–7 ತೀತನಿಗೆ 3:3–7ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು. ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಪ್ರೀತಿಯೂ ಮನುಷ್ಯನ ಕಡೆಗೆ ಪ್ರತ್ಯಕ್ಷವಾದಾಗ ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು. ಆತನು (ದೇವರು) ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಮೂಲಕ ಆತನನ್ನು (ಪವಿತ್ರಾತ್ಮನನ್ನು) ನಮ್ಮ ಮೇಲೆ ಧಾರಾಳವಾಗಿ ಸುರಿಸಿ ದ್ದಾನೆ. ನಾವು ಹೀಗೆ ಆತನ ಕೃಪೆಯಿಂದ ನೀತಿವಂತ ರೆಂದು ನಿರ್ಣಯಿಸಲ್ಪಟ್ಟು ನಿತ್ಯಜೀವದ ನಿರೀಕ್ಷೆಗನು ಸಾರವಾಗಿ ಬಾಧ್ಯರಾದೆವು.
- Ephesians 2:1–3 ಎಫೆಸದವರಿಗೆ 2:1–3ಇದಲ್ಲದೆ ಅಪರಾಧಗಳ ಮತ್ತು ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಿಮ್ಮನ್ನು ಆತನು ಬದುಕಿಸಿದನು. ನೀವು ಪೂರ್ವದಲ್ಲಿ ಅಪರಾಧ ಗಳನ್ನೂ ಪಾಪಗಳನ್ನೂ ಮಾಡುವವರಾಗಿದ್ದು ಇಹ ಲೋಕಾಚಾರಕ್ಕೆ ಅನುಸಾರವಾಗಿ ನಡೆದುಕೊಂಡಿರಿ; ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡಿಸುವ ಆತ್ಮನಿಗನುಸಾರವಾಗಿ ನಡೆದುಕೊಂಡಿರಿ; ನಾವೆಲ್ಲರೂ ಪೂರ್ವದಲ್ಲಿ ಶರೀರಭಾವದ ಆಶೆಗಳಿಗೆ ಅಧೀನರಾಗಿ ಶರೀರಕ್ಕೂ ಮನಸ್ಸಿಗೂ ಸಂಬಂಧಪಟ್ಟ ಇಚ್ಛೆಗಳನ್ನು ನೆರವೇರಿಸುತ್ತಾ ನಡೆದು ಮಿಕ್ಕಾದವರಂತೆ ಸ್ವಭಾವ ಸಿದ್ಧವಾಗಿ ದೇವರ ಕೋಪದ ಮಕ್ಕಳಾಗಿದ್ದೆವು.
- Romans 5:9–10 ರೋಮಾಪುರದವರಿಗೆ 5:9–10ಈಗ ನಾವು ಆತನ ರಕ್ತದಿಂದ ನೀತಿವಂತ ರಾಗಿರಲಾಗಿ ಬರುವ ಕೋಪದಿಂದ ಆತನ ಮೂಲಕ ರಕ್ಷಿಸಲ್ಪಡುವದು ಮತ್ತೂ ನಿಶ್ಚಯವಲ್ಲವೇ. ವೈರಿ ಗಳಾಗಿದ್ದ ನಾವು ದೇವರ ಮಗನ ಮರಣದ ಮೂಲಕ ಆತನೊಂದಿಗೆ ಸಮಾಧಾನವಾಗಿದ್ದರೆ ಸಮಾಧಾನವಾದ ನಮಗೆ ಆತನ ಜೀವದಿಂದ ರಕ್ಷಣೆಯಾಗುವದು ಮತ್ತೂ ನಿಶ್ಚಯವಲ್ಲವೇ.
- Ephesians 4:18 ಎಫೆಸದವರಿಗೆ 4:18ಅವರ ಮನಸ್ಸು ಮೊಬ್ಬಾಗಿ ಹೋಗಿದೆ. ಅವರು ತಮ್ಮ ಹೃದಯದ ಕುರುಡುತನದ ನಿಮಿತ್ತದಿಂದಲೂ ತಮ್ಮಲ್ಲಿರುವ ಆಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ಜೀವಕ್ಕೆ ಅನ್ಯರಾಗಿದ್ದಾರೆ.
- Ephesians 2:19 ಎಫೆಸದವರಿಗೆ 2:19ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೆ ಪರಿಶುದ್ಧರೊಂದಿಗೆ ಒಂದೇ ಪಟ್ಟಣದವರೂ ದೇವರ ಮನೆಯವರೂ ಆಗಿದ್ದೀರಿ.
- Romans 8:7–8 ರೋಮಾಪುರದವರಿಗೆ 8:7–8ಶರೀರ ಸಂಬಂಧವಾದ ಮನಸ್ಸು ದೇವರಿಗೆ ಶತ್ರುತ್ವವು; ಕಾರಣವೇನಂದರೆ ಅಂಥ ಮನಸ್ಸು ದೇವರ ನಿಯಮಕ್ಕೆ ಒಳಪಡುವದಿಲ್ಲ, ಒಳಪಡುವದಕ್ಕಾಗುವದೂ ಇಲ್ಲ. ಹೀಗಿರಲಾಗಿ ಶರೀರಾಧೀನರು ದೇವರನ್ನು ಮೆಚ್ಚಿಸಲಾರರು.
- 1 Corinthians 6:9–11 1 ಕೊರಿಂಥದವರಿಗೆ 6:9–11ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು ಕಳ್ಳರು ಲೋಭಿಗಳು ಕುಡುಕರು ಬೈಯುವವರು ಸುಲು ಕೊಳ್ಳುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲ. ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮನಲ್ಲಿಯೂ ತೊಳೆಯಲ್ಪಟ್ಟಿರಿ; ಶುದ್ಧೀಕರಿಸಲ್ಪಟ್ಟಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.
- Titus 1:15–16 ತೀತನಿಗೆ 1:15–16ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಮಲಿನವಾದವರಿಗೂ ನಂಬಿಕೆಯಿಲ್ಲ ದವರಿಗೂ ಯಾವದೂ ಶುದ್ಧವಲ್ಲ; ಆದರೆ ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಕೂಡ ಮಲಿನವಾಗಿವೆ.ಅವರು ತಾವು ದೇವರನ್ನು ಅರಿತವರೆಂದು ಹೇಳಿ ಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯ ರೂ ಸತ್ಕಾರ್ಯಗಳಿಗೆಲ್ಲಾ ಭ್ರಷ್ಟರೂ ಆಗಿರುವದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುವರು. ಅವರು ತಾವು ದೇವರನ್ನು ಅರಿತವರೆಂದು ಹೇಳಿ ಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯ ರೂ ಸತ್ಕಾರ್ಯಗಳಿಗೆಲ್ಲಾ ಭ್ರಷ್ಟರೂ ಆಗಿರುವದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುವರು.
- Romans 1:30 ರೋಮಾಪುರದವರಿಗೆ 1:30ಚಾಡಿಹೇಳುವವರೂ ದೇವರನ್ನು ಹಗೆ ಮಾಡುವವರೂ ಧಿಕ್ಕರಿಸುವವರೂ ಅಹಂಕಾರಿಗಳೂ ಉಬ್ಬಿಕೊಳ್ಳುವವರೂ ಕೆಟ್ಟವುಗಳನ್ನು ಕಲ್ಪಿಸುವವರೂ ತಂದೆತಾಯಿಗಳಿಗೆ ಅವಿಧೇಯರೂ
- James 4:4 ಯಾಕೋಬನು 4:4ವ್ಯಭಿಚಾರಿಗಳೇ, ವ್ಯಭಿಚಾರಿಣಿ ಯರೇ, ಇಹಲೋಕ ಸ್ನೇಹವು ದೇವವೈರವೆಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರ ಬೇಕೆಂದಿರುವವನು ದೇವರಿಗೆ ವೈರಿಯಾಗಿದ್ದಾನೆ.
Original words (Greek)
- And · G2532καί kaí
- you · G5209ὑμᾶς hymâs
- were · G5607ὤν ṓn
- sometime · G4218ποτέ poté
- alienated · G526ἀπαλλοτριόω apallotrióō
- and · G2532καί kaí
- enemies · G2190ἐχθρός echthrós
- in · G1271διάνοια diánoia
- mind · G1271διάνοια diánoia
- by · G1722ἐν en
- wicked · G4190πονηρός ponērós
- works · G2041ἔργον érgon
- yet · G1161δέ dé
- now · G3570νυνί nyní
- reconciled · G604ἀποκαταλλάσσω apokatallássō