Skip to content
ThuthiThuthiThuthi
Colossians · chapter 1 · verse 22

Colossians 1:22 in Kannada

ತನ್ನ ಸ್ಥೂಲ ದೇಹದಲ್ಲಿ ಉಂಟಾದ ಮರಣದ ಮೂಲಕ ನಿಮ್ಮನ್ನು ಪರಿಶುದ್ಧರನ್ನಾಗಿಯೂ ನಿರ್ದೋಷಿಗಳನ್ನಾಗಿಯೂ ನಿರಪರಾಧಿಗಳನ್ನಾಗಿಯೂ ತನ್ನ ಸನ್ನಿಧಿಯಲ್ಲಿ ನಿಲ್ಲಿಸಬೇಕೆಂದಿದ್ದಾನೆ.

Tanna sthoola dehadalli untaada maranada moolaka nimmannu parishuddharannaagiyoo nirdoshigalannaagiyoo niraparaadhigalannaagiyoo tanna sannidhiyalli nillisabekendiddaane.

Colossians 1:22 in English

King James Version (KJV)
In the body of his flesh through death, to present you holy and unblameable and unreproveable in his sight:
World English Bible (WEB)
yet now he has reconciled in the body of his flesh through death, to present you holy and without defect and blameless before him,
American Standard Version (ASV)
yet now hath he reconciled in the body of his flesh through death, to present you holy and without blemish and unreproveable before him:
Bible in Basic English (BBE)
In the body of his flesh through death, so that you might be holy and without sin and free from all evil before him:
Darby Translation (DBY)
in the body of his flesh through death; to present you holy and unblamable and irreproachable before it,
Webster's Bible (WBS)
In the body of his flesh through death, to present you holy and unblamable and unreprovable in his sight:
Young's Literal Translation (YLT)
in the body of his flesh through the death, to present you holy, and unblemished, and unblameable before himself,

Read in context

  1. 20ಆತನ ಶಿಲುಬೆಯ ರಕ್ತದಿಂದ ತಾನು ಸಮಾಧಾನವನ್ನು ಉಂಟುಮಾಡಿ ಆತನಿಂದ ಭೂಪರ ಲೋಕಗಳಲ್ಲಿರುವ ಎಲ್ಲವುಗಳನ್ನು ಆತನ ಮೂಲಕ ತನಗೆ ಸಂಧಾನಪಡಿಸಿಕೊಂಡನು.
  2. 21ಇದಲ್ಲದೆ ನೀವು ಹಿಂದಿನ ಕಾಲದಲ್ಲಿ ಅನ್ಯರೂ ದುಷ್ಕೃತ್ಯಗಳಿಂದ ದ್ವೇಷ ಮನಸ್ಸುಳ್ಳವರೂ ಆಗಿದ್ದಿರಿ. ಆದಾಗ್ಯೂ ಈಗ ಆತನು ನಿಮ್ಮನ್ನು ಸಂಧಾನಪಡಿಸಿ ಕೊಂಡಿದ್ದಾನೆ.
  3. 22ತನ್ನ ಸ್ಥೂಲ ದೇಹದಲ್ಲಿ ಉಂಟಾದ ಮರಣದ ಮೂಲಕ ನಿಮ್ಮನ್ನು ಪರಿಶುದ್ಧರನ್ನಾಗಿಯೂ ನಿರ್ದೋಷಿಗಳನ್ನಾಗಿಯೂ ನಿರಪರಾಧಿಗಳನ್ನಾಗಿಯೂ ತನ್ನ ಸನ್ನಿಧಿಯಲ್ಲಿ ನಿಲ್ಲಿಸಬೇಕೆಂದಿದ್ದಾನೆ.
  4. 23ಪೌಲನೆಂಬ ನಾನು ಈ ಸುವಾರ್ತೆಗೆ ಸೇವಕನಾದೆನು; ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆ ಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರು ವದಾದರೆ
  5. 24ನಾನು ಈಗ ನಿಮಗೋಸ್ಕರ ಅನುಭವಿ ಸುತ್ತಿರುವ ಬಾಧೆಗಳಲ್ಲಿ ಸಂತೋಷಪಟ್ಟು ಕ್ರಿಸ್ತನ ಸಂಕಟ ಗಳೊಳಗೆ ಇನ್ನೂ ಉಳಿದದ್ದನ್ನು ಸಭೆಯೆಂಬ ಆತನ ದೇಹಕ್ಕೋಸ್ಕರ ನನ್ನ ಶರೀರದಲ್ಲಿ ಅನುಭವಿಸಿ ತೀರಿಸು ತ್ತೇನೆ.
Read all of Colossians 1

Cross references

Original words (Greek)

Colossians 1:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.