Colossians · chapter 1 · verse 24
Colossians 1:24 in Kannada
ನಾನು ಈಗ ನಿಮಗೋಸ್ಕರ ಅನುಭವಿ ಸುತ್ತಿರುವ ಬಾಧೆಗಳಲ್ಲಿ ಸಂತೋಷಪಟ್ಟು ಕ್ರಿಸ್ತನ ಸಂಕಟ ಗಳೊಳಗೆ ಇನ್ನೂ ಉಳಿದದ್ದನ್ನು ಸಭೆಯೆಂಬ ಆತನ ದೇಹಕ್ಕೋಸ್ಕರ ನನ್ನ ಶರೀರದಲ್ಲಿ ಅನುಭವಿಸಿ ತೀರಿಸು ತ್ತೇನೆ.
Naanu eega nimagoskara anubhavi suttiruva baadhegalalli santoshapattu kristana sankata galolage innoo ulidaddannu sabheyemba aatana dehakkoskara nanna shareeradalli anubhavisi teerisu ttene.
Colossians 1:24 in English
- King James Version (KJV)
- Who now rejoice in my sufferings for you, and fill up that which is behind of the afflictions of Christ in my flesh for his body’s sake, which is the church:
- World English Bible (WEB)
- Now I rejoice in my sufferings for your sake, and fill up on my part that which is lacking of the afflictions of Christ in my flesh for his body’s sake, which is the assembly,
- American Standard Version (ASV)
- Now I rejoice in my sufferings for your sake, and fill up on my part that which is lacking of the afflictions of Christ in my flesh for his body’s sake, which is the church;
- Bible in Basic English (BBE)
- Now I have joy in my pain because of you, and in my flesh I undergo whatever is still needed to make the sorrows of Christ complete, for the salvation of his body, the church;
- Darby Translation (DBY)
- Now, I rejoice in sufferings for you, and I fill up that which is behind of the tribulations of Christ in my flesh, for his body, which is the assembly;
- Webster's Bible (WBS)
- Who now rejoice in my sufferings for you, and fill up that which is behind of the afflictions of Christ in my flesh for his body's sake, which is the church:
- Young's Literal Translation (YLT)
- I now rejoice in my sufferings for you, and do fill up the things lacking of the tribulations of the Christ in my flesh for his body, which is the assembly,
Read in context
- 22ತನ್ನ ಸ್ಥೂಲ ದೇಹದಲ್ಲಿ ಉಂಟಾದ ಮರಣದ ಮೂಲಕ ನಿಮ್ಮನ್ನು ಪರಿಶುದ್ಧರನ್ನಾಗಿಯೂ ನಿರ್ದೋಷಿಗಳನ್ನಾಗಿಯೂ ನಿರಪರಾಧಿಗಳನ್ನಾಗಿಯೂ ತನ್ನ ಸನ್ನಿಧಿಯಲ್ಲಿ ನಿಲ್ಲಿಸಬೇಕೆಂದಿದ್ದಾನೆ.
- 23ಪೌಲನೆಂಬ ನಾನು ಈ ಸುವಾರ್ತೆಗೆ ಸೇವಕನಾದೆನು; ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆ ಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರು ವದಾದರೆ
- 24ನಾನು ಈಗ ನಿಮಗೋಸ್ಕರ ಅನುಭವಿ ಸುತ್ತಿರುವ ಬಾಧೆಗಳಲ್ಲಿ ಸಂತೋಷಪಟ್ಟು ಕ್ರಿಸ್ತನ ಸಂಕಟ ಗಳೊಳಗೆ ಇನ್ನೂ ಉಳಿದದ್ದನ್ನು ಸಭೆಯೆಂಬ ಆತನ ದೇಹಕ್ಕೋಸ್ಕರ ನನ್ನ ಶರೀರದಲ್ಲಿ ಅನುಭವಿಸಿ ತೀರಿಸು ತ್ತೇನೆ.
- 25ಅದಕ್ಕೆ ನಿಮಗೋಸ್ಕರ ನನಗೆ ಕೊಡಲ್ಪಟ್ಟ ದೇವರ ಯುಗಕ್ಕನುಸಾರ ದೇವರ ವಾಕ್ಯವನ್ನು ಪೂರೈಸು ವದಕ್ಕೆ ನಾನು ಸೇವಕನಾದೆನು.
- 26ಆ ವಾಕ್ಯವು ಹಿಂದಿನ ಯುಗಗಳಿಂದಲೂ ತಲಾತಲಾಂತರಗಳಿಂದಲೂ ಮರೆ ಯಾಗಿತ್ತು; ಅದು ಈಗಿನ ಕಾಲದಲ್ಲಿ ಆತನ ಪರಿಶುದ್ಧರಿಗೆ ತಿಳಿಸಲ್ಪಟ್ಟಿದೆ;
Cross references
- Romans 5:3 ರೋಮಾಪುರದವರಿಗೆ 5:3ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಉಪದ್ರವ ಗಳಲ್ಲಿಯೂ ಹೆಚ್ಚಳ ಪಡುತ್ತೇವೆ; ಉಪದ್ರವದಿಂದ ತಾಳ್ಮೆಯೂ
- 2 Timothy 1:8 2 ತಿಮೊಥೆಯನಿಗೆ 1:8ಹೀಗಿರುವದರಿಂದ ನಮ್ಮ ಕರ್ತನ ಸಾಕ್ಷಿಯ ವಿಷಯದಲ್ಲಿಯೂ ಆತನ ಸೆರೆಯವನಾದ ನನ್ನ ವಿಷಯದಲ್ಲಿಯೂ ನೀನು ನಾಚಿಕೆಪಡದೆ ದೇವರ ಬಲಕ್ಕನು ಸಾರವಾಗಿ ಸುವಾರ್ತೆಯ ನಿಮಿತ್ತ ಉಂಟಾಗುವ ಶ್ರಮೆಗಳಲ್ಲಿ ಪಾಲುಗಾರನಾಗಿರು.
- 2 Corinthians 1:5–8 2 ಕೊರಿಂಥದವರಿಗೆ 1:5–8ಕ್ರಿಸ್ತನ ನಿಮಿತ್ತ ನಮಗೆ ಬಾಧೆಗಳು ಹೇಗೆ ಹೇರಳವಾಗಿ ಉಂಟಾಗುತ್ತವೆಯೋ ಹಾಗೆಯೇ ಆದರಣೆಯೂ ಕೂಡ ಕ್ರಿಸ್ತನ ಮೂಲಕ ಹೇರಳವಾಗಿ ಉಂಟಾಗುತ್ತದೆ. ನಾವು ಸಂಕಟ ಪಟ್ಟರೆ ಅದು ನಿಮ್ಮ ಆದರಣೆಗಾಗಿಯೂ ರಕ್ಷಣೆಗಾಗಿಯೂ ಆಗಿದ್ದು ನಾವು ಅನುಭವಿಸುವ ಶ್ರಮೆಗಳಲ್ಲಿ ತಾಳ್ಮೆಯುಳ್ಳವರಾಗುವಂತೆ ಅವು ಪರಿಣಮಿಸುತ್ತವೆ; ಇಲ್ಲವೆ ನಾವು ಆದರಿಸಲ್ಪಟ್ಟರೆ ಅದು ನಿಮ್ಮ ಆದರಣೆಗಾಗಿ ಮತ್ತು ರಕ್ಷಣೆಗಾಗಿ ಇರುತ್ತದೆ. ನೀವು ಬಾಧೆಗಳಲ್ಲಿ ಪಾಲುಗಾರರಾಗಿರುವ ಪ್ರಕಾರ ಆದರಣೆ ಯಲ್ಲಿಯೂ ಪಾಲುಗಾರರಾಗಿದ್ದೀರೆಂದು ನಮಗೆ ತಿಳಿದಿರುವದರಿಂದ ನಿಮ್ಮ ವಿಷಯದಲ್ಲಿ ನಮಗಿರುವ ನಿರೀಕ್ಷೆಯು ದೃಢವಾಗಿದೆ. ಸಹೋದರರೇ, ಆಸ್ಯದಲ್ಲಿ ನಮ್ಮಗುಂಟಾದ ಉಪದ್ರವವನ್ನು ನೀವು ತಿಳಿಯ ಬೇಕೆಂದು ನಾನು ಅಪೇಕ್ಷಿಸುತ್ತೇನೆ; ಹೇಗಂದರೆ ನಾವು ಜೀವದ ನಿರೀಕ್ಷೆಯಿಲ್ಲದವರಾಗುವಷ್ಟೂ ಅಳತೆಗೆಟ್ಟು ಬಲ ವಿಾರಿ ಕುಗ್ಗಿ ಹೋದೆವು.
- Philippians 3:10 ಫಿಲಿಪ್ಪಿಯವರಿಗೆ 3:10ಹೀಗೆ ಆತನನ್ನೂ ಆತನ ಪುನರುತ್ಥಾನ ದಲ್ಲಿರುವ ಶಕ್ತಿಯನ್ನೂ ಆತನ ಬಾಧೆಗಳಲ್ಲಿ ಪಾಲುಗಾರ ನಾಗುವದನ್ನೂ ತಿಳಿದುಕೊಂಡು ಆತನ ಮರಣಕ್ಕೆ ಸರೂಪನಾಗುವೆನು.
- 2 Timothy 2:9–10 2 ತಿಮೊಥೆಯನಿಗೆ 2:9–10ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಕಟ್ಟಲ್ಪಟ್ಟವನಾ ಗಿದ್ದೇನೆ; ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ. ಆದ ಕಾರಣ (ದೇವರು) ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯಪ್ರಭಾವ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ತಾಳಿಕೊಳ್ಳುತ್ತೇನೆ.
- 2 Corinthians 7:4 2 ಕೊರಿಂಥದವರಿಗೆ 7:4ನಿಮ್ಮೊಂದಿಗೆ ಮಾತನಾಡು ವದಕ್ಕೆ ನನಗೆ ಬಹಳ ಧೈರ್ಯವೂ ನಿಮ್ಮ ವಿಷಯದಲ್ಲಿ ನನಗೆ ಬಹಳ ಹೆಚ್ಚಳವೂ ಉಂಟು; ನಾನು ಆದರಣೆ ಯಿಂದ ತುಂಬಿದವನಾಗಿ ನಮಗಾಗುವ ಎಲ್ಲಾ ಸಂಕಟಗಳಲ್ಲಿ ಅತ್ಯಧಿಕವಾದ ಸಂತೋಷದಿಂದ ಇದ್ದೇನೆ.
- Ephesians 3:13 ಎಫೆಸದವರಿಗೆ 3:13ಆದದರಿಂದ ನಿಮ್ಮ ನಿಮಿತ್ತ ನನ ಗುಂಟಾದ ಕಷ್ಟಗಳಿಗಾಗಿ ನೀವು ಧೈರ್ಯಗೆಡಬಾರ ದೆಂದು ನಾನು ಅಪೇಕ್ಷಿಸುತ್ತೇನೆ. ಅವು ನಿಮ್ಮ ಗೌರವವಾಗಿವೆ.
- James 1:2 ಯಾಕೋಬನು 1:2ನನ್ನ ಸಹೋದರರೇ, ನೀವು ನಾನಾವಿಧವಾದ ಸಂಕಟಗಳಲ್ಲಿ ಬಿದ್ದಿರುವಾಗ ಅದನ್ನು ಕೇವಲ ಆನಂದ ಕರವಾದದ್ದೆಂದು ಎಣಿಸಿರಿ.
- Matthew 5:11–12 ಮತ್ತಾಯನು 5:11–12ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ದೂಷಿಸಿ ಹಿಂಸಿಸಿ ನಿಮಗೆ ವಿರೋಧವಾಗಿ ಎಲ್ಲಾ ತರದ ಕೆಟ್ಟದ್ದನ್ನು ಸುಳ್ಳಾಗಿ ಹೇಳಿದರೆ ನೀವು ಧನ್ಯರು. ಸಂತೋಷಿಸಿರಿ, ಅತಿ ಉಲ್ಲಾಸದಿಂದಿರ್ರಿ; ಯಾಕಂದರೆ ಪರಲೋಕದಲ್ಲಿ ನಿಮ್ಮ ಪ್ರತಿಫಲವು ದೊಡ್ಡದಾಗಿದೆ; ನಿಮಗಿಂತ ಮುಂಚೆ ಇದ್ದ ಪ್ರವಾದಿ ಗಳನ್ನು ಅವರು ಹೀಗೆಯೇ ಹಿಂಸಿಸಿದರಲ್ಲಾ.
- Acts 5:41 ಅಪೊಸ್ತಲರ ಕೃತ್ಯಗಳು 5:41ಆತನ ಹೆಸರಿಗಾಗಿ ಅವಮಾನಪಡುವದಕ್ಕೆ ತಾವು ಯೋಗ್ಯರೆಂದು ಎಣಿಸ ಲ್ಪಟ್ಟದ್ದಕ್ಕಾಗಿ ಅವರು ಸಂತೋಷಿಸುತ್ತಾ ಆಲೋಚನಾ ಸಭೆಯಿಂದ ಹೊರಟುಹೋದರು.ಪ್ರತಿದಿನ ದೇವಾಲಯದಲ್ಲಿಯೂ ಪ್ರತಿಯೊಂದು ಮನೆಯ ಲ್ಲಿಯೂ ಯೇಸು ಕ್ರಿಸ್ತನ ವಿಷಯವಾಗಿ ಎಡೆಬಿಡದೆ ಬೋಧಿಸುತ್ತಾ ಸಾರುತ್ತಾ ಇದ್ದರು.
- 2 Corinthians 4:8–12 2 ಕೊರಿಂಥದವರಿಗೆ 4:8–12ಎಲ್ಲಾ ಕಡೆಗಳಲ್ಲಿ ನಮಗೆ ಕಳವಳ ವಿದ್ದರೂ ನಾವು ಸಂಕಟಪಡುವವರಲ್ಲ; ನಾವು ದಿಕ್ಕು ಕಾಣದವರಾಗಿದ್ದರೂ ಕೇವಲ ದೆಸೆಗೆಟ್ಟವರಲ್ಲ. ಹಿಂಸೆ ಪಡುವವರಾಗಿದ್ದರೂ ಕೈಬಿಡಲ್ಪಟ್ಟವರಲ್ಲ; ಕೆಡವಲ್ಪಟ್ಟ ವರಾಗಿದ್ದರೂ ನಾಶವಾದವರಲ್ಲ. ಯೇಸುವಿನ ಜೀವವು ನಮ್ಮ ದೇಹದಲ್ಲಿ ಉಂಟೆಂದು ತೋರಿ ಬರುವದಕ್ಕಾಗಿ ಕರ್ತನಾದ ಯೇಸುವಿನ ಮರಣವನ್ನು ನಾವು ಯಾವಾಗಲೂ ದೇಹದಲ್ಲಿ ಹೊರುತ್ತಾ ಇದ್ದೇವೆ. ಯಾಕಂದರೆ ಯೇಸುವಿನ ಜೀವವು ಸಹ ನಮ್ಮ ಮರ್ತ್ಯ ಶರೀರದಲ್ಲಿ ಉಂಟೆಂದು ತೋರಿ ಬರುವದಕ್ಕಾಗಿ ಬದುಕಿರುವ ನಾವು ಯೇಸುವಿನ ನಿಮಿತ್ತ ಯಾವಾಗಲೂ ಮರಣಕ್ಕೆ ಒಪ್ಪಿಸಲ್ಪಡುತ್ತಾ ಇದ್ದೇವೆ. ಹೀಗೆ ನಮ್ಮಲ್ಲಿ ಮರಣವೂ ನಿಮ್ಮಲ್ಲಿ ಜೀವವೂ ಪ್ರವರ್ತಿಸುತ್ತದೆ.
- 2 Corinthians 11:23–27 2 ಕೊರಿಂಥದವರಿಗೆ 11:23–27ಅವರು ಕ್ರಿಸ್ತನ ಸೇವಕರೋ? (ನಾನು ಬುದ್ಧಿಹೀನನಂತೆ ಮಾತನಾಡು ತ್ತೇನೆ) ಅವರಿಗಿಂತ ನಾನು ಹೆಚ್ಚಾಗಿ ಸೇವೆ ಮಾಡುವವ ನಾಗಿದ್ದೇನೆ; ಹೆಚ್ಚಾಗಿ ಪ್ರಯಾಸಪಟ್ಟೆನು. ಮಿತಿವಿಾರಿ ಪೆಟ್ಟುಗಳನ್ನು ತಿಂದೆನು; ಹೆಚ್ಚಾಗಿ ಸೆರೆಮನೆಗಳಲ್ಲಿ ಬಿದ್ದೆನು; ಅನೇಕ ಸಾರಿ ಮರಣಗಳಲ್ಲಿ ಸಿಕ್ಕಿಕೊಂಡೆನು. ಐದು ಸಾರಿ ಯೆಹೂದ್ಯರಿಂದ ನನಗೆ ಒಂದು ಕಡಿಮೆ ನಾಲ್ವತ್ತು ಏಟುಗಳು ಬಿದ್ದವು; ನಾನು ಮೂರು ಸಾರಿ ಚಡಿಗಳಿಂದ ಹೊಡಿಸಿಕೊಂಡೆನು. ಒಂದು ಸಾರಿ ನನ್ನ ಮೇಲೆ (ಕೊಲ್ಲುವದಕ್ಕೆ) ಕಲ್ಲೆಸೆದರು; ಮೂರು ಸಾರಿ ನಾನಿದ್ದ ಹಡಗು ಒಡೆದುಹೋಯಿತು; ಒಂದು ರಾತ್ರಿ ಒಂದು ಹಗಲು ಸಮುದ್ರದಲ್ಲಿ ಇದ್ದೆನು. ಎಷ್ಟೋ ಪ್ರಯಾಣಗಳನ್ನು ಮಾಡಿದೆನು; ನೀರಿನ ಅಪಾಯಗಳು ಕಳ್ಳರ ಅಪಾಯಗಳೂ ಸ್ವಂತ ಜನರಿಂದ ಅಪಾಯಗಳೂ ಅನ್ಯಜನರಿಂದ ಅಪಾಯಗಳೂ ಪಟ್ಟಣದಲ್ಲಿ ಅಪಾಯಗಳೂ ಕಾಡಿನಲ್ಲಿ ಅಪಾಯ ಗಳೂ ಸಮುದ್ರದಲ್ಲಿ ಅಪಾಯಗಳೂ ಸುಳ್ಳು ಸಹೋ ದರರೊಳಗೆ ಇರುವಾಗ ಅಪಾಯಗಳೂ ನನಗೆ ಸಂಭವಿಸಿದವು. ಪ್ರಯಾಸ ಪರಿಶ್ರಮಗಳಿಂದ ಆನೇಕ ಸಾರಿ ನಿದ್ದೆಗೆಟ್ಟು ಹಸಿವೆ ಬಾಯಾರಿಕೆಗಳನ್ನ ನುಭವಿಸಿ ಅನೇಕ ಸಾರಿ ಉಪವಾಸವಾಗಿಯೂ ಚಳಿಯಲ್ಲಿಯೂ ವಸ್ತ್ರವಿಲ್ಲದೆಯೂ ಇದ್ದು ಆತನನ್ನು ಸೇವಿಸಿದ್ದೇನೆ.
Original words (Greek)
- Who · G3739ὅς hós
- now · G3568νῦν nŷn
- rejoice · G5463χαίρω chaírō
- in · G1722ἐν en
- my · G3450μοῦ moû
- sufferings · G3804πάθημα páthēma
- for · G5228ὑπέρ hypér
- you · G5216ὑμῶν hymōn
- and · G2532καί kaí
- up · G466ἀνταναπληρόω antanaplēróō
- behind · G5303ὑστέρημα hystérēma
- afflictions · G2347θλῖψις thlîpsis
- Christ · G5547Χριστός Christós
- in · G1722ἐν en
- my · G3450μοῦ moû
- flesh · G4561σάρξ sárx
- for · G5228ὑπέρ hypér
- his · G846αὐτός autós
- body’s · G4983σῶμα sōma
- sake · G5228ὑπέρ hypér
- which · G3739ὅς hós
- is · G2076ἐστί estí
- church · G1577ἐκκλησία ekklēsía