Colossians · chapter 1 · verse 25
Colossians 1:25 in Kannada
ಅದಕ್ಕೆ ನಿಮಗೋಸ್ಕರ ನನಗೆ ಕೊಡಲ್ಪಟ್ಟ ದೇವರ ಯುಗಕ್ಕನುಸಾರ ದೇವರ ವಾಕ್ಯವನ್ನು ಪೂರೈಸು ವದಕ್ಕೆ ನಾನು ಸೇವಕನಾದೆನು.
Adakke nimagoskara nanage kodalpatta devara yugakkanusaara devara vaakyavannu pooraisu vadakke naanu sevakanaadenu.
Colossians 1:25 in English
- King James Version (KJV)
- Whereof I am made a minister, according to the dispensation of God which is given to me for you, to fulfil the word of God;
- World English Bible (WEB)
- of which I was made a servant according to the stewardship of God which was given me toward you to fulfill the word of God,
- American Standard Version (ASV)
- whereof I was made a minister, according to the dispensation of God which was given me to you-ward, to fulfil the word of God,
- Bible in Basic English (BBE)
- Of which I became a servant by the purpose of God which was given to me for you, to give effect to the word of God,
- Darby Translation (DBY)
- of which I became minister, according to the dispensation of God which [is] given me towards you to complete the word of God,
- Webster's Bible (WBS)
- Of which I am made a minister, according to the dispensation of God which is given to me for you, to fulfill the word of God;
- Young's Literal Translation (YLT)
- of which I — I did become a ministrant according to the dispensation of God, that was given to me for you, to fulfil the word of God,
Read in context
- 23ಪೌಲನೆಂಬ ನಾನು ಈ ಸುವಾರ್ತೆಗೆ ಸೇವಕನಾದೆನು; ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆ ಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರು ವದಾದರೆ
- 24ನಾನು ಈಗ ನಿಮಗೋಸ್ಕರ ಅನುಭವಿ ಸುತ್ತಿರುವ ಬಾಧೆಗಳಲ್ಲಿ ಸಂತೋಷಪಟ್ಟು ಕ್ರಿಸ್ತನ ಸಂಕಟ ಗಳೊಳಗೆ ಇನ್ನೂ ಉಳಿದದ್ದನ್ನು ಸಭೆಯೆಂಬ ಆತನ ದೇಹಕ್ಕೋಸ್ಕರ ನನ್ನ ಶರೀರದಲ್ಲಿ ಅನುಭವಿಸಿ ತೀರಿಸು ತ್ತೇನೆ.
- 25ಅದಕ್ಕೆ ನಿಮಗೋಸ್ಕರ ನನಗೆ ಕೊಡಲ್ಪಟ್ಟ ದೇವರ ಯುಗಕ್ಕನುಸಾರ ದೇವರ ವಾಕ್ಯವನ್ನು ಪೂರೈಸು ವದಕ್ಕೆ ನಾನು ಸೇವಕನಾದೆನು.
- 26ಆ ವಾಕ್ಯವು ಹಿಂದಿನ ಯುಗಗಳಿಂದಲೂ ತಲಾತಲಾಂತರಗಳಿಂದಲೂ ಮರೆ ಯಾಗಿತ್ತು; ಅದು ಈಗಿನ ಕಾಲದಲ್ಲಿ ಆತನ ಪರಿಶುದ್ಧರಿಗೆ ತಿಳಿಸಲ್ಪಟ್ಟಿದೆ;
- 27ಅನ್ಯಜನಗಳಲ್ಲಿ ಈ ಮರ್ಮದ ಮಹಿಮಾತಿಶಯವು ಎಷ್ಟೆಂಬದನ್ನು ದೇವರು ತನ್ನ ಜನರಿಗೆ (ಪರಿಶುದ್ಧರಿಗೆ) ತಿಳಿಸುವದಕ್ಕೆ ಮನಸ್ಸು ಮಾಡಿ ಕೊಂಡನು. ಈ ಮರ್ಮವು ಏನೆಂದರೆ ನಿಮ್ಮಲ್ಲಿರುವ ಕ್ರಿಸ್ತನು ಮಹಿಮೆಯ ನಿರೀಕ್ಷೆಯಾಗಿದ್ದಾನೆ ಎಂಬದೇ.
Cross references
- Ephesians 3:2 ಎಫೆಸದವರಿಗೆ 3:2ನಿಮಗೋಸ್ಕರ ವಾಗಿ ನನಗೆ ಕೊಡಲ್ಪಟ್ಟ ದೇವರ ಕೃಪಾಯುಗದ ವಿಷಯದಲ್ಲಿ ನೀವು ಕೇಳಿರುವದಾದರೆ
- Colossians 1:23 ಕೊಲೊಸ್ಸೆಯವರಿಗೆ 1:23ಪೌಲನೆಂಬ ನಾನು ಈ ಸುವಾರ್ತೆಗೆ ಸೇವಕನಾದೆನು; ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆ ಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರು ವದಾದರೆ
- Galatians 2:7–8 ಗಲಾತ್ಯದವರಿಗೆ 2:7–8ಅದಕ್ಕೆ ಬದಲಾಗಿ ಸುನ್ನತಿಯವರ ಸುವಾರ್ತೆಯು ಪೇತ್ರನಿಗೆ ಹೇಗೋ ಹಾಗೆಯೇ ಸುನ್ನತಿಯಿಲ್ಲದವರ ಸುವಾ ರ್ತೆಯು ನನಗೆ ಒಪ್ಪಿಸಲ್ಪಟ್ಟಿತು. ಸುನ್ನತಿಯಾದವರಿಗೆ ಪೇತ್ರನ ಅಪೊಸ್ತಲತನವು ಪರಿಣಾಮವನ್ನುಂಟು ಮಾಡುವ ಹಾಗೆ ಮಾಡಿದಾತನೇ ಅನ್ಯ ಜನರಿಗೆ ನನ್ನ ಅಪೊಸ್ತಲತನವು ಶಕ್ತಿಯುಳ್ಳದ್ದಾಗಿರುವಂತೆ ಮಾಡಿ ದ್ದನ್ನು ಅವರು ಕಂಡರು.
- 2 Timothy 4:2–5 2 ತಿಮೊಥೆಯನಿಗೆ 4:2–5ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತ ನಾಗಿರು; ಪೂರ್ಣದೀರ್ಘಶಾಂತಿಯಿಂದಲೂ ಉಪ ದೇಶದಿಂದಲೂ ಖಂಡಿಸು, ಗದರಿಸು, ಎಚ್ಚರಿಸು. ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸ ಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಯುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲ ವಾದ ಉಪದೇಶಕರನ್ನು ಇಟ್ಟುಕೊಳ್ಳುವರು. ಅವರು ಸತ್ಯಕ್ಕೆ ಕಿವಿಗೊಡದೆ ಕಲ್ಪನಾಕಥೆಗಳನ್ನು ಕೇಳುವದಕ್ಕೆ ತಿರುಗಿಕೊಳ್ಳುವರು. ಆದರೆ ನೀನು ಎಲ್ಲಾ ವಿಷಯ ಗಳಲ್ಲಿ ಎಚ್ಚರವಾಗಿರು, ಶ್ರಮೆಗಳನ್ನು ತಾಳಿಕೋ, ಸುವಾರ್ತಿಕನ ಕೆಲಸವನ್ನು ಮಾಡು, ನಿನ್ನ ಸೇವೆಯನ್ನು ಸಂಪೂರ್ಣ ಮಾಡು.
- 1 Thessalonians 3:2 1 ಥೆಸಲೊನೀಕದವರಿಗೆ 3:2ನಿಮ್ಮನ್ನು ದೃಢಪಡಿಸುವದಕ್ಕೂ ನಿಮ್ಮ ನಂಬಿಕೆಯ ವೃದ್ಧಿಗಾಗಿ ನಿಮ್ಮನ್ನು ಆದರಿಸುವದಕ್ಕೂ ನಮ್ಮ ಸಹೋದರನೂ ದೇವರ ಸೇವಕನೂ ಕ್ರಿಸ್ತನ ಸುವಾರ್ತೆಯಲ್ಲಿ ನಮ್ಮ ಜೊತೆ ಸೇವಕನೂ ಆಗಿರುವ ತಿಮೊಥೆಯನನ್ನು ಕಳುಹಿಸಿದೆವು.
- Romans 15:15–19 ರೋಮಾಪುರದವರಿಗೆ 15:15–19ಆದಾಗ್ಯೂ ಸಹೋದರರೇ, ದೇವರು ನನಗೆ ಕೊಟ್ಟ ಕೃಪೆಯಿಂದ ಇವುಗಳನ್ನು ನಿಮ್ಮ ಜ್ಞಾಪಕಕ್ಕೆ ತರುವ ಹಾಗೆ ನಾನು ಒಂದು ವಿಧದಲ್ಲಿ ಹೆಚ್ಚು ಧೈರ್ಯದಿಂದ ನಿಮಗೆ ಬರೆದಿದ್ದೇನೆ; ಹೀಗೆ ಅನ್ಯಜನಗಳೆಂಬ ಅರ್ಪಣೆಯು ಪವಿತ್ರಾತ್ಮನ ಮೂಲಕ ಶುದ್ಧೀಕರಿಸಲ್ಪಟ್ಟು ಆತನಿಂದ ಅಂಗೀಕಾರವಾಗುವಂತೆ ನಾನು ದೇವರ ಸುವಾರ್ತಾ ಸೇವೆಯನ್ನು ನಡಿಸುತ್ತಾ ಅನ್ಯಜನರಿಗೆ ಯೇಸು ಕ್ರಿಸ್ತನ ಸೇವಕನಾಗಿರುವೆನು. ಆದದರಿಂದ ದೇವರಿಗೆ ಸಂಬಂಧಪಟ್ಟವುಗಳಲ್ಲಿ ಯೇಸು ಕ್ರಿಸ್ತನ ಮೂಲಕ ನಾನು ಹೆಚ್ಚಳಪಡುತ್ತೇನೆ. ಮಾತಿ ನಿಂದಲೂ ಕ್ರಿಯೆಯಿಂದಲೂ ಬಲವಾದ ಸೂಚಕ ಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ದೇವರಾತ್ಮನ ಬಲದಿಂದಲೂ ಅನ್ಯಜನಗಳವರು ವಿಧೇಯರಾಗುವಂತೆ ಕ್ರಿಸ್ತನು ನನ್ನ ಮೂಲಕ ಮಾಡ ದಿರುವವುಗಳನ್ನು ಮಾತನಾಡಲು ನಾನು ಧೈರ್ಯ ಪಡುವದಿಲ್ಲ. ಹೀಗೆ ಯೆರೂಸಲೇಮ್ ಮೊದಲು ಗೊಂಡು ಇಲ್ಲುರಿಕದ ಸುತ್ತಲೂ ನಾನು ಕ್ರಿಸ್ತನ ಸುವಾರ್ತೆಯನ್ನು ಪೂರ್ಣವಾಗಿ ಸಾರಿದ್ದೇನೆ.
- 1 Timothy 4:6 1 ತಿಮೊಥೆಯನಿಗೆ 4:6ಈ ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ ನೀನು ಅನುಸರಿಸುವ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಪೋಷಣೆ ಹೊಂದುವವರಾಗಿ ಯೇಸು ಕ್ರಿಸ್ತನ ಒಳ್ಳೇ ಸೇವಕನಾಗಿರುವಿ.
- 1 Corinthians 9:17 1 ಕೊರಿಂಥದವರಿಗೆ 9:17ನಾನು ಇದನ್ನು ಇಷ್ಟಪೂರ್ವಕವಾಗಿ ಮಾಡಿದರೆ ನನಗೆ ಬಹುಮಾನವುಂಟು. ನನ್ನ ಇಷ್ಟಕ್ಕೆ ವಿರೋಧ ವಾಗಿ ಮಾಡಿದರೆ ಸುವಾರ್ತೆಯ ವಿಷಯವಾದ ದೈವನೇಮವು ನನ್ನ ವಶಕ್ಕೆ ಕೊಡಲ್ಪಟ್ಟಿದೆ.
Original words (Greek)
- Whereof · G3739ὅς hós
- I · G1473ἐγώ egṓ
- made · G1096γίνομαι gínomai
- minister · G1249διάκονος diákonos
- to · G2596κατά katá
- dispensation · G3622οἰκονομία oikonomía
- God · G2316θεός theós
- given · G1325δίδωμι dídōmi
- me · G3427μοί moí
- for · G1519εἰς eis
- you · G5209ὑμᾶς hymâs
- fulfil · G4137πληρόω plēróō
- word · G3056λόγος lógos
- God · G2316θεός theós