Colossians · chapter 1 · verse 26
Colossians 1:26 in Kannada
ಆ ವಾಕ್ಯವು ಹಿಂದಿನ ಯುಗಗಳಿಂದಲೂ ತಲಾತಲಾಂತರಗಳಿಂದಲೂ ಮರೆ ಯಾಗಿತ್ತು; ಅದು ಈಗಿನ ಕಾಲದಲ್ಲಿ ಆತನ ಪರಿಶುದ್ಧರಿಗೆ ತಿಳಿಸಲ್ಪಟ್ಟಿದೆ;
Aa vaakyavu hindina yugagalindaloo talaatalaantaragalindaloo mare yaagittu; adu eegina kaaladalli aatana parishuddharige tilisalpattide;
Colossians 1:26 in English
- King James Version (KJV)
- [Even] the mystery which hath been hid from ages and from generations, but now is made manifest to his saints:
- World English Bible (WEB)
- the mystery which has been hidden for ages and generations. But now it has been revealed to his saints,
- American Standard Version (ASV)
- [even] the mystery which hath been hid for ages and generations: but now hath it been manifested to his saints,
- Bible in Basic English (BBE)
- The secret which has been kept from all times and generations, but has now been made clear to his saints,
- Darby Translation (DBY)
- the mystery which [has been] hidden from ages and from generations, but has now been made manifest to his saints;
- Webster's Bible (WBS)
- [Even] the mystery which hath been hid from ages, and from generations, but now is made manifest to his saints:
- Young's Literal Translation (YLT)
- the secret that hath been hid from the ages and from the generations, but now was manifested to his saints,
Read in context
- 24ನಾನು ಈಗ ನಿಮಗೋಸ್ಕರ ಅನುಭವಿ ಸುತ್ತಿರುವ ಬಾಧೆಗಳಲ್ಲಿ ಸಂತೋಷಪಟ್ಟು ಕ್ರಿಸ್ತನ ಸಂಕಟ ಗಳೊಳಗೆ ಇನ್ನೂ ಉಳಿದದ್ದನ್ನು ಸಭೆಯೆಂಬ ಆತನ ದೇಹಕ್ಕೋಸ್ಕರ ನನ್ನ ಶರೀರದಲ್ಲಿ ಅನುಭವಿಸಿ ತೀರಿಸು ತ್ತೇನೆ.
- 25ಅದಕ್ಕೆ ನಿಮಗೋಸ್ಕರ ನನಗೆ ಕೊಡಲ್ಪಟ್ಟ ದೇವರ ಯುಗಕ್ಕನುಸಾರ ದೇವರ ವಾಕ್ಯವನ್ನು ಪೂರೈಸು ವದಕ್ಕೆ ನಾನು ಸೇವಕನಾದೆನು.
- 26ಆ ವಾಕ್ಯವು ಹಿಂದಿನ ಯುಗಗಳಿಂದಲೂ ತಲಾತಲಾಂತರಗಳಿಂದಲೂ ಮರೆ ಯಾಗಿತ್ತು; ಅದು ಈಗಿನ ಕಾಲದಲ್ಲಿ ಆತನ ಪರಿಶುದ್ಧರಿಗೆ ತಿಳಿಸಲ್ಪಟ್ಟಿದೆ;
- 27ಅನ್ಯಜನಗಳಲ್ಲಿ ಈ ಮರ್ಮದ ಮಹಿಮಾತಿಶಯವು ಎಷ್ಟೆಂಬದನ್ನು ದೇವರು ತನ್ನ ಜನರಿಗೆ (ಪರಿಶುದ್ಧರಿಗೆ) ತಿಳಿಸುವದಕ್ಕೆ ಮನಸ್ಸು ಮಾಡಿ ಕೊಂಡನು. ಈ ಮರ್ಮವು ಏನೆಂದರೆ ನಿಮ್ಮಲ್ಲಿರುವ ಕ್ರಿಸ್ತನು ಮಹಿಮೆಯ ನಿರೀಕ್ಷೆಯಾಗಿದ್ದಾನೆ ಎಂಬದೇ.
- 28ಕ್ರಿಸ್ತ ಯೇಸುವಿನಲ್ಲಿ ಪ್ರತಿಯೊಬ್ಬನನ್ನು ಪರಿಪೂರ್ಣ ನನ್ನಾಗಿ ಮಾಡುವಂತೆ ಪ್ರತಿಯೊಬ್ಬನನ್ನು ಎಚ್ಚರಿಸುತ್ತಾ ಎಲ್ಲಾ ಜ್ಞಾನದಲ್ಲಿ ಪ್ರತಿಯೊಬ್ಬನಿಗೂ ಬೋಧಿಸುತ್ತಾ ನಾವು ಆತನನ್ನು ಸಾರುವವರಾಗಿದ್ದೇವೆ.ನನ್ನಲ್ಲಿ ಬಲದಿಂದ ಕಾರ್ಯ ಮಾಡುವಾತನ ಕೆಲಸಕ್ಕನು ಸಾರವಾಗಿ ನಾನು ಸಹ ಅದಕ್ಕಾಗಿ ಪ್ರಯಾಸಪಡುತ್ತಾ ಹೋರಾಡುತ್ತೇನೆ.
Cross references
- Luke 8:10 ಲೂಕನು 8:10ಅದಕ್ಕೆ ಆತನು--ದೇವರರಾಜ್ಯದ ಮರ್ಮಗಳನ್ನು ತಿಳುಕೊಳ್ಳುವದಕ್ಕೆ ನಿಮಗೆ ಕೊಡ ಲ್ಪಟ್ಟಿದೆ. ಆದರೆ ಉಳಿದವರಿಗೆ ಅವರು ನೋಡಿದರೂ ಕಾಣದಂತೆ ಮತ್ತು ಕೇಳಿದರೂ ಗ್ರಹಿಸದಂತೆ ಸಾಮ್ಯ ಗಳಲ್ಲಿ ಕೊಡಲ್ಪಟ್ಟಿದೆ.
- Romans 16:25–26 ರೋಮಾಪುರದವರಿಗೆ 16:25–26ಪ್ರಕಟನೆಯಾದ ಈ ಮರ್ಮಕ್ಕೆ ಅನುಸಾರ ಅಂದರೆ ಯೇಸು ಕ್ರಿಸ್ತನ ವಿಷಯವಾದಂಥ ನಾನು ಸಾರುವಂಥ ಸುವಾರ್ತೆಗನುಸಾರ ನಿಮ್ಮನ್ನು ಸ್ಥಿರಪಡಿ ಸುವದಕ್ಕೆ ಶಕ್ತನಾಗಿರುವಾತನಿಂದ ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸ ಲ್ಪಟ್ಟಿದೆ.ಜ್ಞಾನಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಎಂದೆಂದಿಗೂ ಮಹಿಮೆ ಉಂಟಾಗಲಿ. ಆಮೆನ್.
- Ephesians 3:3–10 ಎಫೆಸದವರಿಗೆ 3:3–10ಇದುವರೆಗೆ ಗುಪ್ತವಾಗಿದ್ದದನ್ನು ಆತನು ಪ್ರಕಟನೆಯಿಂದ ನನಗೆ ಹೇಗೆ ತಿಳಿಸಿದನೆಂಬದನ್ನು ಮೊದಲು ನಾನು ನಿಮಗೆ ಸಂಕ್ಷೇಪವಾಗಿ ಬರೆದೆನು; (ಬರೆದದ್ದನ್ನು ನೀವು ಓದಿ ನೋಡಿದರೆ ಕ್ರಿಸ್ತನ ವಿಷಯವಾದ ಮರ್ಮವನ್ನು ಕುರಿತು ನನಗಿರುವ ಗ್ರಹಿಕೆಯನ್ನು ನೀವು ತಿಳುಕೊಳ್ಳ ಬಹುದು.) ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಆತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿ ಮನುಷ್ಯ ಪುತ್ರರಿಗೆ ತಿಳಿಸಲ್ಪಡಲಿಲ್ಲ. ಅದೇನಂದರೆ, ಅನ್ಯಜನರು (ಯೆಹೂದ್ಯರೊಂದಿಗೆ) ಸಹ ಬಾಧ್ಯರೂ ಒಂದೇ ದೇಹದವರೂ ಸುವಾರ್ತೆಯಿಂದ ಕ್ರಿಸ್ತನ ಮೂಲಕ ಆತನ ವಾಗ್ದಾನದಲ್ಲಿ ಪಾಲುಗಾರರೂ ಆಗಿರಬೇಕೆಂ ಬದೇ. ದೇವರು ತನ್ನ ಶಕ್ತಿಯ ಪ್ರಯೋಗದಲ್ಲಿ ನನಗೆ ಅನುಗ್ರಹಿಸಿದ ಕೃಪಾದಾನಕ್ಕನುಸಾರವಾಗಿ ನಾನು ಈ ಸುವಾರ್ತೆಗೆ ಸೇವಕನಾದೆನು. ಕ್ರಿಸ್ತನ ಶೋಧಿಸಲ ಶಕ್ಯವಾದ ಐಶ್ವರ್ಯದ ವಿಷಯವಾಗಿ ಅನ್ಯಜನರಿಗೆ ನಾನು ಸಾರುವ ಹಾಗೆ ಪರಿಶುದ್ಧರೊಳಗೆ ಅತ್ಯಲ್ಪ ನಾದ ನನಗೆ ಅನುಗ್ರಹಿಸೋಣವಾಯಿತು. ಸಮಸ್ತ ವನ್ನು ಯೇಸು ಕ್ರಿಸ್ತನಿಂದ ಸೃಷ್ಟಿಸಿದ ದೇವರಲ್ಲಿ ಲೋಕಾದಿ ಯಿಂದ ಮರೆಯಾಗಿದ್ದ ಮರ್ಮದ ಅನ್ಯೋನ್ಯತೆಯು ಎಲ್ಲರಿಗೂ ತೋರುವಂತೆ ಮಾಡುವ ಹಾಗೆಯೂ ನಾನಾ ವಿಧವಾದ ದೇವರ ಜ್ಞಾನವು ಪರಲೋಕದಲ್ಲಿ ಈಗ ರಾಜತ್ವಗಳಿಗೂ ಅಧಿಕಾರಗಳಿಗೂ ಸಭೆಯ ಮೂಲಕ ಗೊತ್ತಾಗಬೇಕೆಂಬದಾಗಿಯೂ ಆತನು ಉದ್ದೇಶಿಸಿದ್ದನು.
- Psalm 25:14 ಕೀರ್ತನೆಗಳು 25:14ಕರ್ತನ ಗುಟ್ಟು ಆತ ನಿಗೆ ಭಯಪಡುವವರೊಂದಿಗೆ ಅದೆ; ತನ್ನ ಒಡಂಬಡಿಕೆ ಯನ್ನು ಆತನು ಅವರಿಗೆ ತಿಳಿಸುವನು.
- Matthew 13:11 ಮತ್ತಾಯನು 13:11ಆತನು ಪ್ರತ್ಯುತ್ತರವಾಗಿ ಅವ ರಿಗೆ--ಪರಲೋಕರಾಜ್ಯದ ಮರ್ಮಗಳನ್ನು ತಿಳುಕೊಳ್ಳು ವದಕ್ಕೆ ನಿಮಗೆ ಕೊಡಲ್ಪಟ್ಟಿದೆ; ಆದರೆ ಅವರಿಗೆ ಕೊಡ ಲ್ಪಟ್ಟಿಲ್ಲ.
- 1 Corinthians 2:7 1 ಕೊರಿಂಥದವರಿಗೆ 2:7ಆದರೆ ಗುಪ್ತ ವಾಗಿದ್ದ ಜ್ಞಾನವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ; ಅದನ್ನು ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇಮಿಸಿದನು.
- 2 Timothy 1:10 2 ತಿಮೊಥೆಯನಿಗೆ 1:10ಈಗ ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಾಶ ಪಡಿಸಿದ್ದಾನೆ. ಈತನು ಮರಣವನ್ನು ನಿವೃತ್ತಿ ಮಾಡಿ ಸುವಾರ್ತೆಯ ಮೂಲಕ ಜೀವವನ್ನೂ ನಿರ್ಲಯತ್ವ ವನ್ನೂ ಪ್ರಕಾಶಗೊಳಿಸಿದನು.
- Mark 4:11 ಮಾರ್ಕನು 4:11ಅದಕ್ಕೆ ಆತನು ಅವರಿಗೆ--ದೇವರ ರಾಜ್ಯದ ಮರ್ಮವನ್ನು ತಿಳಿದುಕೊಳ್ಳಲು ನಿಮಗೆ ಕೊಡಲ್ಪಟ್ಟಿದೆ. ಆದರೆ ಹೊರಗಿನವರಿಗೆ ಇವೆಲ್ಲವುಗಳು ಸಾಮ್ಯಗಳಿಂದ ಹೇಳಲ್ಪಡುತ್ತವೆ.
Original words (Greek)
- mystery · G3466μυστήριον mystḗrion
- hid · G613ἀποκρύπτω apokrýptō
- from · G575ἀπό apó
- ages · G165αἰών aiṓn
- and · G2532καί kaí
- from · G575ἀπό apó
- generations · G1074γενεά geneá
- but · G1161δέ dé
- now · G3570νυνί nyní
- manifest · G5319φανερόω phaneróō
- to · G40ἅγιος hágios
- his · G846αὐτός autós
- saints · G40ἅγιος hágios