Skip to content
ThuthiThuthiThuthi
Colossians · chapter 1 · verse 28

Colossians 1:28 in Kannada

ಕ್ರಿಸ್ತ ಯೇಸುವಿನಲ್ಲಿ ಪ್ರತಿಯೊಬ್ಬನನ್ನು ಪರಿಪೂರ್ಣ ನನ್ನಾಗಿ ಮಾಡುವಂತೆ ಪ್ರತಿಯೊಬ್ಬನನ್ನು ಎಚ್ಚರಿಸುತ್ತಾ ಎಲ್ಲಾ ಜ್ಞಾನದಲ್ಲಿ ಪ್ರತಿಯೊಬ್ಬನಿಗೂ ಬೋಧಿಸುತ್ತಾ ನಾವು ಆತನನ್ನು ಸಾರುವವರಾಗಿದ್ದೇವೆ.ನನ್ನಲ್ಲಿ ಬಲದಿಂದ ಕಾರ್ಯ ಮಾಡುವಾತನ ಕೆಲಸಕ್ಕನು ಸಾರವಾಗಿ ನಾನು ಸಹ ಅದಕ್ಕಾಗಿ ಪ್ರಯಾಸಪಡುತ್ತಾ ಹೋರಾಡುತ್ತೇನೆ.

Krista yesuvinalli pratiyobbanannu paripoorna nannaagi maaduvante pratiyobbanannu echcharisuttaa ellaa jnyaanadalli pratiyobbanigoo bodhisuttaa naavu aatanannu saaruvavaraagiddeve.nannalli baladinda kaarya maaduvaatana kelasakkanu saaravaagi naanu saha adakkaagi prayaasapaduttaa horaaduttene.

Colossians 1:28 in English

King James Version (KJV)
Whom we preach, warning every man, and teaching every man in all wisdom; that we may present every man perfect in Christ Jesus:
World English Bible (WEB)
We proclaim him, admonishing every man and teaching every man in all wisdom, that we may present every man perfect in Christ Jesus;
American Standard Version (ASV)
whom we proclaim, admonishing every man and teaching every man in all wisdom, that we may present every man perfect in Christ;
Bible in Basic English (BBE)
Whom we are preaching; guiding and teaching every man in all wisdom, so that every man may be complete in Christ;
Darby Translation (DBY)
whom we announce, admonishing every man, and teaching every man, in all wisdom, to the end that we may present every man perfect in Christ.
Webster's Bible (WBS)
Whom we preach, warning every man, and teaching every man in all wisdom; that we may present every man perfect in Christ Jesus.
Young's Literal Translation (YLT)
whom we proclaim, warning every man, and teaching every man, in all wisdom, that we may present every man perfect in Christ Jesus,

Read in context

  1. 26ಆ ವಾಕ್ಯವು ಹಿಂದಿನ ಯುಗಗಳಿಂದಲೂ ತಲಾತಲಾಂತರಗಳಿಂದಲೂ ಮರೆ ಯಾಗಿತ್ತು; ಅದು ಈಗಿನ ಕಾಲದಲ್ಲಿ ಆತನ ಪರಿಶುದ್ಧರಿಗೆ ತಿಳಿಸಲ್ಪಟ್ಟಿದೆ;
  2. 27ಅನ್ಯಜನಗಳಲ್ಲಿ ಈ ಮರ್ಮದ ಮಹಿಮಾತಿಶಯವು ಎಷ್ಟೆಂಬದನ್ನು ದೇವರು ತನ್ನ ಜನರಿಗೆ (ಪರಿಶುದ್ಧರಿಗೆ) ತಿಳಿಸುವದಕ್ಕೆ ಮನಸ್ಸು ಮಾಡಿ ಕೊಂಡನು. ಈ ಮರ್ಮವು ಏನೆಂದರೆ ನಿಮ್ಮಲ್ಲಿರುವ ಕ್ರಿಸ್ತನು ಮಹಿಮೆಯ ನಿರೀಕ್ಷೆಯಾಗಿದ್ದಾನೆ ಎಂಬದೇ.
  3. 28ಕ್ರಿಸ್ತ ಯೇಸುವಿನಲ್ಲಿ ಪ್ರತಿಯೊಬ್ಬನನ್ನು ಪರಿಪೂರ್ಣ ನನ್ನಾಗಿ ಮಾಡುವಂತೆ ಪ್ರತಿಯೊಬ್ಬನನ್ನು ಎಚ್ಚರಿಸುತ್ತಾ ಎಲ್ಲಾ ಜ್ಞಾನದಲ್ಲಿ ಪ್ರತಿಯೊಬ್ಬನಿಗೂ ಬೋಧಿಸುತ್ತಾ ನಾವು ಆತನನ್ನು ಸಾರುವವರಾಗಿದ್ದೇವೆ.ನನ್ನಲ್ಲಿ ಬಲದಿಂದ ಕಾರ್ಯ ಮಾಡುವಾತನ ಕೆಲಸಕ್ಕನು ಸಾರವಾಗಿ ನಾನು ಸಹ ಅದಕ್ಕಾಗಿ ಪ್ರಯಾಸಪಡುತ್ತಾ ಹೋರಾಡುತ್ತೇನೆ.
  4. 29ನನ್ನಲ್ಲಿ ಬಲದಿಂದ ಕಾರ್ಯ ಮಾಡುವಾತನ ಕೆಲಸಕ್ಕನು ಸಾರವಾಗಿ ನಾನು ಸಹ ಅದಕ್ಕಾಗಿ ಪ್ರಯಾಸಪಡುತ್ತಾ ಹೋರಾಡುತ್ತೇನೆ.
Read all of Colossians 1

Cross references

Original words (Greek)

Colossians 1:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.