Skip to content
ThuthiThuthiThuthi
Colossians · chapter 1 · verse 3

Colossians 1:3 in Kannada

ನಾವು ಪ್ರಾರ್ಥನೆ ಮಾಡುವಾಗೆಲ್ಲಾ ನಿಮ್ಮ ನಿಮಿತ್ತ ವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರಿಗೂ ತಂದೆಗೂ ಸ್ತೋತ್ರ ಮಾಡುತ್ತೇವೆ.

Naavu praarthane maaduvaagellaa nimma nimitta vaagi namma kartanaada yesu kristana devarigoo tandegoo stotra maadutteve.

Colossians 1:3 in English

King James Version (KJV)
We give thanks to God and the Father of our Lord Jesus Christ, praying always for you,
World English Bible (WEB)
We give thanks to God the Father of our Lord Jesus Christ, praying always for you,
American Standard Version (ASV)
We give thanks to God the Father of our Lord Jesus Christ, praying always for you,
Bible in Basic English (BBE)
We give praise to God the Father of our Lord Jesus Christ, making prayer for you at all times,
Darby Translation (DBY)
We give thanks to the God and Father of our Lord Jesus Christ continually [when] praying for you,
Webster's Bible (WBS)
We give thanks to God and the Father of our Lord Jesus Christ, praying always for you,
Young's Literal Translation (YLT)
We give thanks to the God and Father of our Lord Jesus Christ, always praying for you,

Read in context

  1. 1ದೇವರ ಚಿತ್ತಾನುಸಾರವಾಗಿ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನೂ ನಮ್ಮ ಸಹೋದರನಾದ ತಿಮೊಥೆಯನೂ
  2. 2ಕೊಲೊಸ್ಸೆಯಲ್ಲಿ ಕ್ರಿಸ್ತನಲ್ಲಿರುವ ಪರಿಶುದ್ಧರಿಗೆ ಮತ್ತು ನಂಬಿಗಸ್ತರಾದ ಸಹೋದರರಿಗೆ--ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
  3. 3ನಾವು ಪ್ರಾರ್ಥನೆ ಮಾಡುವಾಗೆಲ್ಲಾ ನಿಮ್ಮ ನಿಮಿತ್ತ ವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರಿಗೂ ತಂದೆಗೂ ಸ್ತೋತ್ರ ಮಾಡುತ್ತೇವೆ.
  4. 4ಕ್ರಿಸ್ತ ಯೇಸುವಿನಲ್ಲಿ ನೀವು ಇಟ್ಟ ನಂಬಿಕೆಯ ವಿಷಯವಾಗಿಯೂ ಪರಿಶುದ್ಧ ರೆಲ್ಲರ ಮೇಲಿರುವ ನಿಮ್ಮ ಪ್ರೀತಿಯ ವಿಷಯವಾಗಿಯೂ ನಾವು ಕೇಳಿದ್ದೇವೆ;
  5. 5ಪರಲೋಕದಲ್ಲಿ ನಿಮಗೋಸ್ಕರ ಇಡಲ್ಪಟ್ಟಿರುವ ನಿರೀಕ್ಷೆಯನ್ನು ಕುರಿತು ಸುವಾರ್ತೆಯೆಂಬ ಸತ್ಯವಾಕ್ಯದಿಂದ ನೀವು ಮೊದಲೇ ಕೇಳಿದಿರಿ.
Read all of Colossians 1

Cross references

Original words (Greek)

Colossians 1:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.