Colossians · chapter 1 · verse 4
Colossians 1:4 in Kannada
ಕ್ರಿಸ್ತ ಯೇಸುವಿನಲ್ಲಿ ನೀವು ಇಟ್ಟ ನಂಬಿಕೆಯ ವಿಷಯವಾಗಿಯೂ ಪರಿಶುದ್ಧ ರೆಲ್ಲರ ಮೇಲಿರುವ ನಿಮ್ಮ ಪ್ರೀತಿಯ ವಿಷಯವಾಗಿಯೂ ನಾವು ಕೇಳಿದ್ದೇವೆ;
Krista yesuvinalli neevu itta nambikeya vishayavaagiyoo parishuddha rellara meliruva nimma preetiya vishayavaagiyoo naavu keliddeve;
Colossians 1:4 in English
- King James Version (KJV)
- Since we heard of your faith in Christ Jesus, and of the love [which ye have] to all the saints,
- World English Bible (WEB)
- having heard of your faith in Christ Jesus and of the love which you have toward all the saints,
- American Standard Version (ASV)
- having heard of your faith in Christ Jesus, and of the love which ye have toward all the saints,
- Bible in Basic English (BBE)
- After hearing of your faith in Christ Jesus, and of the love which you have for all the saints,
- Darby Translation (DBY)
- having heard of your faith in Christ Jesus, and the love which ye have towards all the saints,
- Webster's Bible (WBS)
- Since we heard of your faith in Christ Jesus, and of the love [which ye have] to all the saints,
- Young's Literal Translation (YLT)
- having heard of your faith in Christ Jesus, and of the love that [is] to all the saints,
Read in context
- 2ಕೊಲೊಸ್ಸೆಯಲ್ಲಿ ಕ್ರಿಸ್ತನಲ್ಲಿರುವ ಪರಿಶುದ್ಧರಿಗೆ ಮತ್ತು ನಂಬಿಗಸ್ತರಾದ ಸಹೋದರರಿಗೆ--ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
- 3ನಾವು ಪ್ರಾರ್ಥನೆ ಮಾಡುವಾಗೆಲ್ಲಾ ನಿಮ್ಮ ನಿಮಿತ್ತ ವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರಿಗೂ ತಂದೆಗೂ ಸ್ತೋತ್ರ ಮಾಡುತ್ತೇವೆ.
- 4ಕ್ರಿಸ್ತ ಯೇಸುವಿನಲ್ಲಿ ನೀವು ಇಟ್ಟ ನಂಬಿಕೆಯ ವಿಷಯವಾಗಿಯೂ ಪರಿಶುದ್ಧ ರೆಲ್ಲರ ಮೇಲಿರುವ ನಿಮ್ಮ ಪ್ರೀತಿಯ ವಿಷಯವಾಗಿಯೂ ನಾವು ಕೇಳಿದ್ದೇವೆ;
- 5ಪರಲೋಕದಲ್ಲಿ ನಿಮಗೋಸ್ಕರ ಇಡಲ್ಪಟ್ಟಿರುವ ನಿರೀಕ್ಷೆಯನ್ನು ಕುರಿತು ಸುವಾರ್ತೆಯೆಂಬ ಸತ್ಯವಾಕ್ಯದಿಂದ ನೀವು ಮೊದಲೇ ಕೇಳಿದಿರಿ.
- 6ನೀವು ಸತ್ಯದಲ್ಲಿ ದೇವರ ಕೃಪೆಯನ್ನು ಕೇಳಿ ತಿಳುಕೊಂಡ ದಿವಸದಿಂದ ನಿಮ್ಮ ಬಳಿಗೆ ಬಂದ ಆ ಸುವಾರ್ತೆಯು ಲೋಕದಲ್ಲೆಲ್ಲಾ ಫಲಕೊಟ್ಟಂತೆ ನಿಮ್ಮಲ್ಲಿಯೂ ಫಲ ಕೊಡುತ್ತದೆ.
Cross references
- Ephesians 1:15 ಎಫೆಸದವರಿಗೆ 1:15ಹೀಗಿರಲಾಗಿ ನಾನು ಸಹ ಕರ್ತನಾದ ಯೇಸು ವಿನಲ್ಲಿರುವ ನಿಮ್ಮ ನಂಬಿಕೆಯ ವಿಷಯವಾಗಿಯೂ ಪರಿಶುದ್ಧರೆಲ್ಲರ ಕಡೆಗಿರುವ ಪ್ರೀತಿಯ ವಿಷಯವಾಗಿ ಯೂ ಕೇಳಿ
- 2 Thessalonians 1:3 2 ಥೆಸಲೊನೀಕದವರಿಗೆ 1:3ಸಹೋದರರೇ, ನಾವು ಯಾವಾಗಲೂ ನಿಮ್ಮ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ಧರಾಗಿದ್ದೇವೆ. ಹಾಗೆ ಮಾಡುವದು ಯೋಗ್ಯ; ಯಾಕಂದರೆ ನಿಮ್ಮ ನಂಬಿಕೆಯು ಬಹಳ ಅಭಿವೃದ್ಧಿ ಹೊಂದುತ್ತಾ ಪರಸ್ಪರವಾದ ಪ್ರೀತಿಯು ನಿಮ್ಮೆಲ್ಲ ರಲ್ಲಿಯೂ ಹೆಚ್ಚುತ್ತಾ ಬರುತ್ತದೆ.
- 1 Thessalonians 1:3 1 ಥೆಸಲೊನೀಕದವರಿಗೆ 1:3ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಪ್ರೀತಿಪೂರ್ವಕವಾದ ನಿಮ್ಮ ಪ್ರಯಾಸವನ್ನೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೇಲಣ ನಿರೀಕ್ಷೆಯಿಂದುಂಟಾದ ನಿಮ್ಮ ಸೈರಣೆ ಯನ್ನೂ ನಾವು ನಮ್ಮ ತಂದೆಯಾದ ದೇವರ ಮುಂದೆ ಎಡೆಬಿಡದೆ ಜ್ಞಾಪಕಮಾಡಿಕೊಳ್ಳುತ್ತೇವೆ.
- Hebrews 6:10 ಇಬ್ರಿಯರಿಗೆ 6:10ನೀವು ಪರಿಶುದ್ಧರಿಗೆ ಉಪಚಾರ ಮಾಡಿದಿರಿ, ಇನ್ನು ಮಾಡುತ್ತಾ ಇದ್ದೀರಿ. ಈ ನಿಮ್ಮ ಕೆಲಸವನ್ನೂ ಇದರಲ್ಲಿ ನೀವು ಆತನ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯ ಪ್ರಯಾಸವನ್ನೂ ಮರೆಯು ವದಕ್ಕೆ ದೇವರು ಅನ್ಯಾಯಸ್ಥನಲ್ಲ.
- Philemon 1:5 ಫಿಲೆಮೋನನಿಗೆ 1:5ಕರ್ತನಾದ ಯೇಸುವಿನ ಮೇಲೆಯೂ ಪರಿಶುದ್ಧರೆಲ್ಲರ ಮೇಲೆಯೂ ನಿನಗಿರುವ ಪ್ರೀತಿಯನೂ ನಂಬಿಕೆಯನ್ನೂ ಕುರಿತು ಕೇಳಿದ್ದೇನೆ.
- 1 John 4:16 1 ಯೋಹಾನನು 4:16ನಮ್ಮ ಕಡೆಗಿರುವ ದೇವರ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ, ಅದನ್ನು ನಂಬಿದ್ದೇವೆ. ದೇವರು ಪ್ರೀತಿಯಾಗಿದ್ದಾನೆ; ಪ್ರೀತಿಯಲ್ಲಿ ನೆಲೆ ಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ, ಮತ್ತು ದೇವರು ಅವನಲ್ಲಿ ನೆಲೆಗೊಂಡಿದ್ದಾನೆ.
- Galatians 5:6 ಗಲಾತ್ಯದವರಿಗೆ 5:6ಯಾಕಂದರೆ ಯೇಸು ಕ್ರಿಸ್ತನಲ್ಲಿರುವವರಿಗೆ ಸುನ್ನತಿ ಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋ ಜನವಿಲ್ಲ. ಪ್ರೀತಿಯಿಂದ ಕೆಲಸನಡಿಸುವ ನಂಬಿಕೆ ಯಿಂದಲೇ ಪ್ರಯೋಜನವಾಗುತ್ತದೆ.
- 3 John 1:3–4 3 ಯೋಹಾನನು 1:3–4ಸಹೋದರರು ಬಂದಾಗ ನಿನ್ನಲ್ಲಿರುವ ಸತ್ಯವನ್ನು ಸಾಕ್ಷೀಕರಿಸಿದ್ದರಿಂದ ನಾನು ಬಹಳವಾಗಿ ಸಂತೋಷಪಟ್ಟೆನು. ನನ್ನ ಮಕ್ಕಳು ಸತ್ಯವನ್ನನುಸರಿಸಿ ನಡೆಯುವವರಾಗಿದ್ದಾರೆಂದು ಕೇಳುವ ದಕ್ಕಿಂತ ಹೆಚ್ಚಾದ ಸಂತೋಷವು ನನಗಿಲ್ಲ.
- 1 Thessalonians 3:6 1 ಥೆಸಲೊನೀಕದವರಿಗೆ 3:6ಆದರೆ ತಿಮೊಥೆಯನು ಈಗಲೇ ನಿಮ್ಮಿಂದ ನಮ್ಮ ಬಳಿಗೆ ಬಂದು ನಿಮ್ಮ ವಿಶ್ವಾಸ ಪ್ರೀತಿಗಳ ವಿಷಯವಾಗಿ ಒಳ್ಳೇವರ್ತಮಾನವನ್ನು ತಂದನು. ಯಾಕಂದರೆ ನೀವು ನಮ್ಮನ್ನು ಯಾವಾಗಲೂ ಚೆನ್ನಾಗಿ ಜ್ಞಾಪಕಮಾಡಿಕೊಂಡು ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ನಮ್ಮನ್ನು ನೋಡುವದಕ್ಕೆ ಅಪೇಕ್ಷಿಸುತ್ತೀ
- 1 John 3:14 1 ಯೋಹಾನನು 3:14ನಾವಂತೂ ಸಹೋದರರನ್ನು ಪ್ರೀತಿಸುವವರಾಗಿರುವದರಿಂದ ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದೇವೆಂಬದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.
- 1 Thessalonians 4:9–10 1 ಥೆಸಲೊನೀಕದವರಿಗೆ 4:9–10ಆದರೆ ಸಹೋದರ ಪ್ರೀತಿಯ ವಿಷಯದಲ್ಲಿ ನಿಮಗೆ ಬರೆಯುವದು ಅವಶ್ಯವಿಲ್ಲ; ಒಬ್ಬರನ್ನೊಬ್ಬರು ಪ್ರೀತಿಸ ಬೇಕೆಂಬ ಉಪದೇಶವನ್ನು ನೀವೇ ದೇವರಿಂದ ಹೊಂದಿದವರಾಗಿದ್ದೀರಿ. ಸಮಸ್ತ ಮಕೆದೋನ್ಯ ದಲ್ಲಿರುವ ಸಹೋದರರನ್ನೆಲ್ಲಾ ಪ್ರೀತಿಸುವವರಾಗಿಯೇ ಇದ್ದೀರಿ; ಆದರೂ ಸಹೋದರರೇ, ನೀವು ಪ್ರೀತಿಯಲ್ಲಿ ಇನ್ನೂ ಹೆಚ್ಚುತ್ತಾ ಬರಬೇಕೆಂದು ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.
- 2 Corinthians 7:7 2 ಕೊರಿಂಥದವರಿಗೆ 7:7ಅವನ ಬರುವಿಕೆಯಿಂದಮಾತ್ರವಲ್ಲದೆ ಅವನು ನಿಮ್ಮ ಯಥಾರ್ಥವಾದ ಹಂಬಲ, ನಿಮ್ಮ ಗೋಳಾಟ, ನನ್ನ ಕಡೆಗಿರುವ ನಿಮ್ಮ ಆಸಕ್ತಿಯ ಮನಸ್ಸು ಮತ್ತು ತಾನು ನಿಮ್ಮಲ್ಲಿ ಹೊಂದಿದ ಆದರಣೆ ಇವುಗಳನ್ನು ನಮಗೆ ತಿಳಿಸಿದಾಗ ನಾನು ಹೆಚ್ಚಾಗಿ ಸಂತೋಷಪಟ್ಟೆನು.