Colossians · chapter 1 · verse 6
Colossians 1:6 in Kannada
ನೀವು ಸತ್ಯದಲ್ಲಿ ದೇವರ ಕೃಪೆಯನ್ನು ಕೇಳಿ ತಿಳುಕೊಂಡ ದಿವಸದಿಂದ ನಿಮ್ಮ ಬಳಿಗೆ ಬಂದ ಆ ಸುವಾರ್ತೆಯು ಲೋಕದಲ್ಲೆಲ್ಲಾ ಫಲಕೊಟ್ಟಂತೆ ನಿಮ್ಮಲ್ಲಿಯೂ ಫಲ ಕೊಡುತ್ತದೆ.
Neevu satyadalli devara krupeyannu keli tilukonda divasadinda nimma balige banda aa suvaarteyu lokadallellaa phalakottante nimmalliyoo phala koduttade.
Colossians 1:6 in English
- King James Version (KJV)
- Which is come unto you, as [it is] in all the world; and bringeth forth fruit, as [it doth] also in you, since the day ye heard [of it], and knew the grace of God in truth:
- World English Bible (WEB)
- which has come to you, even as it is in all the world and is bearing fruit and growing, as it does in you also, since the day you heard and knew the grace of God in truth,
- American Standard Version (ASV)
- which is come unto you; even as it is also in all the world bearing fruit and increasing, as [it doth] in you also, since the day ye heard and knew the grace of God in truth;
- Bible in Basic English (BBE)
- Which has come to you; and which in all the world is giving fruit and increase, as it has done in you from the day when it came to your ears and you had true knowledge of the grace of God;
- Darby Translation (DBY)
- which are come to you, as [they are] in all the world, [and] are bearing fruit and growing, even as also among you, from the day ye heard [them] and knew indeed the grace of God, in truth:
- Webster's Bible (WBS)
- Which is come to you, as [it is] in all the world; and bringeth forth fruit, as [it doth] also in you, since the day ye heard [of it] , and knew the grace of God in truth:
- Young's Literal Translation (YLT)
- which is present to you, as also in all the world, and is bearing fruit, as also in you, from the day in which ye heard, and knew the grace of God in truth;
Read in context
- 4ಕ್ರಿಸ್ತ ಯೇಸುವಿನಲ್ಲಿ ನೀವು ಇಟ್ಟ ನಂಬಿಕೆಯ ವಿಷಯವಾಗಿಯೂ ಪರಿಶುದ್ಧ ರೆಲ್ಲರ ಮೇಲಿರುವ ನಿಮ್ಮ ಪ್ರೀತಿಯ ವಿಷಯವಾಗಿಯೂ ನಾವು ಕೇಳಿದ್ದೇವೆ;
- 5ಪರಲೋಕದಲ್ಲಿ ನಿಮಗೋಸ್ಕರ ಇಡಲ್ಪಟ್ಟಿರುವ ನಿರೀಕ್ಷೆಯನ್ನು ಕುರಿತು ಸುವಾರ್ತೆಯೆಂಬ ಸತ್ಯವಾಕ್ಯದಿಂದ ನೀವು ಮೊದಲೇ ಕೇಳಿದಿರಿ.
- 6ನೀವು ಸತ್ಯದಲ್ಲಿ ದೇವರ ಕೃಪೆಯನ್ನು ಕೇಳಿ ತಿಳುಕೊಂಡ ದಿವಸದಿಂದ ನಿಮ್ಮ ಬಳಿಗೆ ಬಂದ ಆ ಸುವಾರ್ತೆಯು ಲೋಕದಲ್ಲೆಲ್ಲಾ ಫಲಕೊಟ್ಟಂತೆ ನಿಮ್ಮಲ್ಲಿಯೂ ಫಲ ಕೊಡುತ್ತದೆ.
- 7ಇದನ್ನು ನೀವು ನಮ್ಮ ಪ್ರಿಯ ಜೊತೆಯ ದಾಸನಾದ ಎಪಫ್ರನಿಂದ ಕಲಿತುಕೊಂಡಿರಿ; ಅವನು ನಿಮಗೋಸ್ಕರ ಕ್ರಿಸ್ತನ ನಂಬಿಗಸ್ತನಾದ ಸೇವಕನು.
- 8ಆತ್ಮನಲ್ಲಿರುವ ನಿಮ್ಮ ಪ್ರೀತಿಯ ವಿಷಯದಲ್ಲಿ ನನಗೆ ತಿಳಿಸಿದವನೂ ಅವನೇ.
Cross references
- John 15:16 ಯೋಹಾನನು 15:16ನೀವು ನನ್ನನ್ನು ಆರಿಸಿಕೊಂಡಿಲ್ಲ; ಆದರೆ ನಾನು ನಿಮ್ಮನ್ನು ಆರಿಸಿ ಕೊಂಡು, ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ನೆಲೆಗೊಂಡಿರುವಂತೆಯೂ ನಿಮ್ಮನ್ನು ನೇಮಿಸಿದ್ದೇನೆ. ಆದಕಾರಣ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಆತನು ಅದನ್ನು ನಿಮಗೆ ಕೊಡುವನು.
- Philippians 1:11 ಫಿಲಿಪ್ಪಿಯವರಿಗೆ 1:11ಯೇಸು ಕ್ರಿಸ್ತನ ಮೂಲಕ ನೀತಿಯೆಂಬ ಫಲಗಳಿಂದ ತುಂಬಿದವರಾಗಿ ದೇವರಿಗೆ ಮಹಿಮೆಯನ್ನೂ ಸ್ತೋತ್ರ ವನ್ನೂ ತರುವವರಾಗಿರಬೇಕೆಂತಲೂ ಪ್ರಾರ್ಥಿಸುತ್ತೇನೆ.
- Colossians 1:23 ಕೊಲೊಸ್ಸೆಯವರಿಗೆ 1:23ಪೌಲನೆಂಬ ನಾನು ಈ ಸುವಾರ್ತೆಗೆ ಸೇವಕನಾದೆನು; ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆ ಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರು ವದಾದರೆ
- Romans 16:26 ರೋಮಾಪುರದವರಿಗೆ 16:26ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸ ಲ್ಪಟ್ಟಿದೆ.ಜ್ಞಾನಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಎಂದೆಂದಿಗೂ ಮಹಿಮೆ ಉಂಟಾಗಲಿ. ಆಮೆನ್.
- 1 Peter 5:12 1 ಪೇತ್ರನು 5:12ನಿಮ್ಮನ್ನು ಎಚ್ಚರಿಸುವದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವದಕ್ಕೂ ನಿಮಗೆ ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನಿಂದ ಸಂಕ್ಷೇಪವಾಗಿ ಇದನ್ನು ಬರೆದಿದ್ದೇನೆ. ಈ ನಿಜವಾದ ಕೃಪೆಯಲ್ಲಿ ನೀವು ನಿಂತವರಾಗಿದ್ದೀರಿ.
- Romans 10:17–18 ರೋಮಾಪುರದವರಿಗೆ 10:17–18ಕೇಳುವದರಿಂದ ನಂಬಿಕೆಯುಂಟಾಗುತ್ತದೆ. ದೇವರ ವಾಕ್ಯವನ್ನು ಕೇಳುವದ ರಿಂದಲೇ. ಆದರೆ--ಅವರು ಕೇಳಲಿಲ್ಲವೇನು ಎಂದು ನಾನು ಕೇಳುತ್ತೇನೆ. ಹೌದು ನಿಜವೇ, ಅವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯ ವರೆಗೂ ವ್ಯಾಪಿಸಿದವು.
- Titus 2:11–12 ತೀತನಿಗೆ 2:11–12ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು. ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು ಈಗಿನ ಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕ ಬೇಕೆಂದು ಅದು (ಅ ಕೃಪೆಯು) ನಮಗೆ ಬೋಧಿಸು ತ್ತದೆ.
- Romans 1:13 ರೋಮಾಪುರದವರಿಗೆ 1:13ಇದಲ್ಲದೆ ಸಹೋದರರೇ, ಬೇರೆ ಅನ್ಯಜನಗಳಲ್ಲಿ ಫಲವುಂಟಾ ದಂತೆ ನಿಮ್ಮಲ್ಲಿಯೂ ನನಗೆ ಯಾವದಾದರೂ ಫಲ ದೊರೆಯಲೆಂದು ನಿಮ್ಮ ಬಳಿಗೆ ಬರುವದಕ್ಕೆ ನಾನು ಅನೇಕಸಾರಿ ಉದ್ದೇಶಿಸಿ ದಾಗ್ಯೂ ಈ ವರೆಗೆ ಅಡ್ಡಿಯಾಯಿತೆಂದು ನೀವು ತಿಳಿದಿರಬೇಕೆಂದು ನಾನು ಆಶಿಸುತ್ತೇನೆ.
- Mark 16:15 ಮಾರ್ಕನು 16:15ಆತನು ಅವರಿಗೆ--ನೀವು ಸಮಸ್ತ ಲೋಕಕ್ಕೆ ಹೋಗಿ ಎಲ್ಲಾ ಸೃಷ್ಟಿಗೆ ಸುವಾರ್ತೆಯನ್ನು ಸಾರಿರಿ.
- Acts 12:24 ಅಪೊಸ್ತಲರ ಕೃತ್ಯಗಳು 12:24ಆದರೆ ದೇವರ ವಾಕ್ಯವು ಹಬ್ಬಿ ಹೆಚ್ಚುತ್ತಾ ಬಂತು.ಬಾರ್ನಬ ಸೌಲರು ತಮ್ಮ ಸೇವೆ ತೀರಿಸಿಕೊಂಡು ಮಾರ್ಕನೆನಿಸಿಕೊಳ್ಳುವ ಯೋಹಾನ ನನ್ನು ಕರಕೊಂಡು ಯೆರೂಸಲೇಮಿನಿಂದ ಹಿಂತಿರುಗಿ ಬಂದರು.
- Psalm 98:3 ಕೀರ್ತನೆಗಳು 98:3ತನ್ನ ಕರುಣೆ ಯನ್ನೂ ಸತ್ಯತೆಯನ್ನೂ ಇಸ್ರಾಯೇಲಿನ ಮನೆಗೋಸ್ಕರ ಜ್ಞಾಪಕ ಮಾಡಿಕೊಂಡಿದ್ದಾನೆ; ಭೂಮಿಯ ಕೊನೆಗಳೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡಿವೆ.
- 1 Peter 1:2–3 1 ಪೇತ್ರನು 1:2–3ಪವಿತ್ರಾತ್ಮನಿಂದ ಪ್ರತಿಷ್ಟಿಸಲ್ಪಟ್ಟವರಾಗಿ ವಿಧೇಯರಾ ಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗು ವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನು ಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇ ನಂದರೆ--ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ. ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ಜೀವಕರವಾದ ನಿರೀಕ್ಷೆಗೂ
Original words (Greek)
- come · G3918πάρειμι páreimi
- unto · G1519εἰς eis
- you · G5209ὑμᾶς hymâs
- as · G2531καθώς kathṓs
- in · G1722ἐν en
- all · G3956πᾶς pâs
- world · G2889κόσμος kósmos
- and · G2532καί kaí
- fruit · G2592καρποφορέω karpophoréō
- as · G2531καθώς kathṓs
- also · G2532καί kaí
- in · G1722ἐν en
- you · G5213ὑμῖν hymîn
- since · G575ἀπό apó
- day · G2250ἡμέρα hēméra
- heard · G191ἀκούω akoúō
- and · G2532καί kaí
- knew · G1921ἐπιγινώσκω epiginṓskō
- grace · G5485χάρις cháris
- God · G2316θεός theós
- in · G1722ἐν en
- truth · G225ἀλήθεια alḗtheia