Colossians · chapter 1 · verse 7
Colossians 1:7 in Kannada
ಇದನ್ನು ನೀವು ನಮ್ಮ ಪ್ರಿಯ ಜೊತೆಯ ದಾಸನಾದ ಎಪಫ್ರನಿಂದ ಕಲಿತುಕೊಂಡಿರಿ; ಅವನು ನಿಮಗೋಸ್ಕರ ಕ್ರಿಸ್ತನ ನಂಬಿಗಸ್ತನಾದ ಸೇವಕನು.
Idannu neevu namma priya joteya daasanaada epaphraninda kalitukondiri; avanu nimagoskara kristana nambigastanaada sevakanu.
Colossians 1:7 in English
- King James Version (KJV)
- As ye also learned of Epaphras our dear fellowservant, who is for you a faithful minister of Christ;
- World English Bible (WEB)
- even as you learned from Epaphras our beloved fellow servant, who is a faithful servant of Christ on your behalf,
- American Standard Version (ASV)
- even as ye learned of Epaphras our beloved fellow-servant, who is a faithful minister of Christ on our behalf,
- Bible in Basic English (BBE)
- As it was given to you by Epaphras, our well-loved helper, who is a true servant of Christ for us,
- Darby Translation (DBY)
- even as ye learned from Epaphras our beloved fellow-bondman, who is a faithful minister of Christ for you,
- Webster's Bible (WBS)
- As ye also learned from Epaphras our dear fellow-servant, who is for you a faithful minister of Christ;
- Young's Literal Translation (YLT)
- as ye also learned from Epaphras, our beloved fellow-servant, who is for you a faithful ministrant of the Christ,
Read in context
- 5ಪರಲೋಕದಲ್ಲಿ ನಿಮಗೋಸ್ಕರ ಇಡಲ್ಪಟ್ಟಿರುವ ನಿರೀಕ್ಷೆಯನ್ನು ಕುರಿತು ಸುವಾರ್ತೆಯೆಂಬ ಸತ್ಯವಾಕ್ಯದಿಂದ ನೀವು ಮೊದಲೇ ಕೇಳಿದಿರಿ.
- 6ನೀವು ಸತ್ಯದಲ್ಲಿ ದೇವರ ಕೃಪೆಯನ್ನು ಕೇಳಿ ತಿಳುಕೊಂಡ ದಿವಸದಿಂದ ನಿಮ್ಮ ಬಳಿಗೆ ಬಂದ ಆ ಸುವಾರ್ತೆಯು ಲೋಕದಲ್ಲೆಲ್ಲಾ ಫಲಕೊಟ್ಟಂತೆ ನಿಮ್ಮಲ್ಲಿಯೂ ಫಲ ಕೊಡುತ್ತದೆ.
- 7ಇದನ್ನು ನೀವು ನಮ್ಮ ಪ್ರಿಯ ಜೊತೆಯ ದಾಸನಾದ ಎಪಫ್ರನಿಂದ ಕಲಿತುಕೊಂಡಿರಿ; ಅವನು ನಿಮಗೋಸ್ಕರ ಕ್ರಿಸ್ತನ ನಂಬಿಗಸ್ತನಾದ ಸೇವಕನು.
- 8ಆತ್ಮನಲ್ಲಿರುವ ನಿಮ್ಮ ಪ್ರೀತಿಯ ವಿಷಯದಲ್ಲಿ ನನಗೆ ತಿಳಿಸಿದವನೂ ಅವನೇ.
- 9ಆದಕಾರಣ ನಾವು ಸಹ ಅದನ್ನು ಕೇಳಿದ ದಿವಸ ದಿಂದ ನಿಮಗೋಸ್ಕರ ಪ್ರಾರ್ಥಿಸುವದನ್ನು ಬಿಡದೆ ನೀವು ಸಕಲಜ್ಞಾನವನ್ನೂ ಆತ್ಮೀಯ ಗ್ರಹಿಕೆಯನ್ನೂ ಹೊಂದಿ ಆತನ ಚಿತ್ತದ ವಿಷಯವಾದ ತಿಳುವಳಿಕೆ ಯಿಂದ ತುಂಬಿಕೊಂಡು
Cross references
- Philemon 1:23 ಫಿಲೆಮೋನನಿಗೆ 1:23ಕ್ರಿಸ್ತ ಯೇಸುವಿನಲ್ಲಿ ನನ್ನ ಜೊತೆ ಸೆರೆಯ ವನಾದ ಎಪಫ್ರನು ನಿನಗೆ ವಂದನೆ ತಿಳಿಸುತ್ತಾನೆ.
- Colossians 4:12 ಕೊಲೊಸ್ಸೆಯವರಿಗೆ 4:12ನಿಮ್ಮಲ್ಲಿ ಒಬ್ಬನಾದ ಕ್ರಿಸ್ತನ ಸೇವಕನಾಗಿರುವ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ. ನೀವು ಪರಿಪೂರ್ಣರಾಗಿಯೂ ಎಲ್ಲಾ ವಿಷಯಗಳಲ್ಲಿ ದೇವರ ಚಿತ್ತವನ್ನು ಕುರಿತು ಪೂರ್ಣ ನಿಶ್ಚಯವುಳ್ಳವರಾಗಿಯೂ ನಿಂತಿರಬೇಕೆಂದು ಇವನು ನಿಮಗೋಸ್ಕರ ಕಷ್ಟಪಟ್ಟು ಪ್ರಾರ್ಥನೆಗಳಲ್ಲಿ ಹೋರಾಡುತ್ತಾನೆ.
- Hebrews 2:17 ಇಬ್ರಿಯರಿಗೆ 2:17ಆದದರಿಂದ ಆತನು ಎಲ್ಲವುಗಳಲ್ಲಿ ತನ್ನ ಸಹೋದರರಿಗೆ ಸಮಾನ ವಾಗಿ ಮಾಡಲ್ಪಟ್ಟನು. ಹೀಗೆ ಆತನು ಜನರ ಪಾಪಗಳಿ ಗೋಸ್ಕರ ಶಾಂತಿ ಮಾಡುವದಕ್ಕೆ ದೇವರ ಕಾರ್ಯ ಗಳಲ್ಲಿ ಕರುಣೆಯೂ ನಂಬಿಕೆಯೂ ಉಳ್ಳ ಮಹಾ ಯಾಜಕನಾದನು.ತಾನೇ ಶೋಧಿಸಲ್ಪಟ್ಟು ಬಾಧೆ ಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡು ವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ.
- Colossians 4:7 ಕೊಲೊಸ್ಸೆಯವರಿಗೆ 4:7ಪ್ರಿಯ ಸಹೋದರನೂ ನಂಬಿಗಸ್ತನಾದ ಸೇವ ಕನೂ ಕರ್ತನಲ್ಲಿ ಜೊತೆಯ ದಾಸನೂ ಆಗಿರುವ ತುಖಿಕನು ನನ್ನ ಸ್ಥಿತಿಯನ್ನೆಲ್ಲಾ ನಿಮಗೆ ತಿಳಿಸುವನು.
- 2 Timothy 2:2 2 ತಿಮೊಥೆಯನಿಗೆ 2:2ಅನೇಕ ಸಾಕ್ಷಿಗಳ ಮುಂದೆ ನೀನು ನನ್ನಿಂದ ಕೇಳಿದವುಗಳನ್ನೇ ಇತರರಿಗೆ ಸಹ ಬೋಧಿಸ ಶಕ್ತರಾದ ನಂಬಿಗಸ್ತ ಮನುಷ್ಯರಿಗೆ ಒಪ್ಪಿಸಿಕೊಡು.
- 1 Corinthians 4:2 1 ಕೊರಿಂಥದವರಿಗೆ 4:2ಹೀಗಿರಲು ಮನೆವಾರ್ತೆಯವನು ನಂಬಿಗಸ್ತನಾಗಿ ಕಂಡುಬರುವದು ಅವಶ್ಯವಾಗಿದೆ.
- Hebrews 3:2 ಇಬ್ರಿಯರಿಗೆ 3:2ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತ ನಾಗಿದ್ದಂತೆಯೇ ಈತನೂ ತನ್ನನ್ನು ನೇಮಿಸಿದಾತನಿಗೆ ನಂಬಿಗಸ್ತನಾಗಿದ್ದಾನೆ.
- Philippians 2:19–22 ಫಿಲಿಪ್ಪಿಯವರಿಗೆ 2:19–22ನಾನು ತಿಮೊಥೆಯನನ್ನು ಬೇಗನೆ ನಿಮ್ಮ ಬಳಿಗೆ ಕಳುಹಿಸುವದಕ್ಕೆ ಕರ್ತನಾದ ಯೇಸುವಿನಲ್ಲಿ ನಿರೀಕ್ಷಿಸುತ್ತೇನೆ. ಅವನ ಮುಖಾಂತರ ನಿಮ್ಮ ವಿಷಯವನ್ನು ತಿಳಿದು ನಾನು ಸಹ ಆದರಣೆಹೊಂದೇನು. ಅವನ ಹಾಗೆ ನಿಮ್ಮ ಕಾರ್ಯಗಳನ್ನು ಕುರಿತು ಸ್ವಾಭಾವಿಕವಾಗಿ ಚಿಂತಿಸುವವರು ನನ್ನ ಬಳಿಯಲ್ಲಿ ಬೇರೆ ಯಾರೂ ಇಲ್ಲ. ಎಲ್ಲರೂ ಸ್ವಕಾರ್ಯಗಳ ಮೇಲೆ ಮನಸ್ಸಿಡು ತ್ತಾರೆಯೇ ಹೊರತು ಯೇಸು ಕ್ರಿಸ್ತನ ಕಾರ್ಯಗಳ ಮೇಲೆ ಮನಸ್ಸಿಡುವದಿಲ್ಲ. ಆದರೆ ಅವನನ್ನು ನೀವು ಪರೀಕ್ಷಿಸಿ ತಿಳಿದುಕೊಂಡಿದ್ದೀರಿ. ಮಗನು ತಂದೆಗೆ ಹೇಗೋ ಹಾಗೆಯೇ ಅವನು ಸುವಾರ್ತೆಯಲ್ಲಿ ನನ್ನೊಂದಿಗೆ ಸೇವೆ ಮಾಡಿದ್ದಾನೆ.
- 1 Corinthians 4:17 1 ಕೊರಿಂಥದವರಿಗೆ 4:17ಈ ಕಾರಣ ದಿಂದ ಕರ್ತನಲ್ಲಿ ನನ್ನ ಪ್ರಿಯ ಮಗನಾದ ತಿಮೊಥೆ ಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೆನೆ; ಅವನು ಕರ್ತನಲ್ಲಿ ನಂಬಿಗಸ್ತನಾಗಿದ್ದಾನೆ; ಅವನು ಕ್ರಿಸ್ತನಲ್ಲಿ ನನ್ನ ನಡಾವಳಿಯನ್ನು ಅಂದರೆ ನಾನು ಎಲ್ಲೆಲ್ಲಿಯೂ ಪ್ರತಿಯೊಂದು ಸಭೆಯಲ್ಲಿಯೂ ಬೋಧಿಸುವ ಕ್ರಮ ವನ್ನು ನಿಮ್ಮ ನೆನಪಿಗೆ ತರು
- 2 Corinthians 11:23 2 ಕೊರಿಂಥದವರಿಗೆ 11:23ಅವರು ಕ್ರಿಸ್ತನ ಸೇವಕರೋ? (ನಾನು ಬುದ್ಧಿಹೀನನಂತೆ ಮಾತನಾಡು ತ್ತೇನೆ) ಅವರಿಗಿಂತ ನಾನು ಹೆಚ್ಚಾಗಿ ಸೇವೆ ಮಾಡುವವ ನಾಗಿದ್ದೇನೆ; ಹೆಚ್ಚಾಗಿ ಪ್ರಯಾಸಪಟ್ಟೆನು. ಮಿತಿವಿಾರಿ ಪೆಟ್ಟುಗಳನ್ನು ತಿಂದೆನು; ಹೆಚ್ಚಾಗಿ ಸೆರೆಮನೆಗಳಲ್ಲಿ ಬಿದ್ದೆನು; ಅನೇಕ ಸಾರಿ ಮರಣಗಳಲ್ಲಿ ಸಿಕ್ಕಿಕೊಂಡೆನು.
- Matthew 24:45 ಮತ್ತಾಯನು 24:45ಹಾಗಾದರೆ ತನ್ನ ಮನೆಯಲ್ಲಿದ್ದವರಿಗೆ ತಕ್ಕ ಕಾಲ ದಲ್ಲಿ ಆಹಾರ ಕೊಡುವಂತೆ ಅವರ ಮೇಲೆ ತನ್ನ ಯಜಮಾನನು ನೇಮಿಸಿದ ಅಧಿಕಾರಿಯೂ ನಂಬಿಗಸ್ತನೂ ಜ್ಞಾನಿಯೂ ಆದ ಸೇವಕನು ಯಾರು?
- 1 Corinthians 7:25 1 ಕೊರಿಂಥದವರಿಗೆ 7:25ಕನ್ನಿಕೆಯರನ್ನು ಕುರಿತು ನನಗೆ ಕರ್ತನಿಂದ ಯಾವ ಆಜ್ಞೆಯೂ ಇಲ್ಲ; ಆದರೆ ನಂಬಿಗಸ್ತನಾಗಿರುವದಕ್ಕೆ ಕರ್ತನಿಂದ ಕರುಣೆಯನ್ನು ಹೊಂದಿದವನಾಗಿ ನನ್ನ ನಿರ್ಣಯವನ್ನು ಹೇಳುತ್ತೇನೆ.
Original words (Greek)
- As · G2531καθώς kathṓs
- ye · G3129μανθάνω manthánō
- also · G2532καί kaí
- learned · G3129μανθάνω manthánō
- of · G575ἀπό apó
- Epaphras · G1889Ἐπαφρᾶς Epaphrâs
- our · G2257ἡμῶν hēmōn
- dear · G27ἀγαπητός agapētós
- fellowservant · G4889σύνδουλος sýndoulos
- who · G3739ὅς hós
- is · G2076ἐστί estí
- for · G5228ὑπέρ hypér
- you · G5216ὑμῶν hymōn
- faithful · G4103πιστός pistós
- minister · G1249διάκονος diákonos
- Christ · G5547Χριστός Christós