Colossians · chapter 1 · verse 8
Colossians 1:8 in Kannada
ಆತ್ಮನಲ್ಲಿರುವ ನಿಮ್ಮ ಪ್ರೀತಿಯ ವಿಷಯದಲ್ಲಿ ನನಗೆ ತಿಳಿಸಿದವನೂ ಅವನೇ.
Aatmanalliruva nimma preetiya vishayadalli nanage tilisidavanoo avane.
Colossians 1:8 in English
- King James Version (KJV)
- Who also declared unto us your love in the Spirit.
- World English Bible (WEB)
- who also declared to us your love in the Spirit.
- American Standard Version (ASV)
- who also declared unto us your love in the Spirit.
- Bible in Basic English (BBE)
- And who, himself, made clear to us your love in the Spirit.
- Darby Translation (DBY)
- who has also manifested to us your love in [the] Spirit.
- Webster's Bible (WBS)
- Who also declared to us your love in the Spirit.
- Young's Literal Translation (YLT)
- who also did declare to us your love in the Spirit.
Read in context
- 6ನೀವು ಸತ್ಯದಲ್ಲಿ ದೇವರ ಕೃಪೆಯನ್ನು ಕೇಳಿ ತಿಳುಕೊಂಡ ದಿವಸದಿಂದ ನಿಮ್ಮ ಬಳಿಗೆ ಬಂದ ಆ ಸುವಾರ್ತೆಯು ಲೋಕದಲ್ಲೆಲ್ಲಾ ಫಲಕೊಟ್ಟಂತೆ ನಿಮ್ಮಲ್ಲಿಯೂ ಫಲ ಕೊಡುತ್ತದೆ.
- 7ಇದನ್ನು ನೀವು ನಮ್ಮ ಪ್ರಿಯ ಜೊತೆಯ ದಾಸನಾದ ಎಪಫ್ರನಿಂದ ಕಲಿತುಕೊಂಡಿರಿ; ಅವನು ನಿಮಗೋಸ್ಕರ ಕ್ರಿಸ್ತನ ನಂಬಿಗಸ್ತನಾದ ಸೇವಕನು.
- 8ಆತ್ಮನಲ್ಲಿರುವ ನಿಮ್ಮ ಪ್ರೀತಿಯ ವಿಷಯದಲ್ಲಿ ನನಗೆ ತಿಳಿಸಿದವನೂ ಅವನೇ.
- 9ಆದಕಾರಣ ನಾವು ಸಹ ಅದನ್ನು ಕೇಳಿದ ದಿವಸ ದಿಂದ ನಿಮಗೋಸ್ಕರ ಪ್ರಾರ್ಥಿಸುವದನ್ನು ಬಿಡದೆ ನೀವು ಸಕಲಜ್ಞಾನವನ್ನೂ ಆತ್ಮೀಯ ಗ್ರಹಿಕೆಯನ್ನೂ ಹೊಂದಿ ಆತನ ಚಿತ್ತದ ವಿಷಯವಾದ ತಿಳುವಳಿಕೆ ಯಿಂದ ತುಂಬಿಕೊಂಡು
- 10ಕರ್ತನಿಗೆ ಯೋಗ್ಯರಾಗಿ ನಡೆದು ಎಲ್ಲಾ ವಿಧದಲ್ಲಿ ಆತನನ್ನು ಸಂತೋಷಪಡಿ ಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯ ವೆಂಬ ಫಲವನ್ನು ಕೊಡುತ್ತಾ ದೇವರ ಜ್ಞಾನದಲ್ಲಿ ಅಭಿವೃದ್ಧಿಯಾಗುತ್ತಿರಬೇಕೆಂತಲೂ
Cross references
- Romans 15:30 ರೋಮಾಪುರದವರಿಗೆ 15:30ಸಹೋದರರೇ, ನೀವು ನನಗೋಸ್ಕರ ದೇವರ ಮುಂದೆ ಮಾಡುವ ಪ್ರಾರ್ಥನೆಗಳಲ್ಲಿ ನನ್ನೊಂದಿಗೆ ಹೋರಾಟದಿಂದ ವಿಜ್ಞಾಪಿಸಿಕೊಳ್ಳಬೇಕೆಂದು ಕರ್ತ ನಾದ ಯೇಸು ಕ್ರಿಸ್ತನ ನಿಮಿತ್ತವಾಗಿಯೂ ಪವಿತ್ರಾತ್ಮನ ಪ್ರೀತಿಯ ನಿಮಿತ್ತವಾಗಿಯೂ ನಿಮ್ಮನ್ನು ಬೇಡಿ ಕೊಳ್ಳುತ್ತೇನೆ.
- 2 Timothy 1:7 2 ತಿಮೊಥೆಯನಿಗೆ 1:7ದೇವರು ನಮಗೆ ಕೊಟ್ಟಿರುವ ಆತ್ಮವು ಬಲ ಪ್ರೀತಿ ಸ್ವಸ್ಥಬುದ್ಧಿಯ ಆತ್ಮವೇ ಹೊರತು ಭಯದ ಆತ್ಮವಲ್ಲ.
- Romans 5:5 ರೋಮಾಪುರದವರಿಗೆ 5:5ಈ ನಿರೀಕ್ಷೆಯು ನಾಚಿಕೆಪಡಿಸುವದಿಲ್ಲ; ನಮಗೆ ಕೊಡಲ್ಪಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿದದೆ.
- Galatians 5:22 ಗಲಾತ್ಯದವರಿಗೆ 5:22ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ
- Colossians 1:4 ಕೊಲೊಸ್ಸೆಯವರಿಗೆ 1:4ಕ್ರಿಸ್ತ ಯೇಸುವಿನಲ್ಲಿ ನೀವು ಇಟ್ಟ ನಂಬಿಕೆಯ ವಿಷಯವಾಗಿಯೂ ಪರಿಶುದ್ಧ ರೆಲ್ಲರ ಮೇಲಿರುವ ನಿಮ್ಮ ಪ್ರೀತಿಯ ವಿಷಯವಾಗಿಯೂ ನಾವು ಕೇಳಿದ್ದೇವೆ;
- 1 Peter 1:22 1 ಪೇತ್ರನು 1:22ನೀವು ಆತ್ಮನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟ ವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರ ಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.