Colossians · chapter 1 · verse 9
Colossians 1:9 in Kannada
ಆದಕಾರಣ ನಾವು ಸಹ ಅದನ್ನು ಕೇಳಿದ ದಿವಸ ದಿಂದ ನಿಮಗೋಸ್ಕರ ಪ್ರಾರ್ಥಿಸುವದನ್ನು ಬಿಡದೆ ನೀವು ಸಕಲಜ್ಞಾನವನ್ನೂ ಆತ್ಮೀಯ ಗ್ರಹಿಕೆಯನ್ನೂ ಹೊಂದಿ ಆತನ ಚಿತ್ತದ ವಿಷಯವಾದ ತಿಳುವಳಿಕೆ ಯಿಂದ ತುಂಬಿಕೊಂಡು
Aadakaarana naavu saha adannu kelida divasa dinda nimagoskara praarthisuvadannu bidade neevu sakalajnyaanavannoo aatmeeya grahikeyannoo hondi aatana chittada vishayavaada tiluvalike yinda tumbikondu
Colossians 1:9 in English
- King James Version (KJV)
- For this cause we also, since the day we heard [it], do not cease to pray for you, and to desire that ye might be filled with the knowledge of his will in all wisdom and spiritual understanding;
- World English Bible (WEB)
- For this cause, we also, since the day we heard this, don’t cease praying and making requests for you, that you may be filled with the knowledge of his will in all spiritual wisdom and understanding,
- American Standard Version (ASV)
- For this cause we also, since the day we heard [it], do not cease to pray and make request for you, that ye may be filled with the knowledge of his will in all spiritual wisdom and understanding,
- Bible in Basic English (BBE)
- For this reason, we, from the day when we had word of it, keep on in prayer for you, that you may be full of the knowledge of his purpose, with all wisdom and experience of the Spirit,
- Darby Translation (DBY)
- For this reason we also, from the day we heard [of your faith and love], do not cease praying and asking for you, to the end that ye may be filled with the full knowledge of his will, in all wisdom and spiritual understanding,
- Webster's Bible (WBS)
- For this cause we also, since the day we heard [it] , do not cease to pray for you, and to desire that ye may be filled with the knowledge of his will in all wisdom and spiritual understanding;
- Young's Literal Translation (YLT)
- Because of this, we also, from the day in which we heard, do not cease praying for you, and asking that ye may be filled with the full knowledge of His will in all wisdom and spiritual understanding,
Read in context
- 7ಇದನ್ನು ನೀವು ನಮ್ಮ ಪ್ರಿಯ ಜೊತೆಯ ದಾಸನಾದ ಎಪಫ್ರನಿಂದ ಕಲಿತುಕೊಂಡಿರಿ; ಅವನು ನಿಮಗೋಸ್ಕರ ಕ್ರಿಸ್ತನ ನಂಬಿಗಸ್ತನಾದ ಸೇವಕನು.
- 8ಆತ್ಮನಲ್ಲಿರುವ ನಿಮ್ಮ ಪ್ರೀತಿಯ ವಿಷಯದಲ್ಲಿ ನನಗೆ ತಿಳಿಸಿದವನೂ ಅವನೇ.
- 9ಆದಕಾರಣ ನಾವು ಸಹ ಅದನ್ನು ಕೇಳಿದ ದಿವಸ ದಿಂದ ನಿಮಗೋಸ್ಕರ ಪ್ರಾರ್ಥಿಸುವದನ್ನು ಬಿಡದೆ ನೀವು ಸಕಲಜ್ಞಾನವನ್ನೂ ಆತ್ಮೀಯ ಗ್ರಹಿಕೆಯನ್ನೂ ಹೊಂದಿ ಆತನ ಚಿತ್ತದ ವಿಷಯವಾದ ತಿಳುವಳಿಕೆ ಯಿಂದ ತುಂಬಿಕೊಂಡು
- 10ಕರ್ತನಿಗೆ ಯೋಗ್ಯರಾಗಿ ನಡೆದು ಎಲ್ಲಾ ವಿಧದಲ್ಲಿ ಆತನನ್ನು ಸಂತೋಷಪಡಿ ಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯ ವೆಂಬ ಫಲವನ್ನು ಕೊಡುತ್ತಾ ದೇವರ ಜ್ಞಾನದಲ್ಲಿ ಅಭಿವೃದ್ಧಿಯಾಗುತ್ತಿರಬೇಕೆಂತಲೂ
- 11ಆತನ ಮಹಿಮಾ ಶಕ್ತಿಯ ಪ್ರಕಾರ ಪರಿಪೂರ್ಣ ಬಲಹೊಂದಿ ಬಲಿಷರಾಗಿ ಆನಂದ ಪೂರ್ವಕವಾದ ತಾಳ್ಮೆಯನ್ನು ಮತ್ತು ದೀರ್ಘಶಾಂತಿಯನ್ನು ತೋರಿಸುವವರೂ
Cross references
- James 3:17 ಯಾಕೋಬನು 3:17ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
- Philippians 1:9–11 ಫಿಲಿಪ್ಪಿಯವರಿಗೆ 1:9–11ನಿಮ್ಮ ಪ್ರೀತಿಯು ಹೆಚ್ಚುತ್ತಾ ಹೆಚ್ಚುತ್ತಾ ನೀವು ಜ್ಞಾನ ಮತ್ತು ಪೂರ್ಣ ವಿವೇಕಗಳಿಂದ ಕೂಡಿದವರಾಗಿರಬೇಕೆಂತಲೂ ಉತ್ತಮ ಕಾರ್ಯ ಗಳು ಯಾವವೆಂದು ನೀವು ವಿವೇಚಿಸುವವರಾಗ ಬೇಕೆಂತಲೂ ಕ್ರಿಸ್ತನ ದಿನದವರೆಗೆ ನೀವು ಸರಳ ರಾಗಿಯೂ ನಿರ್ಮಲರಾಗಿಯೂ ಇರಬೇಕೆಂತಲೂ ಯೇಸು ಕ್ರಿಸ್ತನ ಮೂಲಕ ನೀತಿಯೆಂಬ ಫಲಗಳಿಂದ ತುಂಬಿದವರಾಗಿ ದೇವರಿಗೆ ಮಹಿಮೆಯನ್ನೂ ಸ್ತೋತ್ರ ವನ್ನೂ ತರುವವರಾಗಿರಬೇಕೆಂತಲೂ ಪ್ರಾರ್ಥಿಸುತ್ತೇನೆ.
- James 1:5 ಯಾಕೋಬನು 1:5ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆ ಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲ ರಿಗೂ ಉದಾರ ಮನಸ್ಸಿನಿಂದ ಕೊಡುವಾತನಾಗಿದ್ದಾನೆ.
- Ephesians 1:15–20 ಎಫೆಸದವರಿಗೆ 1:15–20ಹೀಗಿರಲಾಗಿ ನಾನು ಸಹ ಕರ್ತನಾದ ಯೇಸು ವಿನಲ್ಲಿರುವ ನಿಮ್ಮ ನಂಬಿಕೆಯ ವಿಷಯವಾಗಿಯೂ ಪರಿಶುದ್ಧರೆಲ್ಲರ ಕಡೆಗಿರುವ ಪ್ರೀತಿಯ ವಿಷಯವಾಗಿ ಯೂ ಕೇಳಿ ನನ್ನ ಪ್ರಾರ್ಥನೆಗಳಲ್ಲಿ ನಿಮಗೋಸ್ಕರ ವಿಜ್ಞಾಪನೆ ಮಾಡಿ ನಾನು ನಿಮ್ಮ ನಿಮಿತ್ತ ವಾಗಿ ಎಡೆಬಿಡದೆ ದೇವರಿಗೆ ಸ್ತೋತ್ರ ಮಾಡುತ್ತೇನೆ. ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಪ್ರಭಾವಪೂರ್ಣನಾದ ತಂದೆಯೂ ಆಗಿರುವಾತನು ತನ್ನ ವಿಷಯವಾದ ತಿಳುವಳಿಕೆಗನುಸಾರವಾಗಿ ಜ್ಞಾನ ಪ್ರಕಟನೆಗಳ ಆತ್ಮ ವನ್ನು ನಿಮಗೆ ಅನುಗ್ರಹಿಸುವಂತೆಯೂ ಆತನು ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ ಆತನ ಕರೆಯು ವಿಕೆಯ ನಿರೀಕ್ಷೆಯು ಎಂಥದೆಂಬದನ್ನೂ ಪರಿಶುದ್ಧ ರಲ್ಲಿರುವ ಆತನ ಸ್ವಾಸ್ಥ್ಯದ ಮಹಿಮಾತಿಶಯವು ಎಂಥದೆಂಬದನ್ನೂ ನಂಬುವವರಾದ ನಮ್ಮಲ್ಲಿ ಆತನು ಸಾಧಿಸುವ ಪರಾಕ್ರಮವು ಎಷ್ಟು ಅತಿಶಯವಾದ ದ್ದೆಂಬದನ್ನೂ ಆತನ ಬಲಾತಿಶಯವು ಎಷ್ಟು ಮಹತ್ತಾದ ದ್ದೆಂಬದನ್ನೂ ನೀವು ತಿಳುಕೊಳ್ಳು ವಂತೆ ಅನುಗ್ರಹಿಸಲಿ. ಬಲಾತಿಶಯವು ಕ್ರಿಸ್ತನಲ್ಲಿ ತೋರಿಬಂದಿದೆ; ಹೇಗಂ ದರೆ ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿ
- Colossians 4:5 ಕೊಲೊಸ್ಸೆಯವರಿಗೆ 4:5ಸಮಯ ವನ್ನು ಸುಮ್ಮನೆ ಕಳಕೊಳ್ಳದೆ ಅದನ್ನು ಬೆಲೆಯುಳ್ಳದ್ದೆಂದು ಉಪಯೋಗಿಸಿ ಹೊರಗಿನವರ ಮುಂದೆ ಜ್ಞಾನವುಳ್ಳ ವರಾಗಿ ನಡೆದುಕೊಳ್ಳಿರಿ.
- 1 Thessalonians 5:17 1 ಥೆಸಲೊನೀಕದವರಿಗೆ 5:17ಎಡೆಬಿಡದೆ ಪ್ರಾರ್ಥನೆ ಮಾಡಿರಿ.
- Hebrews 13:21 ಇಬ್ರಿಯರಿಗೆ 13:21ನಿಮ್ಮನ್ನು ಸಕಲ ಸತ್ಕಾರ್ಯಗಳಲ್ಲಿ ಆತನ ಚಿತ್ತವನ್ನು ಮಾಡುವಂತೆ ಪರಿಪೂರ್ಣ ಮಾಡಲಿ. ತನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದ ದ್ದನ್ನು ಯೇಸು ಕ್ರಿಸ್ತನ ಮೂಲಕ ನಿಮ್ಮಲ್ಲಿ ನಡಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.
- 1 Peter 2:15 1 ಪೇತ್ರನು 2:15ನೀವು ಒಳ್ಳೇ ನಡತೆಯಿಂದ ತಿಳುವಳಿಕೆಯಿಲ್ಲದ ಮೂಢಜನರ ಬಾಯಿ ಮುಚ್ಚುವಂತೆ ಮಾಡುವದೇ ದೇವರ ಚಿತ್ತ.
- 2 Thessalonians 1:11 2 ಥೆಸಲೊನೀಕದವರಿಗೆ 1:11ಹೀಗಿರುವದರಿಂದ ನಾವು ಯಾವಾ ಗಲೂ ನಿಮಗೋಸ್ಕರ ಪ್ರಾರ್ಥನೆ ಮಾಡಿ ಈ ಕರೆಯು ವಿಕೆಗೆ ದೇವರು ನಿಮ್ಮನ್ನು ಯೊಗ್ಯರೆಂದು ಎಣಿಸು ವಂತೆಯೂ ತನ್ನ ಒಳ್ಳೇತನದ ಒಳ್ಳೇ ಸಂತೋಷವನ್ನು ಮತ್ತು ಬಲದಿಂದಾದ ನಂಬಿಕೆಯ ಕಾರ್ಯವನ್ನು ಪೂರೈಸುವ ಹಾಗೆಯೂ ಬೇಡಿಕೊಳ್ಳುತ್ತೇವೆ.ಹೀಗಾದರೆ ನಮ್ಮ ದೇವರ ಮತ್ತು ಕರ್ತನಾದ ಯೇಸು ಕ್ರಿಸ್ತನ ಕೃಪೆಗನುಸಾರವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದುವದು, ಆತನಲ್ಲಿ ನೀವೂ ಮಹಿಮೆ ಹೊಂದುವಿರಿ.
- 1 John 5:20 1 ಯೋಹಾನನು 5:20ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.
- Psalm 143:10 ಕೀರ್ತನೆಗಳು 143:10ನಿನ್ನ ಚಿತ್ತದಂತೆ ಮಾಡುವದಕ್ಕೆ ನನಗೆ ಬೋಧಿಸು; ನೀನು ನನ್ನ ದೇವರು; ಒಳ್ಳೇದಾಗಿರುವ ನಿನ್ನ ಆತ್ಮವು ನನ್ನನ್ನು ನೆಟ್ಟನೆಯ ಭೂಮಿಯಲ್ಲಿ ನಡಿಸಲಿ.
- 1 Samuel 12:23 1 ಸಮುವೇಲನು 12:23ಉತ್ತಮವಾದ ಸರಿಯಾದ ಮಾರ್ಗವನ್ನು ನಿಮಗೆ ಬೋಧಿಸುವೆನು.
Original words (Greek)
- For · G1223διά diá
- this · G5124τοῦτο toûto
- cause · G1223διά diá
- we · G2249ἡμεῖς hēmeîs
- also · G2532καί kaí
- since · G575ἀπό apó
- day · G2250ἡμέρα hēméra
- heard · G191ἀκούω akoúō
- do · G3973παύω paúō
- not · G3756οὐ ou
- cease · G3973παύω paúō
- pray · G4336προσεύχομαι proseúchomai
- for · G5228ὑπέρ hypér
- you · G5216ὑμῶν hymōn
- and · G2532καί kaí
- desire · G154αἰτέω aitéō
- that · G2443ἵνα hína
- with · G4137πληρόω plēróō
- knowledge · G1922ἐπίγνωσις epígnōsis
- his · G846αὐτός autós
- will · G2307θέλημα thélēma
- in · G1722ἐν en
- all · G3956πᾶς pâs
- wisdom · G4678σοφία sophía
- and · G2532καί kaí
- spiritual · G4152πνευματικός pneumatikós
- understanding · G4907σύνεσις sýnesis