Colossians · chapter 2 · verse 1
Colossians 2:1 in Kannada
ನಿಮಗೋಸ್ಕರವೂ ಲವೊದಿಕೀಯದವರಿ ಗೋಸ್ಕರವೂ ನನ್ನನ್ನು ಕಣ್ಣಾರೆ ಕಾಣದಿರು ವವರೆಲ್ಲರಿಗೋಸ್ಕರವೂ ನನಗೆ ಬಹಳ ಹೋರಾಟ ಉಂಟೆಂಬದು ನಿಮಗೆ ತಿಳಿದಿರಬೇಕೆಂದು ನಾನು ಅಪೇಕ್ಷಿಸುತ್ತೇನೆ.
Nimagoskaravoo lavodikeeyadavari goskaravoo nannannu kannaare kaanadiru vavarellarigoskaravoo nanage bahala horaata untembadu nimage tilidirabekendu naanu apekshisuttene.
Colossians 2:1 in English
- King James Version (KJV)
- For I would that ye knew what great conflict I have for you, and [for] them at Laodicea, and [for] as many as have not seen my face in the flesh;
- World English Bible (WEB)
- For I desire to have you know how greatly I struggle for you and for those at Laodicea, and for as many as have not seen my face in the flesh;
- American Standard Version (ASV)
- For I would have you know how greatly I strive for you, and for them at Laodicea, and for as many as have not seen my face in the flesh;
- Bible in Basic English (BBE)
- For it is my desire to give you news of the great fight I am making for you and for those at Laodicea, and for all who have not seen my face in the flesh;
- Darby Translation (DBY)
- For I would have you know what combat I have for you, and those in Laodicea, and as many as have not seen my face in flesh;
- Webster's Bible (WBS)
- For I would that ye knew what great conflict I have for you, and [for] them at Laodicea, and [for] as many as have not seen my face in the flesh;
- Young's Literal Translation (YLT)
- For I wish you to know how great a conflict I have for you and those in Laodicea, and as many as have not seen my face in the flesh,
Read in context
- 1ನಿಮಗೋಸ್ಕರವೂ ಲವೊದಿಕೀಯದವರಿ ಗೋಸ್ಕರವೂ ನನ್ನನ್ನು ಕಣ್ಣಾರೆ ಕಾಣದಿರು ವವರೆಲ್ಲರಿಗೋಸ್ಕರವೂ ನನಗೆ ಬಹಳ ಹೋರಾಟ ಉಂಟೆಂಬದು ನಿಮಗೆ ತಿಳಿದಿರಬೇಕೆಂದು ನಾನು ಅಪೇಕ್ಷಿಸುತ್ತೇನೆ.
- 2ಹೇಗಂದರೆ, ಅವರ ಹೃದಯಗಳು ಪ್ರೀತಿಯಲ್ಲಿ ಹೊಂದಿಕೊಂಡು ಆದರಣೆ ಹೊಂದಿ ಸಂಪೂರ್ಣ ನಿಶ್ಚಯವೆಂಬ ಭಾಗ್ಯವನ್ನು ಪಡೆದು ತಂದೆಯಾದ ದೇವರ ಮತ್ತು ಕ್ರಿಸ್ತನ ಮರ್ಮವನ್ನು ತಿಳಿಯುವದೇ;
- 3ಆತನಲ್ಲಿ (ಕ್ರಿಸ್ತನಲ್ಲಿ) ಜ್ಞಾನ ತಿಳುವಳಿಕೆಯ ಎಲ್ಲಾ ನಿಕ್ಷೇಪಗಳು ಅಡಕವಾಗಿವೆ.
Cross references
- Colossians 1:29 ಕೊಲೊಸ್ಸೆಯವರಿಗೆ 1:29ನನ್ನಲ್ಲಿ ಬಲದಿಂದ ಕಾರ್ಯ ಮಾಡುವಾತನ ಕೆಲಸಕ್ಕನು ಸಾರವಾಗಿ ನಾನು ಸಹ ಅದಕ್ಕಾಗಿ ಪ್ರಯಾಸಪಡುತ್ತಾ ಹೋರಾಡುತ್ತೇನೆ.
- Philippians 1:30 ಫಿಲಿಪ್ಪಿಯವರಿಗೆ 1:30ಹೀಗೆ ನೀವು ನನ್ನಲ್ಲಿ ಕಂಡಂಥ ಮತ್ತು ಈಗ ನನ್ನಲ್ಲಿರುವದೆಂದು ನೀವು ಕೇಳುವಂಥ ಹೋರಾಟವೇ ನಿಮಗುಂಟು.
- Revelation 3:14–22 ಪ್ರಕಟನೆ 3:14–22ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ: ಆಮೆನ್ ಎಂಬಾತನು ಮತ್ತು ನಂಬಿಗಸ್ತನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಯ ಆದಿಯೂ ಆಗಿರುವಾತನು ಹೇಳುವವುಗಳು ಯಾವವೆಂದರೆ, ನೀನು ತಣ್ಣಗೂ ಬೆಚ್ಚಗೂ ಅಲ್ಲದಿರುವ ನಿನ್ನ ಕ್ರಿಯೆಗಳನ್ನು ನಾನು ಬಲ್ಲೆನು; ನೀನು ತಣ್ಣಗಾಗಲಿ ಬೆಚ್ಚಗಾಗಲಿ ಇರಬೇಕೆಂಬದು ನನ್ನ ಇಷ್ಟವಾಗಿತ್ತು. ಆದರೆ ನೀನು ತಣ್ಣಗಾಗಲಿ ಇಲ್ಲವೆ ಬೆಚ್ಚಗಾಗಲಿ ಇಲ್ಲದೆ ಉಗುರು ಬೆಚ್ಚಗಿರುವದರಿಂದ ನಿನ್ನನ್ನು ನಾನು ನನ್ನ ಬಾಯೊಳಗಿಂದ ಕಾರುವೆನು. ನೀನು--ನಾನು ಐಶ್ವರ್ಯವಂತನು, ಧನವೃದ್ಧಿಯುಳ್ಳವನು, ಯಾವದರ ಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ; ಆದರೆ ನೀನು ಕೇವಲ ನಿರ್ಗತಿಕನು, ದರಿದ್ರನು, ಬಡವನು, ಕುರುಡನು, ಬೆತ್ತಲೆಯಾದವನು ಆಗಿರುವ ದನ್ನು ತಿಳಿಯದೆ ಇದ್ದೀ. ನೀನು ಐಶ್ವರ್ಯವಂತ ನಾಗುವ ಹಾಗೆ ಬೆಂಕಿಯಲ್ಲಿ ಶೋಧಿಸಿದ ಚಿನ್ನವನ್ನೂ ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಹೊದ್ದು ಕೊಳ್ಳುವದಕ್ಕಾಗಿ ಬಿಳೀ ವಸ್ತ್ರವನ್ನೂ ಕಣ್ಣು ಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಿನಗೆ ಬುದ್ಧಿ ಹೇಳುತ್ತೇ ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ; ಆದದರಿಂದ ನೀನು ಆಸಕ್ತನಾಗಿರು; ಮಾನಸಾಂತರಪಡು. ಇಗೋ, ನಾನು ಬಾಗಿಲ ಬಳಿಯಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ; ಯಾವನಾದರೂ ನನ್ನ ಸ್ವರವನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು, ಅವನು ನನ್ನ ಸಂಗಡ ಊಟ ಮಾಡುವನು. ನಾನು ಜಯಹೊಂದಿ ನನ್ನ ತಂದೆಯೊಡನೆ ಆತನ ಸಿಂಹಾಸನದಲ್ಲಿ ಕೂತುಕೊಂಡ ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ನನ್ನ ಸಿಂಹಾಸನದಲ್ಲಿ ನನ್ನ ಕೂಡ ಕೂತುಕೊಳ್ಳುವಂತೆ ಅನು ಗ್ರಹಿಸುವೆನು.ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.
- Colossians 4:12–13 ಕೊಲೊಸ್ಸೆಯವರಿಗೆ 4:12–13ನಿಮ್ಮಲ್ಲಿ ಒಬ್ಬನಾದ ಕ್ರಿಸ್ತನ ಸೇವಕನಾಗಿರುವ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ. ನೀವು ಪರಿಪೂರ್ಣರಾಗಿಯೂ ಎಲ್ಲಾ ವಿಷಯಗಳಲ್ಲಿ ದೇವರ ಚಿತ್ತವನ್ನು ಕುರಿತು ಪೂರ್ಣ ನಿಶ್ಚಯವುಳ್ಳವರಾಗಿಯೂ ನಿಂತಿರಬೇಕೆಂದು ಇವನು ನಿಮಗೋಸ್ಕರ ಕಷ್ಟಪಟ್ಟು ಪ್ರಾರ್ಥನೆಗಳಲ್ಲಿ ಹೋರಾಡುತ್ತಾನೆ. ನಿಮ್ಮ ವಿಷಯ ವಾಗಿಯೂ ಲವೊದಿಕೀಯರ ವಿಷಯವಾಗಿಯೂ ಹಿರಿಯಾಪೊಲಿಯರ ವಿಷಯವಾಗಿಯೂ ಅವನು ಬಹು ಆಸಕ್ತಿಯುಳ್ಳವನಾಗಿದ್ದಾನೆಂದು ಅವನ ವಿಷಯ ದಲ್ಲಿ ನಾನು ಸಾಕ್ಷಿ ಹೇಳುತ್ತೇನೆ.
- Revelation 1:11 ಪ್ರಕಟನೆ 1:11ಅದು--ನಾನೇ ಅಲ್ಫಾವೂ ಓಮೆಗವೂ ಮೊದಲನೆಯವನೂ ಕಡೆ ಯವನೂ ಆಗಿದ್ದೇನೆ; ನೀನು ನೋಡುವದನ್ನೂ ಪುಸ್ತಕದಲ್ಲಿ ಬರೆದು ಆಸ್ಯದಲ್ಲಿನ ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ ಎಂಬ ಈ ಏಳು ಸಭೆಗಳಿಗೆ ಅದನ್ನು ಕಳುಹಿಸಬೇಕೆಂದು ಹೇಳಿತು.
- Colossians 1:24 ಕೊಲೊಸ್ಸೆಯವರಿಗೆ 1:24ನಾನು ಈಗ ನಿಮಗೋಸ್ಕರ ಅನುಭವಿ ಸುತ್ತಿರುವ ಬಾಧೆಗಳಲ್ಲಿ ಸಂತೋಷಪಟ್ಟು ಕ್ರಿಸ್ತನ ಸಂಕಟ ಗಳೊಳಗೆ ಇನ್ನೂ ಉಳಿದದ್ದನ್ನು ಸಭೆಯೆಂಬ ಆತನ ದೇಹಕ್ಕೋಸ್ಕರ ನನ್ನ ಶರೀರದಲ್ಲಿ ಅನುಭವಿಸಿ ತೀರಿಸು ತ್ತೇನೆ.
- Acts 20:38 ಅಪೊಸ್ತಲರ ಕೃತ್ಯಗಳು 20:38ತನ್ನ ಮುಖವನ್ನು ಅವರು ಇನ್ನು ನೋಡುವದಿಲ್ಲವೆಂದು ಹೇಳಿದ ಮಾತುಗಳಿಗೆ ಅವರು ಬಹಳವಾಗಿ ವ್ಯಥೆಪಟ್ಟರು. ತರುವಾಯ ಅವರು ಅವನನ್ನು ಹಡಗಿನ ವರೆಗೆ ಸಾಗ ಕಳುಹಿಸಿದರು.
- Hosea 12:3–4 ಹೋಶೇಯ 12:3–4ಗರ್ಭದಲ್ಲಿ ಅವನು ತನ್ನ ಸಹೋದರ ನನ್ನು ಹಿಮ್ಮಡಿಯಿಂದ ಹಿಡಿದು ತನ್ನ ಶಕ್ತಿಯಿಂದ ದೇವರೊಂದಿಗೆ ಬಲಹೊಂದಿದನು. ಹೌದು, ದೂತನ ಮೇಲೆ ಅವನು ಬಲಹೊಂದಿ ಜಯಿಸಿದನು; ಅವನು ಅತ್ತು ಆತನಿಗೆ ವಿಜ್ಞಾಪನೆಯನ್ನು ಸಲ್ಲಿಸಿದನು; ಅವನು ಆತನನ್ನು ಬೇತೇಲಿನಲ್ಲಿ ಕಂಡುಕೊಂಡನು; ಅಲ್ಲಿ ಆತನು ನಮ್ಮೊಂದಿಗೆ ಮಾತನಾಡಿದನು.
- Galatians 4:19 ಗಲಾತ್ಯದವರಿಗೆ 4:19ನನ್ನ ಚಿಕ್ಕ ಮಕ್ಕಳೇ, ಕ್ರಿಸ್ತನ ಸಾರೂಪ್ಯವು ನಿಮ್ಮಲ್ಲಿ ಉಂಟಾಗುವ ತನಕ ನಿಮಗೋಸ್ಕರ ತಿರಿಗಿ ಪ್ರಸವ ವೇದನೆಪಡುತ್ತೇನೆ.
- Colossians 4:15–16 ಕೊಲೊಸ್ಸೆಯವರಿಗೆ 4:15–16ಲವೊದಿಕೀಯದಲ್ಲಿರುವ ಸಹೋದರ ರಿಗೂ ನುಂಫನಿಗೂ ಅವನ ಮನೆಯಲ್ಲಿರುವ ಸಭೆಗೂ ವಂದನೆ ಹೇಳಿರಿ. ನಿಮ್ಮಲ್ಲಿ ಈ ಪತ್ರಿಕೆಯನ್ನು ಓದಿಸಿಕೊಂಡ ತರುವಾಯ ಲವೊದಿಕೀಯದವರ ಸಭೆಯಲ್ಲಿಯೂ ಓದಿಸಿರಿ; ಹಾಗೆಯೇ ಲವೊದಿಕೀಯ ದಿಂದ ಪತ್ರಿಕೆಯನ್ನು ತರಿಸಿ ನೀವು ಓದಿಕೊಳ್ಳಿರಿ.
- Genesis 32:24–30 ಆದಿಕಾಂಡ 32:24–30ಆಗ ಯಾಕೋಬನು ಒಬ್ಬನೇ ಉಳಿದಾಗ ಒಬ್ಬ ಮನುಷ್ಯನು ಉದಯ ವಾಗುವ ವರೆಗೆ ಅವನ ಸಂಗಡ ಹೋರಾಡಿದನು. ಆ ಮನುಷ್ಯನು ಅವನನ್ನು ಜಯಿಸದೆ ಇರುವದನ್ನು ನೋಡಿ ಅವನ ತೊಡೆಯ ಕೀಲನ್ನು ಮುಟ್ಟಿದನು. ಅವನು ಹಾಗೆಯೇ ಆತನ ಸಂಗಡ ಹೋರಾಡುವಲ್ಲಿ ಯಾಕೋಬನ ತೊಡೆಯ ಕೀಲು ತಪ್ಪಿತು. ಆತನು ಯಾಕೋಬನಿಗೆ--ಉದಯವಾಯಿತು, ನನ್ನನು ಬಿಡು ಅಂದಾಗ ಅವನು--ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನ್ನು ಬಿಡೆನು ಅಂದನು. ಆತನು ಅವನಿಗೆ--ನಿನ್ನ ಹೆಸರು ಏನು ಅಂದಾಗ ಅವನು--ಯಾಕೋಬ ಅಂದನು. ಅದಕ್ಕೆ ಆತನುನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಕರೆಯಲ್ಪಡದೆ ಇಸ್ರಾಯೇಲ ಎಂದು ಕರೆಯಲ್ಪಡು ವದು. ಯಾಕಂದರೆ ನೀನು ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಜಯಿಸಿದ್ದೀ ಅಂದನು. ಯಾಕೋಬನು--ನಿನ್ನ ಹೆಸರನ್ನು ನನಗೆ ತಿಳಿಸು ಎಂದು ಆತನನ್ನು ಕೇಳಿಕೊಂಡಾಗ ಆತನು--ನನ್ನ ಹೆಸರನ್ನು ಯಾಕೆ ಕೇಳುತ್ತೀ ಎಂದು ಹೇಳಿ ಅವನನ್ನು ಅಲ್ಲಿ ಆಶೀರ್ವದಿಸಿದನು. ಆಗ ಯಾಕೋಬನು--ನಾನು ದೇವರನ್ನು ಮುಖಾಮುಖಿ ಯಾಗಿ ನೋಡಿದರೂ ನನ್ನ ಪ್ರಾಣವು ಕಾಪಾಡಲ್ಪಟ್ಟಿತು ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.
- Luke 22:44 ಲೂಕನು 22:44ಆತನು ವೇದನೆಯಲ್ಲಿದ್ದು ಬಹಳ ಆಸಕ್ತಿ ಯಿಂದ ಪ್ರಾರ್ಥಿಸಿದನು. ಆತನ ಬೆವರು ನೆಲಕ್ಕೆ ಬೀಳುತ್ತಿರುವ ದೊಡ್ಡ ರಕ್ತದ ಹನಿಗಳೋಪಾದಿಯಲ್ಲಿತ್ತು.
Original words (Greek)
- For · G1063γάρ gár
- would · G2309θέλω thélō
- that · G1492εἴδω eídō
- ye · G5209ὑμᾶς hymâs
- knew · G1492εἴδω eídō
- great · G2245ἡλίκος hēlíkos
- conflict · G73ἀγών agṓn
- have · G2192ἔχω échō
- for · G4012περί perí
- you · G5216ὑμῶν hymōn
- and · G2532καί kaí
- them · G3588ὁ ho
- at · G1722ἐν en
- Laodicea · G2993Λαοδίκεια Laodíkeia
- and · G2532καί kaí
- as · G3745ὅσος hósos
- have · G3708ὁράω horáō
- not · G3756οὐ ou
- seen · G3708ὁράω horáō
- my · G3450μοῦ moû
- face · G4383πρόσωπον prósōpon
- in · G1722ἐν en
- flesh · G4561σάρξ sárx