Skip to content
ThuthiThuthiThuthi
Colossians · chapter 2 · verse 11

Colossians 2:11 in Kannada

ನೀವು ಆತನಲ್ಲಿ ಸುನ್ನತಿಯನ್ನೂ ಹೊಂದಿದ್ದಿರಿ; ಆ ಸುನ್ನತಿಯು ಕೈಯಿಂದ ಮಾಡಿದ್ದಲ್ಲ; ಇದು ಕ್ರಿಸ್ತನಿಂದಾದ ಸುನ್ನತಿಯಾಗಿದ್ದು ಪಾಪದ ಶರೀರ ವನ್ನು ವಿಸರ್ಜಿಸುವದೇ.

Neevu aatanalli sunnatiyannoo hondiddiri; aa sunnatiyu kaiyinda maadiddalla; idu kristanindaada sunnatiyaagiddu paapada shareera vannu visarjisuvade.

Colossians 2:11 in English

King James Version (KJV)
In whom also ye are circumcised with the circumcision made without hands, in putting off the body of the sins of the flesh by the circumcision of Christ:
World English Bible (WEB)
In him you were also circumcised with a circumcision not made with hands, in the putting off of the body of the sins of the flesh, in the circumcision of Christ,
American Standard Version (ASV)
in whom ye were also circumcised with a circumcision not made with hands, in the putting off of the body of the flesh, in the circumcision of Christ;
Bible in Basic English (BBE)
In whom you had a circumcision not made with hands, in the putting off of the body of the flesh, in the circumcision of Christ;
Darby Translation (DBY)
in whom also ye have been circumcised with circumcision not done by hand, in the putting off of the body of the flesh, in the circumcision of the Christ;
Webster's Bible (WBS)
In whom also ye are circumcised with the circumcision made without hands, in putting off the body of the sins of the flesh by the circumcision of Christ:
Young's Literal Translation (YLT)
in whom also ye were circumcised with a circumcision not made with hands, in the putting off of the body of the sins of the flesh in the circumcision of the Christ,

Read in context

  1. 9ಕ್ರಿಸ್ತನಲ್ಲಿಯೇ ದೈವತ್ವ ಸರ್ವಸಂಪೂರ್ಣತೆಯು ಶಾರೀ ರಕವಾಗಿ ವಾಸಮಾಡುತ್ತದೆ.
  2. 10ನೀವು ಆತನಲ್ಲಿದ್ದು ಕೊಂಡೇ ಪರಿಪೂರ್ಣತೆಯನ್ನು ಹೊಂದಿದವರಾಗಿ ದ್ದೀರಿ. ಆತನು ಎಲ್ಲಾ ದೊರೆತನಕ್ಕೂ ಅಧಿಕಾರಕ್ಕೂ ಶಿರಸ್ಸಾಗಿದ್ದಾನೆ.
  3. 11ನೀವು ಆತನಲ್ಲಿ ಸುನ್ನತಿಯನ್ನೂ ಹೊಂದಿದ್ದಿರಿ; ಆ ಸುನ್ನತಿಯು ಕೈಯಿಂದ ಮಾಡಿದ್ದಲ್ಲ; ಇದು ಕ್ರಿಸ್ತನಿಂದಾದ ಸುನ್ನತಿಯಾಗಿದ್ದು ಪಾಪದ ಶರೀರ ವನ್ನು ವಿಸರ್ಜಿಸುವದೇ.
  4. 12ಾಪ್ತಿಸ್ಮದಲ್ಲಿ ಆತನೊಂದಿಗೆ ಹೂಣಲ್ಪಟ್ಟು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರ ಕಾರ್ಯದಲ್ಲಿ ನಂಬಿಕೆಯಿಟ್ಟಿರುವದರಿಂದ ನೀವು ಸಹ ಅದರಲ್ಲಿ (ಬಾಪ್ತಿಸ್ಮದಲ್ಲಿ) ಎಬ್ಬಿಸಲ್ಪಟ್ಟಿದ್ದೀರಿ.
  5. 13ನಿಮ್ಮ ಪಾಪಗಳಲ್ಲಿಯೂ ಸುನ್ನತಿಯಿಲ್ಲದ ಶರೀರ ಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ದೇವರು ಆತನೊಂದಿಗೆ ಬದುಕಿಸಿ ನಿಮ್ಮ ಅಪರಾಧಗಳನ್ನೆಲ್ಲಾ ಕ್ಷಮಿಸಿದ್ದಾನೆ.
Read all of Colossians 2

Cross references

Original words (Greek)

Colossians 2:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.