Colossians · chapter 2 · verse 12
Colossians 2:12 in Kannada
ಾಪ್ತಿಸ್ಮದಲ್ಲಿ ಆತನೊಂದಿಗೆ ಹೂಣಲ್ಪಟ್ಟು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರ ಕಾರ್ಯದಲ್ಲಿ ನಂಬಿಕೆಯಿಟ್ಟಿರುವದರಿಂದ ನೀವು ಸಹ ಅದರಲ್ಲಿ (ಬಾಪ್ತಿಸ್ಮದಲ್ಲಿ) ಎಬ್ಬಿಸಲ್ಪಟ್ಟಿದ್ದೀರಿ.
ాptismadalli aatanondige hoonalpattu aatanannu sattavarolaginda ebbisida devara kaaryadalli nambikeyittiruvadarinda neevu saha adaralli (baaptismadalli) ebbisalpattiddeeri.
Colossians 2:12 in English
- King James Version (KJV)
- Buried with him in baptism, wherein also ye are risen with [him] through the faith of the operation of God, who hath raised him from the dead.
- World English Bible (WEB)
- having been buried with him in baptism, in which you were also raised with him through faith in the working of God, who raised him from the dead.
- American Standard Version (ASV)
- having been buried with him in baptism, wherein ye were also raised with him through faith in the working of God, who raised him from the dead.
- Bible in Basic English (BBE)
- Having been put to death with him in baptism, by which you came to life again with him, through faith in the working of God, who made him come back from the dead.
- Darby Translation (DBY)
- buried with him in baptism, in which ye have been also raised with [him] through faith of the working of God who raised him from among the dead.
- Webster's Bible (WBS)
- Buried with him in baptism, in which also ye are raised with [him] through the faith of the operation of God, who hath raised him from the dead.
- Young's Literal Translation (YLT)
- being buried with him in the baptism, in which also ye rose with [him] through the faith of the working of God, who did raise him out of the dead.
Read in context
- 10ನೀವು ಆತನಲ್ಲಿದ್ದು ಕೊಂಡೇ ಪರಿಪೂರ್ಣತೆಯನ್ನು ಹೊಂದಿದವರಾಗಿ ದ್ದೀರಿ. ಆತನು ಎಲ್ಲಾ ದೊರೆತನಕ್ಕೂ ಅಧಿಕಾರಕ್ಕೂ ಶಿರಸ್ಸಾಗಿದ್ದಾನೆ.
- 11ನೀವು ಆತನಲ್ಲಿ ಸುನ್ನತಿಯನ್ನೂ ಹೊಂದಿದ್ದಿರಿ; ಆ ಸುನ್ನತಿಯು ಕೈಯಿಂದ ಮಾಡಿದ್ದಲ್ಲ; ಇದು ಕ್ರಿಸ್ತನಿಂದಾದ ಸುನ್ನತಿಯಾಗಿದ್ದು ಪಾಪದ ಶರೀರ ವನ್ನು ವಿಸರ್ಜಿಸುವದೇ.
- 12ಾಪ್ತಿಸ್ಮದಲ್ಲಿ ಆತನೊಂದಿಗೆ ಹೂಣಲ್ಪಟ್ಟು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರ ಕಾರ್ಯದಲ್ಲಿ ನಂಬಿಕೆಯಿಟ್ಟಿರುವದರಿಂದ ನೀವು ಸಹ ಅದರಲ್ಲಿ (ಬಾಪ್ತಿಸ್ಮದಲ್ಲಿ) ಎಬ್ಬಿಸಲ್ಪಟ್ಟಿದ್ದೀರಿ.
- 13ನಿಮ್ಮ ಪಾಪಗಳಲ್ಲಿಯೂ ಸುನ್ನತಿಯಿಲ್ಲದ ಶರೀರ ಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ದೇವರು ಆತನೊಂದಿಗೆ ಬದುಕಿಸಿ ನಿಮ್ಮ ಅಪರಾಧಗಳನ್ನೆಲ್ಲಾ ಕ್ಷಮಿಸಿದ್ದಾನೆ.
- 14ನಮಗೆ ವಿರೋಧವಾಗಿಯೂ ಪ್ರತಿ ಕೂಲವಾಗಿಯೂ ಇದ್ದ ಕೈಬರಹದ ಶಾಸನಗಳನ್ನು ಅಳಿಸಿ ಅದನ್ನು ತನ್ನ ಶಿಲುಬೆಗೆ ಜಡಿದು ಇಲ್ಲದಂತಾಗ ಮಾಡಿದನು.
Cross references
- Romans 6:3–5 ರೋಮಾಪುರದವರಿಗೆ 6:3–5ಯೇಸು ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡವರಾದ ನಾವೆಲ್ಲರು ಆತನ ಮರಣದಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ? ಹೀಗಿರಲಾಗಿ ನಾವು ಬಾಪ್ತಿಸ್ಮ ಮಾಡಿಸಿ ಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗು ವದಕ್ಕೆ ಆತನೊಂದಿಗೆ ಹೂಣಲ್ಪಟ್ಟೆವು; ಕ್ರಿಸ್ತನು ತಂದೆಯ ಮಹಿಮೆಯಿಂದ ಹೇಗೆ ಸತ್ತವರೊಳಗಿಂದ ಎಬ್ಬಿಸಲ್ಪಟ್ಟನೋ ಹಾಗೆಯೇ ನಾವು ಕೂಡ ಜೀವ ದಿಂದೆದ್ದು ನೂತನ ಜೀವದಲ್ಲಿ ನಡೆದುಕೊಳ್ಳಬೇಕು. ಹೇಗಂದರೆ ಆತನ ಮರಣದ ಹೋಲಿಕೆಯಲ್ಲಿ ನಾವು ಒಟ್ಟಾಗಿ ನೆಲೆಸಿದ್ದರೆ ಆತನ ಪುನರುತ್ಥಾನದ ಹೋಲಿಕೆ ಯಲ್ಲಿಯೂ ಇರುವೆವು.
- Galatians 3:27 ಗಲಾತ್ಯದವರಿಗೆ 3:27ಹೇಗಂದರೆ ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡಿರುವ ನೀವೆಲ್ಲರು ಕ್ರಿಸ್ತನನ್ನು ಧರಿಸಿ ಕೊಂಡಿರಿ.
- 1 Peter 3:21 1 ಪೇತ್ರನು 3:21ಆ ನೀರಿಗೆ ಅನುರೂಪವಾದ ಬಾಪ್ತಿಸ್ಮವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ; (ಅದು ಮೈಕೊಳೆಯನ್ನು ಹೋಗಲಾಡಿ ಸುವಂಥದ್ದಲ್ಲ. ಆದರೆ ದೇವರ ಕಡೆಗಿರುವ ನಮ್ಮ ಒಳ್ಳೇ ಮನಸ್ಸಾಕ್ಷಿಯ ಉತ್ತರವಾಗಿದೆ).ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.
- Ephesians 2:4–6 ಎಫೆಸದವರಿಗೆ 2:4–6ಆದರೆ ಕರುಣಾನಿಧಿಯಾದ ದೇವರು ತನ್ನ ಅಪಾರ ವಾದ ಪ್ರೀತಿಯ ನಿಮಿತ್ತ ನಮ್ಮನ್ನು ಪ್ರೀತಿಸಿ ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ನೀವು ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ;) ನಮ್ಮನ್ನು ಆತನ ಕೂಡ ಎಬ್ಬಿಸಿ ಕ್ರಿಸ್ತ ಯೇಸುವಿನಲ್ಲಿ ಆತನೊಂದಿಗೆ ಪರ ಲೋಕದ ಸ್ಥಳಗಳಲ್ಲಿ ಕೂಡ್ರಿಸಿದ್ದಾನೆ.
- Colossians 3:1–2 ಕೊಲೊಸ್ಸೆಯವರಿಗೆ 3:1–2ಹಾಗಾದರೆ ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟವರಾಗಿದ್ದರೆ ಮೇಲಿರುವ ವುಗಳನ್ನೇ ಹುಡುಕಿರಿ; ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾನೆ. ಮೇಲಿರು ವಂಥವುಗಳ ಮೇಲೆ ನಿಮ್ಮ ಮನಸ್ಸಿಡಿರಿ. ಭೂಸಂಬಂಧ ವಾದವುಗಳ ಮೇಲೆ ಇಡಬೇಡಿರಿ.
- Ephesians 4:5 ಎಫೆಸದವರಿಗೆ 4:5ಒಬ್ಬನೇ ಕರ್ತನು, ಒಂದೇ ನಂಬಿಕೆ, ಒಂದೇ ಬಾಪ್ತಿಸ್ಮ.
- Acts 2:24 ಅಪೊಸ್ತಲರ ಕೃತ್ಯಗಳು 2:24ದೇವರು ಆತನನ್ನು ಮರಣ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು. ಯಾಕಂದರೆ ಮರಣವು ಆತನನ್ನು ಹಿಡಿದುಕೊಂಡಿರುವದು ಅಸಾಧ್ಯ ವಾಗಿತ್ತು.
- Romans 4:24 ರೋಮಾಪುರದವರಿಗೆ 4:24ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನನ್ನು ನಂಬುವ ನಾವು ನಂಬಿಕೆಯಿಂದ ನೀತಿವಂತರೆಂದು ಎಣಿಸಲ್ಪಡುವಂತೆ ನಮಗೋಸ್ಕರವೂ ಬರೆಯಲ್ಪಟ್ಟಿದೆ.ನಮ್ಮ ಅಪ ರಾಧಗಳ ನಿಮಿತ್ತ ದೇವರು ಆತನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ಹಾಗೆ ಆತನನ್ನು ಜೀವದಿಂದ ಎಬ್ಬಿಸಿದನು.
- Ephesians 1:19–20 ಎಫೆಸದವರಿಗೆ 1:19–20ನಂಬುವವರಾದ ನಮ್ಮಲ್ಲಿ ಆತನು ಸಾಧಿಸುವ ಪರಾಕ್ರಮವು ಎಷ್ಟು ಅತಿಶಯವಾದ ದ್ದೆಂಬದನ್ನೂ ಆತನ ಬಲಾತಿಶಯವು ಎಷ್ಟು ಮಹತ್ತಾದ ದ್ದೆಂಬದನ್ನೂ ನೀವು ತಿಳುಕೊಳ್ಳು ವಂತೆ ಅನುಗ್ರಹಿಸಲಿ. ಬಲಾತಿಶಯವು ಕ್ರಿಸ್ತನಲ್ಲಿ ತೋರಿಬಂದಿದೆ; ಹೇಗಂ ದರೆ ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿ
- Ephesians 3:17 ಎಫೆಸದವರಿಗೆ 3:17ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ನಂಬಿಕೆಯ ಮೂಲಕ ವಾಸಿಸುವಂತೆಯೂ ನೀವು ಪ್ರೀತಿಯಲಿ ಬೇರೂರಿ ನೆಲೆಗೊಂಡು ನಿಂತು
- Romans 6:8–11 ರೋಮಾಪುರದವರಿಗೆ 6:8–11ಇದಲ್ಲದೆ ನಾವು ಕ್ರಿಸ್ತನೊಡನೆ ಸತ್ತ ಪಕ್ಷದಲ್ಲಿ ಆತನೊಡನೆ ನಾವು ಸಹ ಜೀವಿಸುವೆವೆಂದು ನಂಬು ತ್ತೇವೆ. ಯಾಕಂದರೆ ಕ್ರಿಸ್ತನು ಸತ್ತಮೇಲೆ ಜೀವಿತ ನಾಗಿ ಎದ್ದು ಬಂದದ್ದರಿಂದ ಆತನು ಇನ್ನು ಮುಂದೆ ಸಾಯತಕ್ಕವನಲ್ಲ; ಮರಣವು ಇನ್ನು ಮುಂದೆ ಆತ ನನ್ನು ಆಳುವದಿಲ್ಲವೆಂದು ನಮಗೆ ತಿಳಿದದೆ. ಆತನು ಸತ್ತಿದ್ದರಲ್ಲಿ ಪಾಪಕ್ಕಾಗಿ ಒಂದೇ ಸಾರಿ ಸತ್ತನು. ಆದರೆ ಆತನು ಜೀವಿಸುವದರಲ್ಲಿ ದೇವರಿಗಾಗಿ ಜೀವಿಸುತ್ತಾನೆ. ಅದೇ ಪ್ರಕಾರ ನೀವು ಸಹ ಪಾಪದ ಪಾಲಿಗೆ ನಿಜವಾಗಿ ಸತ್ತವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗಾಗಿ ಜಿವಿಸುವವರೂ ಎಂದು ಎಣಿಸಿಕೊಳ್ಳಿರಿ.
- 1 Corinthians 15:20 1 ಕೊರಿಂಥದವರಿಗೆ 15:20ಆದರೆ ಈಗ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದು ನಿದ್ರೆಹೋದವರಲ್ಲಿ ಪ್ರಥಮಫಲವಾದನು.
Original words (Greek)
- with · G4916συνθάπτω syntháptō
- him · G846αὐτός autós
- in · G1722ἐν en
- baptism · G908βάπτισμα báptisma
- where · G3739ὅς hós
- in · G1722ἐν en
- also · G2532καί kaí
- with · G4891συνεγείρω synegeírō
- through · G1223διά diá
- faith · G4102πίστις pístis
- operation · G1753ἐνέργεια enérgeia
- God · G2316θεός theós
- raised · G1453ἐγείρω egeírō
- him · G846αὐτός autós
- from · G1537ἐκ ek
- dead · G3498νεκρός nekrós