Skip to content
ThuthiThuthiThuthi
Colossians · chapter 2 · verse 13

Colossians 2:13 in Kannada

ನಿಮ್ಮ ಪಾಪಗಳಲ್ಲಿಯೂ ಸುನ್ನತಿಯಿಲ್ಲದ ಶರೀರ ಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ದೇವರು ಆತನೊಂದಿಗೆ ಬದುಕಿಸಿ ನಿಮ್ಮ ಅಪರಾಧಗಳನ್ನೆಲ್ಲಾ ಕ್ಷಮಿಸಿದ್ದಾನೆ.

Nimma paapagalalliyoo sunnatiyillada shareera bhaavadindaloo sattavaraagidda nimmannu devaru aatanondige badukisi nimma aparaadhagalannellaa kshamisiddaane.

Colossians 2:13 in English

King James Version (KJV)
And you, being dead in your sins and the uncircumcision of your flesh, hath he quickened together with him, having forgiven you all trespasses;
World English Bible (WEB)
You were dead through your trespasses and the uncircumcision of your flesh. He made you alive together with him, having forgiven us all our trespasses,
American Standard Version (ASV)
And you, being dead through your trespasses and the uncircumcision of your flesh, you, [I say], did he make alive together with him, having forgiven us all our trespasses;
Bible in Basic English (BBE)
And you, being dead through your sins and the evil condition of your flesh, to you, I say, he gave life together with him, and forgiveness of all our sins;
Darby Translation (DBY)
And you, being dead in offences and in the uncircumcision of your flesh, he has quickened together with him, having forgiven us all the offences;
Webster's Bible (WBS)
And you, being dead in your sins and the uncircumcision of your flesh, hath he made alive together with him, having forgiven you all trespasses;
Young's Literal Translation (YLT)
And you — being dead in the trespasses and the uncircumcision of your flesh — He made alive together with him, having forgiven you all the trespasses,

Read in context

  1. 11ನೀವು ಆತನಲ್ಲಿ ಸುನ್ನತಿಯನ್ನೂ ಹೊಂದಿದ್ದಿರಿ; ಆ ಸುನ್ನತಿಯು ಕೈಯಿಂದ ಮಾಡಿದ್ದಲ್ಲ; ಇದು ಕ್ರಿಸ್ತನಿಂದಾದ ಸುನ್ನತಿಯಾಗಿದ್ದು ಪಾಪದ ಶರೀರ ವನ್ನು ವಿಸರ್ಜಿಸುವದೇ.
  2. 12ಾಪ್ತಿಸ್ಮದಲ್ಲಿ ಆತನೊಂದಿಗೆ ಹೂಣಲ್ಪಟ್ಟು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರ ಕಾರ್ಯದಲ್ಲಿ ನಂಬಿಕೆಯಿಟ್ಟಿರುವದರಿಂದ ನೀವು ಸಹ ಅದರಲ್ಲಿ (ಬಾಪ್ತಿಸ್ಮದಲ್ಲಿ) ಎಬ್ಬಿಸಲ್ಪಟ್ಟಿದ್ದೀರಿ.
  3. 13ನಿಮ್ಮ ಪಾಪಗಳಲ್ಲಿಯೂ ಸುನ್ನತಿಯಿಲ್ಲದ ಶರೀರ ಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ದೇವರು ಆತನೊಂದಿಗೆ ಬದುಕಿಸಿ ನಿಮ್ಮ ಅಪರಾಧಗಳನ್ನೆಲ್ಲಾ ಕ್ಷಮಿಸಿದ್ದಾನೆ.
  4. 14ನಮಗೆ ವಿರೋಧವಾಗಿಯೂ ಪ್ರತಿ ಕೂಲವಾಗಿಯೂ ಇದ್ದ ಕೈಬರಹದ ಶಾಸನಗಳನ್ನು ಅಳಿಸಿ ಅದನ್ನು ತನ್ನ ಶಿಲುಬೆಗೆ ಜಡಿದು ಇಲ್ಲದಂತಾಗ ಮಾಡಿದನು.
  5. 15ಆತನು ದೊರೆತನಗಳನ್ನೂ ಅಧಿಕಾರ ಗಳನ್ನೂ ಕೆಡಿಸಿ ಶಿಲುಬೆಯಲ್ಲಿ ಅವುಗಳ ಮೇಲೆ ವಿಜಯ ಗೊಂಡು ಅವುಗಳನ್ನು ಬಹಿರಂಗವಾಗಿ ತೋರಿಸಿದನು.
Read all of Colossians 2

Cross references

Original words (Greek)

Colossians 2:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.