Colossians · chapter 2 · verse 14
Colossians 2:14 in Kannada
ನಮಗೆ ವಿರೋಧವಾಗಿಯೂ ಪ್ರತಿ ಕೂಲವಾಗಿಯೂ ಇದ್ದ ಕೈಬರಹದ ಶಾಸನಗಳನ್ನು ಅಳಿಸಿ ಅದನ್ನು ತನ್ನ ಶಿಲುಬೆಗೆ ಜಡಿದು ಇಲ್ಲದಂತಾಗ ಮಾಡಿದನು.
Namage virodhavaagiyoo prati koolavaagiyoo idda kaibarahada shaasanagalannu alisi adannu tanna shilubege jadidu illadantaaga maadidanu.
Colossians 2:14 in English
- King James Version (KJV)
- Blotting out the handwriting of ordinances that was against us, which was contrary to us, and took it out of the way, nailing it to his cross;
- World English Bible (WEB)
- wiping out the handwriting in ordinances which was against us. He has taken it out of the way, nailing it to the cross.
- American Standard Version (ASV)
- having blotted out the bond written in ordinances that was against us, which was contrary to us: and he hath taken it out of the way, nailing it to the cross;
- Bible in Basic English (BBE)
- Having put an end to the handwriting of the law which was against us, taking it out of the way by nailing it to his cross;
- Darby Translation (DBY)
- having effaced the handwriting in ordinances which [stood out] against us, which was contrary to us, he has taken it also out of the way, having nailed it to the cross;
- Webster's Bible (WBS)
- Blotting out the hand-writing of ordinances that was against us, which was contrary to us, and took it out of the way, nailing it to his cross;
- Young's Literal Translation (YLT)
- having blotted out the handwriting in the ordinances that is against us, that was contrary to us, and he hath taken it out of the way, having nailed it to the cross;
Read in context
- 12ಾಪ್ತಿಸ್ಮದಲ್ಲಿ ಆತನೊಂದಿಗೆ ಹೂಣಲ್ಪಟ್ಟು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರ ಕಾರ್ಯದಲ್ಲಿ ನಂಬಿಕೆಯಿಟ್ಟಿರುವದರಿಂದ ನೀವು ಸಹ ಅದರಲ್ಲಿ (ಬಾಪ್ತಿಸ್ಮದಲ್ಲಿ) ಎಬ್ಬಿಸಲ್ಪಟ್ಟಿದ್ದೀರಿ.
- 13ನಿಮ್ಮ ಪಾಪಗಳಲ್ಲಿಯೂ ಸುನ್ನತಿಯಿಲ್ಲದ ಶರೀರ ಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ದೇವರು ಆತನೊಂದಿಗೆ ಬದುಕಿಸಿ ನಿಮ್ಮ ಅಪರಾಧಗಳನ್ನೆಲ್ಲಾ ಕ್ಷಮಿಸಿದ್ದಾನೆ.
- 14ನಮಗೆ ವಿರೋಧವಾಗಿಯೂ ಪ್ರತಿ ಕೂಲವಾಗಿಯೂ ಇದ್ದ ಕೈಬರಹದ ಶಾಸನಗಳನ್ನು ಅಳಿಸಿ ಅದನ್ನು ತನ್ನ ಶಿಲುಬೆಗೆ ಜಡಿದು ಇಲ್ಲದಂತಾಗ ಮಾಡಿದನು.
- 15ಆತನು ದೊರೆತನಗಳನ್ನೂ ಅಧಿಕಾರ ಗಳನ್ನೂ ಕೆಡಿಸಿ ಶಿಲುಬೆಯಲ್ಲಿ ಅವುಗಳ ಮೇಲೆ ವಿಜಯ ಗೊಂಡು ಅವುಗಳನ್ನು ಬಹಿರಂಗವಾಗಿ ತೋರಿಸಿದನು.
- 16ಹೀಗಿರುವದರಿಂದ ಅನ್ನಪಾನಗಳ ವಿಷಯದಲ್ಲಿ ಯೂ ಪವಿತ್ರ ದಿನ ಅಮಾವಾಸ್ಯೆ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ ನಿಮಗೆ ಯಾರೂ ತೀರ್ಪು ಮಾಡ ದಿರಲಿ.
Cross references
- Ephesians 2:14–16 ಎಫೆಸದವರಿಗೆ 2:14–16ನಿಮ್ಮನ್ನೂ ನಮ್ಮನ್ನೂ ಒಂದು ಮಾಡಿದ ಆತನೇ ನಮ್ಮ ಸಮಾಧಾನವಾಗಿ ನಮ್ಮಿಬ್ಬರನ್ನು ಅಗಲಿ ಸಿದ ಅಡ್ಡಗೋಡೆಯನ್ನು ಆತನು ಕೆಡವಿಹಾಕಿದನು. ಆತನು ಇದ್ದ ದ್ವೇಷವನ್ನು ಅಂದರೆ ಶಾಸನಗಳ ಆಜ್ಞೆಗಳುಳ್ಳ ನ್ಯಾಯಪ್ರಮಾಣವನ್ನು ತನ್ನ ಶರೀರದ ಮೂಲಕ ರದ್ದುಗೊಳಿಸಿ ಸಮಾಧಾನ ಮಾಡುವವನಾಗಿ ಉಭಯರನ್ನು ತನ್ನಲ್ಲಿ ಒಬ್ಬ ನೂತನ ಪುರಷನನ್ನಾಗಿ ಮಾಡಿದನು. ಇದ್ದ ದ್ವೇಷವನ್ನು ತನ್ನ ಶಿಲುಬೆಯ ಮೇಲೆ ಕೊಂದು ಅದರಿಂದ ಉಭಯರನ್ನು ಒಂದೇ ದೇಹದಂತಾಗ ಮಾಡಿ ದೇವರೊಂದಿಗೆ ಸಮಾಧಾನ ಪಡಿಸಿದ್ದಾನೆ.
- Isaiah 44:22 ಯೆಶಾಯ 44:22ನಾನು ನಿನ್ನ ದ್ರೋಹಗಳನ್ನು ಗಾಢವಾದ ಮೇಘದಂತೆ ಅಳಿಸಿಬಿಟ್ಟಿದ್ದೇನೆ; ನಿನ್ನ ಪಾಪಗಳನ್ನು ಮೋಡದಂತೆ ಹಾರಿಸಿದ್ದೇನೆ; ನನ್ನ ಕಡೆಗೆ ತಿರಿಗಿಕೋ, ನಾನು ನಿನ್ನನ್ನು ವಿಮೋಚಿಸಿದ್ದೇನೆ.
- Isaiah 43:25 ಯೆಶಾಯ 43:25ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿಬಿಡುತ್ತೇನೆ. ನಿನ್ನ ಪಾಪ ಗಳನ್ನು ನನ್ನ ನೆನಪಿನಲ್ಲಿಡೆನು.
- Hebrews 8:13 ಇಬ್ರಿಯರಿಗೆ 8:13ಇಲ್ಲಿ ಆತನು--ಹೊಸಒಡಂಬಡಿಕೆಯೆಂದು ಹೇಳಿದ್ದರಲ್ಲಿ ಮೊದಲಿದ್ದದ್ದನ್ನು ಹಳೆಯದಾಗಿ ಮಾಡಿ ದ್ದಾನೆ. ಅದು ಹಳೇದಾಗುತ್ತಾ ಕ್ಷೀಣವಾಗಿ ಇಲ್ಲದಂತಾ ಗುವದಕ್ಕೆ ಸಿದ್ಧವಾಗಿದೆ ಎಂದು ಹೇಳುತ್ತಾನೆ.
- 1 Peter 2:24 1 ಪೇತ್ರನು 2:24ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
- Colossians 2:20 ಕೊಲೊಸ್ಸೆಯವರಿಗೆ 2:20ಪ್ರಾಪಂಚಿಕ ಬಾಲಬೋಧೆಯ ಪಾಲಿಗೆ ನೀವು ಕ್ರಿಸ್ತನೊಂದಿಗೆ ಸತ್ತವರಾಗಿದ್ದ ಮೇಲೆ ಇನ್ನೂ ಪ್ರಾಪಂಚಿಕರಾಗಿ ಬದುಕು ವವರೋ ಎಂಬಂತೆ
- Hebrews 7:18 ಇಬ್ರಿಯರಿಗೆ 7:18ಮೊದಲಿದ್ದ ಆಜ್ಞೆಯು ನಿರ್ಬಲವಾಗಿಯೂ ನಿಷ್ಪ್ರಯೋಜಕವಾಗಿಯೂ ಇದ್ದು ನಿಜವಾಗಿಯೂ ರದ್ದಾಗಿಹೋಯಿತು.
- Hebrews 10:8–9 ಇಬ್ರಿಯರಿಗೆ 10:8–9ಆಮೇಲೆ ಆತನು--ನ್ಯಾಯಪ್ರಮಾಣದಂತೆ ಅರ್ಪಿಸಲ್ಪಡುವಂಥ ಯಜ್ಞವೂ ಅರ್ಪಣೆಯೂ ದಹನ ಬಲಿಗಳೂ ಪಾಪ ಕ್ಕಾಗಿ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ ಇಲ್ಲವೆ ಅವುಗಳಲ್ಲಿ ನಿನಗೆ ಸಂತೋಷವಿರಲಿಲ್ಲ ಎಂದು ಹೇಳಿ ದ್ದಾನೆ. ತರು ವಾಯ--ಇಗೋ, ಓ ದೇವರೇ, ನಿನ್ನ ಚಿತ್ತವನ್ನು ನೆರವೇರಿಸುವದಕ್ಕೆ ಬಂದಿದ್ದೇನೆ ಎಂತಲೂ ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವ ದಕ್ಕಾಗಿ ಮೊದಲನೆಯದನ್ನು ತೆಗೆದುಹಾಕುತ್ತಾನೆ.
- Hebrews 9:9–10 ಇಬ್ರಿಯರಿಗೆ 9:9–10ಆ ಕಾಲಕ್ಕೆ ಅದು ಸಾಮ್ಯವಾಗಿದ್ದು ಆಗ ಸೇವೆ ಮಾಡುವವನಿಗಾಗಿ ಮನಸ್ಸಾಕ್ಷಿಯ ವಿಷಯದಲ್ಲಿ ಸಂಪೂರ್ಣ ಮಾಡಲಾರದ ಕಾಣಿಕೆಗಳೂ ಯಜ್ಞಗಳೂ ಅರ್ಪಿಸಲ್ಪಡುತ್ತಿದ್ದವು. ಅವು ಅನ್ನಪಾನಾದಿಗಳಲ್ಲಿಯೂ ವಿವಿಧ ಸ್ನಾನಗಳ ಲ್ಲಿಯೂ ಶಾರೀರಕ ನಿಯಮಗಳಲ್ಲಿಯೂ ತಿದ್ದುಪಾಟಿನ ಕಾಲದವರೆಗೆ ಮಾತ್ರ ನೇಮಕವಾಗಿದ್ದವು.
- Isaiah 57:14 ಯೆಶಾಯ 57:14ನೀವು ಎತ್ತರ ಮಾಡಿರಿ, ಎತ್ತರ ಮಾಡಿರಿ ಮಾರ್ಗ ವನ್ನು ಸಿದ್ಧಮಾಡಿರಿ, ನನ್ನ ಜನರ ಮಾರ್ಗದಿಂದ ಎಡ ವುದನ್ನು ಎತ್ತಿಹಾಕಿರಿ ಎಂದು ಹೇಳುವನು.
- Acts 3:19 ಅಪೊಸ್ತಲರ ಕೃತ್ಯಗಳು 3:19ಆದದರಿಂದ ನಿಮ್ಮ ಪಾಪಗಳು ಅಳಿಸಲ್ಪಡು ವಂತೆ ನೀವು ಮಾನಸಾಂತರಪಟ್ಟು ತಿರುಗಿಕೊಳ್ಳಿರಿ; ಆಗ ಕರ್ತನ ಸನ್ನಿಧಾನದಿಂದ ನಿಮಗೆ ವಿಶ್ರಾಂತಿಕಾಲಗಳು ಒದಗುವವು.
- Galatians 4:1–4 ಗಲಾತ್ಯದವರಿಗೆ 4:1–4ನಾನು ಈಗ ಹೇಳುವದೇನಂದರೆ, ಬಾಧ್ಯನು ತಾನು ಆಸ್ತಿಗೆಲ್ಲಾ ಧಣಿಯಾ ಗಿದ್ದರೂ ಬಾಲಕನಾಗಿರುವ ತನಕ ದಾಸನಿಗೂ ಅವ ನಿಗೂ ಯಾವ ಭೇದವೂ ಇಲ್ಲ. ಆದರೆ ತಂದೆಯು ನೇಮಿಸಿದ ದಿನದವರೆಗೂ ಅವನು ಶಿಕ್ಷಕರ ಮತ್ತು ಮನೆವಾರ್ತೆಯವರ ಕೈಕೆಳಗಿರುವನು. ಹಾಗೆಯೇ ನಾವು ಸಹ ಬಾಲಕರಾಗಿದ್ದಾಗ ಲೋಕದ ಮೂಲ ಪಾಠಗಳಿಗೆ ಅಧೀನರಾಗಿದ್ದೆವು. ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಸ್ತ್ರೀಯಿಂದ ಹುಟ್ಟಿದವನನ್ನಾಗಿಯೂ ನ್ಯಾಯ ಪ್ರಮಾಣಕ್ಕೆ ಒಳಗಾದವನನ್ನಾಗಿಯೂ ಮಾಡಿ ಕಳುಹಿಸಿದ್ದಲ್ಲದೆ
Original words (Greek)
- out · G1813ἐξαλείφω exaleíphō
- handwriting · G5498χειρόγραφον cheirógraphon
- ordinances · G1378δόγμα dógma
- that · G3739ὅς hós
- was · G2258ἦν ēn
- against · G2596κατά katá
- us · G2257ἡμῶν hēmōn
- contrary · G5227ὑπεναντίος hypenantíos
- us · G2254ἡμῖν hēmîn
- and · G2532καί kaí
- took · G142αἴρω aírō
- it · G846αὐτός autós
- of · G1537ἐκ ek
- way · G3319μέσος mésos
- nailing · G4338προσηλόω prosēlóō
- it · G846αὐτός autós
- cross · G4716σταυρός staurós