Colossians · chapter 2 · verse 16
Colossians 2:16 in Kannada
ಹೀಗಿರುವದರಿಂದ ಅನ್ನಪಾನಗಳ ವಿಷಯದಲ್ಲಿ ಯೂ ಪವಿತ್ರ ದಿನ ಅಮಾವಾಸ್ಯೆ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ ನಿಮಗೆ ಯಾರೂ ತೀರ್ಪು ಮಾಡ ದಿರಲಿ.
Heegiruvadarinda annapaanagala vishayadalli yoo pavitra dina amaavaasye sabbattu embivugala vishayadalliyoo nimage yaaroo teerpu maada dirali.
Colossians 2:16 in English
- King James Version (KJV)
- Let no man therefore judge you in meat, or in drink, or in respect of an holyday, or of the new moon, or of the sabbath [days]:
- World English Bible (WEB)
- Let no one therefore judge you in eating or drinking, or with respect to a feast day or a new moon or a Sabbath day,
- American Standard Version (ASV)
- Let no man therefore judge you in meat, or in drink, or in respect of a feast day or a new moon or a sabbath day:
- Bible in Basic English (BBE)
- For this reason let no man be your judge in any question of food or drink or feast days or new moons or Sabbaths:
- Darby Translation (DBY)
- Let none therefore judge you in meat or in drink, or in matter of feast, or new moon, or sabbaths,
- Webster's Bible (WBS)
- Let no man therefore judge you in food, or in drink, or in respect of a holy-day, or or the new-moon, or of the sabbaths:
- Young's Literal Translation (YLT)
- Let no one, then, judge you in eating or in drinking, or in respect of a feast, or of a new moon, or of sabbaths,
Read in context
- 14ನಮಗೆ ವಿರೋಧವಾಗಿಯೂ ಪ್ರತಿ ಕೂಲವಾಗಿಯೂ ಇದ್ದ ಕೈಬರಹದ ಶಾಸನಗಳನ್ನು ಅಳಿಸಿ ಅದನ್ನು ತನ್ನ ಶಿಲುಬೆಗೆ ಜಡಿದು ಇಲ್ಲದಂತಾಗ ಮಾಡಿದನು.
- 15ಆತನು ದೊರೆತನಗಳನ್ನೂ ಅಧಿಕಾರ ಗಳನ್ನೂ ಕೆಡಿಸಿ ಶಿಲುಬೆಯಲ್ಲಿ ಅವುಗಳ ಮೇಲೆ ವಿಜಯ ಗೊಂಡು ಅವುಗಳನ್ನು ಬಹಿರಂಗವಾಗಿ ತೋರಿಸಿದನು.
- 16ಹೀಗಿರುವದರಿಂದ ಅನ್ನಪಾನಗಳ ವಿಷಯದಲ್ಲಿ ಯೂ ಪವಿತ್ರ ದಿನ ಅಮಾವಾಸ್ಯೆ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ ನಿಮಗೆ ಯಾರೂ ತೀರ್ಪು ಮಾಡ ದಿರಲಿ.
- 17ಇವು ಬರಬೇಕಾಗಿದ್ದವುಗಳ ಛಾಯೆ ಯಾಗಿವೆ; ಆದರೆ ಶರೀರವು ಕ್ರಿಸ್ತನದೇ.
- 18ಸ್ವಇಷ್ಟ ವಿನಯದಿಂದಲೂ ದೇವದೂತರ ಆರಾಧನೆ ಯಿಂದಲೂ ತನ್ನ ಶಾರೀರಕ ಮನಸ್ಸಿನಿಂದ ವ್ಯರ್ಥವಾಗಿ ಉಬ್ಬಿಕೊಂಡು ತಾನು ನೋಡದಿರುವವುಗಳಲ್ಲಿ ಬಲ ವಂತವಾಗಿ ನುಗ್ಗುವ ಯಾವನೂ ನಿಮ್ಮ ಬಹುಮಾನ ವನ್ನು ಮೋಸಗೊಳಿಸದಿರಲಿ.
Cross references
- Romans 14:5–6 ರೋಮಾಪುರದವರಿಗೆ 14:5–6ಒಬ್ಬನು ಒಂದು ದಿವಸಕ್ಕಿಂತ ಮತ್ತೊಂದು ದಿವಸವನ್ನು ವಿಶೇಷವೆಂದು ಎಣಿಸುತ್ತಾನೆ. ಮತ್ತೊಬ್ಬನು ಎಲ್ಲಾ ದಿವಸಗಳನ್ನೂ ಒಂದೇ ರೀತಿಯಾಗಿ ಎಣಿಸುತ್ತಾನೆ; ಹೀಗಿರಲಾಗಿ ಪ್ರತಿಯೊಬ್ಬನು ತನ್ನ ಮನಸ್ಸಿ ನಲ್ಲಿ ನಿಶ್ಚಯಿಸಿಕೊಂಡಿರಲಿ. ದಿನವನ್ನು ಗಣ್ಯ ಮಾಡುವವನು ಅದನ್ನು ಕರ್ತನಿಗಾಗಿ ಗಣ್ಯಮಾಡು ತ್ತಾನೆ; ದಿನವನ್ನು ಗಣ್ಯಮಾಡದವನು ಅದನು ಕರ್ತನಿಗಾಗಿ ಗಣ್ಯಮಾಡುವದಿಲ್ಲ; ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವರಿಗೆ ಉಪಕಾರ ಸ್ತುತಿ ಹೇಳುತ್ತಾನೆ; ತಿನ್ನದಿರುವವನು ಕರ್ತನಿಗಾಗಿ ತಿನ್ನದೆ ದೇವರಿಗೆ ಸೆ
- Romans 14:10 ರೋಮಾಪುರದವರಿಗೆ 14:10ಆದರೆ ನೀನು ನಿನ್ನ ಸಹೋದರನಿಗೆ ತೀರ್ಪುಮಾಡುವದು ಯಾಕೆ? ಇಲ್ಲವೆ ನಿನ್ನ ಸಹೋದರನನ್ನು ಹೀನೈಸುವದು ಯಾಕೆ? ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ನಿಂತುಕೊಳ್ಳಬೇಕಲ್ಲಾ.
- Galatians 4:10 ಗಲಾತ್ಯದವರಿಗೆ 4:10ನೀವು ಆಯಾ ದಿನ ಗಳನ್ನೂ ಮಾಸಗಳನ್ನೂ ಕಾಲಗಳನ್ನೂ ಸಂವತ್ಸರಗಳನ್ನೂ ಆಚರಿಸುತ್ತೀರಿ.
- Romans 14:13–17 ರೋಮಾಪುರದವರಿಗೆ 14:13–17ಆದಕಾರಣ ಇನ್ನು ಮೇಲೆ ಒಬ್ಬರ ವಿಷಯದ ಲ್ಲೊಬ್ಬರು ಎಂದಿಗೂ ತೀರ್ಪು ಮಾಡದೆ ಇರೋಣ; ಇದಲ್ಲದೆ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ ಎಡೆತಡೆಯನ್ನಾಗಲಿ ಹಾಕಲೇಬಾರದೆಂದು ತೀರ್ಮಾನಿ ಸಿಕೊಳ್ಳಿರಿ. ಯಾವ ಪದಾರ್ಥವೂ ಸ್ವತಃ ಅಶುದ್ಧ ವಾದದ್ದಲ್ಲವೆಂದು ನಾನು ಬಲ್ಲೆನು, ಇದನ್ನು ನಾನು ಕರ್ತನಾದ ಯೇಸುವಿನ ಮುಖಾಂತರ ದೃಢವಾಗಿ ನಂಬಿದ್ದೇನೆ; ಆದರೆ ಯಾವದಾದರೂ ಒಂದು ಪದಾರ್ಥವನ್ನು ಅಶುದ್ಧವೆಂದು ಒಬ್ಬನು ಭಾವಿಸಿದರೆ ಅವನಿಗೆ ಅದು ಅಶುದ್ಧವೇ. ನಿನ್ನ ಆಹಾರದಿಂದ ನಿನ್ನ ಸಹೋದರನ ಮನಸ್ಸಿಗೆ ನೋವಾದರೆ ಪ್ರೀತಿಗೆ ತಕ್ಕಂತೆ ನೀನು ಇನ್ನು ನಡೆಯುವ ವನಲ್ಲ. ಯಾವನಿಗೋಸ್ಕರ ಕ್ರಿಸ್ತನು ಸತ್ತನೋ ಅವನನ್ನು ನಿನ್ನ ಆಹಾರದಿಂದ ಕೆಡಿಸಬಾರದು. ನಿಮಗಿರುವ ಮೇಲು ದೂಷಣೆಗೆ ಆಸ್ಪದವಾಗಬಾರದು. ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ಆದರೆ ನೀತಿಯೂ ಸಮಾಧಾನವೂ ಪವಿತ್ರಾತ್ಮನಲ್ಲಿರುವ ಆನಂದವೂ ಆಗಿದೆ.
- Romans 14:2–3 ರೋಮಾಪುರದವರಿಗೆ 14:2–3ಒಬ್ಬನು ಯಾವದನ್ನಾ ದರೂ ತಿನ್ನಬಹುದೆಂದು ನಂಬುತ್ತಾನೆ; ದೃಢವಿಲ್ಲದವನು ಕಾಯಿಪಲ್ಯಗಳನ್ನು ಮಾತ್ರ ತಿನ್ನುತ್ತಾನೆ; ತಿನ್ನುವವನು ತಿನ್ನದವನನ್ನು ಹೀನೈಸಬಾರದು; ತಿನ್ನದವನು ತಿನ್ನುವವ ನನ್ನು ದೋಷಿಯೆಂದು ಎಣಿಸಬಾರದು; ದೇವರೇ ಅವನನ್ನು ಸೇರಿಸಿಕೊಂಡಿದ್ದಾನಲ್ಲಾ.
- Hebrews 13:9 ಇಬ್ರಿಯರಿಗೆ 13:9ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಬೇಡಿರಿ. ಯಾಕಂದರೆ ಕೃಪೆಯೊಂದಿಗೆ ಹೃದಯವನ್ನು ದೃಢ ಮಾಡಿಕೊಳ್ಳುವದು ಉತ್ತಮವೇ; ಭೋಜನ ಪದಾರ್ಥಗಳಲ್ಲಿ ಮಗ್ನರಾದವರು ಅವುಗಳಲ್ಲಿ ಏನೂ ಪ್ರಯೋಜನ ಹೊಂದಲಿಲ್ಲ.
- Ezekiel 45:17 ಯೆಹೆಜ್ಕೇಲನು 45:17ಹಬ್ಬಗಳಲ್ಲಿಯೂ ಅಮಾ ವಾಸ್ಯೆಗಳಲ್ಲಿಯೂ ಸಬ್ಬತ್ತುಗಳಲ್ಲಿಯೂ ಇಸ್ರಾಯೇಲಿನ ಮನೆತನದವರ ಎಲ್ಲಾ ಸಭೆಗಳಲ್ಲಿಯೂ ಹೋಮ ಗಳನ್ನು ಅರ್ಪಣೆಗಳನ್ನು ನೈವೇದ್ಯಗಳನ್ನು ಕೊಡುವದು ಪ್ರಭುವಿನ ಕೆಲಸವಾಗಿರುವದು; ಅವನೇ ಇಸ್ರಾಯೇ ಲಿನ ಮನೆತನದವರಿಗಾಗಿ ಸಮಾಧಾನಕ್ಕಾಗಿ ಪಾಪಬಲಿ ಯನ್ನೂ ಅರ್ಪಣೆಯನ್ನೂ ದಹನಬಲಿಯನ್ನೂ ಸಮಾಧಾನ ಯಜ್ಞವನ್ನೂ ಸಿದ್ಧಮಾಡಬೇಕು.
- 1 Chronicles 23:31 1 ಪೂರ್ವಕಾಲವೃತ್ತಾಂತ 23:31ಕಟ್ಟಳೆಯ ಪ್ರಕಾರವಾಗಿ ಸಬ್ಬತ್ ದಿವಸಗಳಲ್ಲಿಯೂ ಅಮವಾಸ್ಯೆ ಗಳಲ್ಲಿಯೂ ನೇಮಕವಾದ ಹಬ್ಬಗಳಲ್ಲಿಯೂ ಲೆಕ್ಕದ ಪ್ರಕಾರ ಎಲ್ಲಾ ದಹನಬಲಿಗಳನ್ನು ಅರ್ಪಿಸುವದಕ್ಕೂಕರ್ತನ ಮನೆಯ ಸೇವೆಯಲ್ಲಿ ಸಭೆಯ ಗುಡಾರದ ಕಾವಲಿಯನ್ನೂ ಪರಿಶುದ್ಧಸ್ಥಾನದ ಕಾವಲಿಯನ್ನೂ ತಮ್ಮ ಸಹೋದರರಾದ ಆರೋನನ ಕುಮಾರರ ಆಜ್ಞೆಯನ್ನೂ ಕೈಕೊಳ್ಳುವದಕ್ಕೆ ಅವರಿಗೆ ನೇಮಕವಾಗಿತ್ತು.
- Mark 2:27–28 ಮಾರ್ಕನು 2:27–28ಆತನು ಅವರಿಗೆ--ಸಬ್ಬತ್ತು ಮನುಷ್ಯರಿ ಗೋಸ್ಕರ ಮಾಡಲ್ಪಟ್ಟಿತು; ಆದರೆ ಮನುಷ್ಯನು ಸಬ್ಬತ್ತಿಗೋಸ್ಕರ ಅಲ್ಲ;ಆದದರಿಂದ ಮನುಷ್ಯಕುಮಾ ರನು ಸಬ್ಬತ್ತಿಗೆ ಸಹ ಒಡೆಯನಾಗಿದ್ದಾನೆ ಅಂದನು. ಆದದರಿಂದ ಮನುಷ್ಯಕುಮಾ ರನು ಸಬ್ಬತ್ತಿಗೆ ಸಹ ಒಡೆಯನಾಗಿದ್ದಾನೆ ಅಂದನು.
- Matthew 15:11 ಮತ್ತಾಯನು 15:11ಬಾಯೊಳಗೆ ಹೋಗುವಂಥದು ಮನುಷ್ಯನನ್ನು ಹೊಲೆಮಾಡುವದಿಲ್ಲ; ಆದರೆ ಬಾಯೊ ಳಗಿಂದ ಹೊರಗೆ ಬರುವಂಥದೇ ಮನುಷ್ಯನನ್ನು ಹೊಲೆಮಾಡುತ್ತದೆ ಎಂದು ಹೇಳಿದನು.
- Nehemiah 10:33 ನೆಹೆಮೀಯ 10:33ಇಸ್ರಾಯೇಲ್ಯರ ಪ್ರಾಯ ಶ್ಚಿತ್ತವಾದ ಪಾಪಬಲಿಗೋಸ್ಕರವೂ ನಮ್ಮ ದೇವರ ಆಲಯದ ಸಮಸ್ತ ಕಾರ್ಯಕ್ಕೋಸ್ಕರವೂ ನಮ್ಮ ದೇವರ ಆಲಯದ ಸೇವೆಯ ನಿಮಿತ್ತವಾಗಿ ವರುಷಕ್ಕೆ ಶೆಕೆಲಿನಲ್ಲಿ ಮೂರರಲ್ಲಿ ಒಂದು ಪಾಲು ಕೊಡಲು ನಮಗೆ ನಾವು ನೇಮಕ ಮಾಡಿಕೊಂಡೆವು.
- 1 Timothy 4:3–5 1 ತಿಮೊಥೆಯನಿಗೆ 4:3–5ಮದುವೆಯಾಗಬಾರದೆಂತಲೂ ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿಕೊಂಡಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವದಕ್ಕೋಸ್ಕರ ದೇವರು ಉಂಟು ಮಾಡಿದ ಆಹಾರವನ್ನು ತಿನ್ನಬಾರ ದೆಂತಲೂ ಆಜ್ಞಾಪಿಸುತ್ತಾರೆ. ದೇವರ ಪ್ರತಿಯೊಂದು ಸೃಷ್ಟಿಯೂ ಒಳ್ಳೇದಾಗಿದೆ; ಸ್ತೋತ್ರ ಮಾಡಿ ತೆಗೆದು ಕೊಳ್ಳುವ ಪಕ್ಷಕ್ಕೆ ಯಾವದನ್ನೂ ನಿರಾಕರಿಸಬಾರದು. ದೇವರ ವಾಕ್ಯದಿಂದಲೂ ಪ್ರಾರ್ಥನೆಯಿಂದಲೂ ಅದು ಪವಿತ್ರವಾಗುತ್ತದಲ್ಲಾ.
Original words (Greek)
- Let · G2919κρίνω krínō
- no · G3361μή mḗ
- man · G5100τὶς tìs
- therefore · G3767οὖν oûn
- judge · G2919κρίνω krínō
- you · G5209ὑμᾶς hymâs
- in · G1722ἐν en
- meat · G1035βρῶσις brōsis
- or · G2228ἤ ḗ
- in · G1722ἐν en
- drink · G4213πόσις pósis
- or · G2228ἤ ḗ
- in · G1722ἐν en
- respect · G3313μέρος méros
- holyday · G1859ἑορτή heortḗ
- or · G2228ἤ ḗ
- moon · G3561νουμηνία noumēnía
- or · G2228ἤ ḗ
- sabbath · G4521σάββατον sábbaton