Skip to content
ThuthiThuthiThuthi
Colossians · chapter 2 · verse 19

Colossians 2:19 in Kannada

ಇಂಥವನು (ಕ್ರಿಸ್ತನೆಂಬ) ಶಿರಸ್ಸಿನ ಹೊಂದಿಕೆಯನ್ನು ಬಿಟ್ಟವ ನಾಗಿದ್ದಾನೆ. ಆ ಶಿರಸ್ಸಿನಿಂದಲೇ ದೇಹವೆಲ್ಲಾ ಕೀಲು ನರಗಳ ಮೂಲಕ ಬೇಕಾದ ಸಹಾಯವನ್ನು ಹೊಂದಿ ಒಂದಾಗಿ ಜೋಡಿಸಲ್ಪಟ್ಟು ದೇವರು ಕೊಡುವ ವೃದ್ಧಿ ಯಿಂದ ಅಭಿವೃದ್ದಿಯಾಗುತ್ತಾ ಬರುತ್ತದೆ.

Inthavanu (kristanemba) shirassina hondikeyannu bittava naagiddaane. Aa shirassinindale dehavellaa keelu naragala moolaka bekaada sahaayavannu hondi ondaagi jodisalpattu devaru koduva vruddhi yinda abhivruddiyaaguttaa baruttade.

Colossians 2:19 in English

King James Version (KJV)
And not holding the Head, from which all the body by joints and bands having nourishment ministered, and knit together, increaseth with the increase of God.
World English Bible (WEB)
and not holding firmly to the Head, from whom all the body, being supplied and knit together through the joints and ligaments, grows with God’s growth.
American Standard Version (ASV)
and not holding fast the Head, from whom all the body, being supplied and knit together through the joints and bands, increaseth with the increase of God.
Bible in Basic English (BBE)
And not joined to the Head, from whom all the body, being given strength and kept together through its joins and bands, has its growth with the increase of God.
Darby Translation (DBY)
and not holding fast the head, from whom all the body, ministered to and united together by the joints and bands, increases with the increase of God.
Webster's Bible (WBS)
And not holding the head, from which all the body by joints and bands having nourishment ministered, and knit together, increaseth with the increase of God.
Young's Literal Translation (YLT)
and not holding the head, from which all the body — through the joints and bands gathering supply, and being knit together — may increase with the increase of God.

Read in context

  1. 17ಇವು ಬರಬೇಕಾಗಿದ್ದವುಗಳ ಛಾಯೆ ಯಾಗಿವೆ; ಆದರೆ ಶರೀರವು ಕ್ರಿಸ್ತನದೇ.
  2. 18ಸ್ವಇಷ್ಟ ವಿನಯದಿಂದಲೂ ದೇವದೂತರ ಆರಾಧನೆ ಯಿಂದಲೂ ತನ್ನ ಶಾರೀರಕ ಮನಸ್ಸಿನಿಂದ ವ್ಯರ್ಥವಾಗಿ ಉಬ್ಬಿಕೊಂಡು ತಾನು ನೋಡದಿರುವವುಗಳಲ್ಲಿ ಬಲ ವಂತವಾಗಿ ನುಗ್ಗುವ ಯಾವನೂ ನಿಮ್ಮ ಬಹುಮಾನ ವನ್ನು ಮೋಸಗೊಳಿಸದಿರಲಿ.
  3. 19ಇಂಥವನು (ಕ್ರಿಸ್ತನೆಂಬ) ಶಿರಸ್ಸಿನ ಹೊಂದಿಕೆಯನ್ನು ಬಿಟ್ಟವ ನಾಗಿದ್ದಾನೆ. ಆ ಶಿರಸ್ಸಿನಿಂದಲೇ ದೇಹವೆಲ್ಲಾ ಕೀಲು ನರಗಳ ಮೂಲಕ ಬೇಕಾದ ಸಹಾಯವನ್ನು ಹೊಂದಿ ಒಂದಾಗಿ ಜೋಡಿಸಲ್ಪಟ್ಟು ದೇವರು ಕೊಡುವ ವೃದ್ಧಿ ಯಿಂದ ಅಭಿವೃದ್ದಿಯಾಗುತ್ತಾ ಬರುತ್ತದೆ.
  4. 20ಪ್ರಾಪಂಚಿಕ ಬಾಲಬೋಧೆಯ ಪಾಲಿಗೆ ನೀವು ಕ್ರಿಸ್ತನೊಂದಿಗೆ ಸತ್ತವರಾಗಿದ್ದ ಮೇಲೆ ಇನ್ನೂ ಪ್ರಾಪಂಚಿಕರಾಗಿ ಬದುಕು ವವರೋ ಎಂಬಂತೆ
  5. 21ಮುಟ್ಟಬೇಡ, ರುಚಿನೋಡ ಬೇಡ, ಹಿಡಿಯಬೇಡ ಎನ್ನುವ ಮನುಷ್ಯ ಕಲ್ಪಿತ ಆಜ್ಞೆ ಗಳಿಗೂ ಬೋಧನೆಗಳಿಗೂ ನಿಮ್ಮನ್ನು ಒಳಗಾಗಮಾಡಿ ಕೊಳ್ಳುವದೇಕೆ?
Read all of Colossians 2

Cross references

Original words (Greek)

Colossians 2:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.