Colossians · chapter 2 · verse 20
Colossians 2:20 in Kannada
ಪ್ರಾಪಂಚಿಕ ಬಾಲಬೋಧೆಯ ಪಾಲಿಗೆ ನೀವು ಕ್ರಿಸ್ತನೊಂದಿಗೆ ಸತ್ತವರಾಗಿದ್ದ ಮೇಲೆ ಇನ್ನೂ ಪ್ರಾಪಂಚಿಕರಾಗಿ ಬದುಕು ವವರೋ ಎಂಬಂತೆ
Praapanchika baalabodheya paalige neevu kristanondige sattavaraagidda mele innoo praapanchikaraagi baduku vavaro embante
Colossians 2:20 in English
- King James Version (KJV)
- Wherefore if ye be dead with Christ from the rudiments of the world, why, as though living in the world, are ye subject to ordinances,
- World English Bible (WEB)
- If you died with Christ from the elemental spirits of the world, why, as though living in the world, do you subject yourselves to ordinances,
- American Standard Version (ASV)
- If ye died with Christ from the rudiments of the world, why, as though living in the world, do ye subject yourselves to ordinances,
- Bible in Basic English (BBE)
- If you were made free, by your death with Christ, from the rules of the world, why do you put yourselves under the authority of orders
- Darby Translation (DBY)
- If ye have died with Christ from the elements of the world, why as [if] alive in [the] world do ye subject yourselves to ordinances?
- Webster's Bible (WBS)
- Wherefore, if ye are dead with Christ from the rudiments of the world, why, as though living in the world, are ye subject to ordinances,
- Young's Literal Translation (YLT)
- If, then, ye did die with the Christ from the rudiments of the world, why, as living in the world, are ye subject to ordinances?
Read in context
- 18ಸ್ವಇಷ್ಟ ವಿನಯದಿಂದಲೂ ದೇವದೂತರ ಆರಾಧನೆ ಯಿಂದಲೂ ತನ್ನ ಶಾರೀರಕ ಮನಸ್ಸಿನಿಂದ ವ್ಯರ್ಥವಾಗಿ ಉಬ್ಬಿಕೊಂಡು ತಾನು ನೋಡದಿರುವವುಗಳಲ್ಲಿ ಬಲ ವಂತವಾಗಿ ನುಗ್ಗುವ ಯಾವನೂ ನಿಮ್ಮ ಬಹುಮಾನ ವನ್ನು ಮೋಸಗೊಳಿಸದಿರಲಿ.
- 19ಇಂಥವನು (ಕ್ರಿಸ್ತನೆಂಬ) ಶಿರಸ್ಸಿನ ಹೊಂದಿಕೆಯನ್ನು ಬಿಟ್ಟವ ನಾಗಿದ್ದಾನೆ. ಆ ಶಿರಸ್ಸಿನಿಂದಲೇ ದೇಹವೆಲ್ಲಾ ಕೀಲು ನರಗಳ ಮೂಲಕ ಬೇಕಾದ ಸಹಾಯವನ್ನು ಹೊಂದಿ ಒಂದಾಗಿ ಜೋಡಿಸಲ್ಪಟ್ಟು ದೇವರು ಕೊಡುವ ವೃದ್ಧಿ ಯಿಂದ ಅಭಿವೃದ್ದಿಯಾಗುತ್ತಾ ಬರುತ್ತದೆ.
- 20ಪ್ರಾಪಂಚಿಕ ಬಾಲಬೋಧೆಯ ಪಾಲಿಗೆ ನೀವು ಕ್ರಿಸ್ತನೊಂದಿಗೆ ಸತ್ತವರಾಗಿದ್ದ ಮೇಲೆ ಇನ್ನೂ ಪ್ರಾಪಂಚಿಕರಾಗಿ ಬದುಕು ವವರೋ ಎಂಬಂತೆ
- 21ಮುಟ್ಟಬೇಡ, ರುಚಿನೋಡ ಬೇಡ, ಹಿಡಿಯಬೇಡ ಎನ್ನುವ ಮನುಷ್ಯ ಕಲ್ಪಿತ ಆಜ್ಞೆ ಗಳಿಗೂ ಬೋಧನೆಗಳಿಗೂ ನಿಮ್ಮನ್ನು ಒಳಗಾಗಮಾಡಿ ಕೊಳ್ಳುವದೇಕೆ?
- 22(ಆ ಪದಾರ್ಥಗಳೆಲ್ಲವೂ ಬಳಸುವ ದರಲ್ಲಿ ನಾಶವಾಗುತ್ತವೆ);ಅಂಥ ಉಪದೇಶಗಳು ಸ್ವೇಚ್ಛಾರಾಧನೆಯಲ್ಲಿಯೂ ವಿನಯದಲ್ಲಿಯೂ ದೇಹ ದಂಡನೆಯಲ್ಲಿಯೂ ಜ್ಞಾನವನ್ನು ತೋರಿಸುವಂಥವು ಗಳಾಗಿರುವದು ನಿಜವೇ. ಆದರೆ ಅವು ಶರೀರವನ್ನಲ್ಲದೆ ಯಾವ ವಿಧದಲ್ಲಿಯೂ ತೃಪ್ತಿ ಪಡಿಸಲಾರವು.
Cross references
- Colossians 2:8 ಕೊಲೊಸ್ಸೆಯವರಿಗೆ 2:8ಕ್ರಿಸ್ತನನ್ನು ಅನುಸರಿಸದೆ ಮನುಷ್ಯರ ಸಂಪ್ರದಾಯಗಳನ್ನೂ ಪ್ರಾಪಂಚಿಕ ಬಾಲಬೋಧೆಯನ್ನೂ ಅನುಸರಿಸುವವರು ನಿಮ್ಮಲ್ಲಿ ಬಂದು ಮೋಸವಾದ ನಿರರ್ಥಕ ತತ್ವಜ್ಞಾನ ಬೋಧನೆ ಯಿಂದ ನಿಮ್ಮನ್ನು ಕೆಡಿಸಿಬಿಟ್ಟಾರು, ಎಚ್ಚರಿಕೆಯಾಗಿರ್ರಿ.
- Galatians 4:3 ಗಲಾತ್ಯದವರಿಗೆ 4:3ಹಾಗೆಯೇ ನಾವು ಸಹ ಬಾಲಕರಾಗಿದ್ದಾಗ ಲೋಕದ ಮೂಲ ಪಾಠಗಳಿಗೆ ಅಧೀನರಾಗಿದ್ದೆವು.
- Colossians 2:16 ಕೊಲೊಸ್ಸೆಯವರಿಗೆ 2:16ಹೀಗಿರುವದರಿಂದ ಅನ್ನಪಾನಗಳ ವಿಷಯದಲ್ಲಿ ಯೂ ಪವಿತ್ರ ದಿನ ಅಮಾವಾಸ್ಯೆ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ ನಿಮಗೆ ಯಾರೂ ತೀರ್ಪು ಮಾಡ ದಿರಲಿ.
- Colossians 2:14 ಕೊಲೊಸ್ಸೆಯವರಿಗೆ 2:14ನಮಗೆ ವಿರೋಧವಾಗಿಯೂ ಪ್ರತಿ ಕೂಲವಾಗಿಯೂ ಇದ್ದ ಕೈಬರಹದ ಶಾಸನಗಳನ್ನು ಅಳಿಸಿ ಅದನ್ನು ತನ್ನ ಶಿಲುಬೆಗೆ ಜಡಿದು ಇಲ್ಲದಂತಾಗ ಮಾಡಿದನು.
- Romans 7:4–6 ರೋಮಾಪುರದವರಿಗೆ 7:4–6ಹಾಗೆಯೇ ನನ್ನ ಸಹೋದರರೇ, ನೀವು ಸಹ ಕ್ರಿಸ್ತನ ದೇಹದ ಮೂಲಕವಾಗಿ ನ್ಯಾಯಪ್ರಮಾಣದ ಪಾಲಿಗೆ ಸತ್ತಿರಿ. ದೇವರಿಗೆ ಫಲಫಲಿಸುವದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತುಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿರಿ. ನಾವು ಶರೀರದಲ್ಲಿದ್ದಾಗ ಪಾಪಗಳ ಇಚ್ಛೆಗಳು ನ್ಯಾಯಪ್ರಮಾಣದಿಂದಲೇ ಮರಣಕ್ಕೆ ಫಲಫಲಿಸುವ ದಕ್ಕಾಗಿ ನಮ್ಮ ಅಂಗಗಳಲ್ಲಿ ಯತ್ನಿಸುತ್ತಿದ್ದವು. ಈಗಲಾದರೋ ನಮ್ಮನ್ನು ಹಿಡುಕೊಂಡಿದ್ದ ನ್ಯಾಯಪ್ರಮಾಣದ ಪಾಲಿಗೆ ನಾವು ಸತ್ತಕಾರಣ ಅದರಿಂದ ವಿಮುಕ್ತರಾಗಿದ್ದೇವೆ; ಹೀಗೆ ನಾವು ಅಕ್ಷರದ ಹಳೇ ರೀತಿಯಲ್ಲಿ ಆತನನ್ನು ಸೇವಿಸದೆ ಆತ್ಮನಿಂದ ಹೊಸ ರೀತಿಯಲ್ಲಿಯೇ ಸೇವಿಸುತ್ತೇವೆ.
- Hebrews 13:9 ಇಬ್ರಿಯರಿಗೆ 13:9ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಬೇಡಿರಿ. ಯಾಕಂದರೆ ಕೃಪೆಯೊಂದಿಗೆ ಹೃದಯವನ್ನು ದೃಢ ಮಾಡಿಕೊಳ್ಳುವದು ಉತ್ತಮವೇ; ಭೋಜನ ಪದಾರ್ಥಗಳಲ್ಲಿ ಮಗ್ನರಾದವರು ಅವುಗಳಲ್ಲಿ ಏನೂ ಪ್ರಯೋಜನ ಹೊಂದಲಿಲ್ಲ.
- 1 John 5:19 1 ಯೋಹಾನನು 5:19ನಾವು ದೇವರಿಗೆ ಸಂಬಂಧಪಟ್ಟವರಾಗಿದ್ದೇವೆಂದೂ ಲೋಕವೆಲ್ಲವು ಕೆಟ್ಟತನದಲ್ಲಿ ಬಿದ್ದಿದೆ ಎಂದೂ ನಮಗೆ ಗೊತ್ತದೆ.
- Galatians 2:19–20 ಗಲಾತ್ಯದವರಿಗೆ 2:19–20ಯಾಕಂ ದರೆ ನಾನಂತೂ ದೇವರಿಗಾಗಿ ಜೀವಿಸುವದಕ್ಕೊಸ್ಕರ ನ್ಯಾಯಪ್ರಮಾಣದ ಮೂಲಕವಾಗಿ ನ್ಯಾಯಪ್ರಮಾ ಣದ ಪಾಲಿಗೆ ಸತ್ತೆನು. ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ; ಆದಾಗ್ಯೂ ನಾನು ಜೀವಿ ಸುತ್ತೇನೆ; ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ; ಈಗ ಶರೀರದಲ್ಲಿರುವ ನಾನು ಜೀವಿಸುವದು ದೇವಕುಮಾರನ ಮೇಲಣ ನಂಬಿಕೆ ಯಲ್ಲಿಯೇ, ಆತನು ನನ್ನನ್ನು ಪ್ರೀತಿಸಿ ನನಗೋಸ್ಕರ ತನ್ನನ್ನೇನಾನು ದೇವರ ಕೃಪೆಯನ್ನು ನಿರರ್ಥಕ ಮಾಡುವದಿಲ್ಲ. ನ್ಯಾಯಪ್ರಮಾಣದಿಂದ ನೀತಿಯುಂಟಾಗುವದಾದರೆ ಕ್ರಿಸ್ತನು ಮರಣವನ್ನು ಹೊಂದಿದ್ದು ವ್ಯರ್ಥವಾಯಿತು.
- 1 Peter 4:1–3 1 ಪೇತ್ರನು 4:1–3ಕ್ರಿಸ್ತನು ಶರೀರದಲ್ಲಿ ನಮಗೋಸ್ಕರ ಬಾಧೆಪಟ್ಟದ್ದರಿಂದ ನೀವು ಸಹ ಆತನಿಗಿದ್ದ ಮನಸ್ಸನ್ನು ಧರಿಸಿಕೊಳ್ಳಿರಿ. ಯಾಕಂದರೆ ಶರೀರ ದಲ್ಲಿ ಬಾಧೆಪಟ್ಟವನು ಪಾಪಮಾಡುವದನ್ನು ನಿಲ್ಲಿಸಿ ಬಿಟ್ಟಿದ್ದಾನೆ. ಹೀಗೆ ಶರೀರದಲ್ಲಿ ಇನ್ನು ಉಳಿದಿರುವ ತನ್ನ ಜೀವಿತಕಾಲದಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವನು. ಬಂಡುತನ ದುರಾಶೆ ಕುಡಿಕತನ ದುಂದೌತನ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಗಳು ಇವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದದ್ದನ್ನು ಮಾಡುವದರಲ್ಲಿಯೂ ನಮ್ಮ ಜೀವಿತ ದಲ್ಲಿ ಕಳೆದುಹೋದ ಕಾಲವೇ ಸಾಕು.
- 2 Corinthians 10:3 2 ಕೊರಿಂಥದವರಿಗೆ 10:3ನಾವು ಶರೀರದಲ್ಲಿ ನಡ ಕೊಳ್ಳುವವರಾದರೂ ಶರೀರ ಪ್ರಕಾರವಾಗಿ ಯುದ್ಧ ಮಾಡುವವರಲ್ಲ.
- Galatians 4:9–12 ಗಲಾತ್ಯದವರಿಗೆ 4:9–12ಈಗಲಾದರೋ ನೀವು ದೇವರನ್ನು ತಿಳುಕೊಂಡಿ ದ್ದೀರಿ; ಸರಿಯಾಗಿ ಹೇಳಬೇಕಾದರೆ ದೇವರು ನಿಮ್ಮನ್ನು ತಿಳುಕೊಂಡಿದ್ದಾನೆ; ಹೀಗಿರಲಾಗಿ ನೀವು ಬಲಹೀನವಾದ ದರಿದ್ರ ಮೂಲ ಪಾಠಗಳಿಗೆ ಮತ್ತೂ ಅಧೀನರಾಗ ಬೇಕೆಂದು ಅಪೇಕ್ಷಿಸಿ ಪುನಃ ಅವುಗಳಿಗೆ ನೀವು ತಿರುಗಿಕೊಳ್ಳುವದು ಹೇಗೆ? ನೀವು ಆಯಾ ದಿನ ಗಳನ್ನೂ ಮಾಸಗಳನ್ನೂ ಕಾಲಗಳನ್ನೂ ಸಂವತ್ಸರಗಳನ್ನೂ ಆಚರಿಸುತ್ತೀರಿ. ನಾವು ನಿಮಗೋಸ್ಕರ ಪ್ರಯಾಸ ಪಟ್ಟದ್ದು ನಿಷ್ಪಲವಾಯಿತೋ ಏನೋ ಎಂದು ನಿಮ್ಮ ವಿಷಯದಲ್ಲಿ ನಾನು ಭಯಪಡುತ್ತೇನೆ. ಸಹೋದರರೇ, ನಾನು ನಿಮ್ಮ ಹಾಗೆ ಆದದ್ದ ರಿಂದ ನೀವೂ ನನ್ನ ಹಾಗೆ ಆಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ನನಗೇನೂ ಕೇಡು ಮಾಡ ಲಿಲ್ಲ.
- James 4:4 ಯಾಕೋಬನು 4:4ವ್ಯಭಿಚಾರಿಗಳೇ, ವ್ಯಭಿಚಾರಿಣಿ ಯರೇ, ಇಹಲೋಕ ಸ್ನೇಹವು ದೇವವೈರವೆಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರ ಬೇಕೆಂದಿರುವವನು ದೇವರಿಗೆ ವೈರಿಯಾಗಿದ್ದಾನೆ.
Original words (Greek)
- Wherefore · G3767οὖν oûn
- if · G1487εἰ ei
- dead · G599ἀποθνήσκω apothnḗskō
- with · G4862σύν sýn
- Christ · G5547Χριστός Christós
- from · G575ἀπό apó
- rudiments · G4747στοιχεῖον stoicheîon
- world · G2889κόσμος kósmos
- why · G5101τίς tís
- though · G5613ὡς hōs
- living · G2198ζάω záō
- in · G1722ἐν en
- world · G2889κόσμος kósmos
- ordinances · G1379δογματίζω dogmatízō