Colossians · chapter 2 · verse 21
Colossians 2:21 in Kannada
ಮುಟ್ಟಬೇಡ, ರುಚಿನೋಡ ಬೇಡ, ಹಿಡಿಯಬೇಡ ಎನ್ನುವ ಮನುಷ್ಯ ಕಲ್ಪಿತ ಆಜ್ಞೆ ಗಳಿಗೂ ಬೋಧನೆಗಳಿಗೂ ನಿಮ್ಮನ್ನು ಒಳಗಾಗಮಾಡಿ ಕೊಳ್ಳುವದೇಕೆ?
Muttabeda, ruchinoda beda, hidiyabeda ennuva manushya kalpita aajnye galigoo bodhanegaligoo nimmannu olagaagamaadi kolluvadeke?
Colossians 2:21 in English
- King James Version (KJV)
- (Touch not; taste not; handle not;
- World English Bible (WEB)
- “Don’t handle, nor taste, nor touch”
- American Standard Version (ASV)
- Handle not, nor taste, nor touch
- Bible in Basic English (BBE)
- Which say there may be no touching, tasting, or taking in your hands,
- Darby Translation (DBY)
- Do not handle, do not taste, do not touch,
- Webster's Bible (WBS)
- (Touch not; taste not; handle not;
- Young's Literal Translation (YLT)
- — thou mayest not touch, nor taste, nor handle —
Read in context
- 19ಇಂಥವನು (ಕ್ರಿಸ್ತನೆಂಬ) ಶಿರಸ್ಸಿನ ಹೊಂದಿಕೆಯನ್ನು ಬಿಟ್ಟವ ನಾಗಿದ್ದಾನೆ. ಆ ಶಿರಸ್ಸಿನಿಂದಲೇ ದೇಹವೆಲ್ಲಾ ಕೀಲು ನರಗಳ ಮೂಲಕ ಬೇಕಾದ ಸಹಾಯವನ್ನು ಹೊಂದಿ ಒಂದಾಗಿ ಜೋಡಿಸಲ್ಪಟ್ಟು ದೇವರು ಕೊಡುವ ವೃದ್ಧಿ ಯಿಂದ ಅಭಿವೃದ್ದಿಯಾಗುತ್ತಾ ಬರುತ್ತದೆ.
- 20ಪ್ರಾಪಂಚಿಕ ಬಾಲಬೋಧೆಯ ಪಾಲಿಗೆ ನೀವು ಕ್ರಿಸ್ತನೊಂದಿಗೆ ಸತ್ತವರಾಗಿದ್ದ ಮೇಲೆ ಇನ್ನೂ ಪ್ರಾಪಂಚಿಕರಾಗಿ ಬದುಕು ವವರೋ ಎಂಬಂತೆ
- 21ಮುಟ್ಟಬೇಡ, ರುಚಿನೋಡ ಬೇಡ, ಹಿಡಿಯಬೇಡ ಎನ್ನುವ ಮನುಷ್ಯ ಕಲ್ಪಿತ ಆಜ್ಞೆ ಗಳಿಗೂ ಬೋಧನೆಗಳಿಗೂ ನಿಮ್ಮನ್ನು ಒಳಗಾಗಮಾಡಿ ಕೊಳ್ಳುವದೇಕೆ?
- 22(ಆ ಪದಾರ್ಥಗಳೆಲ್ಲವೂ ಬಳಸುವ ದರಲ್ಲಿ ನಾಶವಾಗುತ್ತವೆ);ಅಂಥ ಉಪದೇಶಗಳು ಸ್ವೇಚ್ಛಾರಾಧನೆಯಲ್ಲಿಯೂ ವಿನಯದಲ್ಲಿಯೂ ದೇಹ ದಂಡನೆಯಲ್ಲಿಯೂ ಜ್ಞಾನವನ್ನು ತೋರಿಸುವಂಥವು ಗಳಾಗಿರುವದು ನಿಜವೇ. ಆದರೆ ಅವು ಶರೀರವನ್ನಲ್ಲದೆ ಯಾವ ವಿಧದಲ್ಲಿಯೂ ತೃಪ್ತಿ ಪಡಿಸಲಾರವು.
- 23ಅಂಥ ಉಪದೇಶಗಳು ಸ್ವೇಚ್ಛಾರಾಧನೆಯಲ್ಲಿಯೂ ವಿನಯದಲ್ಲಿಯೂ ದೇಹ ದಂಡನೆಯಲ್ಲಿಯೂ ಜ್ಞಾನವನ್ನು ತೋರಿಸುವಂಥವು ಗಳಾಗಿರುವದು ನಿಜವೇ. ಆದರೆ ಅವು ಶರೀರವನ್ನಲ್ಲದೆ ಯಾವ ವಿಧದಲ್ಲಿಯೂ ತೃಪ್ತಿ ಪಡಿಸಲಾರವು.
Cross references
- 1 Timothy 4:3 1 ತಿಮೊಥೆಯನಿಗೆ 4:3ಮದುವೆಯಾಗಬಾರದೆಂತಲೂ ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿಕೊಂಡಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವದಕ್ಕೋಸ್ಕರ ದೇವರು ಉಂಟು ಮಾಡಿದ ಆಹಾರವನ್ನು ತಿನ್ನಬಾರ ದೆಂತಲೂ ಆಜ್ಞಾಪಿಸುತ್ತಾರೆ.
- Isaiah 52:11 ಯೆಶಾಯ 52:11ಹೊರಡಿರಿ, ಹೊರಡಿರಿ, ಅಲ್ಲಿಂದ ಹೊರಗೆ ಹೋಗಿರಿ, ಅಶುದ್ಧವಾದದ್ದನ್ನು ಮುಟ್ಟಬೇಡಿರಿ; ಅವಳ ಮಧ್ಯದಿಂದ ಹೊರಗೆ ಹೋಗಿರಿ; ಕರ್ತನ ಪಾತ್ರೆಗ ಳನ್ನು ಹೊರುವವರೇ, ನೀವು ಶುದ್ಧರಾಗಿರ್ರಿ.
- Genesis 3:3 ಆದಿಕಾಂಡ 3:3ಆದರೆ ತೋಟದ ಮಧ್ಯದಲ್ಲಿ ರುವ ಮರದ ಫಲದ ವಿಷಯದಲ್ಲಿ ದೇವರು--ನೀವು ಸಾಯದ ಹಾಗೆ ಅದನ್ನು ತಿನ್ನಲೂ ಬಾರದು, ಮುಟ್ಟಲೂ ಬಾರದು ಎಂದು ಹೇಳಿದ್ದಾನೆ ಅಂದಳು.
- 2 Corinthians 6:17 2 ಕೊರಿಂಥದವರಿಗೆ 6:17ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.