Skip to content
ThuthiThuthiThuthi
Colossians · chapter 2 · verse 22

Colossians 2:22 in Kannada

(ಆ ಪದಾರ್ಥಗಳೆಲ್ಲವೂ ಬಳಸುವ ದರಲ್ಲಿ ನಾಶವಾಗುತ್ತವೆ);ಅಂಥ ಉಪದೇಶಗಳು ಸ್ವೇಚ್ಛಾರಾಧನೆಯಲ್ಲಿಯೂ ವಿನಯದಲ್ಲಿಯೂ ದೇಹ ದಂಡನೆಯಲ್ಲಿಯೂ ಜ್ಞಾನವನ್ನು ತೋರಿಸುವಂಥವು ಗಳಾಗಿರುವದು ನಿಜವೇ. ಆದರೆ ಅವು ಶರೀರವನ್ನಲ್ಲದೆ ಯಾವ ವಿಧದಲ್ಲಿಯೂ ತೃಪ್ತಿ ಪಡಿಸಲಾರವು.

(aa padaarthagalellavoo balasuva daralli naashavaaguttave);antha upadeshagalu svechchhaaraadhaneyalliyoo vinayadalliyoo deha dandaneyalliyoo jnyaanavannu torisuvanthavu galaagiruvadu nijave. Aadare avu shareeravannallade yaava vidhadalliyoo trupti padisalaaravu.

Colossians 2:22 in English

King James Version (KJV)
Which all are to perish with the using;) after the commandments and doctrines of men?
World English Bible (WEB)
(all of which perish with use), according to the precepts and doctrines of men?
American Standard Version (ASV)
(all which things are to perish with the using), after the precepts and doctrines of men?
Bible in Basic English (BBE)
(Rules which are all to come to an end with their use) after the orders and teaching of men?
Darby Translation (DBY)
(things which are all for destruction in the using [of them]:) according to the injunctions and teachings of men,
Webster's Bible (WBS)
Which all are to perish with the using;) according to the commandments and doctrines of men?
Young's Literal Translation (YLT)
which are all for destruction with the using, after the commands and teachings of men,

Read in context

  1. 20ಪ್ರಾಪಂಚಿಕ ಬಾಲಬೋಧೆಯ ಪಾಲಿಗೆ ನೀವು ಕ್ರಿಸ್ತನೊಂದಿಗೆ ಸತ್ತವರಾಗಿದ್ದ ಮೇಲೆ ಇನ್ನೂ ಪ್ರಾಪಂಚಿಕರಾಗಿ ಬದುಕು ವವರೋ ಎಂಬಂತೆ
  2. 21ಮುಟ್ಟಬೇಡ, ರುಚಿನೋಡ ಬೇಡ, ಹಿಡಿಯಬೇಡ ಎನ್ನುವ ಮನುಷ್ಯ ಕಲ್ಪಿತ ಆಜ್ಞೆ ಗಳಿಗೂ ಬೋಧನೆಗಳಿಗೂ ನಿಮ್ಮನ್ನು ಒಳಗಾಗಮಾಡಿ ಕೊಳ್ಳುವದೇಕೆ?
  3. 22(ಆ ಪದಾರ್ಥಗಳೆಲ್ಲವೂ ಬಳಸುವ ದರಲ್ಲಿ ನಾಶವಾಗುತ್ತವೆ);ಅಂಥ ಉಪದೇಶಗಳು ಸ್ವೇಚ್ಛಾರಾಧನೆಯಲ್ಲಿಯೂ ವಿನಯದಲ್ಲಿಯೂ ದೇಹ ದಂಡನೆಯಲ್ಲಿಯೂ ಜ್ಞಾನವನ್ನು ತೋರಿಸುವಂಥವು ಗಳಾಗಿರುವದು ನಿಜವೇ. ಆದರೆ ಅವು ಶರೀರವನ್ನಲ್ಲದೆ ಯಾವ ವಿಧದಲ್ಲಿಯೂ ತೃಪ್ತಿ ಪಡಿಸಲಾರವು.
  4. 23ಅಂಥ ಉಪದೇಶಗಳು ಸ್ವೇಚ್ಛಾರಾಧನೆಯಲ್ಲಿಯೂ ವಿನಯದಲ್ಲಿಯೂ ದೇಹ ದಂಡನೆಯಲ್ಲಿಯೂ ಜ್ಞಾನವನ್ನು ತೋರಿಸುವಂಥವು ಗಳಾಗಿರುವದು ನಿಜವೇ. ಆದರೆ ಅವು ಶರೀರವನ್ನಲ್ಲದೆ ಯಾವ ವಿಧದಲ್ಲಿಯೂ ತೃಪ್ತಿ ಪಡಿಸಲಾರವು.
Read all of Colossians 2

Cross references

Original words (Greek)

Colossians 2:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.