Colossians · chapter 2 · verse 23
Colossians 2:23 in Kannada
ಅಂಥ ಉಪದೇಶಗಳು ಸ್ವೇಚ್ಛಾರಾಧನೆಯಲ್ಲಿಯೂ ವಿನಯದಲ್ಲಿಯೂ ದೇಹ ದಂಡನೆಯಲ್ಲಿಯೂ ಜ್ಞಾನವನ್ನು ತೋರಿಸುವಂಥವು ಗಳಾಗಿರುವದು ನಿಜವೇ. ಆದರೆ ಅವು ಶರೀರವನ್ನಲ್ಲದೆ ಯಾವ ವಿಧದಲ್ಲಿಯೂ ತೃಪ್ತಿ ಪಡಿಸಲಾರವು.
Antha upadeshagalu svechchhaaraadhaneyalliyoo vinayadalliyoo deha dandaneyalliyoo jnyaanavannu torisuvanthavu galaagiruvadu nijave. Aadare avu shareeravannallade yaava vidhadalliyoo trupti padisalaaravu.
Colossians 2:23 in English
- King James Version (KJV)
- Which things have indeed a shew of wisdom in will worship, and humility, and neglecting of the body; not in any honour to the satisfying of the flesh.
- World English Bible (WEB)
- These things indeed appear like wisdom in self-imposed worship, humility, and severity to the body, but aren’t of any value against the indulgence of the flesh.
- American Standard Version (ASV)
- Which things have indeed a show of wisdom in will-worship, and humility, and severity to the body; [but are] not of any value against the indulgence of the flesh.
- Bible in Basic English (BBE)
- These things seem to have a sort of wisdom in self-ordered worship and making little of oneself, and being cruel to the body, not honouring it by giving it its natural use.
- Darby Translation (DBY)
- (which have indeed an appearance of wisdom in voluntary worship, and humility, and harsh treatment of the body, not in a certain honour,) to [the] satisfaction of the flesh.
- Webster's Bible (WBS)
- Which things have indeed a show of wisdom in will-worship, and humility, and neglecting of the body; not in any honor to the satisfying of the flesh.
- Young's Literal Translation (YLT)
- which are, indeed, having a matter of wisdom in will-worship, and humble-mindedness, and neglecting of body — not in any honour, unto a satisfying of the flesh.
Read in context
- 21ಮುಟ್ಟಬೇಡ, ರುಚಿನೋಡ ಬೇಡ, ಹಿಡಿಯಬೇಡ ಎನ್ನುವ ಮನುಷ್ಯ ಕಲ್ಪಿತ ಆಜ್ಞೆ ಗಳಿಗೂ ಬೋಧನೆಗಳಿಗೂ ನಿಮ್ಮನ್ನು ಒಳಗಾಗಮಾಡಿ ಕೊಳ್ಳುವದೇಕೆ?
- 22(ಆ ಪದಾರ್ಥಗಳೆಲ್ಲವೂ ಬಳಸುವ ದರಲ್ಲಿ ನಾಶವಾಗುತ್ತವೆ);ಅಂಥ ಉಪದೇಶಗಳು ಸ್ವೇಚ್ಛಾರಾಧನೆಯಲ್ಲಿಯೂ ವಿನಯದಲ್ಲಿಯೂ ದೇಹ ದಂಡನೆಯಲ್ಲಿಯೂ ಜ್ಞಾನವನ್ನು ತೋರಿಸುವಂಥವು ಗಳಾಗಿರುವದು ನಿಜವೇ. ಆದರೆ ಅವು ಶರೀರವನ್ನಲ್ಲದೆ ಯಾವ ವಿಧದಲ್ಲಿಯೂ ತೃಪ್ತಿ ಪಡಿಸಲಾರವು.
- 23ಅಂಥ ಉಪದೇಶಗಳು ಸ್ವೇಚ್ಛಾರಾಧನೆಯಲ್ಲಿಯೂ ವಿನಯದಲ್ಲಿಯೂ ದೇಹ ದಂಡನೆಯಲ್ಲಿಯೂ ಜ್ಞಾನವನ್ನು ತೋರಿಸುವಂಥವು ಗಳಾಗಿರುವದು ನಿಜವೇ. ಆದರೆ ಅವು ಶರೀರವನ್ನಲ್ಲದೆ ಯಾವ ವಿಧದಲ್ಲಿಯೂ ತೃಪ್ತಿ ಪಡಿಸಲಾರವು.
Cross references
- 1 Timothy 4:8 1 ತಿಮೊಥೆಯನಿಗೆ 4:8ದೇಹಸಾಧನೆಯು ಸ್ವಲ್ಪ ಮಟ್ಟಿಗೆ ಲಾಭಕರವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಲಾಭಕರವಾದದ್ದು; ಆದಕ್ಕೆ ಈಗಲೂ ಮುಂದೆ ಬರುವದಕ್ಕೂ ಜೀವಾಗ್ದಾನ ಉಂಟು.
- Colossians 2:18 ಕೊಲೊಸ್ಸೆಯವರಿಗೆ 2:18ಸ್ವಇಷ್ಟ ವಿನಯದಿಂದಲೂ ದೇವದೂತರ ಆರಾಧನೆ ಯಿಂದಲೂ ತನ್ನ ಶಾರೀರಕ ಮನಸ್ಸಿನಿಂದ ವ್ಯರ್ಥವಾಗಿ ಉಬ್ಬಿಕೊಂಡು ತಾನು ನೋಡದಿರುವವುಗಳಲ್ಲಿ ಬಲ ವಂತವಾಗಿ ನುಗ್ಗುವ ಯಾವನೂ ನಿಮ್ಮ ಬಹುಮಾನ ವನ್ನು ಮೋಸಗೊಳಿಸದಿರಲಿ.
- Colossians 2:22 ಕೊಲೊಸ್ಸೆಯವರಿಗೆ 2:22(ಆ ಪದಾರ್ಥಗಳೆಲ್ಲವೂ ಬಳಸುವ ದರಲ್ಲಿ ನಾಶವಾಗುತ್ತವೆ);ಅಂಥ ಉಪದೇಶಗಳು ಸ್ವೇಚ್ಛಾರಾಧನೆಯಲ್ಲಿಯೂ ವಿನಯದಲ್ಲಿಯೂ ದೇಹ ದಂಡನೆಯಲ್ಲಿಯೂ ಜ್ಞಾನವನ್ನು ತೋರಿಸುವಂಥವು ಗಳಾಗಿರುವದು ನಿಜವೇ. ಆದರೆ ಅವು ಶರೀರವನ್ನಲ್ಲದೆ ಯಾವ ವಿಧದಲ್ಲಿಯೂ ತೃಪ್ತಿ ಪಡಿಸಲಾರವು.
- Colossians 2:8 ಕೊಲೊಸ್ಸೆಯವರಿಗೆ 2:8ಕ್ರಿಸ್ತನನ್ನು ಅನುಸರಿಸದೆ ಮನುಷ್ಯರ ಸಂಪ್ರದಾಯಗಳನ್ನೂ ಪ್ರಾಪಂಚಿಕ ಬಾಲಬೋಧೆಯನ್ನೂ ಅನುಸರಿಸುವವರು ನಿಮ್ಮಲ್ಲಿ ಬಂದು ಮೋಸವಾದ ನಿರರ್ಥಕ ತತ್ವಜ್ಞಾನ ಬೋಧನೆ ಯಿಂದ ನಿಮ್ಮನ್ನು ಕೆಡಿಸಿಬಿಟ್ಟಾರು, ಎಚ್ಚರಿಕೆಯಾಗಿರ್ರಿ.
- Matthew 23:27–28 ಮತ್ತಾಯನು 23:27–28ಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಸುಣ್ಣಾ ಹಚ್ಚಿದ ಸಮಾಧಿ ಗಳಿಗೆ ಹೋಲಿಕೆಯಾಗಿದ್ದೀರಿ. ಅವು ಹೊರಗೆ ನಿಜಕ್ಕೂ ಅಂದವಾಗಿ ಕಾಣುತ್ತವೆ; ಆದರೆ ಒಳಗೆ ಸತ್ತವರ ಎಲುಬು ಗಳಿಂದಲೂ ಎಲ್ಲಾ ಅಶುದ್ಧತೆಯಿಂದಲೂ ತುಂಬಿರು ತ್ತವೆ. ಅದರಂತೆಯೇ ನೀವು ಸಹ ಹೊರಗಡೆ ಮನುಷ್ಯರಿಗೆ ನೀತಿವಂತರಂತೆ ಕಾಣಿಸಿಕೊಳ್ಳುತ್ತೀರಿ; ಆದರೆ ನೀವು ಒಳಗೆ ಕಪಟದಿಂದಲೂ ದುಷ್ಟತನ ದಿಂದಲೂ ತುಂಬಿದವರಾಗಿದ್ದೀರಿ.
- Ephesians 5:29 ಎಫೆಸದವರಿಗೆ 5:29ಯಾರೂ ಎಂದೂ ಸ್ವಶರೀರವನ್ನು ಹಗೆಮಾಡಿದ್ದಿಲ್ಲ. ಆದರೆ ಅದನ್ನು ಪೋಷಿಸಿ ಸಂರಕ್ಷಿಸುವ ಪ್ರಕಾರ ಕರ್ತನು ಸಭೆಯನ್ನು ಪೋಷಿಸಿ ಸಂರಕ್ಷಿಸುವಾತನಾಗಿದ್ದಾನೆ.
- 2 Corinthians 11:13–15 2 ಕೊರಿಂಥದವರಿಗೆ 11:13–15ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಂತೆ ಕಾಣಿಸಿಕೊಳ್ಳು ವದಕ್ಕೆ ತಮ್ಮನ್ನು ತಾವೇ ಮಾರ್ಪಡಿಸಿಕೊಳ್ಳುವವರೂ ಆಗಿದ್ದಾರೆ. ಇದೇನೂ ಆಶ್ಚರ್ಯವಲ್ಲ; ಯಾಕಂದರೆ ಸೈತಾನನು ಬೆಳಕಿನ ದೂತನಂತೆ ಕಾಣಿಸಿಕೊಳ್ಳುವ ಹಾಗೆ ತನ್ನನ್ನು ತಾನೇ ಮಾರ್ಪಡಿಸಿಕೊಳ್ಳುತ್ತಾನೆ. ಅವನ ಸೇವಕರು ಸಹ ನೀತಿಗೆ ಸೇವಕರಾಗಿ ಕಾಣಿಸಿಕೊಳ್ಳುವದಕ್ಕೆ ಮಾರ್ಪಡಿಸಿಕೊಳ್ಳುವದು ದೊಡ್ಡ ದಲ್ಲ. ಅವರ ಅಂತ್ಯವು ಅವರ ಕೃತ್ಯಗಳಿಗೆ ತಕ್ಕ ಹಾಗೆಯೇ ಆಗುವದು.
- 1 Timothy 4:3 1 ತಿಮೊಥೆಯನಿಗೆ 4:3ಮದುವೆಯಾಗಬಾರದೆಂತಲೂ ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿಕೊಂಡಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವದಕ್ಕೋಸ್ಕರ ದೇವರು ಉಂಟು ಮಾಡಿದ ಆಹಾರವನ್ನು ತಿನ್ನಬಾರ ದೆಂತಲೂ ಆಜ್ಞಾಪಿಸುತ್ತಾರೆ.
- Genesis 3:5–6 ಆದಿಕಾಂಡ 3:5–6ನೀವು ಅದನ್ನು ತಿಂದ ದಿನದಲ್ಲಿ ನಿಮ್ಮ ಕಣ್ಣುಗಳು ತೆರೆಯ ಲ್ಪಡುವವೆಂದೂ ನೀವು ಒಳ್ಳೇದರ ಕೆಟ್ಟದರ ಭೇದವನ್ನು ಅರಿತವರಾಗಿ ದೇವರುಗಳ ಹಾಗೆ ಇರುವಿರೆಂದೂ ದೇವರಿಗೆ ತಿಳಿದಿದೆ ಎಂದು ಹೇಳಿತು. ಸ್ತ್ರೀಯು--ಆ ಮರದ ಫಲವು ಆಹಾರಕ್ಕೆ ಒಳ್ಳೇದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಒಬ್ಬನನ್ನು ಜ್ಞಾನಿಯನ್ನಾಗಿ ಮಾಡುವದಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಅದೆ ಎಂದು ನೋಡಿ ಅದರ ಫಲವನ್ನು ತೆಗೆದುಕೊಂಡು ತಿಂದಳು; ತನ್ನ ಸಂಗಡ ಇದ್ದ ತನ್ನ ಗಂಡನಿಗೂ ಕೊಟ್ಟಳು; ಅವನೂ ತಿಂದನು.
Original words (Greek)
- Which · G3748ὅστις hóstis
- things · G3056λόγος lógos
- have · G2076ἐστί estí
- indeed · G3303μέν mén
- shew · G2192ἔχω échō
- wisdom · G4678σοφία sophía
- in · G1722ἐν en
- worship · G1479ἐθελοθρησκεία ethelothrēskeía
- and · G2532καί kaí
- humility · G5012ταπεινοφροσύνη tapeinophrosýnē
- and · G2532καί kaí
- neglecting · G857ἀφειδία apheidía
- body · G4983σῶμα sōma
- not · G3756οὐ ou
- in · G1722ἐν en
- any · G5100τὶς tìs
- honour · G5092τιμή timḗ
- to · G4314πρός prós
- satisfying · G4140πλησμονή plēsmonḗ
- flesh · G4561σάρξ sárx