Skip to content
ThuthiThuthiThuthi
Colossians · chapter 2 · verse 3

Colossians 2:3 in Kannada

ಆತನಲ್ಲಿ (ಕ್ರಿಸ್ತನಲ್ಲಿ) ಜ್ಞಾನ ತಿಳುವಳಿಕೆಯ ಎಲ್ಲಾ ನಿಕ್ಷೇಪಗಳು ಅಡಕವಾಗಿವೆ.

Aatanalli (kristanalli) jnyaana tiluvalikeya ellaa nikshepagalu adakavaagive.

Colossians 2:3 in English

King James Version (KJV)
In whom are hid all the treasures of wisdom and knowledge.
World English Bible (WEB)
in whom all the treasures of wisdom and knowledge are hidden.
American Standard Version (ASV)
in whom are all the treasures of wisdom and knowledge hidden.
Bible in Basic English (BBE)
In whom are all the secret stores of wisdom and knowledge.
Darby Translation (DBY)
in which are hid all the treasures of wisdom and of knowledge.
Webster's Bible (WBS)
In whom are hid all the treasures of wisdom and knowledge.
Young's Literal Translation (YLT)
in whom are all the treasures of the wisdom and the knowledge hid,

Read in context

  1. 1ನಿಮಗೋಸ್ಕರವೂ ಲವೊದಿಕೀಯದವರಿ ಗೋಸ್ಕರವೂ ನನ್ನನ್ನು ಕಣ್ಣಾರೆ ಕಾಣದಿರು ವವರೆಲ್ಲರಿಗೋಸ್ಕರವೂ ನನಗೆ ಬಹಳ ಹೋರಾಟ ಉಂಟೆಂಬದು ನಿಮಗೆ ತಿಳಿದಿರಬೇಕೆಂದು ನಾನು ಅಪೇಕ್ಷಿಸುತ್ತೇನೆ.
  2. 2ಹೇಗಂದರೆ, ಅವರ ಹೃದಯಗಳು ಪ್ರೀತಿಯಲ್ಲಿ ಹೊಂದಿಕೊಂಡು ಆದರಣೆ ಹೊಂದಿ ಸಂಪೂರ್ಣ ನಿಶ್ಚಯವೆಂಬ ಭಾಗ್ಯವನ್ನು ಪಡೆದು ತಂದೆಯಾದ ದೇವರ ಮತ್ತು ಕ್ರಿಸ್ತನ ಮರ್ಮವನ್ನು ತಿಳಿಯುವದೇ;
  3. 3ಆತನಲ್ಲಿ (ಕ್ರಿಸ್ತನಲ್ಲಿ) ಜ್ಞಾನ ತಿಳುವಳಿಕೆಯ ಎಲ್ಲಾ ನಿಕ್ಷೇಪಗಳು ಅಡಕವಾಗಿವೆ.
  4. 4ಯಾರಾದರೂ ರಂಜನೆಯಾದ ಮಾತುಗಳಿಂದ ನಿಮ್ಮನ್ನು ಮೋಸಗೊಳಿಸಿಯಾರೆಂದು ನಾನು ಇದನ್ನು ಹೇಳುತ್ತೇನೆ.
  5. 5ನಾನು ಶರೀರದಿಂದ ನಿಮ್ಮ ಬಳಿಯಲ್ಲಿ ಇಲ್ಲದಿದ್ದರೂ ಆತ್ಮದಿಂದ ನಿಮ್ಮೊಂದಿಗಿದ್ದು ನೀವು ಕ್ರಮ ವಾಗಿ ನಡೆಯುವದನ್ನೂ ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಂತಿರುವದನ್ನೂ ನೋಡಿ ಸಂತೋಷಪಡುತ್ತೇನೆ.
Read all of Colossians 2

Cross references

Original words (Greek)

Colossians 2:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.